alex Certify Price | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದ್ದು, ದರ ಏರಿಕೆ ಮಾಡುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲವೆಂದು ಪಶು ಸಂಗೋಪನೆ Read more…

ಹಾಲಿನ ದರ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಹಬ್ಬಕ್ಕೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 400 ರೂಪಾಯಿ, ಬೆಳ್ಳಿ ದರ 300 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರ 400 ರೂಪಾಯಿ ಕಡಿಮೆಯಾಗಿದ್ದು, Read more…

ಸಾಲು ಸಾಲು ರಜೆ: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್: ದುಪ್ಪಟ್ಟಾಯ್ತು ಖಾಸಗಿ ಬಸ್ ದರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ದೀಪಾವಳಿ ಹಬ್ಬದ ಜೊತೆಗೆ ವಾರಾಂತ್ಯ ರಜೆ ಒಟ್ಟಿಗೆ ಬಂದಿದ್ದು, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ, ಪ್ರವಾಸಕ್ಕೆ Read more…

ಕೆಜಿಗೆ 25 ರೂ. ಈರುಳ್ಳಿ ಖರೀದಿಸಲು ಮುಗಿಬಿದ್ದ ಜನ

ಬೆಂಗಳೂರು: ಈರುಳ್ಳಿ ದರ ದುಬಾರಿಯಾದ ಹಿನ್ನೆಲೆಯಲ್ಲಿ ನಾಫೆಡ್ ಮೂಲಕ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈರುಳ್ಳಿ ಮಾರಾಟ ಮಾಡುತ್ತಿದೆ. ಕೆಜಿಗೆ 25 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದ್ದು, Read more…

ಕಾರು ಕಳ್ಳತನವಾಗುವ ಆತಂಕ ದೂರ ಮಾಡುತ್ತೆ ʼಜಿಯೋʼ ದ ಹೊಸ ಸಾಧನ…! ಇಲ್ಲಿದೆ ಅದರ ವಿವರ

ಕಾರು ಕಳ್ಳತನದ ಭಯ ಎಲ್ಲರನ್ನು ಕಾಡುತ್ತದೆ. ಈಗಿನ ದಿನಗಳಲ್ಲಿ ಕಾರು ಕಳ್ಳತನ ಪ್ರಕರಣ ಕೂಡ ಹೆಚ್ಚಾಗಿದೆ. ಇದಕ್ಕೊಂದು ಫುಲ್‌ ಸ್ಟಾಪ್‌ ಹಾಕಲು ಜಿಯೋ ಹೊಸ ಸಾಧನವೊಂದನ್ನು ಬಿಡುಗಡೆ ಮಾಡಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ‘ದುಬಾರಿ ದೀಪಾವಳಿ’ ಶಾಕ್: ಅಕ್ಕಿ, ಬೇಳೆ ದರ ಗಗನಕ್ಕೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮೊದಲೇ ಅಕ್ಕಿ, ಬೇಳೆ ದರ ಏರಿಕೆಯಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಕೆಲವು ತಿಂಗಳ ಹಿಂದೆ ಕೆಜಿಗೆ Read more…

ರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ Read more…

ದೀಪಾವಳಿಗೆ BSNL ಗ್ರಾಹಕರಿಗೆ ಭರ್ಜರಿ ಆಫರ್: ಹೆಚ್ಚುವರಿ 3GB ಡೇಟಾ ರೀಚಾರ್ಜ್ ಪ್ಲಾನ್

BSNL ಕೂಡ ಹಬ್ಬದ ಮೋಡ್‌ ನಲ್ಲಿದ್ದು, ಬಳಕೆದಾರರಿಗೆ ಆಫರ್‌ ಗಳನ್ನು ತರುವ ಮೂಲಕ ದೀಪಾವಳಿಯನ್ನು ಆಚರಿಸಲು ಸಿದ್ಧವಾಗಿದೆ. ಭಾರತೀಯ ಟೆಲಿಕಾಂ ಕಂಪನಿಯು ವಿಶೇಷ ಡೇಟಾ ಆಫರ್ ಅನ್ನು ರೋಲ್‌ Read more…

ಇಳಿಕೆಯಾಯ್ತು ದಿಢೀರ್ ಏರಿಕೆಯಾಗಿದ್ದ ಈರುಳ್ಳಿ ದರ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಹಕರು

ಬೆಂಗಳೂರು: ಕಳೆದ 15 ದಿನಗಳಿಂದ ಏರುಗತಿಯಲ್ಲಿ ಸಾಗಿ ಶತಕ ಬಾರಿಸಿದ್ದ ಈರುಳ್ಳಿ ದರ ಇಳಿಮುಖವಾಗಿದೆ. ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರ ಈರುಳ್ಳಿ ಬರತೊಡಗಿದ್ದು, ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ ದರ Read more…

ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಗುಡ್ ನ್ಯೂಸ್: ಇಳಿಕೆಯಾದ ಈರುಳ್ಳಿ ದರ

ಬೆಂಗಳೂರು: ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ದಿನದಿಂದ ಯಶವಂತಪುರ ಎಪಿಎಂಸಿಗೆ ಈರುಳ್ಳಿ ಪೂರೈಕೆ ಹೆಚ್ಚಾಗಿದ್ದು, ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ ಕೊಂಚ ಕಡಿಮೆಯಾಗಿದೆ. Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬೆಂಗಳೂರು: ರಾಜ್ಯೋತ್ಸವ ದಿನವೇ ಹಾಲು ಉತ್ಪಾದಕರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ ಎರಡು ರೂ. ಕಡಿತಗೊಳಿಸಿ ಬೆಂಗಳೂರು ಹಾಲು ಒಕ್ಕೂಟ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನ 350 ರೂ., ಬೆಳ್ಳಿ 1200 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೆಹಲಿಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂ ಗೆ 350 ರೂ. ಇಳಿಕೆಯಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನ Read more…

ಅತ್ಯಮೂಲ್ಯವಾಗಿರುವ ಬಾಟಲಿ ನೀರಿನ ಬೆಲೆ ವಿದೇಶದಲ್ಲಿ ಎಷ್ಟಿದೆ ಗೊತ್ತಾ……?

ಹೋಟೆಲ್‌ ಗೆ ಹೋಗ್ಲಿ ಇಲ್ಲ ಬೇರೆ ಯಾವುದೇ ಜಾಗಕ್ಕೆ ಹೋಗ್ಲಿ ಅಲ್ಲಿರುವ ನೀರನ್ನು ನಾವು ಸೇವನೆ ಮಾಡೋದಿಲ್ಲ. ಒಂದು ನಮ್ಮ ಕೈನಲ್ಲಿ ನೀರಿನ ಬಾಟಲಿ ಇರುತ್ತೆ ಇಲ್ಲವೆ ಫ್ಯೂರಿಫೈಯ್‌ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು -ಮೈಸೂರು ಪ್ರಯಾಣ ದರ ಯಥಾಸ್ಥಿತಿ

ಬೆಂಗಳೂರು: ದಸರಾ ನಿಮಿತ್ತ ಕೆಎಸ್ಆರ್ಟಿಸಿ ಮೈಸೂರು -ಬೆಂಗಳೂರು ನಡುವೆ ಸಂಚರಿಸುವ ತಡೆರಹಿತ ಬಸ್ ಗಳ ಪ್ರಯಾಣ ದರವನ್ನು ಪ್ರತಿವರ್ಷದಂತೆ ಶೇಕಡ 20ರಷ್ಟು ಹೆಚ್ಚಳ ಮಾಡಿದ್ದು, ಈ ಅವಧಿ ಅಕ್ಟೋಬರ್ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ಬಾರಿಸಿದ ಈರುಳ್ಳಿ ದರ ಕೆಜಿಗೆ 100 ರೂ.ಗೆ ಮಾರಾಟ

ಬೆಂಗಳೂರು: ಕಳೆದ ವಾರದಿಂದ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ ಶತಕ ಬಾರಿಸಿದೆ. ಹುಳಿಯಾರಿನಲ್ಲಿ ಭಾನುವಾರ ಕೆಜಿಗೆ 100 ರೂಪಾಯಿಗೆ ಈರುಳ್ಳಿ ಮಾರಾಟವಾಗಿದೆ. ಮಳೆ ಕೊರತೆಯಿಂದಾಗಿ ಈರುಳ್ಳಿ Read more…

ಗಗನಕ್ಕೇರಿದ ಈರುಳ್ಳಿ ದರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಕನಿಷ್ಠ ರಫ್ತು ದರ ನಿಗದಿ

ನವದೆಹಲಿ: ಈರುಳ್ಳಿ ಬೆಲೆ ದಿನೇ ದಿನೇ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ವರ್ಷದ ಡಿಸೆಂಬರ್ 31ರವರೆಗೆ ಈರುಳ್ಳಿಗೆ ಪ್ರತಿ Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಶಾಕ್: ಬೆಲೆ ಏರಿಕೆ ಕಾರಣ ಮೊಟ್ಟೆ ಪೂರೈಕೆ ಸ್ಥಗಿತ

ಬೆಂಗಳೂರು: ಮೊಟ್ಟೆ ದರ ಏರಿಕೆಯಾಗಿರುವ ಕಾರಣದಿಂದ ಕರ್ನಾಟಕ ಸಹಕಾರ ಕೋಳಿ ಒಕ್ಕೂಟ ಹಾಗೂ ಇತರೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿರುವ 65,911 ಅಂಗನವಾಡಿ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸದ್ಯದಲ್ಲೇ ಶತಕ ಬಾರಿಸಲಿದೆ ಈರುಳ್ಳಿ ದರ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಶೀಘ್ರವೇ ಶತಕ ಬಾರಿಸಲಿದೆ. ದೆಹಲಿ, ಬೆಂಗಳೂರಿನಲ್ಲಿ ಕೆಜಿಗೆ 70 ರಿಂದ 80 ರೂ.ಗೆ ಈರುಳ್ಳಿ ದರ ತಲುಪಿದ್ದು, ಶೀಘ್ರವೇ 100 Read more…

ಜನ ಸಾಮಾನ್ಯರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ ಶೇ. 57 ರಷ್ಟು ಏರಿಕೆ; ಗ್ರಾಹಕರಿಗೆ ಕಡಿಮೆ ಬೆಲೆಗೆ ನೀಡಲು ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ ಈರುಳ್ಳಿಯ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆ ಶುಕ್ರವಾರ ಕೆಜಿಗೆ 47 ರೂ.ಗೆ ಏರಿದೆ, ಹಿಂದಿನ ವರ್ಷದ ಅವಧಿಯಲ್ಲಿ Read more…

ಬೆಲೆ ಏರಿಕೆ ಹೊತ್ತಲ್ಲೇ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ಈರುಳ್ಳಿ ದರ ಕೆಜಿಗೆ 65 ರೂ., ಗ್ರಾಹಕರಿಗೆ ಕಣ್ಣೀರು

ಬೆಂಗಳೂರು: ಮಾರುಕಟ್ಟೆಯಲ್ಲಿ 1 ಕೆಜಿ ಈರುಳ್ಳಿ ದರ 65 ರೂ.ಗೆ ತಲುಪಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಮಳೆ ಕೊರತೆಯಿಂದಾಗಿ ಮಾರುಕಟ್ಟೆಗೆ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಕೆಜಿ ಈರುಳ್ಳಿದರ Read more…

ಹಬ್ಬದ ಹೊತ್ತಲ್ಲೇ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ಮುಂಬೈ: ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 24-ಕ್ಯಾರೆಟ್ ಚಿನ್ನದ ಬೆಲೆ 300 ರೂ. ರಷ್ಟು ಇಳಿಕೆಯಾಗಿದ್ದು, 10 ಗ್ರಾಂ 61,450 ರೂ.ಗೆ ಕ್ಕೆ ಮಾರಾಟವಾಗಿದೆ ಎಂದು ಗುಡ್ ರಿಟರ್ನ್ಸ್ ವೆಬ್‌ಸೈಟ್ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಚಿನ್ನದ ದರ 2 ಸಾವಿರ, ಬೆಳ್ಳಿ ದರ 5 ಸಾವಿರ ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಏರು ಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ನವೆಂಬರ್ ವೇಳೆಗೆ 61,000 ರೂ. ತಲುಪುವ ಸಾಧ್ಯತೆ ಇದೆ. ಮದುವೆ, ಹಬ್ಬದ ಸೀಸನ್ ಗಳಲ್ಲಿ ಚಿನ್ನಾಭರಣ ಖರೀದಿ ಹೆಚ್ಚಾಗಿರುತ್ತದೆ. ಹೀಗಾಗಿ Read more…

