alex Certify Price | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಗುಡ್ ನ್ಯೂಸ್, ಬೆಳೆಗಾರರಿಗೆ ಶಾಕ್: ಗಗನಕ್ಕೇರಿದ್ದ ಟೊಮೆಟೊ ದರ ಭಾರಿ ಕುಸಿತ

ಬೆಂಗಳೂರು: ಗಗನಕ್ಕೇರಿದ್ದ ಟೊಮೆಟೊ ದರ ಭಾರಿ ಕುಸಿತ ಕಂಡಿದೆ. ಇದರಿಂದ ಗ್ರಾಹಕರು ಖುಷಿಯಾಗಿದ್ದರೆ ಬೆಳೆಗಾರರು ಕಂಗಾಲಾಗಿದ್ದಾರೆ. ಕೆಜಿಗೆ 150 ರೂ.ಗಿಂತಲೂ ಹೆಚ್ಚಾಗಿದ್ದ ಟೊಮೆಟೊ ದರ ಈಗ 5 ರೂ. Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಬೇಳೆ ಕಾಳು, ತರಕಾರಿ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಹಬ್ಬಗಳ ಋತುವಿನಲ್ಲಿ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ತಿಂಗಳಿನಿಂದ ವಿವಿಧ ಬೇಳೆ ಕಾಳುಗಳು ಮತ್ತು ತರಕಾರಿ ಬೆಲೆಯಲ್ಲಿ ಅಲ್ಪ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ದಿಢೀರ್ ಏರಿಕೆ ಕಂಡ ತೊಗರಿಬೇಳೆ ದರ ಕೆಜಿಗೆ 180 ರೂ.; ಹಬ್ಬದ ವೇಳೆಗೆ ಇನ್ನೂ ಹೆಚ್ಚಲಿದೆ ಬೆಲೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ತೊಗರಿಗೆ ನೆಟಿ ರೋಗ ಸೇರಿದಂತೆ ಹಲವು ಕಾರಣದಿಂದ ಇಳುವರಿ ಕಡಿಮೆಯಾಗಿದೆ. ಇದರ ಪರಿಣಾಮ ತೊಗರಿ ಬೇಳೆ ದರ ದಿಢೀರ್ ಏರಿಕೆಯಾಗಿದೆ. ಮೊದಲೇ ಬೆಲೆ ಏರಿಕೆಯಿಂದ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ‘ಕಣ್ಣೀರು’ ತರಿಸುತ್ತಿರುವ ‘ಈರುಳ್ಳಿ’ ದರ

ಈರುಳ್ಳಿ ಬೆಲೆ ಏರಿಕೆ ಹಾದಿಯಲ್ಲಿದ್ದು, ಗ್ರಾಹಕರಿಗೆ ಮತ್ತೆ ಕಣ್ಣೀರು ತರಿಸತೊಡಗಿದೆ. ಮಳೆ ಕೊರತೆ, ರೋಗ ಮೊದಲಾದ ಕಾರಣಗಳಿಂದ ಕರ್ನಾಟಕ, ಮಹಾರಾಷ್ಟ್ರಗಳಲ್ಲಿ ಈರುಳ್ಳಿ ಇಳುವರಿ ಕಡಿಮೆಯಾಗಿದೆ, ಇದರಿಂದಾಗಿ ಮಾರುಕಟ್ಟೆಗೆ ಕಡಿಮೆ Read more…

ಚಿನ್ನದ ದರ ಮತ್ತೆ ಇಳಿಕೆ: 600 ರೂ. ಕಡಿಮೆಯಾದ 22 ಕ್ಯಾರೆಟ್ ಚಿನ್ನದ ಬೆಲೆ: 10 ಗ್ರಾಂಗೆ 52,600 ರೂ.

