alex Certify PUC | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಬಿಗ್ ಶಾಕ್: ಪಿಯುಸಿ ಶುಲ್ಕ ಶೇ. 40 ರವರೆಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸಾರ್ವಕಾಲಿಕ ದಾಖಲೆಯ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದ್ದು, 7,30,881 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸಹಜವಾಗಿಯೇ ಪಿಯುಸಿ ಪ್ರವೇಶಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೆಲವು ಖಾಸಗಿ ಪದವಿ ಪೂರ್ವ Read more…

ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಮೇ 18 ರಂದು ಮುಕ್ತಾಯವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಜೂನ್ 3ನೇ ವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು Read more…

BIG NEWS: ಪಿಯು ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಇತ್ತೀಚೆಗೆ ನಡೆದ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಾಲಿಟೆಕ್ನಿಕ್ ಗಳಲ್ಲಿ ಪ್ರವೇಶ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶವನ್ನು ಮೇ 10 ರವರೆಗೆ ವಿಸ್ತರಣೆ Read more…

Big News: ಬಿಗಿ ಪೊಲೀಸ್‌ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದ ಅಭಿಷೇಕ್‌ ಹಿರೇಮಠ

ವಿವಾದಾತ್ಮಕ ವಾಟ್ಸಾಪ್‌ ಸ್ಟೇಟಸ್‌ ಹಾಕಿದ್ದ ಆರೋಪಕ್ಕೆ ಗುರಿಯಾಗಿರುವ ಹುಬ್ಬಳ್ಳಿಯ ಅಭಿಷೇಕ್‌ ಹಿರೇಮಠ ಇಂದು ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಿದ್ದು, ಬಿಗಿ ಭದ್ರತೆಯಲ್ಲಿ ಪೊಲೀಸರು ಆತನನ್ನು ಕಾರಾಗೃಹದಿಂದ ಕರೆ Read more…

‘ಪಿಯುಸಿ’ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೇ 18 ರ ವರೆಗೆ ಇದು ನಡೆಯಲಿದೆ. ಇದರ ಮಧ್ಯೆ ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಪರೀಕ್ಷೆಗೆ Read more…

ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಏಪ್ರಿಲ್ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಅನುಮಾನ, ಗೊಂದಲ ನಿವಾರಣೆ ಮಾಡಿಕೊಳ್ಳುವ ಸಲುವಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿ ದೂರವಾಣಿ ಸಂಖ್ಯೆ 080-23080864 Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 22 ರಂದು Read more…

BIG BREAKING: ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮುಖ್ಯಪರೀಕ್ಷೆಯ ಅಂತಿಮ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಏಪ್ರಿಲ್ 22 ರಿಂದ ಮೇ 18 ರವರೆಗೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು ಏಪ್ರಿಲ್ 16 ರಿಂದ ಮೇ 6 ರವರೆಗೆ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ವೇಳಾಪಟ್ಟಿ ಬಿಡುಗಡೆ Read more…

SSLC, PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಹಾಜರಾತಿ ಕಡ್ಡಾಯ ನಿಯಮ ಸಡಿಲ

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕಡ್ಡಾಯ ತರಗತಿ ಹಾಜರಾತಿ ನಿಯಮದಲ್ಲಿ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಭೌತಿಕ ತರಗತಿಗಳು Read more…

SSLC, PUC ಪರೀಕ್ಷೆ; ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಮಾರ್ಚ್/ಏಪ್ರಿಲ್ ತಿಂಗಳಿಂದ ಶುರುವಾಗಲಿರುವ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ Read more…

ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ: ಗೈರು ಹಾಜರಾದವರಿಗೆ ಮರು ಪರೀಕ್ಷೆ ಇಲ್ಲ

ಬೆಂಗಳೂರು: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 21 ರಿಂದ ಆರಂಭವಾಗಲಿದೆ. ಯಾವುದೇ ಕಾರಣದಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಪದವಿ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ: ಅಲ್ಪ ಬದಲಾವಣೆ ಮಾಡಿ ವಾರ್ಷಿಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಿದೆ. 2021 -22 ನೇ ಸಾಲಿನ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

ಪರೀಕ್ಷಾ ಪಠ್ಯ ಕಡಿತಕ್ಕೆ ಮನವಿ ಮಾಡಿದ ಪಿಯುಸಿ ವಿದ್ಯಾರ್ಥಿಗಳು….!

