alex Certify Protest | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಶಪಥ ರಸ್ತೆ ಉದ್ಘಾಟನೆಗೆ ಕ್ಷಣಗಣನೆ; ಕನ್ನಡ ಪರ ಸಂಘಟನೆ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ಮೋದಿ ಮೈಸೂರಿನಿಂದ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ಕಣಮಿಣಿಕೆ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿವೆ. Read more…

ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ: ಪೊಲೀಸರ ವಿರುದ್ಧ ವಕೀಲರ ಪ್ರತಿಭಟನೆ

ಬೆಳಗಾವಿ: ಟಿಳಕವಾಡಿ ಪೊಲೀಸ್ ಠಾಣೆಗೆ ಮಹಿಳೆಯರನ್ನು ಕರೆಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿ Read more…

BIG NEWS: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ವಿರೋಧ; ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳ ನಿರ್ಧಾರ

ರಾಮನಗರ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಿದ್ಧತೆ ನಡೆದಿರುವಾಗಲೇ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮೊದಲು ಸರ್ವಿಸ್ ರಸ್ತೆ, ಮೂಲ ಸೌಕರ್ಯ ಕಲ್ಪಿಸಿ ನಂತರ ಹೆದ್ದಾರಿ ಉದ್ಘಾಟನೆ Read more…

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ Read more…

ನಾಳೆಯಿಂದ ಸರ್ಕಾರಿ ಸೇವೆಗಳು ಏಕಕಾಲಕ್ಕೆ ಬಂದ್; ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ನಾಳೆಯಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ನಾಳೆಯಿಂದ ಏಕಕಾಲಕ್ಕೆ ಸರ್ಕಾರಿ ಸೇವೆಗಳು ಬಂದ್ Read more…

BIG NEWS: 7ನೇ ವೇತನ ಆಯೋಗ ವಿಚಾರ; ಸಿಎಂ ಧೋರಣೆಗೆ ಸರ್ಕಾರಿ ನೌಕರರ ಬೇಸರ; ಅನಿರ್ದಿಷ್ಟಾವಧಿ ಧರಣಿಗೆ ನಿರ್ಧಾರ

ಶಿವಮೊಗ್ಗ: 7ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಧರಣಿಗೆ ನಿರ್ಧರಿಸಿದ್ದಾರೆ ಎಂದು ರಾಜ್ಯ ನೌಕರರ Read more…

ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಪಿಂಚಣಿ ಹೋರಾಟನಿರತ ಶಿಕ್ಷಕರ ಆಕ್ರೋಶ: ಶಿಕ್ಷಕನ ಮೃತದೇಹ ಕುಟುಂಬದವರಿಗೆ ಹಸ್ತಾಂತರ

ಬೆಂಗಳೂರು: ಕೊಲೆಗಡುಕ ರಾಜ್ಯ ಬಿಜೆಪಿ ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಹೋರಾಟ ನಿರತ ಶಿಕ್ಷಕರು ಆರೋಪಿಸಿದ್ದಾರೆ. ರಾಜ್ಯ ಅನುದಾನಿತ ಶಾಲಾ ನೌಕರರ ಸಂಘದ ಅಧ್ಯಕ್ಷ ಹನುಮಂತ ಹೀಗೆಂದು Read more…

BIG NEWS: ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ಪ್ರತಿಭಟನೆಗೆ ಆಗಮಿಸಿದ್ದ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ಶಿಕ್ಷಕ ಶಂಕರಪ್ಪ ಬೋರಡ್ಡಿ (47) ಮೃತರು. ಫ್ರೀಡಂ ಪಾರ್ಕ್ ನಲ್ಲಿ Read more…

7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಲು ಸರ್ಕಾರಿ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ. ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ Read more…

ಪರೇಶ್ ಮೇಸ್ತಾ ಸಾವು ಖಂಡಿಸಿ ಗಲಭೆ ಪ್ರಕರಣ: 122 ಜನರ ಮೇಲಿನ ಕೇಸ್ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತಾ ಸಾವು ಖಂಡಿಸಿ ನಡೆದ ಗಲಭೆ ಪ್ರಕರಣದಲ್ಲಿ  122 ಜನರ ಮೇಲೆ ಹಾಕಲಾಗಿದ್ದ ಕೇಸ್ ಹಿಂಪಡೆದುಕೊಳ್ಳಲಾಗಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಭಜರಂಗದಳ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

BIG NEWS: ಬಿಜೆಪಿ ಪೋಸ್ಟರ್ ಮೇಲೆ ಹೂವಿಟ್ಟು ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮುಂದುವರೆದಿದ್ದು, ಈದೀಗ ಬಿಜೆಪಿ ಪೋಸ್ಟರ್ ಗಳ ಮೇಲೆ ಹೂ ವಿಟ್ಟು ವಿನೂತನವಾಗಿ Read more…

BIG NEWS: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಶಾಸಕ ಶರತ್ ಬಚ್ಚೆಗೌಡ ಪ್ರತಿಭಟನೆ

ಬೆಂಗಳೂರು: ಸಚಿವ ಎಂಟಿಬಿ ನಾಗರಾಜ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಐಬಿ ಬಳಿ Read more…

ಅಂಬೇಡ್ಕರ್ ಅವಹೇಳನ: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರಿನ ಜೈನ ವಿಶ್ವವಿದ್ಯಾಲಯದ ಸಿಎಂಎಸ್ ವಿಭಾಗವು ಆಯೋಜಿಸಿದ್ದ ಯುವ ಜನೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ Read more…

BIG NEWS: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್; ಕೇಸ್ ಹಿಂಪಡೆಯದಿದ್ದರೆ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟರ್ ಓಪನ್ ಮಾಡಿರುವ ಪ್ರಕರಣ ಸಂಬಂಧ, ಕೇಸ್ ಹಿಂಪಡೆಯುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. ಈ ಬಗ್ಗೆ ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ Read more…

