alex Certify Protest | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಂಇಎಸ್ ಪುಂಡರ ತಿಥಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆ

ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿ, ಎಂಇಎಸ್ ಪುಂಡರ ಹಲ್ಲೆ  ಖಂಡಿಸಿ ಹಾಗೂ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ Read more…

BREAKING : ಬೆಂಗಳೂರಲ್ಲಿ ತೀವ್ರಗೊಂಡ ಪ್ರತಿಭಟನೆ : ಕನ್ನಡಪರ ಹೋರಾಟಗಾರರು ಪೊಲೀಸ್ ವಶಕ್ಕೆ.!

ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ, ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ರಾಜಧಾನಿ Read more…

BREAKING: ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ವಾಹನ ಸಂಚಾರ; ಜನರ ಓಡಾಟ ವಿರಳ; ಆನೇಕಲ್ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಬೆಂಗಳೂರು: ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ, ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. Read more…

BREAKING NEWS: ವಿಧಾನ ಪರಿಷತ್ ನಲ್ಲೂ ಹನಿಟ್ರ್ಯಾಪ್ ಗದ್ದಲ: ಸಭಾಪತಿ ಪೀಠದ ಮುಂದೆ ಪೇಪರ್ ಹರಿದು ಎಸೆದ ಬಿಜೆಪಿ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಡೆದ ಹನಿಟ್ರ್ಯಾಪ್ ಗದ್ದಲ, ಬಿಜೆಪಿ ಶಾಸಕರ ಅಮಾನತು ಪ್ರಕರಣ ವಿಧಾನ ಪರಿಷತ್ ನಲ್ಲಿಯೂ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು. ಬಿಜೆಪಿ Read more…

BIG NEWS: ಅಣ್ಣಾಮಲೈ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಚೆನ್ನೈ: ಸಾವಿರ ಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮುಷ್ಕರ ಆರಂಭಕ್ಕೂ ಮುನ್ನವೇ ತಮಿಳುನಾಡು ಬಿಜೆಪಿ ಘಟಕ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ Read more…

ಸ್ವಾತಿ ರಮೇಶ್ ಹತ್ಯೆ ಖಂಡಿಸಿ ಇಂದು ಮಾಸೂರು ಬಂದ್

ಹಾವೇರಿ: ಮಾಸೂರಿನ ಸ್ವಾತಿ ರಮೇಶ್ ಬ್ಯಾಡಗಿ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಸೂರು ಬಂದ್ ಗೆ ಕರೆ ನೀಡಲಾಗಿದೆ. ಸ್ವಾತಿ ಬ್ಯಾಡಗಿ ಹತ್ಯೆ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು Read more…

BREAKING NEWS: ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತ ರೈತರ ಪ್ರತಿಭಟನೆ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರುಗೆ ಹಕ್ಕು ಪತ್ರ Read more…

BIG NEWS: ರಾಜ್ಯಪಾಲರಿಗೆ ಅಪಮಾನ ಆರೋಪ: ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಇಂದಿನಿಂದ ವಿಧಾನಸೌಧದಲ್ಲಿ ಬಜೆಟ್ ಆಧಿವೇಶನ ಆರಂಭವಾಗಲಿದೆ. ಆದರೆ ವಿಪಕ್ಷ ಬಿಜೆಪಿ ಅಧಿವೇಶನದ ಮೊದಲ ದಿನವೇ ಪ್ರತಿಭಟನೆ ಪ್ರಾರಂಭಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ ಎಂದು Read more…

BREAKING: ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಭೆ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಿವರಾತ್ರಿ ಹೊತ್ತಲ್ಲೇ ಸಿಹಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಶಿವರಾತ್ರಿ ಹಬ್ಬದಲ್ಲೇ  ಶುಭ ಸುದ್ದಿ ಸಿಕ್ಕಿದೆ. ಎನ್.ಪಿ.ಎಸ್. ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಒಪಿಎಸ್‌ ಗೆ ಒಳಪಡಿಸಬೇಕೆಂದು ಹೋರಾಟ ನಡೆಯುತ್ತಿದೆ. Read more…

BREAKING: ಬಂದರು ನಿರ್ಮಾಣ ವಿರೋಧಿಸಿ ಸಮುದ್ರಕ್ಕೆ ಹಾರಿದ ಮಹಿಳೆ: ತೀವ್ರ ಸ್ವರೂಪ ಪಡೆದ ಪ್ರತಿಭಟನೆ; ಹಲವರು ಪೊಲೀಸ್ ವಶಕ್ಕೆ

ಕಾಸರಕೋಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಟೊಂಕಾದಲ್ಲಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾಣಿಜ್ಯ ಬಂದರು Read more…

BREAKING NEWS: ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ Read more…

BIG NEWS: ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡುವವರೆಗೂ ಹೋರಾಟ ನಿಲ್ಲಿಸಲ್ಲ: ಕರವೇ ನಾರಾಯಣಗೌಡ ಆಕ್ರೋಶ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಕರವೇ ಪ್ರವೀಣ್ ಶೆಟ್ಟಿ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ‘ಮರಾಠಿ ಬರಲ್ಲ, ಕನ್ನಡ ಮಾತನಾಡಿ’ Read more…

