alex Certify Protest | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ್ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ Read more…

ಗಮನಿಸಿ…! ಬೆಂಗಳೂರಲ್ಲಿಂದು ಸಾಲು ಸಾಲು ಪ್ರತಿಭಟನೆ, ಟ್ರಾಫಿಕ್ ಜಾಮ್ ಸಾಧ್ಯತೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read more…

ಇಂದು ಸಾರಿಗೆ ನೌಕರರ ಪ್ರತಿಭಟನೆ, ಬಸ್ ಸೇವೆಯಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು: ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸೋಮವಾರ ಪ್ರತಿಭಟನೆ ಕೈಗೊಂಡಿದ್ದಾರೆ. ಸಿಐಟಿಯು Read more…

ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ವಿವಿ: ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲೇ ನಿಗದಿಯಾಗಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಬೆಳಗಾವಿಯ ರಾಣಿ ಚೆನ್ನಮ್ಮ Read more…

BIG NEWS: ಬೆಲೆ ಏರಿಕೆ ವಿರುದ್ಧ ‘ಕೈ’ ನಾಯಕರಿಂದ ಎತ್ತಿನ ಗಾಡಿ ಚಲೋ; ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

ಗ್ಯಾಸ್, ಪೆಟ್ರೋಲ್, ಅಗತ್ಯ ವಸ್ತು ಬೆಲೆ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕು ಕೇಂದ್ರಗಳಲ್ಲಿ Read more…

ಕೇಂದ್ರ ಸರ್ಕಾರಕ್ಕೆ ಬಿಗ್‌ ಶಾಕ್:‌ ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ

ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು Read more…

BIG NEWS: ಕಾಂಗ್ರೆಸ್ ಮಹತ್ವದ ಹೆಜ್ಜೆ, ದೇಶಾದ್ಯಂತ ಜನಾಂದೋಲನಕ್ಕೆ ಕಮಿಟಿ ರಚನೆ

ನವದೆಹಲಿ: ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ರೂಪಿಸಲು ಸಮಿತಿಯನ್ನು ರಚಿಸಲಾಗಿದೆ. ದೇಶಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದ್ದು, ಜನಾಂದೋಲನವನ್ನು ರೂಪಿಸಿ ದೇಶಾದ್ಯಂತರ ಹೋರಾಟ Read more…

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ; ಭುಗಿಲೆದ್ದ CFI ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್ಐ ಕಾರ್ಯಕರ್ತರು ಮಂಗಳೂರು ಕೋಣಾಜೆ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಸಿಎಫ್ Read more…

ಸೆ. 25 ರಂದು ‘ಭಾರತ್ ಬಂದ್’ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕೆಂದು ಕಳೆದ 9 ತಿಂಗಳಿಂದ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ಭಾರತ್ ಬಂದ್ Read more…

ಮತ್ತೊಂದು ಹಂತಕ್ಕೆ ರೈತರ ಹೋರಾಟ: ದೇಶವನ್ನೇ ಬಂದ್ ಮಾಡಲು ಕಿಸಾನ್ ಮೋರ್ಚಾ ಕರೆ – ಸೆ. 25 ರಂದು ‘ಭಾರತ್ ಬಂದ್’

ನವದೆಹಲಿ: ಕೃಷಿ ತಿದ್ದುಪಡಿ ಮಸೂದೆ ರದ್ದು ಮಾಡಬೇಕೆಂದು ಕಳೆದ 9 ತಿಂಗಳಿಂದ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 25 ರಂದು ಭಾರತ್ ಬಂದ್ ಗೆ ಕರೆ Read more…

ರೈತರ ಪ್ರತಿಭಟನೆಯಿಂದ ರೈಲು ಸಂಚಾರ ಬಂದ್: 12,000‌ ಕ್ಕೂ ಅಧಿಕ ಪ್ರಯಾಣಿಕರಿಗೆ ಟಿಕೆಟ್ ಹಣ ವಾಪಸ್

ರೈತರ ನಿರಂತರ ಪ್ರತಿಭಟನೆಗಳ ಕಾರಣ ಆಗಸ್ಟ್‌ 20-23ರ ನಡುವೆ ರೈಲಿನಲ್ಲಿ ಸಂಚರಿಸಲು ಸಾಧ್ಯವಾಗದ ಎಲ್ಲಾ ಪ್ರಯಾಣಿಕರ ಟಿಕೆಟ್‌ ಹಣವನ್ನು ಮರಳಿಸಲಾಗುವುದು ಎಂದು ಪಂಜಾಬ್‌ನ ಫಿರೋಜ಼್ಪುರ ರೈಲ್ವೇ ವಿಭಾಗ ತಿಳಿಸಿದೆ. Read more…

