alex Certify Protest | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ಮುಗಿದ ನಂತರ ನೇಮಕಾತಿ ಆದೇಶ, ಸರ್ಕಾರದ ಭರವಸೆ ಹಿನ್ನಲೆ ಉಪನ್ಯಾಸಕರ ಧರಣಿ ವಾಪಸ್

ಬೆಂಗಳೂರು: ಸರ್ಕಾರದ ಭರವಸೆ ಹಿನ್ನಲೆಯಲ್ಲಿ ಪಿಯು ಉಪನ್ಯಾಸಕರು ಧರಣಿ ಕೈಬಿಟ್ಟಿದ್ದಾರೆ. ಚುನಾವಣೆ ಮುಗಿದ ಬಳಿಕ ನೇಮಕಾತಿ ಆದೇಶ ಪತ್ರ ನೀಡುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಧರಣಿ Read more…

ಹೋರಾಟ ನಿರತ ಉಪನ್ಯಾಸಕರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ನೇಮಕಾತಿ ಆದೇಶ ಪತ್ರಕ್ಕಾಗಿ ಹೋರಾಟ ಕೈಗೊಂಡಿರುವ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಸಿಎಂ ಅಭಯ ನೀಡಿದ್ದಾರೆ. ಪದವಿ ಪೂರ್ವ ಕಾಲೇಜು ಬೋಧಕರ ಆಯ್ಕೆ ಬಗ್ಗೆ ಈಗಾಗಲೇ ನೇಮಕಾತಿ ಪ್ರಕ್ರಿಯೆ Read more…

ಧರಣಿನಿರತ ಉಪನ್ಯಾಸಕರಿಗೆ‌ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಪಿಯು ಉಪನ್ಯಾಸಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕಾಲೇಜು ಆರಂಭವಾಗುವ ತಕ್ಷಣ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಉಪನ್ಯಾಸಕರಾಗಿ ಆಯ್ಕೆಯಾಗಿ Read more…

ದುಬಾರಿ ಬೆಲೆಗೆ ಹರಾಜಾಗಲಿದೆ ‘Black Lives Matter’ ಚಿತ್ರ

ಲಂಡನ್‌ನಲ್ಲಿ ನಡೆದ ‘Black Lives Matter’ ಅಭಿಯಾನದ ಮುಖಚಿತ್ರವಾಗಿ ಕಾಣುತ್ತಿರುವ ಯುವ ಕಾರ್ಯಕರ್ತೆಯೊಬ್ಬಳ ಕಪ್ಪು ಬಿಳುಪು ಚಿತ್ರವೊಂದನ್ನು ಅಕ್ಟೋಬರ್‌ 7ರಂದು ಸೋಥೆಬೆ ಮ್ಯೂಸಿಯಮ್‌ನಲ್ಲಿ ಹರಾಜಿಗೆ ಇಡಲಾಗುವುದು. ಮಿಸನ್ ಹ್ಯಾರಿಮನ್ Read more…

ಶಾರ್ಟ್ಸ್ ಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಸ್ಕರ್ಟ್ ತೊಟ್ಟ ವಿದ್ಯಾರ್ಥಿಗಳು…!

ಬೇಸಿಗೆ ಬಿಸಿಲ ಮಧ್ಯೆಯೂ ಶಾರ್ಟ್ಸ್ ಧರಿಸುವುದನ್ನು ನಿಷೇಧಿಸಿದ್ದ ಶಾಲೆ ವಿರುದ್ಧ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಎಕ್ಸೆಟರ್‌ನ ಡೆವೊನ್‌ನಲ್ಲಿರುವ ಐಎಸ್‌ಸಿಎ ಅಕಾಡೆಮಿಯಲ್ಲಿ ಘಟನೆ ನಡೆದಿದೆ. ಶಾರ್ಟ್ಸ್ ಗೆ ನಿಷೇಧ Read more…

ಕರ್ನಾಟಕ ಬಂದ್: ನಾರಾಯಣಗೌಡ ಸೇರಿ ಹಲವರು ವಶಕ್ಕೆ

ಬೆಂಗಳೂರು: ಎಪಿಎಂಸಿ, ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಕರೆ ನೀಡಲಾದ ಕರ್ನಾಟಕ ಬಂದ್ ಗೆ ರಾಜ್ಯದ ಬಹುತೇಕ ಕಡೆ ಬೆಂಬಲ ವ್ಯಕ್ತವಾಗಿ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಲ್ಲಿ Read more…

ಕರ್ನಾಟಕ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ಎಪಿಎಂಸಿ, ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಕರ್ನಾಟಕ ಬಂದ್ ಕೈಗೊಳ್ಳಲಾಗಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಬಹುತೇಕ Read more…

