alex Certify Protest | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಅರೆಸ್ಟ್

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈನ ನಾಗ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಗಳು ನಲ್ಲಸೊಪಾರದಿಂದ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ. ಘಟನಾ ಸ್ಥಳದ ಸಮೀಪದಲ್ಲಿದ್ದ ಸಿಸಿಕ್ಯಾಮೆರಾ Read more…

BIG NEWS: ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಯತ್ನ ಕೇಸ್; ತೀವ್ರಗೊಂಡ ಪ್ರತಿಭಟನೆ; ನಾಳೆ ಸಾಗರ ಪಟ್ಟಣ ಬಂದ್ ಗೆ ಕರೆ

ಸಾಗರ: ಹಾಡಹಗಲೇ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದ್ದು, ಆರೋಪಿ ಬಂಧನಕ್ಕೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಸಾಗರ ಪೊಲೀಸ್ Read more…

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ Read more…

‘ಪಠಾಣ್’ ವಿರುದ್ಧ ಭಜರಂಗದಳದ ಕಾರ್ಯಕರ್ತರ ಪ್ರತಿಭಟನೆ ವೇಳೆ ಮಾಲ್ ಧ್ವಂಸ

ಖ್ಯಾತ ನಟ ಶಾರುಖ್ ಖಾನ್ ಅಭಿನಯರದ ‘ಪಠಾನ್’ ಪ್ರಚಾರದ ವೇಳೆ ಭಜರಂಗದಳದ ಕಾರ್ಯಕರ್ತರ ಗುಂಪು ಅಹಮದಾಬಾದ್‌ನಲ್ಲಿ ಮಾಲ್ ಅನ್ನು ಧ್ವಂಸಗೊಳಿಸಿದೆ. ವಿಹೆಚ್‌ಪಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುವುದು Read more…

NPS ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸ್ತಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಎನ್‌ಪಿಎಸ್ ರದ್ದತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದಯವಿಟ್ಟು Read more…

BIG NEWS: ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ದುರ್ಮರಣ; ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಸಸ್ಪೆಂಡ್

ಹಾವೇರಿ: ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ಶಿವು ತಳವಾರ ಅವರ ಮೇಲೆ ಪಿಎಸ್ಐ ಹಲ್ಲೆ Read more…

BIG NEWS: ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ಸರ್ಕಾರ ಬದ್ಧ; ಸಚಿವ ಆರ್. ಅಶೋಕ್ ಭರವಸೆ

ಬೆಳಗಾವಿ: ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘ ನಡೆಸುತ್ತಿದ್ದ ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿದಿದ್ದು, ವಕೀಲರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ Read more…

BIG NEWS: ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ತೀವ್ರಗೊಂಡ ವಕೀಲರ ಪ್ರತಿಭಟನೆ; ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಯತ್ನ

  ಬೆಳಗಾವಿ: ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ವಕೀಲರು ಪ್ರತಿಭಟನೆ ತೀವ್ರಗೊಳಿಸಿದ್ದು, ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವಕೀಲರ ಸಂರಕ್ಷಣಾ ವಿಧೇಯಕ ಅಂಗೀಕಾರಕ್ಕೆ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಬಿಗ್ ಶಾಕ್: ಕ್ರಷರ್ ಮಾಲೀಕರ ಹೋರಾಟದಿಂದ ಮರಳಿಗೆ ಪರದಾಟ

ಬೆಂಗಳೂರು: ಕ್ರಷರ್ ಮಾಲೀಕರು ರಾಜ್ಯಾದ್ಯಂತ ಡಿಸೆಂಬರ್ 22 ರಿಂದ ಹೋರಾಟ ಕೈಗೊಂಡಿದ್ದು, ಬಹುತೇಕ ನಿರ್ಮಾಣ ಕಾಮಗಾರಿಗಳಿಗೆ ಪೆಟ್ಟು ಬೀಳತೊಡಗಿದೆ. ಜಲ್ಲಿ, ಎಂ ಸ್ಯಾಂಡ್, ಪೊ ಅಂಡ್ ಉತ್ಪನ್ನಗಳ ಪೂರೈಕೆ Read more…

ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಮುಖಂಡರು ರಾತ್ರೋರಾತ್ರಿ ವಶಕ್ಕೆ: ರೈತರ ಆಕ್ರೋಶ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದಾರೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ನಡೆ Read more…

ಅಫ್ಘಾನ್‌ ಮಹಿಳೆಯರಿಗೆ ಶಿಕ್ಷಣ ನಿಷೇಧ: ವಿದ್ಯಾರ್ಥಿಗಳು, ಶಿಕ್ಷಕರಿಂದ ಭಾರಿ ಪ್ರತಿಭಟನೆ

ಮಹಿಳೆಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣವನ್ನು ನಿಷೇಧಿಸುವ ನಿರ್ಧಾರಕ್ಕಾಗಿ ಅಫ್ಘಾನಿಸ್ತಾನದ ತಾಲಿಬಾನ್ ಭಾರೀ ಟೀಕೆಗೆ ಒಳಗಾಗಿದೆ. ತಾಲಿಬಾನ್ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಶಿಕ್ಷಣದ ಮೇಲೆ ಸಂಪೂರ್ಣ ನಿಷೇಧವನ್ನು ಹೇರಿದೆ. ಪ್ರಾಥಮಿಕ ಶಾಲೆಗೆ Read more…

