alex Certify Priyank kharge | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

KKRDB ಅಕ್ರಮಗಳ ತನಿಖೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ-KKRDBಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಆದೇಶ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೆ ಕೆ ಆರ್ ಡಿ ಬಿಯಲ್ಲಿ ನಡೆದ Read more…

ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ: ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ

ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ Read more…

BIG NEWS: ಹಾರ – ಶಾಲಿನ ಬದಲು ಪುಸ್ತಕ ನೀಡಿ; ಸಚಿವ ಪ್ರಿಯಾಂಕ್ ಖರ್ಗೆ ಮನವಿ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಪ್ರಿಯಾಂಕ್ ಖರ್ಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದಿಸಲು ಗಣ್ಯರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ Read more…

BIG NEWS: ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ; ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಶಾಸಕನ ಸಲಹೆ

ಹುಬ್ಬಳ್ಳಿ: ಪಿಎಫ್ಐ, ಎಸ್  ಡಿ ಪಿ ಐ ಜೊತೆ ಬಜರಂಗದಳ, ಆರ್ ಎಸ್ ಎಸ್ ಹೋಲಿಕೆ ಮಾಡಿ ಅನಗತ್ಯವಾಗಿ ಮೈಮೇಲೆ ಸಮಸ್ಯೆ ಎಳೆದುಕೊಳ್ಳಬೇಡಿ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ಬಿಜೆಪಿ Read more…

BIG NEWS: RSS ನಿಷೇಧಕ್ಕೂ ಹಿಂದೇಟು ಹಾಕಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ನೆಮ್ಮದಿ ಕೆಡಿಸುವ ಯಾವುದೇ ಸಂಘಟನೆಯಾಗಿರಬಹುದು ಅದನ್ನು ನಿಷೇಧಿಸಲು ಕಾಂಗ್ರೆಸ್ ಸರ್ಕಾರ ಹಿಂದೇಟು ಹಾಕಲ್ಲ ಎಂದು ನೂತನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಮತಾಂತರ ನಿಷೇಧ’ ಸೇರಿದಂತೆ ಹಲವು ವಿವಾದಿತ ಕಾಯ್ದೆಗಳ ತಿದ್ದುಪಡಿಗೆ ರಾಜ್ಯ ಸರ್ಕಾರದ ಸಿದ್ಧತೆ

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಸಂಪುಟ ವಿಸ್ತರಣೆಯ ಗಡಿಬಿಡಿಯಲ್ಲಿದ್ದು, ಇದಾದ ಬಳಿಕ ಈ ಹಿಂದೆ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ Read more…

ಈ ಹಂತದಲ್ಲಿ ಪವರ್ ಶೇರಿಂಗ್ ಪ್ರಶ್ನೆಯೇ ಅಪ್ರಸ್ತುತ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಮಾತು

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ 8 ಮಂದಿ Read more…

BIG NEWS: ಬಿಜೆಪಿಯವರು ರೌಡಿಗಳ ಜೊತೆ ರಾಮರಾಜ್ಯ ಕಟ್ಟಲು ಹೊರಟಿದ್ದಾರಾ…..? ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಸಂಚು ರೂಪಿಸಿದ್ದಾನೆ. ಈ ಸಂಚಿನ ಹಿಂದೆ ಬಿಜೆಪಿ, ಆರ್ ಎಸ್ ಎಸ್ ನ ಕೆಲ Read more…

ಪ್ರಧಾನಿ ಮೋದಿ ಅವಹೇಳನ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ Read more…

BIG NEWS: ಪ್ರಧಾನಿ ಮೋದಿಯನ್ನು ನಾಲಾಯಕ್ ಎಂದು ಜರಿದ ಶಾಸಕ ಪ್ರಿಯಾಂಕ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ವಿವಾದ ಸೃಷ್ಟಿಸಿಕೊಂಡಿದ್ದಾರೆ. ಮೋದಿಯವರನ್ನು ನಾಲಾಯಕ್ ಎಂದು ಜರಿದಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ Read more…

