alex Certify Priyank kharge | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಾಂಕ್ ಖರ್ಗೆಗೆ ಸಚಿವ ಸುಧಾಕರ್ ತಿರುಗೇಟು

ಪ್ರಿಯಾಂಕ್ ಖರ್ಗೆ ಅವರ ಸಾಂದರ್ಭಿಕ ಮರೆವು, ಜಾಣಕುರುಡು, ಕೀಳು ರಾಜಕೀಯದ ಆಲೋಚನೆ ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಚಳಿ, Read more…

ಸಚಿವ ಸುಧಾಕರ್ ಗೆ ಪ್ರಿಯಾಂಕ್ ಖರ್ಗೆ ಟಾಂಗ್: HM ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕಾ? ಹೆಲ್ತ್ ಮಿನಿಸ್ಟರ್ ಅನ್ನಬೇಕಾ? ಎಂದು ಪ್ರಶ್ನೆ

ಬಿಟ್ ಕಾಯಿನ್ ವಿಚಾರವಾಗಿ ಸಚಿವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್.ಎಂ. ಅಂದ್ರೆ ಹೋಮ್ ಮಿನಿಸ್ಟರ್ ಅನ್ನಬೇಕೋ? Read more…

BIG NEWS: ಬಿಟ್ ಕಾಯಿನ್ ಕೇಸ್; ಸಿಎಂ ಮಾತು ಸೆಟ್ಲಮೆಂಟ್ ಮಾಡಿಕೊಳ್ಳೋಣ ಎನ್ನುವಂತಿದೆ; ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು: ಬಿಟ್ ಕಾಯಿನ್ ಹಗರಣವನ್ನು ಸೂಕ್ತವಾಗಿ ತನಿಖೆ ನಡೆಸಿದರೆ ಸಿಎಂ ಬೊಮ್ಮಾಯಿ ತಲೆದಂಡವಾಗಲಿದೆ ಎಂದಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಇದೀಗ ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದು, Read more…

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಿಯಾಕ್ಟ್ ಮಾಡಲ್ಲ; ಬಿಟ್ ಕಾಯಿನ್ ನಲ್ಲಿ ಕಾಂಗ್ರೆಸ್ ನಾಯಕರ ಹೆಸರಿದೆ ಅದರ ಬಗ್ಗೆ ಉತ್ತರಿಸಲಿ ಎಂದ ಸಿಎಂ

ನವದೆಹಲಿ: ಬಿಟ್ ಕಾಯಿನ್ ಕೇಸ್ ನಲ್ಲಿ ಸಿಎಂ ಬಲಿಯಾಗುತ್ತಾರೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ್ ಖರ್ಗೆ ಮಾತಿಗೆಲ್ಲ ನಾನು Read more…

BIG NEWS: ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನಿಂದ ಬ್ಲಾಕ್ ಮೇಲ್; ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ ಈಶ್ವರಪ್ಪ

ಬೆಂಗಳೂರು: ಬಿಟ್ ಕಾಯಿನ್ ಕೇಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಬಿಟ್ ಕಾಯಿನ್ ಪ್ರಕರಣ ಸಿಎಂ ಬೊಮ್ಮಾಯಿ ಬಲಿಪಡೆಯುತ್ತೆ; ಸ್ಫೋಟಕ ಹೇಳಿಕೆ ನೀಡಿದ ಶಾಸಕ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಟ್ ಕಾಯಿನ್ ಕೇಸ್ ಸಿಎಂ ಬೊಮ್ಮಾಯಿ ಅವರನ್ನು ಬಲಿ ಪಡೆಯಲಿದೆ. ಮತ್ತೆ ರಾಜ್ಯದಲ್ಲಿ ಸಿಎಂ ಬದಲಾಗಲಿದ್ದಾರೆ Read more…

BIG NEWS: ರಾಜಕಾರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಿದ್ದೀರಿ….?; ಪಕ್ಷದ ನಾಯಕರು ಬಾಯಿ ಮುಚ್ಚಿಕೊಂಡಿರಿ ಎಂದು ಹೇಳುವಷ್ಟು ನೈತಿಕತೆ ಕಳೆದುಕೊಂಡಿದ್ದೀರೇ….?; ಹೆಚ್.ವಿಶ್ವನಾಥ್ ಪ್ರಶ್ನೆ

ಮೈಸೂರು: ಮಾಜಿ ಪ್ರಧಾನಿಗಳ ಬಗ್ಗೆ, ದೇಶದ ಹಿರಿಯ ನಾಯಕರ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ಕಿಡಿ ಕಾರಿರುವ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಇಂತಹ ಮಾತುಗಳು Read more…

BIG NEWS: ವಾಜಪೇಯಿ ಕುಡಿಯುತ್ತಿದ್ದರಂತೆ…ತಪ್ಪಾ….?; ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರ್ಗಿ: ಕಾಂಗ್ರೆಸ್ ನವರು ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂಬ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದು, ವಾಜಪೇಯಿ ಕುಡಿಯುತ್ತಿದ್ದರಂತೆ ಈ ಬಗ್ಗೆ ಕೆಲ ವರದಿ Read more…

ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಮತ್ಯಾರೂ ಯೋಗ್ಯರಲ್ಲ ಎಂದ ಪ್ರಿಯಾಂಕ್​ ಖರ್ಗೆ….!

ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ ವಿಚಾರವಾಗಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್​ ಖರ್ಗೆ ಭರ್ಜರಿ ಟಾಂಗ್​ ನೀಡಿದ್ದಾರೆ. ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ರಾಜ್ಯದ 25 ಬಿಜೆಪಿ ಸಂಸದರು ಬದುಕಿದ್ದಾರೆಯೇ….? ಜನರು ನಿಮ್ಮನ್ನು ಕತ್ತೆ ಕಾಯಲೆಂದು ಕಳುಹಿಸಿದ್ದಾರೆಯೇ….? ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರ್ಗಿ; ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದಾರೆ. ಅತಿವೃಷ್ಠಿ, ಅನಾವೃಷ್ಟಿಯಿಂದ ಹಿಡಿದು ಆಕ್ಸಿಜನ್ ಸಂಕಷ್ಟದವರೆಗೂ ರಾಜ್ಯದ ಜನರ ಪರ ನಿಂತು ಮಾತನಾಡುವ ಎದೆಗಾರಿಕೆ ರಾಜ್ಯದ 25 ಬಿಜೆಪಿ Read more…

ಒಡೆದ ಮನೆಯಂತಾದ ರಾಜ್ಯ ಬಿಜೆಪಿ; ದೆಹಲಿಯಲ್ಲಿ ಪಾನಿಪೂರಿ ತಿನ್ನುತ್ತಿರುವ ಸಂಸದರು; ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರ್ಗಿ: ಬಿಜೆಪಿ ಸರ್ಕಾರ ಜನರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ರಾಜ್ಯದಲ್ಲಿ ಆರ್ಥಿಕ ದುಸ್ಥಿತಿ ಎದುರಾಗಿದೆ. ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಸಚಿವರು, ಸಂಸದರು ಮಾತ್ರ ತಮ್ಮ ಕುರ್ಚಿಗಾಗಿ ಓಡಾಡುತ್ತಿದ್ದಾರೆ ಎಂದು Read more…

ಕೋವಿಡ್ ಪಾಸಿಟಿವ್ ಇದ್ದರೂ ಸದನಕ್ಕೆ ಬಂದ ಶಾಸಕ ಹೇಳಿದ್ದೇನು…?

ಬೆಂಗಳೂರು: ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದರೂ ಕೂಡ ಕಾಂಗ್ರೆಸ್ ಶಾಸಕ ವಿಧಾನಮಂಡಲ ಅಧಿವೇಶನದ ಮೂರನೇ ದಿನವೂ ಕಲಾಪಕ್ಕೆ ಹಾಜರಾಗುವ ಮೂಲಕ ಎಲ್ಲರಲ್ಲೂ ಆತಂಕಕ್ಕೀಡು ಮಾಡಿದ್ದಾರೆ. ಶಾಸಕರ ಈ ನಡೆಗೆ Read more…

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಪರಿಚಿತರು ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...