alex Certify Proposed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆಯಾಗಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು Read more…

BIG NEWS: ಭಾರತೀಯ ಸಂಗಾತಿ –NRI ಮದುವೆ ನೋಂದಣಿ ಕಡ್ಡಾಯ: ವಂಚನೆ ತಡೆಗೆ ಕಠಿಣ ನಿಯಮ ಜಾರಿಗೆ ಕಾನೂನು ಆಯೋಗ ಶಿಫಾರಸು

ನವದೆಹಲಿ: ಸುಳ್ಳು ಆಶ್ವಾಸನೆ ನೀಡಿ ಮದುವೆಯಾಗಿ ವಂಚಿಸುವುದನ್ನು ತಡೆಯಲು ಎನ್‌ಆರ್‌ಐಗಳು ಮತ್ತು ಭಾರತೀಯ ನಾಗರಿಕರ ನಡುವಿನ ಎಲ್ಲಾ ವಿವಾಹಗಳನ್ನು ಭಾರತದಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಕಾನೂನು ಆಯೋಗವು ಶುಕ್ರವಾರ Read more…

ಧರ್ಮಸ್ಥಳದಲ್ಲಿ ಲಘು ವಿಮಾನ ನಿಲ್ದಾಣ ನಿರ್ಮಾಣ: ಸ್ಥಳ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪ್ರಸ್ತಾವಿತ ಏರ್ ಸ್ಟ್ರಿಪ್ ನಿರ್ಮಾಣ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಗುರುವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ 4 Read more…

BREAKING: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲಿ: ಮಮತಾ ಬ್ಯಾನರ್ಜಿ

ನವದೆಹಲಿ: I.N.D.I.A. ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಇಂಡಿಯಾ’ ಮೈತ್ರಿಕೂಟದ Read more…

ತವರು ಜಿಲ್ಲೆಗೆ ಸಿಎಂ ಗಿಫ್ಟ್: ಬೆಂಗಳೂರು ಮಾದರಿ ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ’ ರಚನೆ

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿಗೆ ಬೆಂಗಳೂರು Read more…

ಮದುವೆಗೆ ಇನ್ನೊಂದು ದಿನವಿರುವಾಗ ಪ್ರಪೋಸ್ ಮಾಡಿದ್ದರಂತೆ ವಿಕ್ಕಿ ಕೌಶಲ್….!

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಬಾಲಿವುಡ್ ನ ಸುಂದರ ಜೋಡಿ. ಈ ಜೋಡಿ 2021 ರಲ್ಲಿ ವಿವಾಹವಾಯಿತು. ಬಾಲಿವುಡ್ ನ ಕ್ಯೂಟ್ ಕಪಲ್ ಗಳೆಂದೇ ಖ್ಯಾತಿ ಗಳಿಸಿರುವ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

ಜೋ ಬೈಡೆನ್‌ ಮದುವೆ ಪ್ರಸ್ತಾವ ಐದು ಬಾರಿ ನಿರಾಕರಿಸಿದ್ದ ಜಿಲ್‌: ಕುತೂಹಲದ ಮಾಹಿತಿ ಬಹಿರಂಗ

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಬಿಡೆನ್ ಅವರ ಪ್ರೇಮಕ್ಕೆ ನಾಲ್ಕು ದಶಕಗಳಾಗಿವೆ. ಅವರ ಕುತೂಹಲದ ಕಥನ ಈಗ ವೈರಲ್‌ ಆಗಿದೆ. ಜೋ ಬೈಡೆನ್‌ Read more…

BIG NEWS: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ನಿಲ್ಲಿಸಲು ಲೋಕಸಭೆಯಲ್ಲಿ ಪ್ರಸ್ತಾಪ

ನವದೆಹಲಿ: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಬಿ.ಎಸ್.ಪಿ. ಲೋಕಸಭೆ ಸದಸ್ಯ ಡ್ಯಾನಿಷ್ ಅಲಿ ಪ್ರಸ್ತಾಪಿಸಿ ಧರ್ಮ ಆಧಾರಿತ ವ್ಯಾಪಾರಕ್ಕೆ ಅವಕಾಶ ಬಹಳ ತಪ್ಪು ಎಂದು ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...