BIG NEWS: ರಾಜ್ಯದಲ್ಲಿ ಯುಪಿ ಮಾಡೆಲ್ ಡೆವಲಪ್ಮೆಂಟ್ ಬರ್ತಿದೆ; ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುವ ಬೆದರಿಕೆಯೊಡ್ಡಿದ್ದಾರೆ; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ನಾವು ಬಾಯಿಗೆ ಬಟ್ಟೆ ಕಟ್ಟಿಕೊಂಡು ಕೂತಿದ್ದೇವೆ. ರಾಜ್ಯದಲ್ಲಿ ಯುಪಿ ಮಾಡೆಲ್ ಆಫ್ ಡೆವಲಪ್ಮೆಂಟ್ ಬರ್ತಿದೆ. ಸರ್ಕಾರದ ವಿರುದ್ಧ ಏನೂ ಮಾತನಾಡಬಾರದು. ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುವ ಬೆದರಿಕೆ Read more…

BIG NEWS: ಬಿಜೆಪಿ ನಾಯಕರಿಗೆ 2 ನಾಲಿಗೆಯಿದೆ ಎಂಬುದು ಇದರಿಂದಲೇ ಸ್ಪಷ್ಟ; ಸಿ.ಟಿ. ರವಿ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ಮಾಂಸ ಸೇವಿಸಿ ದೇವಸ್ಥಾನಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, Read more…

BIG NEWS: ಕಾಂಗ್ರೆಸ್ ಪರ ಇರುವವರ ಮತದಾರರ ಹೆಸರು ಡಿಲಿಟ್; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಕಾಂಗ್ರೆಸ್ ಪರ ಇರುವವರ ಮತದಾರ ಹೆಸರನ್ನೇ ಡಿಲಿಟ್ ಮಾಡಲಾಗುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ Read more…

ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸಿಲ್ಲ; ಬಿ.ವೈ. ವಿಜಯೇಂದ್ರ ಹೇಳಿಕೆ

ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಡೆಗಣಿಸಲಾಗುತ್ತಿದೆ ಎಂಬ ಪ್ರತಿ ಪಕ್ಷಗಳ ನಾಯಕರ ಹೇಳಿಕೆಯನ್ನು ತಳ್ಳಿ ಹಾಕಿರುವ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿಯಲ್ಲಿ Read more…

BIG NEWS: BJP ಮನೆಯೊಂದು 100 ಬಾಗಿಲು ಎಂದ ಪ್ರಿಯಾಂಕ್ ಖರ್ಗೆ; ಕಾಂಗ್ರೆಸ್ ಎರಡು ಸ್ಟೇರಿಂಗ್ ನ ಬಸ್ ಎಂದು ತಿರುಗೇಟುಕೊಟ್ಟ ಸಚಿವ ಸುಧಾಕರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ನಾಯಕರಲ್ಲಿಯೇ ಭಿನ್ನಮತವಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ Read more…

BIG NEWS: ಬಿಜೆಪಿ ಶಾಲು ಹಾಕಿಕೊಂಡರೆ ಪಾಪಗಳೆಲ್ಲ ಪರಿಹಾರ; ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿ ಶಾಲು ಹಾಕಿಕೊಂಡರೆ ಪಾಪಗಳೆಲ್ಲ ಪರಿಹಾರವಾಗುತ್ತದೆ. ಇದಕ್ಕಾಗಿ ಕಾಶಿಗೆ ಹೋಗಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೈಟರ್, ಸೈಲೆಂಟ್ Read more…

BIG NEWS: ಬಿಜೆಪಿ ಸೇರಿದರೆ ಪಾಪಿಗಳೆಲ್ಲ ಪಾವನರಾಗ್ತಾರೆ; BJP ವಾಷಿಂಗ್ ಮಷಿನ್ ಇದ್ದಂತೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರೌಡಿಶೀಟರ್ ಗಳ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ಒಂದು ವಾಷಿಂಗ್ ಮಷಿನ್ ಇದ್ದಂತೆ ಎಂದು ವಾಗ್ದಾಳಿ Read more…

BIG NEWS: ರಸ್ತೆಗುಂಡಿ ಮುಚ್ಚಿ ಎಂದು ಜನರು ಗೋಗರೆದರೂ ಮುಚ್ಚಿಲ್ಲ; ಈಗ ಮೋದಿ ಬರ್ತಾರೆ ಎಂದು ಗುಂಡಿ ಮುಚ್ಚಿದ್ದಾರೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇದೆಲ್ಲ ಚುನಾವಣೆ ಗಿಮಿಕ್ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BIG NEWS: ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಕಲಬುರ್ಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ಆರಂಭಿಸಿದೆ. ಕಲಬುರ್ಗಿಯ ಹಲವೆಡೆಗಳಲ್ಲಿ ಶಾಸಕರು ಕಾಣೆಯಾಗಿದ್ದಾಗಿ ಪೋಸ್ಟರ್ ಅಂಟಿಸಲಾಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಹಲವೆಡೆಗಳಲ್ಲಿ Read more…