ತಲೆಬುರುಡೆ ಹಿಡಿದು ಪ್ರತಿಭಟನೆ ನಡೆಸಿದ ರೈತರು

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಸುಧಾರಣೆ ಮಸೂದೆ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ರೈತರು ಪ್ರತಿಭಟನೆಗಿಳಿದಿದ್ದಾರೆ. ನೂತನ ಮಸೂದೆಯ ಕೃಷಿ ಕ್ಷೇತ್ರದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ. Read more…

ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ: ಹೆದ್ದಾರಿ ತಡೆದು ರೈತರ ಪ್ರತಿಭಟನೆ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ಬೆಂಗಳೂರು –ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬೆಳಗಿನ ಜಾವ Read more…

ಕೃಷಿ ವಿಧೇಯಕ ವಿರೋಧಿಸಿ ರೂಲ್ ಬುಕ್ ಹರಿದು ಟಿಎಂಸಿ ಸಂಸದನ ಆಕ್ರೋಶ

ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ವಿಧೇಯಕ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವಿನ ಗದ್ದಲಕ್ಕೆ ಕಾರಣವಾಗಿದೆ. ಚರ್ಚೆಗೆ ಅವಕಾಶ ನೀಡದೇ ವಿಧೇಯಕವನ್ನು ಧ್ವನಿಮತಕ್ಕೆ ಹಾಕುತ್ತಿದ್ದಂತೆಯೇ ಟಿಎಂಸಿ Read more…

ವೇತನ ಕೇಳಿದ ಮಹಿಳೆಗೆ ತಹಶೀಲ್ದಾರ್ ಲೈಂಗಿಕ ಕಿರುಕುಳ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ವೇತನ ಕೇಳಿದ ಗ್ರಾಮ ಸಹಾಯಕಿಯೊಂದಿಗೆ ತಹಶೀಲ್ದಾರ್ ಅನುಚಿತವಾಗಿ ವರ್ತಿಸಿದ್ದು. ಭದ್ರಾವತಿ ಹಳೆನಗರ ಪೊಲೀಸ್ ಠಾಣೆಗೆ ದೂರು Read more…

BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ

ಬೆಂಗಳೂರು: ಬೆಂಗಳೂರು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 15 ರಿಂದ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ Read more…

ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಶಾಂತಿ ಕದಡುವ ಯತ್ನ: ಪ್ರತಿಭಟನೆ

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕುವ ಮೂಲಕ ವಿಷ ಬೀಜ ಬಿತ್ತುವ Read more…

ಸಿಎಂ ಭರವಸೆ: ಪ್ರತಿಭಟನೆ ಕೈಬಿಟ್ಟ ವೈದ್ಯರು

ಮೈಸೂರು: ಸಿಎಂ ಭರವಸೆ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. Read more…

ಬಂಧಿತ ಅರುಣ್ ಗೆ ಚಿತ್ರಹಿಂಸೆ: ರಾತ್ರಿ ಕಮಿಷನರ್ ಕಚೇರಿ ಎದುರು ಕುಟುಂಬದವರ ಆಕ್ರೋಶ

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಅವರ ಆಪ್ತ ಸಹಾಯಕ ಅರುಣ್ ಬಂಧಿಸಿರುವ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಗಲಭೆ Read more…

ಪಿಪಿಇ ಕಿಟ್ ಧರಿಸಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ: NSUI ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗ: ಸಿಇಟಿ ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಸ್.ಎಸ್.ಯು.ಐ. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ Read more…

ಮಾಸ್ಕ್ ಧಾರಣೆ ವಿರುದ್ಧ ಲಂಡನ್ ‌ನಲ್ಲಿ ಭಾರಿ ಪ್ರತಿಭಟನೆ

ವಿಶ್ವದೆಲ್ಲೆಡೆ ವ್ಯಾಪಿಸಿರುವ ಕೊರೋನಾ ವಿರುದ್ಧ ಮಾಸ್ಕ್ ಧಾರಣೆ ಕಡ್ಡಾಯ ಎನ್ನುವ ಕಾನೂನಿನ ವಿರುದ್ಧ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗಿದೆ‌. ಅಮೆರಿಕ ಬಳಿಕ ಇದೀಗ ಯುಕೆಯಲ್ಲಿಯೂ ಮಾಸ್ಕ್ ವಿರುದ್ಧ ಹೋರಾಟ Read more…

ತಡರಾತ್ರಿ ಪ್ರತಿಭಟನೆ ನಂತರ ನಡೀತು ಅರೆಬರೆ ಸುಟ್ಟಿದ್ದ ಮೃತದೇಹದ ಅಂತ್ಯಕ್ರಿಯೆ

ಶಿವಮೊಗ್ಗ: ಮೃತ ಕೊರೊನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಬೇಜವಾಬ್ದಾರಿ ತೋರಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ Read more…

ತಹಶೀಲ್ದಾರ್ ಹತ್ಯೆಗೆ ಬೆಚ್ಚಿಬಿದ್ದ ಕೋಲಾರ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಕರ್ತವ್ಯ ನಿರತ ತಹಶೀಲ್ದಾರ್ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ Read more…

