alex Certify PUC | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಅಪ್ಲೋಡ್

ಬೆಂಗಳೂರು: 2023 ನೇ ಸಾಲಿನ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ 5.24 ಲಕ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಡಿಜಿ ಲಾಕರ್ ಮೂಲಕ Read more…

ವಿದ್ಯಾರ್ಥಿಗಳೇ ಗಮನಿಸಿ: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂನ್ 20 ರಂದು ಪ್ರಕಟವಾಗಲಿದೆ. ಪೂರಕ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಮಾಡಿಕೊಂಡಿರುವ Read more…

ಎಸ್ಎಸ್ಎಲ್ಸಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ವಿವಿಧ ಕಂಪನಿಗಳಲ್ಲಿ ಉದ್ಯೋಗಾವಕಾಶ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉದ್ಯೋಗ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 12 ನೇ ತರಗತಿ/ಪಿಯುಸಿ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಸಿಇಟಿ ಬರೆದ ವಿದ್ಯಾರ್ಥಿಗಳ ಪೈಕಿ 2023ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಜರಾತಿ ಕೊರತೆಯಿಂದ ಪರೀಕ್ಷೆ ವಂಚಿತರಿಗೆ ಪೂರಕ ಪರೀಕ್ಷೆಗೆ ಅವಕಾಶ

ಬೆಂಗಳೂರು: ಹಾಜರಾತಿ ಕೊರತೆಯಿಂದ ಪರೀಕ್ಷೆ ವಂಚಿತರಾದವರಿಗೆ ಖಾಸಗಿಯಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕಾಲೇಜು ತರಗತಿ ಅವಧಿಯಲ್ಲಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ Read more…

ಬಯಲಾಯ್ತು ಮೌಲ್ಯಮಾಪಕರ ಬೇಜವಾಬ್ದಾರಿ: ಫಲಿತಾಂಶದ ವೇಳೆ 37 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ 97 ಅಂಕ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. Read more…

ಮೇ 22ರಿಂದ ಜೂ. 2 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆಗಳು ನಡೆಯಲಿವೆ. ಕೆಲವು ಪರೀಕ್ಷೆಗಳು ಬೆಳಗ್ಗೆ 10:15 ರಿಂದ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಅಪ್ ಲೋಡ್

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಮೊದಲ Read more…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ Read more…

BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ PUC ಪೂರಕ ಪರೀಕ್ಷೆ ಬರೆಯುವವರಿಗೂ CET ಬರೆಯಲು ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಮೇ 20, 21 ರಂದು ಸಿಇಟಿ -0ಸಾಮಾನ್ಯ ಪ್ರವೇಶ Read more…

ದ್ವಿತೀಯ ಪಿಯುಸಿ ಫಲಿತಾಂಶ ನೋಡಿ ಅವಳಿ ಮಕ್ಕಳಿಗೆ ಅಚ್ಚರಿ: ಇಬ್ಬರಿಗೂ ಸೇಮ್ ಮಾರ್ಕ್ಸ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರು ಜಯನಗರದ ವಿಜಯ ಕಾಲೇಜಿನ ಅವಳಿ ಮಕ್ಕಳು ಒಂದೇ ಸಮನಾದ ಅಂಕ ಪಡೆದುಕೊಂಡಿದ್ದಾರೆ. ಬನ್ನೇರುಘಟ್ಟ ರಸ್ತೆ ದೇವರ ಚಿಕ್ಕನಹಳ್ಳಿಯ ನಂಜುಂಡಸ್ವಾಮಿ, Read more…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ, ಮಗಳು ಒಟ್ಟಿಗೆ ಪಾಸ್: ಮಗಳಿಗಿಂತ ತಾಯಿಗೆ ಹೆಚ್ಚು ಅಂಕ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ, ಮಗಳು ಒಟ್ಟಿಗೆ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಸುಳ್ಯದ ಜಯನಗರದ ರಮೇಶ್ ಪತ್ನಿ ಗೀತಾ ಮತ್ತು ಅವರ ಪುತ್ರಿ Read more…

ದ್ವಿತೀಯ ಪಿಯುಸಿ ಫೇಲಾದವರಿಗೆ ಗುಡ್ ನ್ಯೂಸ್: ಮೇನಲ್ಲಿ ಪೂರಕ ಪರೀಕ್ಷೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಪೂರಕ ಪರೀಕ್ಷೆಗೆ ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ Read more…

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನ, ಮರು ಎಣಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆದುಕೊಳ್ಳಲು ಶುಕ್ರವಾರದಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 27ರವರೆಗೆ ಸ್ಕ್ಯಾನ್ ಪ್ರತಿ Read more…

