BREAKING NEWS: ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ: ಸಚಿವೆ ಹೆಬ್ಬಾಳಕರ್ ಬೆಂಬಲಿಗರಿಂದ ರೋಷಾವೇಶ: ಸುವರ್ಣಸೌಧ ಮೊಗಸಾಲೆಯಲ್ಲಿ ಹೈಡ್ರಾಮಾ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಿಜೆಪಿ ಎಂಎಲ್ ಸಿ…
BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಹೆಬ್ಬಾಳಕರ್ ಬೆಂಬಲಿಗರು
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ…
BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ: ಕಲಾಪ ಮುಂದೂಡಿಕೆ
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ…
BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್
ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು…
ಧರಣಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಅತಿಥಿ ಉಪನ್ಯಾಸಕಿ: ಪ್ರಥಮ ಚಿಕಿತ್ಸೆ ನೀಡಿ ಖುದ್ದು ಆಸ್ಪತ್ರೆಗೆ ದಾಖಲಿಸಿದ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ
ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಧರಣಿ…
ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಡಿ. 16ರಂದು ಬೆಳಗಾವಿ ಚಲೋ
ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ…
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಗೆ ಖಂಡನೆ: ಹಳ್ಳಿ ಹಳ್ಳಿಗಳಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ; ಸರ್ಕಾರದ ವಿರುದ್ಧ ಆಕ್ರೋಶ
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಬಳಿ ಡಿ.9ರಂದು ನಡೆದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್…
ಡಿ. 12ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ
ಬೆಳಗಾವಿ: ಡಿಸೆಂಬರ್ 12ರಂದು ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ…
BIG NEWS: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಹೆದ್ದಾರಿ ತಡೆದು ವಕೀಲರಿಂದಲೂ ಪ್ರತಿಭಟನೆ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ…
BREAKING NEWS: ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ
ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ…