alex Certify PSI | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

ಪಿಎಸ್ಐ ಮರು ಪರೀಕ್ಷೆಯ ಅಂತಿಮ ಅಂಕಪಟ್ಟಿ ಆದೇಶಕ್ಕೆ ಕೆಎಟಿ ತಡೆಯಾಜ್ಞೆ

ಬೆಂಗಳೂರು: ಭಾರಿ ಅಕ್ರಮಗಳಿಂದಾಗಿ ಮರು ಪರೀಕ್ಷೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ಸದ್ಯಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಚ್ 28ರಂದು Read more…

BIG NEWS: ಶಿರಾಳಕೊಪ್ಪ PSI ಸಸ್ಪೆಂಡ್

ಶಿವಮೊಗ್ಗ: ಶಿರಾಳಕೊಪ್ಪ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ರಮೇಶ್ ಸಸ್ಪೆಂಡ್ ಆಗಿರುವ ಪಿಎಸ್ ಐ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ Read more…

BREAKING : A-1 ಆರೋಪಿ ಪವಿತ್ರಾಗೌಡಗೆ ಲಿಪ್ ಸ್ಟಿಕ್ ಹಚ್ಚಲು ಅವಕಾಶ ನೀಡಿದ್ದ ‘PSI’ ಗೆ ನೋಟಿಸ್..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಎ1 ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ನೀಡಿದ್ದ ಪಿಎಸ್ ಐಗೆ Read more…

ಜೂಜುಕೋರರಿಂದ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ ಸ್ಟೆಬಲ್ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

BIG NEWS: ಅಪಘಾತದಲ್ಲಿ ASI ಸಾವು; PSI ಸಸ್ಪೆಂಡ್

ಬೆಳಗಾವಿ: ರಸ್ತೆ ಅಪಘಾತದಲ್ಲಿ ಯರಗಟ್ಟಿ ಪಟ್ಟಣದ ದುಡವಾಡ ಠಾಣೆ ಎಎಸ್ಐ ಮೃತಪಟ್ಟಿದ್ದು, ಪ್ರಕರಣದಲ್ಲಿ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಕ್ ಅಪಘಾತದಲ್ಲಿ ಎಎಸ್ಐ ವಿಜಯಕಾಂತ ಮಿಕಲಿ Read more…

BREAKING: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ಪಿಎಸ್ಐ ತನ್ವೀರ್ ಸಸ್ಪೆಂಡ್

ರಾಮನಗರ: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ ರಾಮನಗರದ ಐಜೂರು ಠಾಣೆ ಪಿಎಸ್ಐ ಅಮಾನತು ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ವಕೀಲರ ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜಕೀಯ ತಿರುವು ಪಡೆದುಕೊಂಡಿತ್ತು. Read more…

BREAKING NEWS: ಮಹಿಳೆ ಮೇಲೆ ಹಲ್ಲೆ ಪ್ರಕರಣ: PSI ಸಸ್ಪೆಂಡ್

ಮಂಡ್ಯ: ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಡ್ಯದ ಪೂರ್ವ ಠಾಣೆಯ ಪಿಎಸ್ ಐ Read more…

BIG NEWS: ಕರ್ತವ್ಯ ನಿರತ ಪಿಎಸ್ಐ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಯುವಕರಿಂದ ಹಲ್ಲೆ

ಉಡುಪಿ: ಕರ್ತವ್ಯ ನಿರತ ಸಬ್ ಇನ್ಸ್ ಪೆಕ್ಟರ್ ಹಾಗೂ ಗೃಹರಕ್ಷಕದಳ ವಾಹನದ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BIG NEWS: ಪಿಎಸ್ಐ, ಕಾನ್ಸ್ಟೇಬಲ್ ರಿಂದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್; ಕಿರುಕುಳಕ್ಕೆ ನೊಂದು ಎಸ್ ಪಿಗೆ ದೂರು

ಗದಗ: ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಇಬ್ಬರೂ ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ರವಾನಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ Read more…

660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. 545 ಮತ್ತು 403 ಪಿಎಸ್ಐ ನೇಮಕಾತಿ ಬಳಿಕ ಮತ್ತೆ 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ Read more…

BIG NEWS: ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆ: ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ; ತೀವ್ರಗೊಂಡ ವಿಚಾರಣೆ

ಬೆಂಗಳೂರು: ಪಿಎಸ್ ಐ, ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಎಸ್ ಐ ಲಿಂಗಯ್ಯನನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂಟಲಿಜನ್ಸ್ ವಿಭಾಗದಲ್ಲಿ Read more…

BIG NEWS: ಜನವರಿ.23ರಂದು PSI ನೇಮಕಾತಿ ಹುದ್ದೆ ಮರುಪರೀಕ್ಷೆ; ಇಲ್ಲಿದೆ ವೇಳಾಪಟ್ಟಿ, ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಮರು ಪರೀಕ್ಷೆ ಜನವರಿ 23ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. 545 ಪಿಎಸ್ ಐ ಹುದ್ದೆ ನೇಮಕಾತಿಗೆ ಜ.23ರಂದು Read more…

GOOD NEWS : 1,608 ‘PSI’ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ Read more…

