alex Certify problem | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಅನೇಕ ಆರೋಗ್ಯ ಸಮಸ್ಯೆಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

ಸೆಕ್ಸ್ ವೇಳೆ ʼಮಹಿಳೆʼಯರನ್ನು ಕಾಡುತ್ತೆ ಈ ಸಮಸ್ಯೆ

ಸಂಭೋಗವನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಆದ್ರೆ ಸೆಕ್ಸ್ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಪುರುಷರು ತಮ್ಮಿಷ್ಟವನ್ನು ಹೇಗೋ ತೀರಿಸಿಕೊಳ್ತಾರೆ. ಆದ್ರೆ ಮಹಿಳೆಯರು ಲೈಂಗಿಕ ಅತೃಪ್ತಿಗೊಳಗಾಗ್ತಾರೆಯೇ ವಿನಃ ಹೇಳಿಕೊಳ್ಳುವುದಿಲ್ಲ. ಮಹಿಳೆಯರ ಲೈಂಗಿಕ Read more…

ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಚಳಿಗಾಲದಲ್ಲಿ ಬೆವರೋದು ಕಡಿಮೆ. ಬಾಯಾರಿಕೆ ಕೂಡ ಆಗೋದಿಲ್ಲ. ಇದು ನಿರ್ಜಲೀಕರಣ ಸಮಸ್ಯೆಗೆ ಕಾಡುತ್ತದೆ. ನಿರ್ಜಲೀಕರಣದಿಂದಾಗಿ ಅನೇಕ ಸಮಸ್ಯೆಗಳುಂಟಾಗುತ್ತವೆ. ಚಳಿಗಾಲದಲ್ಲಿ ಇದ್ರಿಂದ ತಪ್ಪಿಸಿಕೊಳ್ಳಲು ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಅಚ್ಚರಿ….! ಬರೋಬ್ಬರಿ Read more…

ಕೂದಲು ಉದುರುವುದು ತಡೆಯಲು ಇಲ್ಲಿದೆ ನೋಡಿ ʼಮನೆ ಮದ್ದುʼ

ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆ ಈಗ ಸರ್ವೇಸಾಮಾನ್ಯ ಈ ಸಮಸ್ಯೆ ನಿವಾರಿಸಲು ಸರಳವಾಗಿ ಮಾಡಬಹುದಾದ ಮನೆಮದ್ದುಗಳನ್ನು ತಿಳಿಯೋಣ. ಕೊತ್ತಂಬರಿಸೊಪ್ಪನ್ನು ನುಣ್ಣಗೆ ರುಬ್ಬಿ. ಸ್ವಲ್ಪ ನೀರನ್ನು ಹಾಕಿ ರಸವನ್ನು Read more…

ಎಚ್ಚರ…! ನಡಿಗೆ ಮೇಲೆ ಪರಿಣಾಮ ಬೀರುತ್ತೆ ʼನಿದ್ರಾಹೀನತೆʼ

ಮನುಷ್ಯನಿಗೆ ನಿದ್ರೆ ಬಹಳ ಮುಖ್ಯ. ನಿದ್ರೆಯಿಲ್ಲವೆಂದ್ರೆ ಅನೇಕ ಸಮಸ್ಯೆ ಎದುರಾಗುತ್ತದೆ. ನಿದ್ರೆ ನಮ್ಮ ನಡಿಗೆ ಮೇಲೂ ಪರಿಣಾಮ ಬೀರುತ್ತದೆ. ಇದು ಇತ್ತೀಚಿನ ಅಧ್ಯಯನದಲ್ಲಿ ಬೆಳಕಿಗೆ ಬಂದಿದೆ. ಕೆಲವು ವಿದ್ಯಾರ್ಥಿಗಳ Read more…

ನಿಮಗೆ ಈ ಸಮಸ್ಯೆಗಳಿದ್ದರೆ ಹಾಲಿನಿಂದ ದೂರವಿರಿ

ಹಾಲಿನಲ್ಲಿ ಕ್ಯಾಲ್ಸಿಯಂ ಅಂಶವಿರುವುದರಿಂದ ಹಾಲಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಆದರೆ ಹಾಲು ಎಲ್ಲರ ದೇಹ ಗುಣಕ್ಕೂ ಆಗಿಬರುವುದಿಲ್ಲ. ಅಂತಹವರು ಹಾಲನ್ನು ಕುಡಿಯದೇ ಇರುವುದು ಒಳ್ಳೆಯದು. ರಾಜ್ಯದಲ್ಲಿ ಮತ್ತೆ Read more…