ಹಬ್ಬದ ಹೊತ್ತಲ್ಲಿ ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹಬ್ಬದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಚಿನ್ನದ ದರ 750 ರೂ., ಬೆಳ್ಳಿ ದರ 500 ರೂಪಾಯಿ ಹೆಚ್ಚಳ ಆಗಿದೆ. ದೆಹಲಿಯ ಚಿನಿವಾರ Read more…

ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿ : ಹಬ್ಬದ ಋತುವಿನಲ್ಲಿ ಆಹಾರ ಪದಾರ್ಥಗಳ ಬೆಲೆ ಹೆಚ್ಚಳ ಇಲ್ಲ..!

ಹಬ್ಬದ ಋತುವಿನಲ್ಲಿ ಅಗತ್ಯ ಆಹಾರ ಪದಾರ್ಥಗಳ ಬೆಲೆಗಳು ಸ್ಥಿರವಾಗಿರುತ್ತವೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಗುರುವಾರ ಹೇಳಿದ್ದಾರೆ. ಗೋಧಿ, ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ಆಹಾರ ಉತ್ಪನ್ನಗಳ Read more…

ಬಿಡುಗಡೆಯಾಗಿದೆ ಹೊಸ ಟಾಟಾ ಹ್ಯಾರಿಯರ್; ಇಲ್ಲಿದೆ ಬೆಲೆ ಮತ್ತು ವೈಶಿಷ್ಟ್ಯತೆಗಳ ಸಂಪೂರ್ಣ ವಿವರ

ವಾಹನ ಪ್ರಿಯರು ಕಾತರದಿಂದ ಕಾಯುತ್ತಿದ್ದ ಹೊಸ 2023 ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಇದು ನಾಲ್ಕು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ – ಸ್ಮಾರ್ಟ್, ಪ್ಯೂರ್‌, Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಬಿಳಿ ಜೋಳ ದರ ಭಾರಿ ಏರಿಕೆ

ವಿಜಯಪುರ: ಉತ್ತರ ಕರ್ನಾಟಕ ಭಾಗದ ಊಟದಲ್ಲಿ ರೊಟ್ಟಿಗೆ ಅಗ್ರಸ್ಥಾನವಿದೆ. ವಿಜಯಪುರದ ಬಿಳಿ ಜೋಳದ ರೊಟ್ಟಿ ಇಲ್ಲದೆ ಊಟ ಪರಿಪೂರ್ಣ ಎನಿಸುವುದಿಲ್ಲ. ಆದರೆ, ಮಳೆ ಕೊರತೆಯಿಂದಾಗಿ ಬಿಳಿ ಜೋಳ ಬೆಲೆ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಸೋಮವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ ಗೆ 350 Read more…

ಗಗನಮುಖಿಯಾದ ಈರುಳ್ಳಿ ದರ: ಗ್ರಾಹಕರಿಗೆ ಕಣ್ಣೀರು ಗ್ಯಾರಂಟಿ

ಬೆಂಗಳೂರು: ಈರುಳ್ಳಿ ದರ ಏರುಗತಿಯಲ್ಲಿ ಸಾಗಿಗಿದ್ದು, ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ಕಣ್ಣೀರು ತರಿಸುವುದು ಖಚಿತವಾಗಿದೆ. ಮುಂಗಾರು ಮಳೆ ಕೊರತೆ, ರೋಗಬಾಧೆ ಸೇರಿ ಹಲವು ಕಾರಣದಿಂದ ಈರುಳ್ಳಿ ಬೆಳೆದ ರೈತರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...