BREAKING NEWS: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಕಲಾ ವಿಭಾಗದಲ್ಲಿ ತಬಸ್ಸುಮ್, ವಾಣಿಜ್ಯ ವಿಭಾಗದಲ್ಲಿ ಅನನ್ಯಾಗೆ ಪ್ರಥಮ ಸ್ಥಾನ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 74.67 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. Read more…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಏಪ್ರಿಲ್ 21ರ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ Read more…

ವಿದ್ಯಾರ್ಥಿಗಳೇ ಗಮನಿಸಿ: ತಿಂಗಳಾಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ತಿಂಗಳಾಂತ್ಯಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ Read more…

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏಪ್ರಿಲ್ ಮೂರನೇ ವಾರ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಬಿರುಸಿನಿಂದ ಸಾಗಿದ್ದು, ಏಪ್ರಿಲ್ ಮೂರನೇ ವಾರ ಫಲಿತಾಂಶ ಪ್ರಕಟಿಸಲಾಗುವುದು. ಏಪ್ರಿಲ್ 5 ರಿಂದ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ Read more…

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾದರಿ ಉತ್ತರ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 3 ರಿಂದ 23ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು Read more…

ಪಿಯು ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ; ಸಂಕಷ್ಟಕ್ಕೆ ಸಿಲುಕಿದ ಅಬ್ಸರ್ವರ್….!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇದರ ಮಧ್ಯೆ ಈ ಪರೀಕ್ಷೆಗಾಗಿ ಸ್ಪೆಷಲ್ ಅಬ್ಸರ್ವರ್ ಆಗಿದ್ದ ಅಧಿಕಾರಿಯೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಸೆಲ್ಫಿ ತೆಗೆದುಕೊಂಡು ಅದನ್ನು ಗ್ರೂಪಿಗೆ ಹಾಕಿ ಸಂಕಷ್ಟಕ್ಕೆ Read more…

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ ಮೊದಲ ವಾರ ಫಲಿತಾಂಶ ಪ್ರಕಟ

ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ ಮೊದಲ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. Read more…

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 29 ರವರೆಗೆ ನಡೆಯಲಿದೆ. 7.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,63,698 Read more…

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ Read more…

BIG NEWS: ‘ಆನ್ ಲೈನ್’ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಲು ಪರೀಕ್ಷಾ ಮಂಡಳಿ ಚಿಂತನೆ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವುದನ್ನು ಸೇರಿದಂತೆ ಹಲವು ಕಾರಣಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇನ್ನು ಮುಂದೆ ನಡೆಸುವ ಎಲ್ಲ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು Read more…

ಹಿಜಾಬ್ ಸೇರಿದಂತೆ ಯಾವುದೇ ಧರ್ಮಾಧಾರಿತ ಬಟ್ಟೆ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶ ಇಲ್ಲ

ಬೆಂಗಳೂರು: ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಬಟ್ಟೆ ಧರಿಸಿ ಬಂದರೆ ವಿಧ್ಯಾರ್ಥಿಗಳಿಗೆ ಪ್ರವೇಶ ಇರುವುದಿಲ್ಲ ಎಂದು ಶಾಲಾ ಶಿಕ್ಷಣ Read more…

ಪ್ರಶ್ನೆ ಪತ್ರಿಕೆ ಸೋರಿಕೆ: ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ತಲೆದಂಡ

ತುಮಕೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ತಲೆದಂಡ ಆಗಿದೆ. ಫೆಬ್ರವರಿ Read more…

‌ʼಪರೀಕ್ಷೆʼ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಟಿಪ್ಸ್

ಮಾರ್ಚ್‌ ತಿಂಗಳು ಬಂದಿದೆ. ವಿದ್ಯಾರ್ಥಿಗಳಿಗೆ ಇದು ಅತಿ ಮುಖ್ಯ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವು ಪರೀಕ್ಷಾ ಸಲಹೆಗಳು ಇಲ್ಲಿವೆ. ಅಧ್ಯಯನವನ್ನು ಬೇಗನೆ ಪ್ರಾರಂಭಿಸಿ ಮತ್ತು ನಿಮ್ಮ ಅಧ್ಯಯನ ಯೋಜನೆಗಾಗಿ Read more…

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ Read more…

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೂ ಕೃಪಾಂಕ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಕೃಪಾಕ ನೀಡಲಾಗುತ್ತದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು Read more…

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಲಿಖಿತ ಪರೀಕ್ಷೆಗೆ ಸಿದ್ಧತೆಗಳು ನಡೆಯುತ್ತಿದ್ದು, ಇದರ ಮಧ್ಯೆ ಪ್ರಾಯೋಗಿಕ ಪರೀಕ್ಷೆ ಈಗಾಗಲೇ ಆರಂಭವಾಗಿದೆ. ಪ್ರಾಯೋಗಿಕ ಪರೀಕ್ಷೆಗೆ ಅನಿವಾರ್ಯ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...