Tag: Professor

BIG NEWS: ಮಂಗಳಮುಖಿ ಈಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ: ರಾಜ್ಯದಲ್ಲಿಯೇ ಮೊದಲ ಘಟನೆಗೆ ಸಾಕ್ಷಿಯಾಯ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿವಿ

ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿಯಾಗಿ ಮಂಗಳಮುಖಿಯೊಬ್ಬರು ನೇಮಕಗೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ.…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ…

ಆರೋಗ್ಯದ ಬಗ್ಗೆ ಭಾಷಣ ಮಾಡುತ್ತಿದ್ದಾಗಲೇ ಹೃದಯಸ್ತಂಭನದಿಂದ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು

ಕಾನ್ಪುರ: ಕಾನ್ಪುರದ ಹಿರಿಯ ಭಾರತೀಯ ಸಂಸ್ಥೆಯ ಪ್ರಾಧ್ಯಾಪಕ ಸಮೀರ್ ಖಾಂಡೇಕರ್ ಶುಕ್ರವಾರ ತಡರಾತ್ರಿ ಕ್ಯಾಂಪಸ್‌ನಲ್ಲಿ ನಡೆದ…

ವಿದ್ಯಾರ್ಥಿನಿಗೆ ಜಾತಿ ನಿಂದನೆ: ಪ್ರೊಫೆಸರ್ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಮೈಕ್ರೋ ಬಯಾಲಜಿ ವಿಭಾಗದ…

Watch Video | ತುಂಬಿದ ತರಗತಿಯಲ್ಲಿ ವಿದ್ಯಾರ್ಥಿಗೆ ಅವಮಾನ ಮಾಡಿದ ಪ್ರಾಧ್ಯಾಪಕ

ತುಂಬಿದ ತರಗತಿಯಲ್ಲಿ ತಮ್ಮ ವಿದ್ಯಾರ್ಥಿಯೊಬ್ಬನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಅವಮಾನ ಮಾಡಿದ ವಿಡಿಯೋವೊಂದು ವೈರಲ್‌ ಆಗಿದೆ.…