alex Certify prisoner | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವು

ಮೈಸೂರು: ಮೈಸೂರು ಜೈಲಿನಲ್ಲಿ ಎಸೆನ್ಸ್ ಸೇವಿಸಿದ್ದ ಮತ್ತೊಬ್ಬ ಕೈದಿ ಸಾವನ್ನಪ್ಪಿದ್ದಾರೆ. ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು Read more…

BREAKING: ಗಾಂಜಾ ಗಲಾಟೆ: ಸಹಾಯಕ ಜೈಲರ್ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ Read more…

ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸಿದ್ದರೆ ಜಾಮೀನು ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸುಗಳಿದ್ದರೆ ಜಾಮೀನು ನೀಡುವುದಿಲ್ಲ. ಒಟ್ಟು ಶಿಕ್ಷೆಯ ಪೈಕಿ ಮೂರನೇ ಒಂದರಷ್ಟು ಕಳೆದಿದ್ದರೆ ಜಾಮಿನಿಗೆ ಅರ್ಹ ಎನ್ನುವ ಬಿಎನ್ಎಸ್ಎಸ್ ಸೆಕ್ಷನ್ 479 ಅನ್ವಯವಾಗುವುದಿಲ್ಲವೆಂದು Read more…

BREAKING NEWS: ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ: ಕೈದಿ ಸ್ಥಿತಿ ಗಂಭೀರ

ಬೆಳಗಾವಿ: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕದಿ ಮೇಲೆ ಹಲ್ಲೆ ನಡೆದಿದೆ. ನಾಲ್ವರು ಸಹ ವಿಚಾರಣಾಧೀನ ಕೈದಿಗಳು ಓರ್ವ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜೈಲು Read more…

ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ. 2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು Read more…

ದರ್ಶನ್ ಮೇಲಿನ ಅಭಿಮಾನದ ಹುಚ್ಚು: ಒಂದು ವರ್ಷದ ಮಗುವಿಗೆ ಖೈದಿಯಂತೆ ಬಟ್ಟೆ ತೊಡಿಸಿ, ಖೈದಿ ನಂಬರ್ ಹಾಕಿ ಫೋಟೋಶೂಟ್

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಆದರೂ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಾತ್ರ ಕೆಲವರಿಗೆ ಕಡಿಮೆಯಾಗಿಲ್ಲ. ಇಲ್ಲೋರ್ವ Read more…

ಜೈಲಿನಲ್ಲಿರುವ ಕೈದಿ ಜೊತೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ

ಜೈಲಿನಲ್ಲಿರುವ ಕೈದಿಯೊಂದಿಗೆ ಮಹಿಳಾ ಸಿಬ್ಬಂದಿ ಲೈಂಗಿಕ ಕ್ರಿಯೆ ನಡೆಸಿರುವ ಆಘಾತಕಾರಿ ಘಟನೆ ಬ್ರಿಟನ್ ನ ಹೆಚ್ ಎಂ ಪಿ ವಾಂಡ್ಸ್ ವರ್ತ್‌ ನಲ್ಲಿ ವರದಿಯಾಗಿದೆ. ಲಂಡನ್ ನ ವಾಂಡ್ಸ್ Read more…

ಪತ್ನಿಯ ಮನವಿಗೆ ಸ್ಪಂದಿಸಿ ಸಂತಾನ ಭಾಗ್ಯ ಪಡೆಯಲು ಕೈದಿಗೆ ಪೆರೋಲ್

ಜೈಲು ಶಿಕ್ಷೆ ಅನುಭವಿಸುವಾಗಲೇ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ಸಜಾಬಂಧಿಗೆ ಅವಕಾಶ ನೀಡಿದ್ದ ಹೈಕೋರ್ಟ್ ಈಗ ಸಂತಾನ ಭಾಗ್ಯ ಪಡೆಯಲು ಪೆರೋಲ್ ಮಂಜೂರು ಮಾಡಿದೆ. ಪತ್ನಿಯ ಮನವಿಗೆ ಸ್ಪಂದಿಸಿದ ಹೈಕೋರ್ಟ್ Read more…

ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು: ಮಹಿಳೆ ವಿರುದ್ಧ ದೂರು

ಬೆಳಗಾವಿ: ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು ರೂಪಿಸಿದ್ದ ಮಹಿಳೆ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ Read more…

ವಿಚಾರಣಾಧೀನ ಕೈದಿ ಸಾವು: ಪೊಲೀಸರಿಂದ ಹಲ್ಲೆ ಬಗ್ಗೆ ನ್ಯಾಯಾಧೀಶರ ಎದುರು ಕುಟುಂಬಸ್ಥರ ಹೇಳಿಕೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಸತೀಶ್ ಮೃತಪಟ್ಟ ಕೈದಿ. ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 Read more…

ದರೋಡೆ ಕೇಸಲ್ಲಿ ಜೈಲು ಸೇರಿದ್ದ ಕೈದಿ ಸಾವು: ಪೊಲೀಸರಿಂದ ಚಿತ್ರ ಹಿಂಸೆ ಆರೋಪ

ಬೆಂಗಳೂರು: ಪೊಲೀಸರ ಸೋಲಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಆರೋಪಿ ಬಂಧಿಸಿದ್ದ ಹೆಚ್ಎಸ್ಆರ್ ಲೇಔಟ್ Read more…