ನವದೆಹಲಿ: ಬುಧವಾರದ ಆರಂಭಿಕ ವಹಿವಾಟಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿದಿದೆ. 10 ಗ್ರಾಂ ಚಿನ್ನದ ದರ 57,380 ರೂ.ಗೆ ಮಾರಾಟವಾಯಿತು. ಬೆಳ್ಳಿಯ ದರ ಕಿಲೋಗ್ರಾಂಗೆ Read more…

ಬೆಳ್ಳಿ, ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ

ನವದೆಹಲಿ: ಚಿನ್ನಾಭರಣ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನ 650 ರೂ., ಬೆಳ್ಳಿ 1,800 ರೂ. ಇಳಿಕೆಯಾಗಿದೆ. ಜಾಗತಿಕ ದುರ್ಬಲ ಸೂಚನೆಗಳ ನಡುವೆ ರಾಷ್ಟ್ರ ರಾಜಧಾನಿ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ತೊಗರಿಬೇಳೆ ಕೆಜಿಗೆ 200 ರೂ. ದಾಟುವ ಸಾಧ್ಯತೆ

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆದಂತೆ ಬೇಳೆ ಕಾಳುಗಳ ದರ ಹೆಚ್ಚಾಗತೊಡಗಿದೆ. ದೀಪಾವಳಿ ವೇಳೆಗೆ ತೊಗರಿ ಬೇಳೆ ದರ ಪ್ರತಿ ಕೆಜಿಗೆ 200 ರೂಪಾಯಿ ದಾಟುವ Read more…

ಅಪರೂಪಕ್ಕೆ ಲಾಟರಿ ಖರೀದಿಸಿದ್ದ ಕಾರ್ಮಿಕನಿಗೆ ಒಲಿಯಿತು ಅದೃಷ್ಟ !

ದೈವಸ್ಥಾನಕ್ಕೆ ಭೇಟಿ ನೀಡಿದ್ದ ಕಾರ್ಮಿಕರೊಬ್ಬರು ಲಾಟರಿ ಟಿಕೆಟ್ ಖರೀದಿಸಿದ್ದು, ಈ ಟಿಕೆಟ್ ಗೆ ಈಗ 50 ಲಕ್ಷ ರೂಪಾಯಿ ಬಹುಮಾನ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮೀಪದ Read more…

‘ಆಭರಣ’ ಪ್ರಿಯರಿಗೆ ಭರ್ಜರಿ ಸುದ್ದಿ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ !

ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಗಗನಕ್ಕೇರಿದ ಬಿಳಿ ಜೋಳ ದರ

ಬೆಳಗಾವಿ: ಮಳೆ ಇಲ್ಲದ ಕಾರಣ ಬಿಳಿ ಜೋಳ ಬಿತ್ತನೆ ಕಡಿಮೆಯಾಗಿದೆ. ಇದರ ಪರಿಣಾಮ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿ ಬಿಳಿ ಜೋಳದ ಬೆಲೆ ಗಗನಕ್ಕೇರಿದೆ. ಬಿತ್ತನೆ ಬೀಜ ಕೆಜಿಗೆ Read more…

ಮಾರುಕಟ್ಟೆಗೆ ಬಂದಿದೆ ಹೊಸ ಬಜಾಜ್ ಪಲ್ಸರ್ N150, ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ವಿವರ

ಬಜಾಜ್ ಆಟೋ ಮತ್ತೊಂದು ಪಲ್ಸರ್ ಬೈಕ್‌ ಅನ್ನು ರಸ್ತೆಗಿಳಿಸಿದೆ. ಹೊಸ ಪಲ್ಸರ್ N150 ಅನ್ನು ಬಿಡುಗಡೆ ಮಾಡಿದೆ. ವರದಿಗಳ ಪ್ರಕಾರ 2024ರ ಅಂತ್ಯದ ವೇಳೆಗೆ ಭಾರತದಲ್ಲಿ 6 ಹೊಸ Read more…

ಮಾಂಸಾಹಾರಿಗಳಿಗೆ ಶಾಕ್: ಶ್ರಾವಣ ಮುಗಿತಿದ್ದಂತೆ ಚಿಕನ್, ಮಟನ್ ದರ ಹೆಚ್ಚಳ

ಬೆಂಗಳೂರು: ಶ್ರಾವಣ ಮಾಸ ಮುಗಿದು ಬಹುತೇಕ ಗಣಪತಿ ವಿಸರ್ಜನೆ ನಂತರ ಚಿಕನ್ ಮಟನ್ ದರ ಏರಿಕೆಯಾಗಿದೆ. ಉತ್ಪಾದನೆ ವೆಚ್ಚ ಹೆಚ್ಚಳ, ಬೇಡಿಕೆ ಜಾಸ್ತಿಯಾಗಿರುವುದರಿಂದ ಚಿಕನ್, ಮಟನ್ ದರದಲ್ಲಿ ಕೊಂಚ Read more…

