alex Certify promises | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈನ ಸಮಾಜದ ಅಭಿವೃದ್ಧಿ ನಿಗಮ ಸ್ಥಾಪನೆ: ಡಿಸಿಎಂ ಡಿಕೆ ಭರವಸೆ

ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ Read more…

ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ Read more…

25 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಫ್ರೀ ವಿದ್ಯುತ್, OPS ಮರು ಜಾರಿ, ಮಹಿಳೆಯರಿಗೆ ಆರ್ಥಿಕ ನೆರವು: ಹರಿಯಾಣ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಅಕ್ಟೋಬರ್ 5 ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಮಹಿಳೆಯರಿಗೆ ಆರ್ಥಿಕ Read more…

ಅಧಿಕಾರಕ್ಕೆ ಬಂದ 1 ಗಂಟೆಯೊಳಗೆ ಬಿಹಾರದಲ್ಲಿ ಮದ್ಯ ನಿಷೇಧ ವಾಪಸ್: ಪ್ರಶಾಂತ್ ಕಿಶೋರ್ ಘೋಷಣೆ

ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುವುದಾಗಿ ಜನ್ ಸೂರಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಭರವಸೆ ನೀಡಿದ್ದಾರೆ. ಅಕ್ಟೋಬರ್ 2 ರಂದು ತನ್ನ Read more…

ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಗೆ ಮುಜುಗರ ತಂದ ಮಿತ್ರ ಪಕ್ಷ: ಭಿನ್ನಮತಕ್ಕೆ ದಾರಿ ಮಾಡಿಕೊಟ್ಟ ಟಿಡಿಪಿ ಘೋಷಣೆ

ಅಮರಾವತಿ: ಧರ್ಮಾಧಾರಿತ ಮೀಸಲಾತಿ ನೀತಿ ಬಗ್ಗೆ ಬಿಜೆಪಿ ವಿರೋಧದ ನಡುವೆ ಆಂಧ್ರಪ್ರದೇಶದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿರುವ ಟಿಡಿಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮುಂದುವರೆಸುವುದಾಗಿ ಘೋಷಿಸಿದೆ. ಇದು Read more…

ದಕ್ಷಿಣ ಭಾರತ ಸೇರಿ 3 ಹೊಸ ಬುಲೆಟ್ ರೈಲು ಕಾರಿಡಾರ್ ಸಮೀಕ್ಷೆ ಶೀಘ್ರ: ಪ್ರಧಾನಿ ಮೋದಿ ಭರವಸೆ

ನವದೆಹಲಿ: ಭಾನುವಾರ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಬುಲೆಟ್ ರೈಲು ಸೇವೆಗಳನ್ನು ವಿಸ್ತರಿಸುವುದಾಗಿ ಭರವಸೆ ನೀಡಿದ್ದಾರೆ. ಉತ್ತರ, ದಕ್ಷಿಣ ಮತ್ತು ಪೂರ್ವ Read more…

500 ರೂ.ಗೆ ಸಿಲಿಂಡರ್, ಮಹಿಳೆಯರಿಗೆ 1 ಲಕ್ಷ ರೂ., ಹಳೆ ಪಿಂಚಣಿ ಮರು ಜಾರಿ ಭರವಸೆ ಒಳಗೊಂಡ ‘ಜನ್ ವಚನ್’ ಪ್ರಣಾಳಿಕೆ ಬಿಡುಗಡೆ ಮಾಡಿದ RJD

ಪಾಟ್ನಾ: ಮಹಾಘಟಬಂಧನ್‌ ನ ಅತಿದೊಡ್ಡ ಘಟಕವಾದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಶನಿವಾರ ಲೋಕಸಭೆ ಚುನಾವಣೆಗೆ ತನ್ನ ಚುನಾವಣಾ ಪ್ರಣಾಳಿಕೆಯನ್ನು ಅನಾವರಣಗೊಳಿಸಿದೆ. 1 ಕೋಟಿ ಸರ್ಕಾರಿ ಉದ್ಯೋಗಗಳ ಸೃಷ್ಟಿ ಮತ್ತು Read more…

ದೇಶದ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು Read more…

RCB ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಗುಡ್ ನ್ಯೂಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ‘ಯಾವಾಗಲೂ ಇರುತ್ತೇನೆ’ ಎಂದು ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭರವಸೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿರುವ ವಿರಾಟ್ ಕೊಹ್ಲಿ, Read more…

ಮಾದಿಗ ಸಮುದಾಯದ ಸಬಲೀಕರಣಕ್ಕಾಗಿ ಸಮಿತಿ ರಚನೆ: ಪ್ರಧಾನಿ ಮೋದಿ ಭರವಸೆ

ಹೈದರಾಬಾದ್‌: ಮಾದಿಗರ ಸಬಲೀಕರಣಕ್ಕಾಗಿ ಸಮಿತಿ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ಕೇಂದ್ರವು ಮಾದಿಗರ(ಎಸ್‌ಸಿ ಸಮುದಾಯ) ಪರಿಶಿಷ್ಟ ಜಾತಿಗಳ ವರ್ಗೀಕರಣದ ಬೇಡಿಕೆಗೆ ಸಂಬಂಧಿಸಿದಂತೆ ಸಾಧ್ಯವಿರುವ ಎಲ್ಲ Read more…

450 ರೂ.ಗೆ LPG ಸಿಲಿಂಡರ್, ಉಚಿತ ಶಿಕ್ಷಣ, ಭತ್ತಕ್ಕೆ 3100 ರೂ. MSP ಭರವಸೆ ನೀಡಿದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಭೋಪಾಲ್: ನವೆಂಬರ್ 17 ರ ಮಧ್ಯಪ್ರದೇಶ ಚುನಾವಣೆಗೆ ಶನಿವಾರ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕ್ವಿಂಟಲ್ ಗೋಧಿಗೆ 2,700 ರೂ., ಭತ್ತಕ್ಕೆ 3,100 ರೂ. ಮತ್ತು ರಾಜ್ಯದ Read more…

450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

ಭೋಪಾಲ್: ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ. ಮಧ್ಯಪ್ರದೇಶ ಬಿಜೆಪಿ Read more…

ಮೀನುಗಾರರಿಗೆ 10 ಲಕ್ಷ ರೂ. ವಿಮೆ, ಡೀಸೆಲ್ ಲೀಟರ್ ಗೆ 25 ರೂ. ಸಬ್ಸಿಡಿ: ರಾಹುಲ್ ಗಾಂಧಿ ಭರವಸೆ

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ 10 ಲಕ್ಷ ರೂಪಾಯಿ ವಿಮೆ, ಮೀನುಗಾರರಿಗೆ ಒಂದು ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಮತ್ತು ದಿನಕ್ಕೆ ಗರಿಷ್ಠ 500 ಲೀಟರ್ Read more…

5 ಸಿಲಿಂಡರ್ ಉಚಿತ: ಅಂಗನವಾಡಿ ಕಾರ್ಯಕರ್ತೆಯರ ಸೇವೆ ಕಾಯಂ: ಕೃಷಿ ಕಾರ್ಮಿಕರು, ಆಟೋ ಚಾಲಕರಿಗೆ ಸಹಾಯಧನ: ಜೆಡಿಎಸ್ ಪ್ರಣಾಳಿಕೆಯಲ್ಲಿ ಭರವಸೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಭರಪೂರ ಭರವಸೆ ನೀಡಲಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

ಅಧಿಕಾರಕ್ಕೆ ಬಂದರೆ ‘ಗುಣಮಟ್ಟದ ಶಿಕ್ಷಣ ಉಚಿತ’: ಅರವಿಂದ್ ಕೇಜ್ರಿವಾಲ್ ಘೋಷಣೆ; ಗುಜರಾತ್ ಚುನಾವಣೆ ಪೂರ್ವ ಭರವಸೆ

ಗುಜರಾತ್‌ನ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಕಚ್ ಜಿಲ್ಲೆಯ ಭುಜ್‌ ನಲ್ಲಿರುವ ಟೌನ್ ಹಾಲ್ Read more…

1 ಕೆಜಿ ತೂಕ ಇಳಿಸಿದ್ರೆ 1 ಸಾವಿರ ಕೋಟಿ ಕೊಡ್ತೀನಿ ಅಂದ್ರು ನಿತಿನ್ ಗಡ್ಕರಿ: 15 ಕೆಜಿ ತೂಕ ಇಳಿಸಿದ ಉಜ್ಜಯಿನಿ ಸಂಸದ

ಪ್ರತಿ ಕೆಜಿ ತೂಕ ಇಳಿಸಲು 1000 ಕೋಟಿ ರೂಪಾಯಿಗಳ ಅಭಿವೃದ್ಧಿ ನಿಧಿಯನ್ನು ಕೊಡುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ ನಂತರ ಉಜ್ಜಯಿನಿ ಸಂಸದ 15 ಕೆಜಿ Read more…

BREAKING: 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ದೆಹಲಿ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ. ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ಕೇಜ್ರಿವಾವಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ. ಪಂಜಾಬ್ Read more…

10 ಕ್ಕಿಂತ ಕಡಿಮೆ ಅತಿಥಿಗಳ ಸಮ್ಮುಖದಲ್ಲಿ ವಿವಾಹವಾಗುವವರಿಗೆ ‌ʼಬಂಪರ್ʼ‌ ಆಫರ್

ಕೋವಿಡ್ ಸಂದರ್ಭದಲ್ಲಿ ಜನರು ಗುಂಪು ಸೇರುವುದು ತಪ್ಪಿಸಲು ದೇಶಾದ್ಯಂತ ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ. ಕಠಿಣ ನಿಮಯ ಜಾರಿ ಮಾಡುತ್ತಿವೆ. ಪರಿಸ್ಥಿತಿ ಹೀಗಿರುವಾಗ ಮಧ್ಯಪ್ರದೇಶದ ಬಿಂದ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...