ಲೈನ್ ಮನ್ ಮಾತು ಕೇಳಿ ಕಂಬ ಹತ್ತಿದ ರೈತ ವಿದ್ಯುತ್ ಪ್ರವಹಿಸಿ ಸಾವು

ಹಾವೇರಿ: ಹಾನಗಲ್ ತಾಲೂಕಿನ ಹಿರೇಹಲ್ಲಾಳ ಗ್ರಾಮದಲ್ಲಿ ಸೋಮವಾರ ಲೈನ್ ಮನ್ ಮಾತು ಕೇಳಿ ವಿದ್ಯುತ್ ಕಂಬ ಹತ್ತಿದ ರೈತರೊಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಕಾಶಿನಾಥ್ ಗುಡ್ಡಪ್ಪ ಕಮ್ಮಾರ(32) ಮೃತಪಟ್ಟ Read more…

BREAKING: ತಡರಾತ್ರಿ ಕರ್ತವ್ಯನಿರತ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ವೈದ್ಯರು, ಸಿಬ್ಬಂದಿ ಪ್ರತಿಭಟನೆ

ಹಾಸನ: ಹಾಸನದಲ್ಲಿ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕಿತ್ಸೆಗೆ ಬಂದಿದ್ದ ರೋಗಿಯ ಕಡೆಯವರು ಹಲ್ಲೆ ನಡೆಸಿದ್ದಾರೆ. ಹಾಸನದ ಹಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಕೆಲಸ Read more…

BIG NEWS: ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕರವೇ ನಾರಾಯಣಗೌಡ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ Read more…

ಪರಿಶಿಷ್ಟರ ಅನುದಾನ ದುರ್ಬಳಕೆ: ಮಾ. 1, 2ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸುವ ಮೂಲಕ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ Read more…

BREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ: ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ Read more…

ಮೊಸಳೆ ಕಾಟಕ್ಕೆ ಬೇಸತ್ತ ಜನ: ಜೀವಂತ ಮೊಸಳೆಯೊಂದಿಗೆ ಜೆಸ್ಕಾಂ ಕಚೇರಿಗೆ ಬಂದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ರೈತರು

ಕಲಬುರಗಿ: ಕಲಬುರಗಿ ಜಿಲ್ಲೆಯ ಗರೂರು ಬಿ ಗ್ರಾಮದಲ್ಲಿ ಮೊಸಳೆ ಕಾಟದಿಂದಾಗಿ ಗ್ರಾಮಸ್ಥರು, ರೈತರು ಹೈರಾಣಾಗಿದ್ದಾರೆ. ಗ್ರಾಮದ ಮನೆಗಳಿಗೆ ಮೊಸಳೆಗಳು ನುಗ್ಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ Read more…

ಮೈಸೂರು ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ ನಾಯಕರ ನಿರ್ಧಾರ

ಬೆಂಗಳೂರು: ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24 ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಬಿಜೆಪಿಯ ರೆಬೆಲ್ ನಾಯಕರು Read more…

KAS ಪರೀಕ್ಷೆಯಲ್ಲಿ ಮತ್ತೆ ಕನ್ನಡಿಗರಿಗೆ ಅನ್ಯಾಯ: ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಕರವೇ ನಾರಾಯಣಗೌಡ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿರುವ ಕೆ ಎ ಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು Read more…

BIG NEWS: ಪೊಲೀಸ್ ಠಾಣೆಯ ಮುಂದೆ ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದ ಇನ್ಸ್ ಪೆಕ್ಟರ್: PSI ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ

ಬೆಳಗಾವಿ: ಇನ್ಸ್ ಪೆಕ್ಟರ್ ಓರ್ವರು ಪೊಲೀಸ್ ಠಾಣೆಯ ಮುಂದೆ ತಂದೆಯ ಶವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ Read more…

ಪ್ರತಿಭಟನಾನಿರತ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಶಾಕ್: ಸ್ತ್ರೀಶಕ್ತಿ ಸಂಘಗಳಿಂದ ಅಂಗನವಾಡಿ ಆರಂಭಿಸುವ ಎಚ್ಚರಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ. ಹೋರಾಟ ನಿರತ ಸಿಬ್ಬಂದಿಗೆ ಮಹಿಳಾ ಮತ್ತು Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ: ಮೂರನೇ ದಿನಕ್ಕೆ ಮುಷ್ಕರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರಾತ್ರಿಯಿಡೀ ಕೊರೆಯುವ ಚಳಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ನಡುಗುತ್ತ ಮಲಗಿ Read more…

BREAKING: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೆಂಗಳೂರು: ಹೃದಯಾಘಾತದಿಂದ ಪ್ರತಿಭಟನಾನಿರತ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯಲ್ಲಿ ನಡೆದಿದೆ. ದಲಿತ ಸಂಘರ್ಷ ಸಮಿತಿ ವತಿಯಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. Read more…

ಲೋಪ ಹಿನ್ನೆಲೆ ಕೆಎಎಸ್ ಹುದ್ದೆಗೆ ಮರು ಪರೀಕ್ಷೆ ನಡೆಸಲು ಆಗ್ರಹ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ಬೆಂಗಳೂರು: ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಲೋಪ ದೋಷ ಉಂಟಾದ ಹಿನ್ನೆಲೆಯಲ್ಲಿ ಮತ್ತೆ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್: ಶಾಲೆಗಳಿಗೆ ರಜೆ ಘೋಷಣೆ

ಬಾಗಲಕೋಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್ ಗೆ ದಲಿತ ಸಂಘಟನೆಗಳು Read more…

NPS ರದ್ದು, OPS ಜಾರಿಗೆ ಆಗ್ರಹಿಸಿ ಫೆ. 7 ರಂದು ಸರ್ಕಾರಿ ನೌಕರರ ಧರಣಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲಾಗುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...