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಬ್ಯಾರೆಲ್ ಗೆ 90 ಡಾಲರ್ ದಾಟಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಷ್ಯಾ ದೇಶಗಳ ಹಣದುಬ್ಬರ ಸಮಸ್ಯೆ ತೀವ್ರವಾಗುವ Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಆತಂಕದಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟದು: ಕೇಂದ್ರ ಭರವಸೆ

ನವದೆಹಲಿ: ಹಬ್ಬದ ಹೊತ್ತಲ್ಲಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗೌರಿ ಗಣೇಶ, ದಸರಾ, ದೀಪಾವಳಿ ಹೀಗೆ ಸಾಲು ಸಾಲು ಹಬ್ಬಗಳ ಕಾರಣದಿಂದ Read more…

ಇಂದಿನಿಂದ ಅಂಚೆ ಗೋಲ್ಡ್ ಬಾಂಡ್ ಯೋಜನೆ ಆರಂಭ: ಗ್ರಾಂಗೆ 5923 ರೂ.

ನವದೆಹಲಿ: ಭಾರತೀಯ ಅಂಚೆ ಇಲಾಖೆಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆ ಸೆಪ್ಟೆಂಬರ್ 11 ರಿಂದ 15 ರವರೆಗೆ ನಡೆಯಲಿದ್ದು, ಪ್ರತಿ ಗ್ರಾಮಕ್ಕೆ 5923 ರೂ. ದರ ನಿಗದಿಪಡಿಸಲಾಗಿದೆ. ವಾರ್ಷಿಕ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಅಕ್ಕಿ, ತೊಗರಿ, ಉದ್ದು ಸೇರಿ ದಿನಸಿ ಬೆಲೆ ಭಾರಿ ಹೆಚ್ಚಳ: ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ದಿನಸಿ ಪದಾರ್ಥಗಳ ಬೆಲೆ ಗನಗನಕ್ಕೇರಿದೆ. ಅಕ್ಕಿ, ಹೆಸರು, ಉದ್ದು ಸೇರಿದಂತೆ ಆಹಾರ ಧಾನ್ಯಗಳ ಬೆಲೆ ಹೆಚ್ಚಳವಾಗಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಗರಿಷ್ಠ ಮಟ್ಟ ತಲುಪಿದ ಅಕ್ಕಿ ದರ ಶೇ. 9.8 ರಷ್ಟು ಹೆಚ್ಚಳ

ನವದೆಹಲಿ: ರಾಜ್ಯ, ದೇಶ ಮಾತ್ರವಲ್ಲದೇ, ವಿಶ್ವದ ಪ್ರಮುಖ ದೇಶಗಳಲ್ಲಿಯೂ ಅಕ್ಕಿಯ ದರ ಭಾರಿ ಏರಿಕೆ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಯ ದರ ಶೇಕಡ 9.8ರಷ್ಟು ಏರಿಕೆ Read more…

ರೋಡಿಗಿಳಿದಿದೆ ಟಿವಿಎಸ್‌ನ Apache RTR 310, ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ಸಂಪೂರ್ಣ ವಿವರ……!