ಒಬಿಸಿ ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ಹುನ್ನಾರ: ಪ್ರಿಯಾಂಕ್ ಖರ್ಗೆ ಆರೋಪ

ಚಿತ್ರದುರ್ಗ: ಒಬಿಸಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ Read more…

BIG NEWS: ಮಹಾನಾಯಕ ಪ್ರಿಯಾಂಕ್ ಖರ್ಗೆ ಲೂಸ್ ಆಗಿ ಕಮೆಂಟ್ ಮಾಡಿದ್ದಾರೆ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಕೋಟಿ ಅನುದಾನದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಬಗ್ಗೆಯೂ ಮಹಾನಾಯಕ ಪ್ರಿಯಾಂಕ್ ಖರ್ಗೆ ಕಮೆಂಟ್ ಮಾಡುತ್ತಿದ್ದಾರೆ. Read more…

BIG NEWS: ಸಿಎಂ ಹೇಳಿದ್ದೇ ತಡ BJP ಶಾಸಕರ ಜೊಲ್ಲು ಸುರಿಯಲು ಆರಂಭವಾಗಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ 5000 ಕೋಟಿ ಅನುದಾನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಕರ್ನಾಟಕ ರಾಜ್ಯದ ಆರ್ಥಿಕ Read more…

BIG NEWS: ಸದನದಲ್ಲಿ ಚರ್ಚಿಸದೇ ವಿಧೇಯಕಗಳ ಅಂಗೀಕಾರ; ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅದರಲ್ಲಿಯೂ ವಿಧೇಯಕಗಳನ್ನು ಚರ್ಚಿಸದೇ ಅಂಗೀಕರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, Read more…

BIG NEWS: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಭ್ರಷ್ಟ ಜನತಾ ಪಕ್ಷವಾಗಿದೆ; BJP ಶಾಸಕರು ಸಚಿವರ ಬ್ರೋಕರ್ಸ್ ಆಗಿದ್ದಾರೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಗಾಗಿ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಲಂಚ ಪಡೆದ ವಿಚಾರವಾಗಿ ವಿಡಿಯೋ ಬಿಡುಗಡೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಶಾಸಕ Read more…

BIG BREAKING: PSI ನೇಮಕಾತಿಗೆ ಶಾಸಕರು ಲಂಚ ಪಡೆದ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ಪಿಎಸ್ಐ ನೇಮಕಾತಿ ಹುದ್ದೆಗಾಗಿ ಕನಕಗಿರಿ ಬಿಜೆಪಿ ಶಾಸಕ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ Read more…

BIG NEWS: ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ BSY ಆಗ್ರಹ

ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು Read more…

BIG NEWS: “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ Read more…

BIG NEWS: ಪ್ರಿಯಾಂಕ್ ಖರ್ಗೆ ತಮ್ಮ ತಂದೆಯನ್ನು ನೋಡಿ ಕಲಿತುಕೊಳ್ಳಲಿ; ತಿರುಗೇಟು ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ಇದು ಪ್ರಿಯಾಂಕ್ ಖರ್ಗೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

BIG NEWS: ಯುವತಿಯರಿಗೆ ನೌಕರಿ ಬೇಕು ಎಂದರೆ ಮಂಚ ಹತ್ಬೇಕು; ಯುವಕರಿಗೆ ಉದ್ಯೋಗ ಬೇಕು ಎಂದರೆ ಲಂಚ ಕೊಡ್ಬೇಕು; ರಾಜ್ಯದಲ್ಲಿರುವುದು ಮಂಚ-ಲಂಚದ ಸರ್ಕಾರ; ಕಾಂಗ್ರೆಸ್ ಗಂಭೀರ ಆರೋಪ

ಕಲಬುರ್ಗಿ: ರಾಜ್ಯದಲ್ಲಿ ಲಂಚ-ಮಂಚದ ಸರ್ಕಾರದ ಕೆಲಸ ನಡೆಯುತ್ತಿದೆ. ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ. ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಕರ್ನಾಟಕದಲ್ಲಿ ಯುವತಿಯರು-ಯುವಕರು ಉದ್ಯೋಗ ಪಡೆಯಬೇಕೆಂದರೆ ಗಂಭೀರ ಪರಿಸ್ಥಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...