ಹತ್ತನೇ ತರಗತಿ ಮುಖ್ಯ ಪರೀಕ್ಷೆಯ ಪಠ್ಯ ಕಡಿತವಾದಮೇಲೆ, ಸಹಜವಾಗಿ ನಮ್ಮ ಪರೀಕ್ಷೆಯ ಪಠ್ಯದಲ್ಲು ರಿಡಕ್ಷನ್ ಆಗಬೇಕೆಂದು ಪಿಯು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಪೋಷಕರು ಮಕ್ಕಳ ಮನವಿಗೆ ಸಾಥ್ ನೀಡಿದ್ದು Read more…

BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, Read more…

ಪಿಯುಸಿ ಸರ್ಟಿಫಿಕೇಟ್ ತೋರಿಸದಿದ್ರೆ ನೋ ಫ್ಯುಯೆಲ್; ದೆಹಲಿ ಸರ್ಕಾರದ ಮಹತ್ವದ ನಿರ್ಧಾರ..!

ದೆಹಲಿ ಅಂದ್ರೆ ತಕ್ಷಣ ನೆನಪಾಗೋದು ವಾಯುಮಾಲಿನ್ಯ.‌ ಅದ್ರಲ್ಲೂ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯೋದು ಹೊಸ ವಿಷಯವೇನಲ್ಲ. ಹೀಗಾಗಿ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟವನ್ನ ಸುಧಾರಿಸಲು ದೆಹಲಿ ಸರ್ಕಾರ ಹಲವು Read more…

BREAKING NEWS: SSLC, ದ್ವಿತೀಯ PUC ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮ ಸಾಧ್ಯತೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯೇ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗ ಪ್ರಕಟಿಸಲಾದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಬಹುತೇಕ Read more…

BIG BREAKING: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಮಾಹಿತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ Read more…

PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೆಕೆಂಡ್ ಪಿಯುಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

 ಬೆಂಗಳೂರು: ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.  ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು Read more…

ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್: 3 ವರ್ಷದ ಬಳಿಕ ವರ್ಗಾವಣೆಗೆ ಅವಕಾಶ

ಬೆಳಗಾವಿ(ಸುವರ್ಣ ಸೌಧ): ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೂರು ವರ್ಷದ ನಂತರ ವರ್ಗಾವಣೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ Read more…

ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು 9 ಗಂಟೆಯಿಂದ 12.15 ರ ವರೆಗೆ ಸಮಯ ನಿಗದಿ ಮಾಡಲಾಗಿದ್ದು, ಅದರ Read more…

ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಡಿ. 9 ರಿಂದ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ. ಡಿಸೆಂಬರ್ 9 ರಿಂದ ಪರೀಕ್ಷೆಗಳು ನಡೆಯಲಿವೆ. ಈ ಮೊದಲು ನವೆಂಬರ್ 29 ರಿಂದ ಡಿಸೆಂಬರ್ 10 ರವರೆಗೆ ಪರೀಕ್ಷೆ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಅರ್ಧ ವಾರ್ಷಿಕ ಪಬ್ಲಿಕ್ ಪರೀಕ್ಷೆಗೆ ಸಿದ್ಧವಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 29 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು Read more…

ಪಿಯುಸಿ ವಾರ್ಷಿಕ ಪರೀಕ್ಷೆ ರೀತಿಯಲ್ಲೇ ನ. 29 ರಿಂದ ಅರ್ಧ ವಾರ್ಷಿಕ ಪರೀಕ್ಷೆ, ಪುನರ್ ಪರಿಶೀಲನೆಗೆ ಉಪನ್ಯಾಸಕರ ಮನವಿ

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯಲ್ಲಿ ಬದಲಾವಣೆ ಮಾಡಲಾಗಿದೆ. ವಾರ್ಷಿಕ ಪರೀಕ್ಷೆ ಮಾದರಿಯಲ್ಲಿಯೇ ಅರ್ಧವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಮುಖ್ಯಪರೀಕ್ಷೆಯ ರೀತಿಯಲ್ಲಿಯೇ ಮಧ್ಯವಾರ್ಷಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಿಬಿಎಸ್ಇ, ಮತ್ತು ಐಸಿಎಸ್ಇ Read more…

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 29 ರಿಂದ ಡಿಸೆಂಬರ್ Read more…

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

ಗುಡ್ ನ್ಯೂಸ್: PUC ಪಾಸಾದವರಿಗೆ 20 ಸಾವಿರ, ಪದವೀಧರರಿಗೆ 25, ಪಿಜಿ ಆದವರಿಗೆ 30 ಸಾವಿರ ರೂ. ಪ್ರೋತ್ಸಾಹಧನ

ಮೈಸೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ(course completion year 2021) ಮೆಟ್ರಿಕ್ ನಂತರದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...