ಟಿವಿಎಸ್ ಮೋಟಾರ್ ಕಂಪನಿಯು ಬಹುನಿರೀಕ್ಷಿತ ಅಪಾಚೆ ಆರ್‌ಟಿಆರ್ 310 ನೇಕೆಡ್ ಸ್ಪೋರ್ಟ್ ಬೈಕ್ ರೋಡಿಗಿಳಿದಿದೆ. ಈ ಬೈಕ್‌ನ ಆರಂಭಿಕ ಬೆಲೆ 2.43 ಲಕ್ಷ ರೂಪಾಯಿ. ಹೊಸ ಮೋಟಾರ್‌ಸೈಕಲ್, BMW Read more…

ಜನಸಾಮಾನ್ಯರಿಗೆ ಮತ್ತೆ ಶಾಕಿಂಗ್ ನ್ಯೂಸ್: ಈಗ ಅಕ್ಕಿ ದರ ಗಗನಕ್ಕೆ, ಕೆಜಿಗೆ 20 ರೂ. ಹೆಚ್ಚಳ

ಬೆಂಗಳೂರು: ಮಳೆ ಕೊರತೆಯಿಂದ ಭತ್ತ ಇಳುವರಿ ಕುಸಿತವಾಗಿ ದಾಸ್ತಾನು ಹೆಚ್ಚಳ ಮಾಡಲಾಗುತ್ತಿದೆ. ಇದರಿಂದಾಗಿ ಎಲ್ಲೆಡೆ ಅಕ್ಕಿ ದರ ದುಬಾರಿಯಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಹೆಚ್ಚಬಹುದೆಂಬ ನಿರೀಕ್ಷೆಯಲ್ಲಿ ಭತ್ತದ ದಾಸ್ತಾನು Read more…

ಸಾರ್ವಕಾಲಿಕ ದಾಖಲೆ ಬರೆದ ತೊಗರಿ ಬೆಲೆ ಗಗನಕ್ಕೆ: ಮೊದಲ ಬಾರಿಗೆ ಗರಿಷ್ಠ ಮಟ್ಟ ತಲುಪಿದ ತೊಗರಿ ಕ್ವಿಂಟಲ್ ಗೆ 12,140 ರೂ.

ಕಲಬುರಗಿ: ತೊಗರಿ ಬೆಲೆ ಸಾರ್ವಕಾಲಿಕ ದಾಖಲೆ ಬರೆದಿದೆ. ಮೊದಲ ಬಾರಿಗೆ ಗರಿಷ್ಠ ಮಟ್ಟ ತಲುಪಿದ ತೊಗರಿ ಕ್ವಿಂಟಲ್ ಗೆ 12,140 ರೂ.ಗೆ ಏರಿಕೆಯಾಗಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ Read more…

ಭಾರಿ ಕುಸಿತ ಕಂಡ ಟೊಮೆಟೊ ದರ: ಬೆಳೆಗಾರರು ಕಂಗಾಲು

ಕೋಲಾರ: ಪ್ರಮುಖ ಟೊಮೆಟೊ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಭಾರಿ ಕುಸಿತ ಕಂಡಿದೆ. ಮೂರು ತಿಂಗಳ ಹಿಂದೆ ಒಂದು ಕೆಜಿಗೆ 160 ರೂಪಾಯಿ ದರ ಇತ್ತು. ಈಗ Read more…

ಟೊಮೆಟೊ ಬಳಿಕ ಜನಸಾಮಾನ್ಯರಿಗೆ ಕಣ್ಣೀರು ತರುಸುತ್ತಿದೆ `ಈರುಳ್ಳಿ’ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ , ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದೆ. ಮಳೆಯಿಂದಾಗಿ ಈರುಳ್ಳಿ Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

ವಾಹನ ಸವಾರರಿಗೆ ಮತ್ತೆ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ಶುಲ್ಕ ಹೆಚ್ಚಳ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ -ದೇವಿಹಳ್ಳಿ ಎಕ್ಸ್ಪ್ರೆಸ್ ಹೈವೇ ಲ್ಯಾಂಕೋ ಟೋಲ್ ಶುಲ್ಕವನ್ನು ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ. ನೆಲಮಂಗಲದಿಂದ ಹಾಸನ ಕಡೆಗೆ ತೆರಳುವ ವಾಹನ Read more…

ಗ್ಯಾಸ್ ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಗೃಹ ಬಳಕೆ ಸಿಲಿಂಡರ್ ದರವನ್ನು 200 ರೂಪಾಯಿ ಕಡಿಮೆ ಮಾಡಿದ್ದು, ಉಜ್ವಲ ಯೋಜನೆ ಫಲಾನುಭವಿಗಳಿಗೆ 400 ರೂ. ಕಡಿತವಾಗಲಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: 75 ಲಕ್ಷ LPG ಸಂಪರ್ಕ ಉಚಿತ: ಉಜ್ವಲ ಫಲಾನುಭವಿಗಳಿಗೆ ಸಿಲಿಂಡರ್ ಗೆ 400 ರೂ. ಕಡಿತ