BIG NEWS: ಉಪವಾಸ ಸತ್ಯಾಗ್ರಹ; ಮೂವರು ಸಾರಿಗೆ ನೌಕರರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮೂವರು ಸಾರಿಗೆ ನೌಕರರು ಅಸ್ವಸ್ಥರಾಗಿರುವ Read more…

BIG NEWS: ಸರ್ಕಾರಿ ಬಸ್ ಸಮಸ್ಯೆ; ಸಾರಿಗೆ ಸಚಿವರ ಉತ್ತರಕ್ಕೆ ವಿಪಕ್ಷಗಳು ಕೆಂಡಾಮಂಡಲ; ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ

ಬೆಳಗಾವಿ: ವಿಧಾನಸಭೆಯಲ್ಲಿ ಸರ್ಕಾರಿ ಬಸ್ ಸಮಸ್ಯೆಯಿಂದ ಶಾಲಾ ಮಕ್ಕಳ ಪರದಾಟದ ಬಗ್ಗೆ ಪ್ರತಿದ್ವನಿಸಿದ್ದು, ಸಚಿವ ಶ್ರೀರಾಮುಲು ನೀಡಿದ ಉತರಕ್ಕೆ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತ ಹಾಗೂ ವಿಪಕ್ಷ Read more…

ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಳಗಾವಿ: ಸಾರಿಗೆ ನೌಕರರು ಮತ್ತು ಸಚಿವ ಬಿ. ಶ್ರೀರಾಮುಲು ಸಂಧಾನ ಮಾತುಕತೆ ವಿಫಲವಾಗಿದೆ. ಬೆಳಗಾವಿಯ ಸುವರ್ಣಸೌಧದ ಬಳಿ ಬಸ್ತವಾಡದಲ್ಲಿ ನಡೆದ ಸಭೆ ವಿಫಲವಾಗಿದೆ. ಕೆಲವು ಷರತ್ತು ಹಾಕಿದ ಸಚಿವ Read more…

BIG NEWS: ಕರ್ನಾಟಕದ ಗಡಿಗೆ ನುಗ್ಗಲು ಯತ್ನಿಸಿದ ಮಹಾ ವಿಕಾಸ ಅಗಾಡಿ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಬೆನ್ನಲ್ಲೇ ಎಂಇಎಸ್ ಮಹಾಮೇಳಾವ್ ಗೆ ಬ್ರೇಕ್ ಹಾಕಲಾಗಿದ್ದು, ಇದನ್ನು ಖಂಡಿಸಿ ಕರ್ನಾಟಕಕ್ಕೆ ನುಗ್ಗಿ ದಾಂಧಲೆ ನಡೆಸಲು ಮುಂದಾಗಿದ್ದ ಮಹಾ ವಿಕಾಸ ಅಗಾಡಿ ಕಾರ್ಯಕರ್ತರನ್ನು Read more…

BIG NEWS: ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ; ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮುನ್ನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇಂದಿನಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ Read more…

ನಾಳೆ ಬಂದ್ ಗೆ ಕರೆ ನೀಡಿದ ರೈತರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ನಾಳೆ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಕಳೆದ 40 ದಿನಗಳಿಂದ ಹೋರಾಟ Read more…

BIG NEWS: ಸಿಎಂ ಬೊಮ್ಮಾಯಿಗೆ ಪ್ರತಿಭಟನೆಯ ಬಿಸಿ; ಆಶ್ರಯ ನಿವಾಸಿಗಳ ಆಕ್ರೋಶ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಆಶ್ರಯ ನಿವಾಸಿಗಳು ಸಿಎಂ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 209 ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆಗೆ Read more…

ಸಾವಿನ ಪ್ರತಿಭಟನೆ ನಡುವೆ ಸರ್ಕಾರ ಗಢಗಢ: ಸಚಿವರ ರಾಜೀನಾಮೆ

ಲಿಮಾ: ಪ್ರತಿಭಟನೆ ವೇಳೆ ಹಲವರು ಸಾವು ಕಂಡ ನಂತರ ಹೊಸ ಸರ್ಕಾರ ಅಲುಗಾಡುತ್ತಿದ್ದಂತೆ ಪೆರು ಮಂತ್ರಿಗಳಿಬ್ಬರು ರಾಜೀನಾಮೆ ನೀಡಿದ್ದಾರೆ. ಕಳೆದ ವಾರ ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು Read more…

ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ, ಸಂಯೋಜಿತ ಕಾಲೇಜ್ ಗಳು ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲಾಗುವುದು. ಎನ್.ಎಸ್.ಯು.ಐ. ವಿದ್ಯಾರ್ಥಿ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದೆ. ಇಂದು ವಿಶ್ವವಿದ್ಯಾಲಯಗಳಲ್ಲಿ ಬಂದ್ Read more…

