alex Certify PSI | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

BREAKING : 35 ‘PSI’ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 35 ಪಿಎಸ್ಐಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ Read more…

BIG NEWS: ಆನ್ ಲೈನ್ ಗೇಮಿಂಗ್ ನಲ್ಲಿ ಕೋಟಿ ಗೆದ್ದು ಸುದ್ದಿಯಾಗಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಪುಣೆ: ಆನ್ ಲೈನ್ ಗೇಮಿಂಗ್ ಮೂಲಕ ಕೋಟ್ಯಂತರ ರೂಪಾಯಿ ಗೆದ್ದು ಭಾರಿ ಸುದ್ದಿಯಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೆ Read more…

BREAKING : 71 `PSI’ ಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 71 `PSI’ ಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ( Karnataka Government) ಆದೇಶ ಹೊರಡಿಸಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, Read more…

ಅಪ್ರಾಪ್ತ ಬಾಲಕಿ ಸಾವು; PSI ಸಸ್ಪೆಂಡ್

ಬೀದರ್: ಅಪ್ರಾಪ್ತ ಬಾಲಕಿ ಅಸಹಜವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬೆಮಳಖೇಡ ಠಾಣೆಯ ಪಿಎಸ್ Read more…

ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ತುಮಕೂರು: ಗಣಪತಿ ಮೆರವಣಿಗೆ ವೇಳೆ ಮಹಿಳಾ ಪಿಎಸ್ಐಗೆ ಕಿರುಕುಳ ನೀಡಿದ್ದ ಯುವಕನನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ಎಂಜಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಬಂದೋಬಸ್ತ್ ನಲ್ಲಿದ್ದ ಮಹಿಳಾ Read more…

ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಯಾಗ್ ರಾಜ್: ದೂರು ಕೊಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ Read more…

ರಾಜ್ಯ ಸರ್ಕಾರದಿಂದ ಮತ್ತೆ 21 ‘PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರಕ್ಷಕ ಮಹಾನಿರೀಕ್ಷಕರು, ಉತ್ತರ ವಲಯ, Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ಸಸ್ಪೆಂಡ್

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಮಣಿಕಂಠ ಅಮಾನತು Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ `ಮೇಜರ್ ಸರ್ಜರಿ’ : 23 ಡಿವೈಎಸ್ ಪಿ, 192 `PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 23 ಡಿವೈಎಸ್ ಪಿ, ಹಾಗೂ 192 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ Read more…

BIG NEWS : ‘PSI’ ನೇಮಕಾತಿ ಹಗರಣದ ಬೆನ್ನಲ್ಲೇ ಕಾನ್ಸ್ ಟೇಬಲ್ ಪರೀಕ್ಷೆಯಲ್ಲೂ ಅಕ್ರಮ : ನಾಲ್ವರು ಸಿಸಿಬಿ ವಶಕ್ಕೆ

ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ  ಸಶಸ್ತ್ರಮೀಸಲು ಪೊಲೀಸ್ ಪಡೆಯ  ) ಕಾನ್ ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲೂ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1 ಸಾವಿರ ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 Read more…

ಪೊಲೀಸ್ ಇನ್ಸ್ ಪೆಕ್ಟರ್ ಹೆಸರಲ್ಲಿಯೇ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು : ಹಣ ವಸೂಲಿಗೆ ಯತ್ನ

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಹಣ ವಸೂಲಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ Read more…

ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಮಾತ್ರ ಮತ್ತೆ ಕಿರುಪರೀಕ್ಷೆ ನಡೆಸುವ ಸಾಧ್ಯತೆಯ ಕುರಿತು ತೀರ್ಮಾನಿಸಲು ಸರ್ಕಾರಕ್ಕೆ Read more…

BIG NEWS: ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆ; ಪಿಐ, ಪಿಎಸ್ಐ ಸೇರಿ ಐವರು ಸಸ್ಪೆಂಡ್

ಹೊನ್ನಾವರ: ಠಾಣೆಯಲ್ಲಿಯೇ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐ, ಪಿಎಸ್ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಪಾಲಿಶ್ Read more…

ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ಅರೆಸ್ಟ್

ಬೆಂಗಳೂರು: ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ರಮೇಶ್ ಅವರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ರಮೇಶ್ ಪಿಎಸ್ಐ ಆಗಿ ಕೆಲಸ ಮಾಡುತ್ತಿದ್ದಾರೆ. ಬೇಗೂರಿನ Read more…