ಶಿಕ್ಷಕಿಯರ ಜತೆ ಅನುಚಿತ ವರ್ತನೆ ತೋರಿದ ಶಿಕ್ಷಕನ ವರ್ಗಾವಣೆಗೆ ಆಗ್ರಹ: ಆರೋಪ ಅಲ್ಲಗಳೆದ ಶಿಕ್ಷಕ

ದಾವಣಗೆರೆ: ಶಿಕ್ಷಕಿಯರ ಜೊತೆಗೆ ಸರ್ಕಾರಿ ಶಾಲೆ ಶಿಕ್ಷಕ ಅನುಚಿತ ವರ್ತನೆ ತೋರಿದ ಆರೋಪ ಕೇಳಿ ಬಂದಿದೆ. ಶಿಕ್ಷಕ ಅಜ್ಗರ್ ಅಲಿ ಖಾನ್ ವರ್ಗಾವಣೆಗೆ ಡಿಡಿಪಿಐ ಭರವಸೆ ನೀಡಿದ ಹಿನ್ನೆಲೆಯಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ; ಸರ್ಕಾರದ ವಿರುದ್ಧ ಮಾಲೀಕರು, ಚಾಲಕರ ಪ್ರತಿಭಟನೆ

ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರದ ನಡೆಗೆ ಟ್ರ್ಯಾಕ್ಟರ್ ಮಾಲೀಕರು, ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ Read more…

NPS ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆಯಾ ಸಿಹಿ ಸುದ್ದಿ ? ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಎನ್ ಪಿ ಎಸ್ ನೌಕರರು ಹೋರಾಟ ನಡೆಸುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಅವರಿಗೆ ಸಿಹಿ ಸುದ್ದಿ Read more…

ಸಿಎಂಗೆ ರಕ್ತದಲ್ಲಿ ಪತ್ರ ಬರೆದು ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು: ಕಳೆದ 22 ದಿನಗಳಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ರಾಯಚೂರು ಕೃಷಿ ವಿಜ್ಞಾನ ವಿವಿ ತಾಂತ್ರಿಕ ವಿದ್ಯಾರ್ಥಿಗಳು ರಕ್ತದಲ್ಲಿ ಪತ್ರ ಬರೆದು Read more…

BIG NEWS: ಜೆಡಿಎಸ್ ನಲ್ಲಿ ಭಿನ್ನಮತ; ಹಾಲಿ ಶಾಸಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ದೇವನಹಳ್ಳಿ: ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೇಳುತ್ತಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಲ್ಲಿ ಭಿನ್ನಮತ ಮೂಡಿದೆ. ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆಗೆ ಪಕ್ಷದ Read more…

BIG NEWS: ಮತ್ತೆ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ದಿನ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟುತ್ತಿದೆ. ಇತ್ತೀಚೆಗೆ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. Read more…

ನೀರಿನ ಟ್ಯಾಂಕ್ ಏರಿ ಪ್ರತಿಭಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ….!

ಗ್ರಾಮದಲ್ಲಿನ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಶಿಥಿಲಾವಸ್ಥೆ ತಲುಪಿದ್ದು, ಸಂಪೂರ್ಣವಾಗಿ ಹಾಳಾಗಿದೆ. ಇದರಲ್ಲಿ ಸಂಗ್ರಹವಾಗುವ ನೀರು ಬಳಕೆಗೆ ಯೋಗ್ಯವಾಗಿಲ್ಲ. ಹೀಗಾಗಿ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಆದೇಶ ನೀಡಬೇಕು ಎಂದು Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಆರೋಪಿಗಳ ಗಡಿಪಾರಿಗೆ ವಿರೋಧ

ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಡಿಪಾರು ಮಾಡಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಆರೋಪಿಗಳ ಗಡಿಪಾರು Read more…

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು

ಗ್ರಾಚ್ಯುಟಿ ವಿತರಣೆ, ಶಿಕ್ಷಕರೆಂದು ಪರಿಗಣಿಸುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಅಂಗನವಾಡಿ Read more…

BIG NEWS: 15,000 ಅಂಗನವಾಡಿ ಕಾರ್ಯಕರ್ತೆಯರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಗ್ರಾಚುಟಿ ಮತ್ತು ಶಿಕ್ಷಕ ಸ್ಥಾನಮಾನಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ಅಂಗನವಾಡಿ Read more…

BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು: ಕಳೆದ 9 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತೆಯರ ಸಹನೆಯ ಕಟ್ಟೆಯೊಡೆದಿದೆ. Read more…

‘ಪಠಾಣ್’ ಸಿನಿಮಾ‌ ಬಿಡುಗಡೆ; ನಿಲ್ಲದ ವಿರೋಧ ಮುಂದುವರೆದ ಪ್ರತಿಭಟನೆ..!

ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ಇಂದು ತೆರೆ ಕಂಡಿದೆ. ಸಿನಿಮಾ ಬಿಡುಗಡೆಗೂ ಮುನ್ನವೇ ವಿರೋಧ ವ್ಯಕ್ತವಾಗಿತ್ತು. ಬೇಷರಮ್ ರಂಗ್ ಹಾಡಿಗೆ ದೊಡ್ಡ ಮಟ್ಟದ Read more…

VISL ಮುಚ್ಚಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ‘ಬಾಯ್ ಬಡ್ಕೋ’ ಚಳವಳಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ಬೆಂಗಳೂರು: ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

ಬಸ್ ಪ್ರಯಾಣಿಕರೇ ಗಮನಿಸಿ…! ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...