BIG BREAKING: ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ನೇಮಕ, ಸಂಸಾರ ನೋಡಿಕೊಳ್ಳೋಕೆ ಅಲ್ಲ: ವರ್ಗಾವಣೆ ಬಗ್ಗೆ ಸಚಿವ ನಾಗೇಶ್ ಪ್ರತಿಕ್ರಿಯೆ

ದಾವಣಗೆರೆ: ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರನ್ನು ನೇಮಿಸಲಾಗಿದೆ. ಸಂಸಾರ Read more…

ಆಗಾಗ ಮಕ್ಕಳನ್ನು ಕಾಡುವ ತಲೆನೋವಿನ ಬಗ್ಗೆ ನಿರ್ಲಕ್ಷ್ಯ ಬೇಡ

ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗುವುದು ಸಾಮಾನ್ಯ. ಆಗಾಗ್ಗೆ ತಲೆನೋವು ಬರ್ತಿರುವ ಬಗ್ಗೆಯೂ ಕೆಲ ಮಕ್ಕಳು ಹೇಳ್ತಿರುತ್ತಾರೆ. ಕೆಲವೊಮ್ಮೆ ಪಾಲಕರು ಇದ್ರ ಬಗ್ಗೆ ಹೆಚ್ಚಿನ ಗಮನ ನೀಡುವುದಿಲ್ಲ. ಟಿವಿ, ಮೊಬೈಲ್ ವೀಕ್ಷಣೆ Read more…

ಕಾಂಡೋಮ್ ಬಳಕೆ ವೇಳೆ ಈ ತಪ್ಪು ಮಾಡಿದ್ರೆ ಜೀವನ ಪೂರ್ತಿ ಸಂಕಷ್ಟ ನಿಶ್ಚಿತ

ಪತಿ-ಪತ್ನಿ ಸಂಬಂಧ ಗಟ್ಟಿಯಾಗಿರಬೇಕೆಂದ್ರೆ ಶಾರೀರಿಕ ಸಂಬಂಧ ಮಹತ್ವ ಪಡೆಯುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಬಹಳ ಮುಖ್ಯ. ಆದ್ರೆ ಅದರ ಬಳಕೆ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕಾಂಡೋಮ್ ಬಳಕೆ Read more…

ನವರಾತ್ರಿ ಎರಡನೇ ದಿನ ಮಾಡಿ ಬ್ರಹ್ಮಚಾರಿಣಿ ಆರಾಧನೆ

ನವರಾತ್ರಿಯ ಎರಡನೇ ದಿನ ಬ್ರಹ್ಮಚಾರಿಣಿ ಆರಾಧನೆ ಮಾಡಲಾಗುತ್ತದೆ. ತಾಯಿ ಬ್ರಹ್ಮಚಾರಿಣಿಯನ್ನು ತಪಸ್ಸು, ಶಕ್ತಿ, ತ್ಯಾಗ, ಸದ್ಗುಣ, ಸಂಯಮದ ಸಂಕೇತ. ಬ್ರಹ್ಮಚಾರಿಣಿ ಶತ್ರುಗಳನ್ನು ನಾಶಮಾಡುತ್ತಾಳೆ. ಮಂಗಳ ಗ್ರಹದ ದೋಷವನ್ನು ನಿವಾರಿಸುತ್ತಾಳೆ. Read more…

ಸಾಲ ಬಾಧೆ ನಿವಾರಣೆಯಾಗಿ ಆರ್ಥಿಕ ಚೇತರಿಕೆ ಹಾಗೂ ಧನಲಾಭಕ್ಕಾಗಿ ಅನುಸರಿಸಿ ಈ ಮಾರ್ಗ

ಇಂದಿನ ದಿನಗಳಲ್ಲಿ ಯಾರಿಗೆ ತಾನೇ ಹಣ ಬೇಡ ಹೇಳಿ. ಎಲ್ಲರಿಗೂ ಅದು ಬೇಕು. ಈ ಬೇಕು ಎಂಬ ಪದವು ಗುರಿಯನ್ನು ಈಡೇರಿಸುತ್ತದೆ ಅದೇ ಗುರಿಯನ್ನು ನಾಶಗೊಳಿಸುತ್ತದೆ. ವ್ಯಕ್ತಿಯಲ್ಲಿನ ಅನಿಯಂತ್ರಿತ Read more…

ʼತುಪ್ಪʼ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…..?