ನವದೆಹಲಿ: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಎಲ್ಲಾ ಗ್ರಾಹಕರಿಗೆ 200 ರೂ. ಕಡಿತ ಮಾಡಿದ್ದು, ಉಜ್ವಲ ಯೋಜನೆಯಡಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಉಚಿತವಾಗಿ ನೀಡಲಿದೆ. Read more…

ಶುಭ ಸುದ್ದಿ: 400 ರೂ. ಇಳಿಕೆಯಾಯ್ತು LPG ಸಿಲಿಂಡರ್ ದರ: ಇಲ್ಲಿದೆ ಮಾಹಿತಿ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಕಡಿತಗೊಳಿಸಲಾಗಿದ್ದು, ಪ್ರತಿ ಕುಟುಂಬಕ್ಕೂ ದೊಡ್ಡ ಪರಿಹಾರವಾಗಿದೆ. ಈ ನಿರ್ಧಾರದಿಂದ ದೇಶಾದ್ಯಂತ ಸುಮಾರು 33 ಕೋಟಿ ಗ್ರಾಹಕರಿಗೆ ಲಾಭವಾಗಲಿದೆ ಎಂದು ಕೇಂದ್ರ Read more…

ಮಹಿಳೆಯರು ಸೇರಿ 33 ಕೋಟಿ LPG ಗ್ರಾಹಕರಿಗೆ ಮೋದಿ ಗಿಫ್ಟ್: ಸಿಲಿಂಡರ್ ಗೆ 200 ರೂ. ಸಬ್ಸಿಡಿ: ಅನುರಾಗ್ ಠಾಕೂರ್ ಮಾಹಿತಿ

ನವದೆಹಲಿ: ‘ರಕ್ಷಾ ಬಂಧನ’ ಮತ್ತು ‘ಓಣಂ’ ಹಬ್ಬಗಳ ಮುನ್ನ, ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂ. ಕಡಿತಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ಯಾಬಿನೆಟ್ ನಿರ್ಧಾರವು ಪ್ರತಿ ಕುಟುಂಬಕ್ಕೂ Read more…

ಬೆಳೆಗಾರರಿಗೆ ಬಿಗ್ ಶಾಕ್: ಪಾತಾಳಕ್ಕೆ ಕುಸಿದ ಟೊಮೆಟೊ ದರ: ಕೆಜಿಗೆ ಕೇವಲ 5 ರೂ.ಗೆ ಇಳಿಕೆ ಸಾಧ್ಯತೆ

ಬೆಂಗಳೂರು: ಟೊಮೆಟೊ ದರ ಭಾರಿ ಕುಸಿತ ಕಂಡಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಆದರೆ, ಬೆಳೆಗಾರರಲ್ಲಿ ಆತಂಕ ಮನೆ ಮಾಡಿದೆ. ಕೆಜಿಗೆ 300 ರೂ.ವರೆಗೂ ಟೊಮೆಟೊ ದರ ಏರಿಕೆ ಕಂಡಿದ್ದು, Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಸಕ್ಕರೆ ದರ ಏರಿಕೆ ಸಾಧ್ಯತೆ

ನವದೆಹಲಿ: ಸಕ್ಕರೆ ಉತ್ಪಾದನೆ ಇಳಿಕೆಯಾಗಿದ್ದು, ಸಕ್ಕರೆ ದರ ಏರಿಕೆಯಾಗುವ ಸಂಭವ ಇದೆ. ಮಳೆ ಕೊರತೆಯ ಕಾರಣ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಕ್ಕರೆ ಉತ್ಪಾದನೆ ಕಡಿಮೆಯಾಗಲಿದೆ ಎಂದು ರಾಷ್ಟ್ರೀಯ ಸಕ್ಕರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...