ಶಾಸಕ ಕುಮಾರಸ್ವಾಮಿ ಏಕಾಂಗಿ ಪ್ರತಿಭಟನೆಗೆ ಮಣಿದ ಸರ್ಕಾರ; ಮೂಡಿಗೆರೆ ಸೇರಿ 22 ತಾಲೂಕುಗಳು ಪ್ರವಾಹ ಪೀಡಿತ ಪಟ್ಟಿಗೆ

ಬೆಂಗಳೂರು: ಶಾಸಕ ಎಂ.ಪಿ. ಕುಮಾರಸ್ವಾಮಿ ಅವರ ಏಕಾಂಗಿ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದ್ದು, ಮೂಡಿಗೆರೆ ತಾಲೂಕನ್ನು ನೆರೆ ಪೀಡಿತ ಪ್ರದೇಶ ಪಟ್ಟಿಗೆ ಸೇರ್ಪಡೆ ಮಾಡಿದೆ. ಅತಿಹೆಚ್ಚು ಮಳೆ, ಪ್ರವಾಹದಿಂದ Read more…

BIG NEWS: ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಏಕಾಂಗಿ ಪ್ರತಿಭಟನೆ; ವಿಧಾನಸೌಧದ ಎದುರು ಧರಣಿ ಕುಳಿತ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಅತಿವೃಷ್ಟಿ ಪರಿಹಾರ ನೀಡುವಲ್ಲಿ ತಮ್ಮ ಕ್ಷೇತ್ರ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ Read more…

BIG NEWS: ‘ಆ ಇಬ್ಬರು ನಿರೂಪಕರಿಂದ ಅನ್ಯಾಯ’; ಸಿಎಂ ಮನೆ ಮುಂದೆ ಮಹಿಳೆ ಏಕಾಂಗಿ ಪ್ರತಿಭಟನೆ

ಬೆಂಗಳೂರು: ನಿರೂಪಕರನ್ನು ಬದಲಾಯಿಸುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಡಾ.ಗಿರಿಜಾ ಪ್ರತಿಭಟನಾ ನಿರತ ಮಹಿಳೆ. ಸರ್ಕಾರಿ Read more…

BSY ಬೆಂಬಲಿಸಿದ ಸ್ವಾಮೀಜಿಗಳ ವಿರುದ್ಧ ಪ್ರತಿಭಟನೆ

ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡದಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಮಠಾಧೀಶರು ಸಮಾವೇಶ ನಡೆಸಿದ್ದು, ಈ ಮಠಾಧೀಶರ ನಡೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರು ನ್ಯಾಯಾಲಯದ Read more…

BIG NEWS: ಮಕ್ಕಳಿಗೆ ನೀಡುವ ಮೊಟ್ಟೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್; ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

ಬೆಂಗಳೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನಿಡಲಾಗುವ ಮಾತೃಪೂರ್ಣ ಯೋಜನೆಯಡಿಯ ಮೊಟ್ಟೆ ವಿತರಣೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ Read more…

BIG NEWS: ರಾಜಭವನಕ್ಕೆ ಮುತ್ತಿಗೆ ಯತ್ನ; ಸಿದ್ದರಾಮಯ್ಯ, ಡಿ.ಕೆ.ಶಿ. ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಪೆಗಾಸಸ್ ಗೂಢಾಚಾರಿಕೆ ಹಗರಣ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ದೂರವಾಣಿ ಕದ್ದಾಲಿಕೆ Read more…

BREAKING: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್

ಬೆಂಗಳೂರು: ಜುಲೈ 12 ರಂದು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ Read more…

ಟಾಪ್ ಲೆಸ್ ಆದ ಮಹಿಳೆಯರಿಗೆ ಬ್ರಾ ಧರಿಸಿದ ಪುರುಷರಿಂದ ಬೆಂಬಲ….!

