alex Certify Property | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮನೆಯಿಂದ ಹೊರ ಹಾಕಿದ ಮಕ್ಕಳಿಗೆ ತಕ್ಕ ಪಾಠ: ಕೊಟ್ಟ ಆಸ್ತಿಯನ್ನೇ ವಾಪಸ್ ಪಡೆದ ತಂದೆ

ಕೊಪ್ಪಳದ ಲೇಬಗೇರಿ ನಿವಾಸಿಯಾಗಿರುವ ನಿಂಗಪ್ಪ ಮಕ್ಕಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಮನೆಯಿಂದ ಹೊರದಬ್ಬಿದ್ದ ಮಕ್ಕಳಿಂದ ತಮ್ಮ ಆಸ್ತಿಯನ್ನು ಕಾನೂನು ಹೋರಾಟ ನಡೆಸಿ ವಾಪಸ್ ಪಡೆದುಕೊಂಡಿದ್ದಾರೆ. ಕಲಾವಿದರಾಗಿರುವ ನಿಂಗಪ್ಪ 2000 Read more…

ತಮಿಳುನಾಡು ಎಂಟ್ರಿಗೆ ಮೊದಲೇ ಶಶಿಕಲಾ ನಟರಾಜನ್ ಗೆ ಬಿಗ್ ಶಾಕ್

ಚೆನ್ನೈ: ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿಗೆ ಎಂಟ್ರಿಗೆ ಮೊದಲೇ ಸರ್ಕಾರದಿಂದ ಶಾಕ್ ನೀಡಲಾಗಿದೆ. ಶಶಿಕಲಾ ಅವರ ಆಪ್ತರಿಗೆ ಸೇರಿದ 6 ಆಸ್ತಿ ಮುಟ್ಟುಗೋಲು Read more…

ಮನೆ ಖರೀದಿಸುವವರಿಗೆ ಭರ್ಜರಿ ಗುಡ್‌ ನ್ಯೂಸ್:‌ ತೆರಿಗೆ ವಿನಾಯಿತಿ ಅವಧಿ ಮತ್ತೊಂದು ವರ್ಷಕ್ಕೆ ವಿಸ್ತರಣೆ

ಸಾಂಕ್ರಾಮಿಕ ರೋಗ ಕೊರೊನಾ ಮಹಾಮಾರಿ ಮಧ್ಯೆಯೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಅನೇಕ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್ ನಲ್ಲಿ ಮನೆ ಖರೀದಿದಾರರಿಗೆ ವಿಶೇಷ ರಿಯಾಯಿತಿ ನೀಡಿದ್ದಾರೆ. Read more…

ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಬಿಗ್ ಶಾಕ್

ಬೆಂಗಳೂರು: ಸರ್ವರ್ ಸಮಸ್ಯೆಯಿಂದಾಗಿ ಸೋಮವಾರ ರಾಜ್ಯದೆಲ್ಲೆಡೆ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತವಾಗಿದೆ. ತಾಂತ್ರಿಕ ಕಾರಣದಿಂದ ಸಮಸ್ಯೆ ಉಂಟಾಗಿದ್ದು ಇದರ ಪರಿಣಾಮ ರಾಜ್ಯದ 282 ಉಪನೊಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿಗೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು  ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು Read more…

ಆಸ್ತಿ ವಿಚಾರಕ್ಕೆ ಘೋರ ಕೃತ್ಯವೆಸಗಿದ ಪಾಪಿ ಪುತ್ರ ಅರೆಸ್ಟ್

ಬೆಂಗಳೂರು: ಆಸ್ತಿಗಾಗಿ ತಾಯಿಯ ಕತ್ತು ಸೀಳಿದ ಮಗನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್ 1 ನೇ ಹಂತದ ಡಾಲರ್ಸ್ ಕಾಲೋನಿ ನಿವಾಸಿ ಗೋಪಿಕೃಷ್ಣ(38) ಬಂಧಿತ ಆರೋಪಿಯಾಗಿದ್ದಾನೆ. Read more…

ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ನಗರ, ಪಟ್ಟಣ ವಾಸಿಗಳಿಗೆ ತೆರಿಗೆ ಬರೆ- ಖಾಲಿ ಸೈಟ್ ಗೂ ತೆರಿಗೆ

ಬೆಂಗಳೂರು: ರಾಜ್ಯ ಸರ್ಕಾರ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ. ನಿವೇಶನಕ್ಕೆ ಕೂಡ ಇನ್ನು ಮುಂದೆ ತೆರಿಗೆ ಕಡ್ಡಾಯ Read more…

ಮಗನ ಮೇಲಿನ ಸಿಟ್ಟಿಗೆ ನಾಯಿ ಹೆಸರಿಗೆ ಆಸ್ತಿ ಬರೆದ ರೈತ

ಆಸ್ತಿ ವಿಚಾರವಾಗಿ ಹೆತ್ತವರು ಹಾಗೂ ಮಕ್ಕಳ ನಡುವೆ ವೈಮನಸ್ಯ ಮೂಡುವುದು ಹೊಸ ವಿಚಾರವೇನಲ್ಲ. ತಂದೆಯೊಬ್ಬರು ತಮ್ಮ ಮಗನಿಂದ ತೀರಾ ಬೇಸತ್ತು ತಮ್ಮ ಆಸ್ತಿಯ ಭಾಗವೊಂದನ್ನು ತಮ್ಮ ಸಾಕು ನಾಯಿಗೆ Read more…

ಕೋಟಿ ರೂ.ಗೆ ಮಾರಾಟಕ್ಕಿದೆ ’ಜೈಲಿನಂಥ ಮನೆ’

ಜಾಗದ ಅಭಾವ ಇರುವ ನಗರ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್‌ ಬೆಲೆಗಳು ಗಗನಮುಖಿಯಾಗಿಯೇ ಇರುತ್ತವೆ. ಅದು ವಸತಿ ಉದ್ದೇಶಕ್ಕೆ ಆಗಲಿ ಅಥವಾ ವಾಣಿಜ್ಯೋದ್ದೇಶಕ್ಕೆ ಆಗಲಿ, ಜಾಗಕ್ಕಂತೂ ಬೇಡಿಕೆ ಸಿಕ್ಕಾಪಟ್ಟೆ ಇರುತ್ತದೆ. Read more…

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ. ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು Read more…

ಸಮಸ್ತ ಆಸ್ತಿಯನ್ನೂ ಸಮುದಾಯಕ್ಕೆ ಬರೆದಿಟ್ಟ ಮಹಿಳೆ…!

ಕೇಂದ್ರ ಜರ್ಮನಿಯ ವಸತಿ ಪ್ರದೇಶವೊಂದರಲ್ಲಿರುವ ಸಮುದಾಯವೊಂದಕ್ಕೆ ಶಾಕ್ ಆಗುವ ಸುದ್ದಿಯೊಂದನ್ನು ಇತ್ತೀಚೆಗೆ ಇಹಲೋಕ ತ್ಯಜಿಸಿದ ಮಹಿಳೆಯೊಬ್ಬರು ಕೊಟ್ಟಿದ್ದಾರೆ. ಈ ಮಹಿಳೆ ತಮ್ಮ ಹೆಸರಿನಲ್ಲಿದ್ದ 7.5 ದಶಲಕ್ಷ ಡಾಲರ್‌ (55 Read more…

BREAKING: ಬೆಳ್ಳಂಬೆಳಗ್ಗೆ ಎಸಿಬಿ ಬಿಗ್ ಶಾಕ್ – ಡಾ. ಸುಧಾ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಧಾ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳಲ್ಲಿ Read more…

ಆಸ್ತಿ ನೋಂದಣಿ ಕುರಿತಾಗಿ ಮತ್ತೊಂದು ಸಿಹಿ ಸುದ್ದಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕೃಷಿಯೇತರ ಆಸ್ತಿಗಳ ನೋಂದಣಿ ಪುನಾರಂಭಕ್ಕೆ ಕಾಯುತ್ತಿದ್ದವರಿಗೆ ನೆಮ್ಮದಿ ಸುದ್ದಿ ನೀಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಧರಣಿ ಪೋರ್ಟಲ್ ನಲ್ಲಿ ನವೆಂಬರ್ 23 ರಿಂದ ಕೃಷಿಯೇತರ Read more…

ಸಂಪತ್ತು, ಆಸ್ತಿ ದಾಖಲೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು…!

ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಸುಧಾ ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯ ವೇಳೆ ದೊರೆತ ದಾಖಲೆಗಳಿಂದ ಎಸಿಬಿ ಅಧಿಕಾರಿಗಳಿಗೆ ಶಾಕ್ ಆಗಿದೆ. Read more…

ಗಮನಿಸಿ..! ಬದಲಾಗಲಿದೆ ಆಸ್ತಿ ನೋಂದಣಿ ವ್ಯವಸ್ಥೆ: ನವೆಂಬರ್ 2 ರಿಂದ ಸಂಪೂರ್ಣ ಆನ್ಲೈನ್

ಬೆಂಗಳೂರು: ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ Read more…

ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿಯಲ್ಲಿ ಎಷ್ಟು ಏರಿಕೆಯಾಗಿದೆ ಗೊತ್ತಾ…? ಇಲ್ಲಿದೆ ಸಂಪೂರ್ಣ ವಿವರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಸ್ತಿಯಲ್ಲಿ ಹೆಚ್ಚಳವಾಗಿದೆ. ನರೇಂದ್ರ ಮೋದಿಯವರ ನಿವ್ವಳ ಮೌಲ್ಯ ಹೆಚ್ಚಾಗಿದೆ. ಆದ್ರೆ ಗೃಹ ಸಚಿವ ಅಮಿತ್ ಶಾ ನಿವ್ವಳ ಆಸ್ತಿಯಲ್ಲಿ ಇಳಿಕೆ ಕಂಡು ಬಂದಿದೆ. Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ ಎಷ್ಟಿದೆ ಗೊತ್ತಾ….?

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುನಿರತ್ನ ಅವರ ಬಳಿ 4 ಕೆಜಿ ಚಿನ್ನ, 30 ವಾಹನ ಸೇರಿ ಸುಮಾರು 89 ಕೋಟಿ ರೂಪಾಯಿ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್…?

ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ 15 ಸ್ಥಳಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳು ಎಫ್ಐಆರ್ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ Read more…

BIG BREAKING: ಡಿಕೆಶಿ ನಿವಾಸದಲ್ಲಿ 57 ಲಕ್ಷ ನಗದು ಸೇರಿ ಮಹತ್ವದ ದಾಖಲೆ ವಶಕ್ಕೆ – CBI ಮಾಹಿತಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವತಿಯಿಂದ ಮಾಹಿತಿ ನೀಡಲಾಗಿದೆ. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ Read more…

ಮಾರಾಟಕ್ಕಿದೆ ಲಂಡನ್‌ ನ ಅತ್ಯಂತ ಕಿರಿದಾದ ಮನೆ….! ಬೆಲೆ ಎಷ್ಟು ಗೊತ್ತಾ…?

ಭೂಮಂಡಲದ ಮೇಲಿರುವ ಅತ್ಯಂತ ದುಬಾರಿ ಪ್ರದೇಶಗಳನ್ನು ಹೊಂದಿರುವ ನಗರಗಳಲ್ಲಿ ಒಂದಾದ ಲಂಡನ್‌ ನಲ್ಲಿ ಬಾಡಿಗೆ ದರಗಳು ಬಹಳ ದುಬಾರಿ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಕೇವಲ 5 ಅಡಿ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

‘ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಪಕಗೆ ಇಡಿ ಬಿಗ್ ಶಾಕ್

ಬೆಂಗಳೂರು: ಗ್ರಾಹಕರಿಗೆ ಬಹುಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳಗೆ ಸೇರಿದ ಆಸ್ತಿ, ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯದ ವತಿಯಿಂದ Read more…

