alex Certify Property Tax | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಒನ್ ಟೈಮ್ ಸೆಟ್ಲ್ಮೆಂಟ್ ಅವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 30ರವರೆಗೆ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಕಾಶ Read more…

ಇಂದು ನಾಲ್ಕನೇ ಶನಿವಾರವೂ ಕಂದಾಯ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಮಾಲೀಕರ ಅನುಕೂಲಕ್ಕಾಗಿ ಒನ್ ಟೈಮ್ ಸೆಟ್ಲ್ ಮೆಂಟ್ ಜಾರಿಗೊಳಿಸಿದ್ದು, ಜುಲೈ 31ಕ್ಕೆ ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 27ರಂದು ಶನಿವಾರ Read more…

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಶೇ. 5 ಆಸ್ತಿ ತೆರಿಗೆ ರಿಯಾಯಿತಿ ಜು. 31ರವರೆಗೆ ವಿಸ್ತರಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇಕಡ 5ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಸ್ತಿ Read more…

ಸ್ತ್ರೀ ಶಕ್ತಿ ಮಹಿಳಾ ಸಂಘಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಆಸ್ತಿ ತೆರಿಗೆ, ನೀರಿನ ಶುಲ್ಕ ವಸೂಲಿ ಜವಾಬ್ದಾರಿ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿನ ನೀರಿನ ಬಿಲ್ ಮತ್ತು ಆಸ್ತಿ ತೆರಿಗೆ ಬಾಕಿ ವಸೂಲಾತಿ ಜವಾಬ್ದಾರಿಯನ್ನು ಮಹಿಳಾ ಸ್ವಸಹಾಯ ಗುಂಪು, ಸರ್ಕಾರೇತರ ಸಂಸ್ಥೆ ಹಾಗೂ ಸ್ತ್ರೀಶಕ್ತಿ ಗುಂಪುಗಳಿಗೆ ವಹಿಸಿಕೊಡಲು Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ತೆರಿಗೆ ಪಾವತಿಯಲ್ಲಿ ವಿನಾಯಿತಿ, ದಂಡದ ಮೊತ್ತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗಾಂಧಿನಗರದ ಶಿರೂರು ಉದ್ಯಾನದಲ್ಲಿ ನಡೆದ Read more…

BIG NEWS: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಗ್ ಶಾಕ್; ಕಟ್ಟಡಗಳನ್ನು ಸೀಜ್ ಮಾಡಿದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಆಸ್ತಿ ತೆರಿಗೆ ಕಟ್ಟದವರ ಕಟ್ಟಡಗಳನ್ನು ಸೀಜ್ ಮಾಡುವ ಮೂಲಕ ಅಧಿಕಾರಿಗಳು ಕಾರ್ಯಾಚಾರಣೆ ನಡೆಸಿದ್ದಾರೆ. ಆಸ್ತಿ ತೆರಿಗೆ ಪಾವತಿ Read more…

BIG NEWS: ಯಾವುದೇ ಕಟ್ಟಡಕ್ಕೆ ಒಸಿ ನೀಡಿದ ನಂತರವಷ್ಟೇ ತೆರಿಗೆ ವಿಧಿಸಬಹುದು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಕಟ್ಟಡಕ್ಕೆ ಸ್ವಾಧೀದಿನಾನುಭವ ಪತ್ರ(OC) ನೀಡಿದ ನಂತರವಷ್ಟೇ ಆಸ್ತಿ ತೆರಿಗೆ ವಿಧಿಸಬಹುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮೆಸರ್ಸ್ ಬಿ.ಎಂ. ಹ್ಯಾಬಿಟೇಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ Read more…

ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : ಇನ್ಮುಂದೆ ಆನ್ ಲೈನ್ ನಲ್ಲೇ `ಆಸ್ತಿ ತೆರಿಗೆ’ ಪಾವತಿಸಬಹುದು!

ಬೆಂಗಳೂರು :  ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸುಲಭವಾಗಿ ಆನ್ ಲೈನ್ ಮೂಲಕವೇ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು Read more…

Good News : ಗ್ರಾಮಪಂಚಾಯಿತಿಗಳಲ್ಲಿ ಡಿಜಿಟಲ್ ಪಾವತಿ ಶುರು : `ಆನ್ ಲೈನ್’ ಮೂಲಕವೇ `ಆಸ್ತಿ ತೆರಿಗೆ’ ಪಾವತಿ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮಪಂಚಾಯಿತಿಗಳಲ್ಲಿ ಸುಲಭವಾಗಿ ಆನ್ ಲೈನ್ ಮೂಲಕವೇ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಆನ್ ಲೈನ್ ಮೂಲಕವೇ ಆಸ್ತಿ ತೆರಿಗೆ ಪಾವತಿಸಬಹುದು!

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಸುಲಭವಾಗಿ ಆನ್ ಲೈನ್ ಮೂಲಕವೇ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು ಜಾರಿಗೆ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

GOOD NEWS: ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಮನರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2021 -22 Read more…

ಆಸ್ತಿ ತೆರಿಗೆಯಲ್ಲಿ ಶೇ. 50 ರಷ್ಟು ಕಡಿತ: ವಿದ್ಯುತ್ ಬಿಲ್, ವಾಹನ ತೆರಿಗೆಗೆ ರಿಯಾಯಿತಿಗೆ ಚಿಂತನೆ; ಕೊರೋನಾ ಸಂಕಷ್ಟದಲ್ಲಿದ್ದ ಪ್ರವಾಸೋದ್ಯಮಕ್ಕೆ ಗುಡ್ ನ್ಯೂಸ್

ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯಾದ್ಯಂತ ಹೋಟೆಲ್, ರೆಸಾರ್ಟ್, ಅಮ್ಯೂಸ್ಮೆಂಟ್ ಪಾರ್ಕ್ ಗಳ ಮೇಲಿನ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿ ಹೊರತಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ Read more…

BREAKING: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿನಾಯಿತಿ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ಅವಧಿ ವಿಸ್ತರಿಸಲಾಗಿದೆ. ತೆರಿಗೆ ಪಾವತಿಗೆ ನೀಡುತ್ತಿದ್ದ ವಿನಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜೂನ್ 30 Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಅಸ್ತು ಎಂದಿದೆ. ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಆಸ್ತಿ ತೆರಿಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...