BIG NEWS: ಕೋಲಾರ ಬಂದ್ ಗೆ ಕರೆ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಕೋಲಾರ: ವಿವಿಧ ಸಂಘಟನೆಗಳು ಹಲವು ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕೋಲಾರ ಹಾಗೂ ಹಾಸನ ಜಿಲ್ಲಾ ಬಂದ್ ಗೆ ಕರೆ ನೀಡಿದ್ದಾರೆ. ರಸ್ತೆ ನಿರ್ಮಾಣ, ಬೀದಿ ದೀಪ, ಕಸ Read more…

BIG NEWS: ಗಡಿ ವಿವಾದ ಬೆನ್ನಲ್ಲೇ ಈಗ ಪ್ರತ್ಯೇಕ ಜಿಲ್ಲೆ ಹೋರಾಟ; ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಳಿಕ ಇದೀಗ ಪ್ರತ್ಯೇಕ ಜಿಲ್ಲೆಯ ಕೂಗು ತೀವ್ರಗೊಂಡಿದೆ. ಬೆಳಗಾವಿಯ ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ. ದಶಕಗಳಿಂದ Read more…

ವಿಡಿಯೋ ಕಾಲ್ ಮೂಲಕ ಆಸ್ಪತ್ರೆ ಸಿಬ್ಬಂದಿಯಿಂದ ಹೆರಿಗೆ; ಕೆಲ ಹೊತ್ತಿನಲ್ಲೆ ತಾಯಿ – ಮಗು ಸಾವು

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ ವೇಳೆ ಪ್ರಸೂತಿ ತಜ್ಞರು ಲಭ್ಯವಿಲ್ಲದ ಕಾರಣ ಸಿಬ್ಬಂದಿ, ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯೊಂದಿಗೆ ಹೆರಿಗೆ ಮಾಡಿಸಿದ್ದು, Read more…

BIG BOSS: ಮನೆಯಿಂದ ಪ್ರಶಾಂತ್ ಸಂಬರ್ಗಿ ಔಟ್

ಬಿಗ್ ಬಾಸ್ ಮನೆಯಲ್ಲಿ ವಿವಾದಗಳಿಂದಲೇ ಸುದ್ದಿಯಾಗಿದ್ದ ಪ್ರಶಾಂತ್ ಸಂಬರ್ಗಿ 12ನೇ ವಾರಕ್ಕೆ ತಮ್ಮ ಆಟ ಮುಗಿಸಿ ಮನೆಯಿಂದ ಹೊರ ಬಿದ್ದಿದ್ದಾರೆ. ಕಾವ್ಯಶ್ರೀ ಗೌಡ ಬಳಿಕ ಈಗ ಪ್ರಶಾಂತ್ ಸಂಬರ್ಗಿ Read more…

ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಆರೋಪ

ಚಿತ್ರದುರ್ಗ: ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸದ್ಗುರು ರಸ್ತೆಯಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡುತ್ತಿರುವ ದೃಶ್ಯ Read more…

BIG NEWS: ಹೋರಾಟಗಾರರ ವಿರುದ್ಧದ ಕೇಸ್ ರದ್ದು ಮಾಡಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹೋರಾಟಗಾರರ ವಿರುದ್ಧ ದಾಖಲಾದ 41 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಬಣ ಬಡಿದಾಟ; ಜಿಲ್ಲಾಧ್ಯಕ್ಷರ ನೇಮಕಕ್ಕೆ ಕಾಂಗ್ರೆಸ್ ನವರಿಂದಲೇ ವಿರೋಧ; ತೀವ್ರಗೊಂಡ ಕಾರ್ಯಕರ್ತರ ಪ್ರತಿಭಟನೆ

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಜಿಲ್ಲಾ ಘಟಕದ ಅಧ್ಯಕ್ಷರ ನೇಮಕ ವಿರೋಧಿಸಿ ಕೈ ಕಾರ್ಯಕರ್ತರೆ ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ Read more…

ಗ್ರಾಮ ಪಂಚಾಯಿತಿ ನೌಕರರಿಗೆ ಸಿ, ಡಿ ದರ್ಜೆ ಸ್ಥಾನಮಾನ ನೀಡಲು ಆಗ್ರಹ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ Read more…

BIG NEWS: ನಾನೂ ರೌಡಿ ಶೀಟರ್, ನನಗೂ ಟಿಕೆಟ್ ಕೊಡಿ; ಬಿಜೆಪಿಗೆ ಮೊರೆಯಿಟ್ಟ ರೌಡಿ ಪಾನಿಪುರಿ ಮಂಜ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸಧ್ಯ ರೌಡಿ ರಾಜಕೀಯ ಹಾಗೂ ಪಕ್ಷ ಸೇರ್ಪಡೆ ವಿಚಾರ ತಾರಕಕ್ಕೇರಿದ್ದು, ಇಲ್ಲೊಬ್ಬ ರೌಡಿಶೀಟರ್ ಬಿಜೆಪಿಯವರೇ ಟಿಕೆಟ್ ಕೊಡಿ ಎಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...