BIG NEWS: ಜೈಲಿನಲ್ಲಿ ಖೈದಿ ಸಾವು ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಡಕಾಯಿತಿ ಪ್ರಕ್ರಣದ ಆರೋಪಿ ಗಣೇಶ್ ಜೈಲಿನಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಗಣೇಶ್ ಸ್ನೇಹಿತ ವಿನೋದ್ ಬೆಂಗಳೂರಿನ Read more…

ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವು

ಚಿಂತಾಮಣಿ: ಜೈಲು ಸೇರಿದ ಎರಡೇ ಗಂಟೆಯಲ್ಲಿ ಕೈದಿ ಸಾವನ್ನಪ್ಪಿದ ಘಟನೆ ಚಿಂತಾಮಣಿ ನಗರದ ಉಪ ಕಾರಾಗೃಹದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚಿಂತಾಮಣಿ ತಾಲೂಕಿನ ಗುಡಿಸಲಹಳ್ಳಿ ನಿವಾಸಿ ಮುನಿರೆಡ್ಡಿ(38) ಮೃತಪಟ್ಟ Read more…

SHOCKING: ಜೈಲಿನಲ್ಲಿ ಜನನಾಂಗವನ್ನೇ ಕತ್ತರಿಸಿಕೊಂಡ ಕೈದಿ

ಕಟಕ್: ಒಡಿಶಾದ ಭದ್ರಕ್ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ ಶನಿವಾರ ತನ್ನ ಜನನಾಂಗವನ್ನು ಕತ್ತರಿಸಿಕೊಂಡು ಎಡಗೈಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತನ್ನ ಪತ್ನಿಗೆ Read more…

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸರ ಕಣ್ಣೆದುರೇ ಪರಾರಿಯಾದ ವಿಚಾರಣಾದೀನ ಕೈದಿ

ಚಾಮರಾಜನಗರ: ವಿಚಾರಣದೀನ ಕೈದಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವ ಘಟನೆ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಮೇಗಲಹುಂಡಿಯ ಸುರೇಶ್ (28) ಎಂಬ ಆರೋಪಿಯನ್ನು Read more…

ಥೇಟ್‌ ಸಿನಿಮಾದಂತಿದೆ ಈ ಅವಳಿ ಸಹೋದರರ ಕತೆ…!

ಒಂದೇ ರೀತಿ ಕಾಣುವ ಅವಳಿ-ಜವಳಿ ಸಹೋದರ, ಸಹೋದರಿಯರು ಸಾಕಷ್ಟು ಕನ್ ಫ್ಯೂಸ್ ಮಾಡುತ್ತಾರೆ. ಕೆಲವು ಸಂದರ್ಭದಲ್ಲಿ ಅಣ್ಣನ ಹೆಸರಿನಲ್ಲಿ ತಮ್ಮ, ತಮ್ಮನ ಹೆಸರಿನಲ್ಲಿ ಅಣ್ಣ ಪರೀಕ್ಷೆಗಳನ್ನು ಬರೆದಿರುವ ಪ್ರಕರಣಗಳನ್ನು Read more…

ದಂಗಾಗಿಸುತ್ತೆ ಈ ವಿಚಿತ್ರ ಮದುವೆ ನಿಶ್ಚಿತಾರ್ಥದ ಕತೆ…!

ಅಮೆರಿಕದ ಜೈಲೊಂದರಲ್ಲಿ 2032ರವರೆಗೂ ಜೈಲು ಶಿಕ್ಷೆ ಅನುಭವಿಸಲಿರುವ ಕೈದಿಯೊಬ್ಬನ ಜೊತೆ ನೆದರ್​ಲೆಂಡ್​ನ ಮಹಿಳೆಯೊಬ್ಬಳು ನಿಶ್ಚಿತಾರ್ಥ ಮಾಡಿಕೊಂಡ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಕೆಲ್ಲಿ ಜ್ಯಾಕೋಬ್ಸ್ ಒಬ್ಬ ಸಾಮಾಜಿಕ ಕಾರ್ಯಕರ್ತೆಯಾಗಿದ್ದು ಜೇಮ್ಸ್​ Read more…

ಜೈಲಿನಲ್ಲಿದ್ದ ವ್ಯಕ್ತಿ ಈಗ ಟಿಕ್ ಟಾಕ್ ಸ್ಟಾರ್….!

ಕ್ಯಾಲಿಫೋರ್ನಿಯಾ: ಜೈಲಿನಲ್ಲಿದ್ದ ವ್ಯಕ್ತಿ ತನ್ನ ಪಾಕ ಪ್ರಾವೀಣ್ಯದಿಂದ ಟಿಕ್ ಟಾಕ್ ಸ್ಟಾರ್ ಆಗಿದ್ದಾನೆ. 18 ವರ್ಷದವನಿದ್ದಾಗಲೇ ಕೊಲೆ ಪ್ರಕರಣವೊಂದರಲ್ಲಿ 70 ವರ್ಷದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸದ್ಯ 31 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...