BIG NEWS: ಮಹಿಳೆಯೊಂದಿಗೆ ಅಸಭ್ಯ ವರ್ತನೆ; PSI ಸಸ್ಪೆಂಡ್

ಬೆಳಗಾವಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ Read more…

ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐ ಸೇರಿ 5 ಪೊಲೀಸರು ಸಸ್ಪೆಂಡ್

ತುಮಕೂರು: ದಲಿತರ ಮೇಲಿನ ದೌರ್ಜನ್ಯ, ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಮೂವರು ಪಿಎಸ್ಐಗಳು ಸೇರಿ 5 ಪೊಲೀಸರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ Read more…

PSI ಮೇಲೆ ನಿವೃತ್ತ ASI ದರ್ಪ

ಕೋಲಾರ: ಪಿಎಸ್ ಐ ಓರ್ವರ ಮೇಲೆ ನಿವೃತ್ತ ಎಎಸ್ಐ ದರ್ಪ ತೋರಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಭೀಮಗಾನಪಲ್ಲಿ ಕ್ರಾಸ್ ನಲ್ಲಿ ನಡೆದಿದೆ. ವಾಹನವನ್ನು ತಡೆದು ತಪಾಸಣೆ Read more…

ಗಮನಿಸಿ : ಜ.23ಕ್ಕೆ ‘PSI’ ಮರು ಪರೀಕ್ಷೆ : ಪ್ರಶ್ನೆ ಪತ್ರಿಕೆ ಮಾದರಿ ಕುರಿತು ‘KEA’ ಮಹತ್ವದ ಮಾಹಿತಿ

ಬೆಂಗಳೂರು : ಬಹುನಿರೀಕ್ಷಿತ 545 ಪಿಎಸ್ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಜ.23ಕ್ಕೆ  ಮರು ಪರೀಕ್ಷೆ ನಡೆಯಲಿದೆಈ ಮೊದಲು ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಿಕೆ Read more…

ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಊಟಕ್ಕೆ ಹೋಗಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ

ಚಿತ್ರದುರ್ಗ: ಬೆಂಗಳೂರು ಕೆಆರ್ ಪುರಂ ಪೊಲೀಸ್ ಠಾಣೆಯ ಪಿಎಸ್ಐ ಕಲ್ಲಪ್ಪ ಅವರು ಸರ್ವಿಸ್ ಪಿಸ್ತೂಲ್, 10 ಗುಂಡುಗಳನ್ನು ಕಳೆದುಕೊಂಡಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ದಾವಣಗೆರೆಗೆ ತೆರಳಿದ್ದ ಕಲ್ಲಪ್ಪ ವಾಪಸ್ ಆಗುವ Read more…

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ : PSI ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು : ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ 6 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ Read more…

ಪೊಲೀಸ್ ಇಲಾಖೆಯಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಪಿಎಸ್ಐ ಸೇರಿ 4547 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 4,547 ಹುದ್ದೆಗಳಿಗೆ ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 1,500 `PSI’ ನೇಮಕಾತಿಗೆ ಚಾಲನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ  ಖಾಲಿ ಇರುವ 1,500 ಪಿಎಸ್‌ಐ ಹುದ್ದೆ ಗಳಿಗೆ ನೇಮಕ ಪ್ರಕ್ರಿಯೆಗೆ ಶೀಘ್ರ ಚಾಲನೆ Read more…

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 545 ‘PSI’ ಸೇರಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ಬೆಂಗಳೂರು : 545 ಪಿಎಸ್ಐ ಹುದ್ದೆಗಳು ಸೇರಿದಂತೆ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ Read more…

BIGG NEWS : ಶೀಘ್ರವೇ `PSI’ ಮರುಪರೀಕ್ಷೆಯ ದಿನಾಂಕ ಪ್ರಕಟ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಪಿಎಸ್ ಐ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಿಸಿರುವ ಹಿನ್ನೆಲೆಯಲ್ಲಿ ಕೋರ್ಟ್ ಆದೇಶವನ್ನು ಪರಿಶೀಲಿಸಿ ಸೋಮವಾರ ಅಥವಾ ಮಂಗಳವಾರ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಗೃಹಸಚಿವ Read more…

BIG NEWS : 545 ‘PSI’ ಜೊತೆ ಖಾಲಿ ಇರುವ 400 ಪೋಸ್ಟ್ ಗಳಿಗೂ ಒಟ್ಟಿಗೆ ಪರೀಕ್ಷೆ ನಡೆಸಲು ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : 545 PSI ಜೊತೆ ಖಾಲಿ ಇರುವ 400 ಪೋಸ್ಟ್ ಗಳಿಗೂ ಒಟ್ಟಿಗೆ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. PSI Read more…

BREAKING : ‘PSI’ ಗೆ ಮರು ಪರೀಕ್ಷೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : 545 ಪಿಎಸ್ಐ ಹುದ್ದೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. Read more…

BIG BREAKING : ಸ್ವತಂತ್ರ ಸಂಸ್ಥೆಯಿಂದ `PSI’ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ ಮಹತ್ವದ Read more…

BIG NEWS: PSI ನೇಮಕಾತಿ ಹಗರಣದ ಕಿಂಗ್ ಪಿನ್ ನಿಂದಲೇ KEA ಪರೀಕ್ಷೆಯಲ್ಲೂ ಅಕ್ರಮ: ಕೇಸ್ ದಾಖಲು

ಕಲಬುರಗಿ: PSI ನೇಮಕಾತಿ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ KEA ಪರೀಕ್ಷೆಯಲ್ಲೂ ಅಕ್ರಮ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಲಾಗಿದೆ. ಅಶೋಕ ನಗರ ಠಾಣೆಯಲ್ಲಿ ರುದ್ರಗೌಡ ಪಾಟೀಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...