ಶ್ರೀಮಂತ ಆಹಾರ ಎಂದು ಅಡ್ಡ ಹೆಸರು ಪಡೆದಿರುವ ತುಪ್ಪ ಸೇವಿಸುವುದರಿಂದ ದೇಹದಲ್ಲಿ ಕೊಬ್ಬಿನ ಅಂಶ ಹೆಚ್ಚಾಗಿ ದೇಹ ತೂಕ ಹೆಚ್ಚುತ್ತದೆ ಎಂಬ ತಪ್ಪು ಕಲ್ಪನೆ ಮನೆ ಮಾಡಿದೆ. ರುಚಿಗೆ Read more…

ಮುಖದ ಕಾಂತಿ ಹೆಚ್ಚಿಸಲು ಅನುಸರಿಸಿ ಈ ಟಿಪ್ಸ್

ನಿತ್ಯ ಮೇಕಪ್ ಗೂ ಮುನ್ನ ಐಸ್ ಕ್ಯೂಬ್ ಬಳಸುವುದರಿಂದ ತ್ವಚೆ ಸದಾ ಕಾಂತಿಯುತವಾಗಿ ಹೊಳೆಯುತ್ತಿರುತ್ತದೆ. ಹಾಗೆಯೇ ಮುಖದ ಚರ್ಮದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು, ಚರ್ಮ ಹೊಳೆಯಲು ಐಸ್ ಕ್ಯೂಬ್ ಗಳನ್ನು Read more…

ತಿಂಗಳ ನೋವಿಗೆ ಇಲ್ಲಿದೆ ಪರಿಹಾರ

ಪ್ರತಿಯೊಬ್ಬ ಮಹಿಳೆ ಪ್ರತಿ ತಿಂಗಳು ಅನುಭವಿಸುವ ನೋವನ್ನು ಹೇಳಿಕೊಳ್ಳಲಾರಳು. ಕೆಲವು ಮಹಿಳೆಯರು ಚಿತ್ರಹಿಂಸೆ ಅನುಭವಿಸುತ್ತಾರೆ. ಹೊಟ್ಟೆ ನೋವಿನ ಜೊತೆಗೆ ಕಾಲು ನೋವು, ಸೊಂಟ ನೋವು ಅವರನ್ನು ಬಾಧಿಸುತ್ತದೆ. ಹಾರ್ಮೋನುಗಳ Read more…

ಕೂದಲಿನ ರಕ್ಷಣೆಗೆ ಇಲ್ಲಿದೆ ಟಿಪ್ಸ್

ಕೂದಲಿನ ಆರೈಕೆ ಮಾಡಿಕೊಳ್ಳುವುದೇ ಇತ್ತೀಚೆಗೆ ಅನೇಕರಿಗೆ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ಬಿಳಿ ಕೂದಲು ಹೀಗೆ ನಾನಾ ಕಾರಣಗಳಿಂದ ಅನೇಕರು ಕೂದಲಿನ ಆರೈಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಒಣ Read more…

ಸೌಂದರ್ಯ ಹೆಚ್ಚಿಸಿಕೊಳ್ಳಲು ಈ ಎಣ್ಣೆಯಿಂದ ‘ಮಸಾಜ್’ ಮಾಡಿಕೊಳ್ಳಿ

ತೆಂಗಿನೆಣ್ಣೆಯನ್ನು ಹಿಂದಿನ ಕಾಲದಿಂದಲೂ ಉಪಯೋಗಿಸತ್ತಾ ಬಂದಿದ್ದಾರೆ. ಇದು ತ್ವಚೆಯ ಆರೋಗ್ಯ, ಕೂದಲಿನ ಆರೋಗ್ಯಕ್ಕೆ ಹೇಳಿ ಮಾಡಿಸಿದ್ದು. ಯಾವುದ್ಯಾವುದೋ ರಾಸಾಯನಿಕ ಕ್ರೀಂ ಗಳನ್ನು ಉಪಯೋಗಿಸಿ ಇರುವ ಅಂದವನ್ನು ಹಾಳು ಮಾಡಿಕೊಳ್ಳುವುದಕ್ಕಿಂತ Read more…

ʼಬೊಜ್ಜುʼ ದೂರವಾಗ್ಬೇಕಾ….? ಗುರುವಾರ ಮಾಡಿ ಈ ಕೆಲಸ

ವಿಶ್ವದಾದ್ಯಂತ ಬಹುತೇಕರು ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೊಜ್ಜಿನಿಂದ ಮುಕ್ತಿ ಹೊಂದಿ ಸ್ಲಿಮ್ ಆಗುವುದು ಎಲ್ಲರ ಕನಸು. ಫಿಟ್ನೆಸ್ ಕಾಪಾಡಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಕೆಲವರು ಇದ್ರಲ್ಲಿ ಯಶಸ್ವಿಯಾದ್ರೆ ಮತ್ತೆ Read more…

ಅತಿಯಾಗಿ ನಿದ್ದೆ ಮಾಡ್ತೀರಾ…? ಹಾಗಿದ್ರೆ ಓದಿ ಈ ಸುದ್ದಿ……!

ನಿದ್ದೆ ಆರೋಗ್ಯಕ್ಕೆ ಒಳ್ಳೆಯದು. ಕೆಲವರಿಗೆ ಅಗತ್ಯಕ್ಕಿಂತಲೂ ಹೆಚ್ಚು ನಿದ್ದೆ ಮಾಡುವ ಅಭ್ಯಾಸವಿದೆ. ರಾತ್ರಿ 9 ಗಂಟೆಗಳಿಗಿಂತ್ಲೂ ಹೆಚ್ಚು ಹೊತ್ತು ನಿದ್ದೆ ಮಾಡೋದು, ಮಧ್ಯಾಹ್ನದ ಹೊತ್ತಲ್ಲೂ ನಿದ್ದೆ ಮಾಡೋ ಅಭ್ಯಾಸ Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ. ಗೊರಕೆ ಜಾಸ್ತಿಯಾದ್ರೆ ತಕ್ಷಣ ವೈದ್ಯರನ್ನು Read more…

ಕಪ್ಪು ಮಚ್ಚೆಗಳ ಸಮಸ್ಯೆಗೆ ಇಲ್ಲಿದೆ ಒಂದಷ್ಟು ಟಿಪ್ಸ್

ಕಪ್ಪು ಮಚ್ಚೆಗಳು ಬರುವುದಕ್ಕೆ ಹಲವಾರು ಕಾರಣಗಳಿವೆ. ಮುಖದಲ್ಲಿ ಚಿಕ್ಕ ಮಚ್ಚೆ ಕಾಣಿಸಿದರು ಮಹಿಳೆಯರು ಆತಂಕಕ್ಕೊಳಗಾಗುತ್ತಾರೆ. ಇನ್ನೂ ಮೂಗು, ಮೊಣಕೈ, ಮೊಣಕಾಲು, ಕುತ್ತಿಗೆ ಮತ್ತಿತರ ಭಾಗಗಳಲ್ಲಿ ಚರ್ಮ ಕಪ್ಪಾಗಿ ಬದಲಾದರೆ Read more…

ಪದೇ ಪದೇ ಕಾಡುವ ‘ಗ್ಯಾಸ್ಟ್ರಿಕ್’ ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

ಕೆಲ ಆರೋಗ್ಯ ಸಮಸ್ಯೆಗೆ ಮನೆಯಲ್ಲೇ ಇದೆ ‘ಮದ್ದು’

‘ಹಿತ್ತಲ ಗಿಡ ಮದ್ದಲ್ಲ’ ಎಂಬ ಮಾತಿದೆ. ಆದರೆ ನಮ್ಮ ಕೆಲವು ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಉಪಯೋಗಿಸುವಂತಹ ಹಲವು ಸಾಮಗ್ರಿಗಳಿಂದ ಪರಿಹಾರ ಕಂಡುಕೊಳ್ಳಬಹುದು. ಅವುಗಳು ಈ ಕೆಳಗಿನಂತಿವೆ. ಪ್ರತಿ ದಿನ Read more…

ನಿಮ್ಮ ಆಭರಣ, ಅಲಂಕಾರದಲ್ಲಿದೆ ʼಆರೋಗ್ಯʼದ ಗುಟ್ಟು

ಆಭರಣಗಳು ಅಥವಾ ಕೆಲವು ಅಲಂಕಾರಗಳು ಕೇವಲ ಸೌಂದರ್ಯ ಹೆಚ್ಚಿಸುತ್ತದೆಂದು ನಾವು ಭಾವಿಸುತ್ತೇವೆ. ಹೀಗೆ ಧರಿಸುವ ಆಭರಣ, ಮಾಡಿಕೊಳ್ಳುವ ಅಲಂಕಾರ ನಮ್ಮ ಸೌಂದರ್ಯವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಿದೆ. ಸಿಂಧೂರ: Read more…