ಪಿಎಸ್ಐ ಹಗರಣದಲ್ಲಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ; ಸೇಡಿನ ತನಿಖೆ ಸರಿಯಲ್ಲ: ವಿಜಯೇಂದ್ರ

ಮೈಸೂರು: ಪಿಎಸ್ಐ ಹಗರಣದಲ್ಲಿ ಕಾಂಗ್ರೆಸ್ ನವರು ನನ್ನ ಹೆಸರನ್ನು ತೇಲಿ ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಯಾವುದೇ ತನಿಖೆ ಮಾಡಲಿ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ Read more…

ಇಂತಹ ದೊಡ್ಡ ಭ್ರಷ್ಟ ಮಂತ್ರಿ ನೋಡೇ ಇಲ್ಲ: ಅಶ್ವತ್ಥ್ ನಾರಾಯಣ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಇಂತಹ ದೊಡ್ಡ ಭ್ರಷ್ಟ ಮಂತ್ರಿಯನ್ನು ನಾನು ನೋಡಿಲ್ಲ ಎಂದು ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ Read more…

ಪಿಎಸ್ಐ ನೇಮಕಾತಿಗೆ ಜನವರಿ 29 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 63 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಜನವರಿ 29ರಂದು ಲಿಖಿತ ಪರೀಕ್ಷೆ ನಡೆಯಲಿದೆ. ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಜನವರಿ Read more…

ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಸಸ್ಪೆಂಡ್

ಹಾವೇರಿ: ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ಶಿವು ತಳವಾರ ಅವರ ಮೇಲೆ ಪಿಎಸ್ಐ ಹಲ್ಲೆ Read more…

ಇಂದಿನಿಂದ ವಿಧಾನ ಮಂಡಲ ಅಧಿವೇಶನ: ಕಾಂಗ್ರೆಸ್ -ಬಿಜೆಪಿ ಕದನ

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದ್ದು, ಕಲಾಪದಲ್ಲಿ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ Read more…

ಪಿಎಸ್ಐ ನೇಮಕಾತಿ ಆಡಿಯೋ ವೈರಲ್; ಮಾಧ್ಯಮಗಳು ತಿರುಚಿವೆ ಎಂದ ನಿವೃತ್ತ PC

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈಗಾಗಲೇ ಐಪಿಎಸ್ ಅಧಿಕಾರಿ ಸೇರಿದಂತೆ ಅನೇಕರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮತ್ತೊಂದು ಆಡಿಯೋ Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ 5000 ಪೇದೆ, 450 ಎಸ್ಐ ಹುದ್ದೆಗಳಿಗೆ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಶೀಘ್ರದಲ್ಲೇ 5000 ಪೇದೆ ಹಾಗೂ 450 ಎಸ್ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು Read more…

ಸಿಐಡಿಯಿಂದ ಮತ್ತೊಂದು ಭರ್ಜರಿ ಬೇಟೆ: PSI ನೇಮಕಾತಿ ಅಕ್ರಮದ ಏಜೆಂಟ್ ಆಗಿದ್ದ ಪಿಎಸ್ಐ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿ ಕಾಮಾಕ್ಷಿಪಾಳ್ಯ ಠಾಣೆ ಪಿಎಸ್ಐ Read more…

ಅಕ್ರಮ ನಡೆದಿಲ್ಲವೆಂದು ಸದನದಲ್ಲಿ ಹೇಳಿದಾಗ ತನಿಖೆಯೇ ನಡೆದಿರಲಿಲ್ಲ: ಡಿಕೆಶಿಗೆ ಆರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಸ್ಟ್ರಾಂಗ್ ರೂಂ ಓಪನ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಸಿಸಿಟಿವಿ ಆಫ್ ಮಾಡಿ ಓಎಂಆರ್ ಶೀಟ್ ಗಳನ್ನು ತಿದ್ದಲಾಗಿದೆ. ಹೀಗಾಗಿ ನೇಮಕಾತಿ ವಿಭಾಗದ ಹಿರಿಯ ಅಧಿಕಾರಿಗಳನ್ನು Read more…

ದುಡುಕಿನ ನಿರ್ಧಾರ ಕೈಗೊಂಡ ಪಿಎಸ್ಐ: ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದರ್ಶನ್ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹನುಮಂತನಗರ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...