alex Certify PSI Recruitment | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿ ಅಕ್ರಮ: ಮತ್ತಿಬ್ಬರ ತಲೆದಂಡ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಕಲಬುರ್ಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ Read more…

‘ಸಚಿನ್ ಪ್ರತಿ ಬಾರಿ ಶತಕ ಬಾರಿಸಲ್ಲ, ಉತ್ತೀರ್ಣ ಅಭ್ಯರ್ಥಿಗಳಿಗೆ ಮತ್ತೆ ಪಿಎಸ್ಐ ಪರೀಕ್ಷೆ ಅಗತ್ಯವಿಲ್ಲ’

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿರುವುದನ್ನು ಪ್ರಶ್ನಿಸಿ ಕೆಎಟಿಯಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. Read more…

BIG NEWS: PSI ನೇಮಕಾತಿ ಹಗರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ HDK

ರಾಮನಗರ: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಹಗರಣವನ್ನು ಪೊಲೀಸರೇ ಹೊರತಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ಪೊಲೀಸ್ ಕಮೀಷನರ್ Read more…

ನನಗೆ ತಿಮ್ಮಪ್ಪನ ಲಾಡು ಪ್ರಸಾದ ಬೇಡ, ಹಣ ಬೇಕು ಹಣ: ಪಿಎಸ್ಐ ನೇಮಕಾತಿ ಅಕ್ರಮದ ಮತ್ತೊಂದು ಸಂಗತಿ ಬಯಲು

ಬೆಂಗಳೂರು: 545 ಪಿಎಸ್ಐ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಕಿಂಗ್ ಪಿನ್ ಗಳು ಅನೇಕ ಮಾಹಿತಿಗಳನ್ನು ಹೊರಹಾಕಿದ್ದಾರೆ. ಶಾಂತಿಬಾಯಿ ಪಿಎಸ್ಐ ಪರೀಕ್ಷೆ ಬರೆಯಲು ಕಿಂಗ್ ಪಿನ್ ಗಳು ನೆರವು Read more…

BIG BREAKING: ಸಿಐಡಿ ತನಿಖೆಯಲ್ಲಿ ಬಯಲಾಯ್ತು PSI ನೇಮಕಾತಿ ಅಕ್ರಮದ ಬೆಚ್ಚಿ ಬೀಳಿಸುವ ರಹಸ್ಯ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲಾಗಿದೆ. ಕಲ್ಬುರ್ಗಿ ಮಾತ್ರವಲ್ಲ, ಬೆಂಗಳೂರಿನ 5 ಪರೀಕ್ಷಾ ಕೇಂದ್ರಗಳಲ್ಲಿಯೂ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. Read more…

BIG NEWS: ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಹುದ್ದೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಗ್ ಶಾಕ್, ಪರೀಕ್ಷೆ ರದ್ದು ಮಾಡಿದ್ದಕ್ಕೆ ತೀವ್ರ ಆಕ್ರೋಶ

ಹುಬ್ಬಳ್ಳಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಸರ್ಕಾರ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕೆ ಪಿಎಸ್ಐ ಹುದ್ದೆಗೆ Read more…

BREAKING: ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳಿಗೆ 11 ದಿನ ಸಿಐಡಿ ಕಸ್ಟಡಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಿಂಗ್ ಪಿನ್ ದಿವ್ಯಾ ಹಾಗರಗಿ ಸೇರಿ 7 ಆರೋಪಿಗಳನ್ನು 11 ದಿನ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. ಕಲಬುರ್ಗಿ ಮೂರನೇ ಜೆಎಂಎಫ್ಸಿ Read more…

Big Breaking: ಪಿಎಸ್‌ಐ ಹುದ್ದೆಗೆ ಮರು ಪರೀಕ್ಷೆ; ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

BIG BREAKING: PSI ನೇಮಕಾತಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಕಲಬುರಗಿ: 543 ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 18 ದಿನಗಳ ಬಳಿಕ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪುಣೆಯಲ್ಲಿ ದಿವ್ಯ ಹಾಗರಗಿ Read more…

PSI ನೇಮಕಾತಿ ಹಗರಣ: ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರು, ಬಂಧಿತರ ಸಂಖ್ಯೆ 17 ಕ್ಕೆ ಏರಿಕೆ

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಸಿಐಡಿ ವಿಚಾರಣೆ ವೇಳೆ ರುದ್ರಗೌಡ ವಾಂತಿ ಮಾಡಿಕೊಂಡಿದ್ದು, ಆತನನ್ನು Read more…

545 PSI ನೇಮಕಾತಿ ಅಕ್ರಮ: ಕಿಂಗ್ ಪಿನ್ ಗಳೊಂದಿಗೆ ಸಂಪರ್ಕದಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳ ಜೊತೆ ಸಂಪರ್ಕ ಹೊಂದಿದ್ದವರಿಗೆ ಸಂಕಷ್ಟ ಶುರುವಾಗಿದೆ. ಕಿಂಗ್ ಪಿನ್ ಗಳ ಜೊತೆ ಸಂಪರ್ಕ Read more…

BIG NEWS: PSI ನೇಮಕಾತಿ ಅಕ್ರಮದಲ್ಲಿ ಮೊದಲ ತಲೆದಂಡ; ನೇಮಕಾತಿ ವಿಭಾಗದ ADGP ಅಮೃತ್ ಪೌಲ್ ಎತ್ತಂಗಡಿ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. Read more…

BIG NEWS: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಅಭ್ಯರ್ಥಿ ಬಂಧನ.

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಅಭ್ಯರ್ಥಿ ಸುನೀಲ್ ಕುಮಾರ್ ಎಂದು ತಿಳಿದು Read more…

BIG NEWS: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ; ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದ ಕಿಂಗ್ ಪಿನ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಪ್ರಕರಣದ ಕಿಂಗ್ ಪಿನ್ ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದಾನೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಕರಣದ ಪ್ರಮುಖ Read more…

BIG BREAKING: ಪಿಎಸ್ಐ ಪರೀಕ್ಷೆ ಬೆನ್ನಲ್ಲೇ ಸಾಲು ಸಾಲು ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಬಯಲು; PWD JE ಪರೀಕ್ಷೆಯಲ್ಲಿಯೂ ಮೋಸ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಬಯಲು ಬೆನ್ನಲ್ಲೇ ಇದೀಗ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆದಿರುವುದು ಬಯಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಪರೀಕ್ಷೆಯಲ್ಲಿಯೂ ಮೋಸ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. Read more…

BIG BREAKING: PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...