‘ಸೆಕ್ಸ್’ ಗೆ ಸಂಬಂಧಿಸಿದ ಈ ಸಮಸ್ಯೆ ಕಾಡ್ತಿದ್ದರೆ ಬೇಡ ನಿರ್ಲಕ್ಷ್ಯ

ಲೈಂಗಿಕ ಸಮಸ್ಯೆ ಬಗ್ಗೆ ಪುರುಷರು ಹೇಳಿಕೊಳ್ಳುವುದು ಕಡಿಮೆ. ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಕೆಲವರು ಮುಜುಗರಪಟ್ಟುಕೊಂಡ್ರೆ ಮತ್ತೆ ಕೆಲವರು ನಿರ್ಲಕ್ಷ್ಯ ಮಾಡ್ತಾರೆ. ಆದ್ರೆ ಪ್ರತಿಯೊಬ್ಬರೂ ಲೈಂಗಿಕ ಸಮಸ್ಯೆಯನ್ನು ಆದಷ್ಟು Read more…

ಹೊಕ್ಕಳಿಗೆ ಈ ತೈಲ ಹಾಕಿ ಪರಿಣಾಮ ನೀವೇ ನೋಡಿ….!

ಚಳಿಗಾಲದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡೋದು ಮಾಮೂಲಿ. ಶುಷ್ಕ ಗಾಳಿ ಹಾಗೂ ಕಡಿಮೆ ನೀರು ಕುಡಿಯುವುದ್ರಿಂದ ಪಾದಗಳು ಬಿರುಕು ಬಿಡುತ್ತದೆ. ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಕೂದಲು ಉದುರುವುದು ಜೊತೆಗೆ Read more…

ಗೊರಕೆಗೂ ಇದೆ ಮನೆ ʼಮದ್ದುʼ……!

ಗೊರಕೆ ಸಮಸ್ಯೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ನಿದ್ದೆಯಲ್ಲಿ ಗೊರಕೆ ಬಂದ್ರೆ ಅವರಿಗೇನೂ ಸಮಸ್ಯೆಯಿಲ್ಲ, ಆದ್ರೆ ಪಕ್ಕದಲ್ಲಿ ಮಲಗಿದ್ದವರು ನಿದ್ದೆ ಬರದೇ ಒದ್ದಾಡಿ ಹೋಗ್ತಾರೆ. ನಿದ್ರಿಸುವಾಗ ಮೂಗು ಮತ್ತು ಗಂಟಲಿನಲ್ಲಿ Read more…

BREAKING NEWS: ಡಿನೋಟಿಫಿಕೆಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ನ್ನು ನ್ಯಾಯಾಲಯ ತಿರಸ್ಕರಿಸಿದೆ. ಡಿನೋಟೀಫಿಕೇಶನ್ Read more…

ಬಿಳಿ ಕೂದಲ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಅನುವಂಶಿಯವಾಗಿ ಇರಲಿ, ಒತ್ತಡದ ಕಾರಣದಿಂದಾಗಿರಲಿ ಒಟ್ಟಾರೆ ಸಾಕಷ್ಟು ಜನರಿಗೆ ಬಾಲ್ಯದಲ್ಲಿಯೇ ನೆರೆಗೂದಲ ಸಮಸ್ಯೆ ಎದುರಾಗುತ್ತದೆ. ಆದರೆ ಸ್ವಲ್ಪ ಮಟ್ಟಿಗೆ ಜಾಗರೂಕತೆ ವಹಿಸಿದರೆ ಆ ಸಮಸ್ಯೆಯಿಂದ ದೀರ್ಘಕಾಲ ದೂರವಾಗಬಹುದು. ಚಿಕ್ಕಂದಿನಿಂದಲೇ Read more…

ಐಪಿಎಲ್ ಪ್ರೇಮಿಗಳಿಗೆ ಬಿಗ್ ಶಾಕ್: ರದ್ದಾಗಲಿದೆ ಪಂದ್ಯಾವಳಿ…?

ಕೊರೊನಾ ವೈರಸ್ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿತ್ತು. ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 15ರವರೆಗೆ ಪಂದ್ಯ Read more…

ತಲೆ ತುರಿಕೆ ನಿವಾರಣೆಗೆ ಫಾಲೋ ಮಾಡಿ ಈ ‘ಟಿಪ್ಸ್’

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...