ಕಾನೂನುಬಾಹಿರ ಚಟುವಟಿಕೆ ನಡೆಸಿದವರಿಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ಕಾನೂನುಬಾಹಿರ ಚಟುವಟಿಕೆ ನಡೆಸಿದ ಇಬ್ಬರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಆದೇಶಿಸಿದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ಗ್ರಾಮೀಣ ಭಾಗದಲ್ಲಿ ಆಸ್ತಿ ಹಕ್ಕಿಗೆ ‘ಸ್ವಾಮಿತ್ವ’ ಯೋಜನೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ರಾಜ್ಯದಲ್ಲಿಯೂ ಅನುಷ್ಠಾನಗೊಳಿಸಲಾಗಿದೆ. ರಾಜ್ಯದ 16 ಜಿಲ್ಲೆಗಳ 16,580 ಹಳ್ಳಿಗಳಲ್ಲಿ ಡ್ರೋನ್ ಮೂಲಕ ಸಮೀಕ್ಷೆ Read more…

BIG NEWS: ಪತಿ ಆಸ್ತಿ ಮೇಲಿನ ಪತ್ನಿ ಅಧಿಕಾರದ ಕುರಿತು ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು

ಗಂಡನ ಆಸ್ತಿಯನ್ನು ಪಡೆಯಲು ಮೊದಲ ಹೆಂಡತಿಗೆ ಮಾತ್ರ ಹಕ್ಕಿದೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವ್ಯಕ್ತಿ ಇಬ್ಬರು ಪತ್ನಿಯರನ್ನು ಹೊಂದಿದ್ದರೆ ಇಬ್ಬರೂ ಆಸ್ತಿಯಲ್ಲಿ ಪಾಲು ಪಡೆದಿದ್ದರೆ Read more…

ಬಿಗ್ ನ್ಯೂಸ್: ಇನ್ಮುಂದೆ ಆಸ್ತಿ ನೋಂದಣಿ ಪ್ರಕ್ರಿಯೆ ವಿಡಿಯೋ ಚಿತ್ರೀಕರಣ

ಆಂಧ್ರಪ್ರದೇಶದಲ್ಲಿ ಆಸ್ತಿ ನೋಂದಣಿ ವೇಳೆ ಚಿತ್ರೀಕರಣ ನಡೆಸುವ ವಿನೂತನ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಕಂದಾಯ ಇಲಾಖೆ ಭ್ರಷ್ಟಾಚಾರ ತಡೆಯಲು, ಬೇನಾಮಿ ಆಸ್ತಿ ವ್ಯವಹಾರ ಮತ್ತು ಅಕ್ರಮ Read more…

ಆಸ್ತಿ ವಿಚಾರ: ಹೆಣ್ಣುಮಕ್ಕಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. 2005ರ ಹಿಂದು ಉತ್ತರಾಧಿಕಾರಿ ತಿದ್ದುಪಡಿ ಕಾಯ್ದೆ ಜಾರಿಗೆ ಬರುವುದಕ್ಕಿಂತ ಮೊದಲೇ ಹಿಂದು ಅವಿಭಕ್ತ Read more…

ಬ್ರೇಕಿಂಗ್ ನ್ಯೂಸ್: ತಂದೆ ಆಸ್ತಿಯಲ್ಲಿ ಪುತ್ರಿಗೆ ಸಮಪಾಲು – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.  ಹಿಂದೂ ಉತ್ತರಾಧಿಕಾರ ಕಾಯ್ದೆ 2005 ಜಾರಿಗೆ ಬರುವ ಮೊದಲು ಹಿರಿಯರು ನಿಧನರಾದರೂ ಸಹ ಹೆಣ್ಣುಮಕ್ಕಳಿಗೆ ಪೂರ್ವಜರ ಆಸ್ತಿಯ Read more…

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಗೆ ಈಗ 4ನೇ ಸ್ಥಾನ

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ವಿಶ್ವ ಶ್ರೀಮಂತರ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ ಏಷ್ಯಾದ ಏಕೈಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...