ಕೊರೊನಾ ಸಂಕಷ್ಟದ ಮಧ್ಯೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ‘ಶಾಕ್’

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲದರ ಮಧ್ಯೆ ಸರ್ಕಾರಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಆಶಾ ಕಾರ್ಯಕರ್ತೆಯರು

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ Read more…

ಸೋಮವಾರ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸೈಕಲ್ ಚಳವಳಿ ನಡೆಸಲಾಗುವುದು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ Read more…

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಉಳುವವರಿಗೆ ಭೂಮಿ ಕೊಡಬೇಕು, ಬಡವರಿಗೆ ಭೂಮಿ ನೀಡಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿತ್ತು. ಅಂಬೇಡ್ಕರ್ ಅವರು ಇದನ್ನೇ ಪ್ರತಿಪಾದಿಸಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಸಿಎಂ ನಿವಾಸದ ಮುಂದೆ ಧರಣಿಗೆ ಮಾಜಿ ಪ್ರಧಾನಿ ದೇವೇಗೌಡ ನಿರ್ಧಾರ

ರಾಜಕೀಯ ದುರುದ್ದೇಶದಿಂದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಪಕ್ಷದ ಕಾರ್ಯಕರ್ತರೊಬ್ಬರಿಗೆ ಕ್ವಾರಿ ಮೈನಿಂಗ್ ಮಾಡಲು ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಅವಕಾಶ ನೀಡುತ್ತಿಲ್ಲ. ಅವಕಾಶ ಕೊಡದೆ ಇದ್ದರೆ ಜೂನ್ Read more…

ಮೂತ್ರ ಮಾಡಿದ ಪ್ರತಿಭಟನಾಕಾರನ ಅರೆಸ್ಟ್…!

ಲಂಡನ್ ನಲ್ಲಿ ಪ್ರತಿಭಟನಾಕಾರನೊಬ್ಬ ಪೊಲೀಸ್ ಸ್ಮಾರಕಕ್ಕೆ ಮೂತ್ರ ಮಾಡಿ ಇದೀಗ ಬಂಧನಕ್ಕೊಳಗಾಗಿದ್ದಾನೆ. ಸೆಂಟ್ರಲ್ ಲಂಡನ್ ನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಜನಾಂಗೀಯ ಹೋರಾಟದ ಪರ – ವಿರೋಧ ಜಟಾಪಟಿ ನಡೆದಿದೆ. Read more…

ಪ್ರತಿಭಟನಾಕಾರರ ಖಾಸಗಿತನ ರಕ್ಷಿಸುತ್ತೆ ಈ ಕಿರು ತಂತ್ರಾಂಶ

Black Lives Matter ಪ್ರತಿಭಟನೆಗಳು ಸಾಗುತ್ತಲೇ ಇರುವಂತೆಯೇ, ಪ್ರತಿಭಟನಾಕಾರರ ಮುಖಗಳನ್ನು ಗುರುತು ಹಿಡಿಯಲು ಖುದ್ದು ಅವರೇ ತೆಗೆದುಕೊಂಡ ಫೋಟೋಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ. ಪ್ರತಿಭಟನೆ ಸೋಗಿನಲ್ಲಿ ಸಿಕ್ಕ ಸಿಕ್ಕದನ್ನೆಲ್ಲಾ ಲೂಟಿ Read more…

ಹೋಟೆಲ್‌ ಆರಂಭಿಸಲು ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ

ಕೊರೋನಾ ಲಾಕ್‌ಡೌನ್‌ ನಿಂದ ಇಡೀ ವಿಶ್ವದ ಎಲ್ಲ ಕ್ಷೇತ್ರಗಳು ಭಾರಿ ನಷ್ಟ ಅನುಭವಿಸಿವೆ. ಇದೀಗ ರಷ್ಯಾದ ಶೆಫ್ ಗಳು ಹೋಟೆಲ್ ಉದ್ಯಮದ‌ ನಷ್ಟದಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ Read more…

ಶ್ವೇತಭವನದ ಬೇಲಿಯನ್ನು ಕಲಾಗೋಡೆ ಮಾಡಿಕೊಂಡ ಪ್ರತಿಭಟನಾಕಾರರು

ಅಮೆರಿಕದಲ್ಲಿ ಭುಗಿಲೆದ್ದಿರುವ ‘Black Lives Matter’ ಪ್ರತಿಭಟನೆಗಳು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ದಿನಕ್ಕೊಂದು ದಿಕ್ಕು ಪಡೆಯುತ್ತಿದ್ದು, ದೇಶಾದ್ಯಂತ ಅಲ್ಲಲ್ಲಿ ಸದ್ದು ಮಾಡುತ್ತಿವೆ. ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಶ್ವೇತಭವನದ ಸುತ್ತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...