ಜರ್ಮನಿಯ ರಾಜಧಾನಿ ಬರ್ಲಿನ್‌ನಲ್ಲಿ ಶನಿವಾರ ನಡೆದ ವಿಶಿಷ್ಟ ಪ್ರತಿಭಟನೆ ಅಂತರ್ ಜಾಲದಲ್ಲಿ ಇಂದು ವೈರಲ್ ಆಗಿದೆ. ಪ್ರದರ್ಶನಕಾರರನ್ನು ನೋಡಿ ಪೊಲೀಸರು ದಂಗಾಗಿದ್ದಾರೆ. ಮಹಿಳೆಯರು ಟಾಪ್‌ಲೆಸ್ ಆಗಿ ಬೀದಿಗಿಳಿದಿದ್ದರೆ, ಪುರುಷರು Read more…

BIG BREAKING: ರಾಕ್ ಲೈನ್ ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಜೆಡಿಎಸ್ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿಯವರ ಬಗ್ಗೆ ಮಾತನಾಡಲು ರಾಕ್ Read more…

BIG NEWS: ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾದ ಅಂಬರೀಶ್ ಅಭಿಮಾನಿಗಳು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಕುಮಾರಸ್ವಾಮಿ ವಿರುದ್ಧ ಅಂಬರೀಶ್ ಅಭಿಮಾನಿಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಕುಮಾರಸ್ವಾಮಿ Read more…

ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ

ಬೆಂಗಳೂರು: 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎನ್.ಪಿ.ಎಸ್. ರದ್ದುಗೊಳಿಸುವುದು ಮತ್ತು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 15 ರಂದು ಸರ್ಕಾರಿ Read more…

LPG ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ರ್ಯಾಲಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಜುಲೈ 7 ರಂದು ಸೈಕಲ್ ರ್ಯಾಲಿ ನಡೆಸಲಾಗುವುದು. ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ Read more…

‘ನಾನು ಸಿಎಂ ಆದರೆ…’ 5 ತಿಂಗಳಲ್ಲಿ ಎಲ್ಲರನ್ನು ಜೈಲಿಗಟ್ಟುವೆ; ವಾಟಾಳ್ ನಾಗರಾಜ್ ಗುಡುಗು

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು Read more…

BIG NEWS: ಜೂನ್ 18 ರಂದು ದೇಶಾದ್ಯಂತ ವೈದ್ಯರ ಪ್ರತಿಭಟನೆ

ನವದೆಹಲಿ: ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣ ವಿರೋಧಿಸಿ ಜೂನ್ 18 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ ತೀರ್ಮಾನ ಕೈಗೊಂಡಿದೆ. ಜೂನ್ 18 ರಂದು Read more…

BIG NEWS: ‘ರಕ್ಷಕರನ್ನು ರಕ್ಷಿಸಿ’; ದೇಶಾದ್ಯಂತ ವೈದ್ಯರಿಂದ ಪ್ರತಿಭಟನೆಗೆ ನಿರ್ಧಾರ

ನವದೆಹಲಿ: ವೈದ್ಯಕೀಯ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನೇತೃತ್ವದಲ್ಲಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಭಾವಿ ಅಳಿಯನ ಸಂಪಾದನೆ ತಿಳಿದುಕೊಳ್ಳಲು Read more…

ಧರಣಿ ಮಾಡಲು ಹಸುವಿನೊಂದಿಗೆ ಬಂದ ರೈತರು….!

ಇಬ್ಬರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆಯಲ್ಲಿರುವ ಹರಿಯಾಣಾ ರೈತರು ತಮ್ಮೊಂದಿಗೆ ಧರಣಿಯಲ್ಲಿ ಭಾಗವಹಿಸಲು ಹಸುವೊಂದನ್ನು ಕರೆತಂದಿದ್ದಾರೆ. ಇಲ್ಲಿನ ಫತೇಹಾಬಾದ್‌ನ ತೊಹಾನಾ ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತಿರುವ ರೈತರು, Read more…

BIG NEWS: ಇಂದು ದೇಶವ್ಯಾಪಿ ರೈತರ ಹೋರಾಟ, 12 ಪಕ್ಷಗಳ ಬೆಂಬಲ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶವ್ಯಾಪಿ ರೈತರು ಹೋರಾಟ ಕೈಗೊಂಡಿದ್ದಾರೆ. ಕೇಂದ್ರದ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದಿಗೆ ಆರು Read more…

ಕಾಟಾಚಾರಕ್ಕೆ ಲಸಿಕಾ ಅಭಿಯಾನಕ್ಕೆ ಚಾಲನೆ; ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...