alex Certify PUC | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ Read more…

ಫಸ್ಟ್ ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಪ್ರಥಮ ಪಿಯುಸಿ ಪರೀಕ್ಷೆಯನ್ನು ಮೌಲ್ಯಮಾಪನ ಎಂದು ತಪ್ಪಾಗಿ ಭಾವಿಸಬಾರದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರಥಮ ಪಿಯುಸಿ ಪರೀಕ್ಷೆ ನಡೆಸುತ್ತಿರುವ ಕುರಿತು ಸ್ಪಷ್ಟನೆ Read more…

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ Read more…

BIG NEWS: ಪಿಯುಸಿ ಪರೀಕ್ಷೆ ರದ್ದು ಹಿನ್ನಲೆ ಪದವಿಗೆ ‘ಪ್ರವೇಶ’ ಪಡೆಯುವ ವಿದ್ಯಾರ್ಥಿಗಳಿಗೆ ‘ಪರೀಕ್ಷೆ’ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪದವಿ ಕಾಲೇಜುಗಳಿಗೆ ಪ್ರವೇಶ ನೀಡಲು ಪ್ರವೇಶ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪದವಿ Read more…

ಕೊರೋನಾ ಹೀಗೆ ಇದ್ರೆ SSLC ಪರೀಕ್ಷೆಯೂ ರದ್ದು, ಕಡಿಮೆಯಾದ್ರೆ ಮಾತ್ರ ಎಕ್ಸಾಂ: ಸಿಎಂ ಯಡಿಯೂರಪ್ಪ

ಬೆಳಗಾವಿ: ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿ ಎಲ್ಲ ಸಾಮಾನ್ಯ ಸ್ಥಿತಿಗೆ ಮರಳಿದಾಗ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಕಡಿಮೆಯಾಗದಿದ್ದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗುವುದು ಎಂದು Read more…

BIG NEWS: ಶಿಕ್ಷಣ ಸಚಿವರ ಐಲುಪೈಲು ನಿರ್ಧಾರಕ್ಕೆ ಜನ ನಗುತ್ತಿದ್ದಾರೆ; ಸರ್ಕಾರ ಬುದ್ಧಿಭ್ರಮಣೆ ನಿರ್ಧಾರವನ್ನು ಕೈಬಿಡಲಿ; ಕುಮಾರಸ್ವಾಮಿ ಗುಡುಗು

ಬೆಂಗಳೂರು: ಎಸ್.ಎಸ್.ಎಲ್.ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು. ಸರ್ಕಾರದ ಮತಿಹೀನ ನಿರ್ಧಾರಕ್ಕೆ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. Read more…

ರಾಜ್ಯದಲ್ಲೂ SSLC, PUC ಪರೀಕ್ಷೆ ರದ್ದು ಬಗ್ಗೆ ಇಂದು ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG BREAKING: SSLC, PUC ಪರೀಕ್ಷೆ ರದ್ದು ಬಗ್ಗೆ ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ, ಕುತೂಹಲ ಮೂಡಿಸಿದ ನಾಳಿನ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

BIG NEWS: ರಾಜ್ಯದಲ್ಲಿಯೂ SSLC, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲು ಸರ್ಕಾರದ ನಿರ್ಧಾರ…?

ಬೆಂಗಳೂರು: ದೇಶಾದ್ಯಂತ ಕೊರೋನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿಬಿಎಸ್ಇ, ಐಸಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಕೊರೋನಾ ಕಾರಣದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿಯೂ Read more…

ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ Read more…

BIG BREAKING NEWS: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಬೇಡ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಅವಶ್ಯ; ಸುರೇಶ್ ಕುಮಾರ್

ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು Read more…

SSLC, PUC ಪರೀಕ್ಷೆ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ: ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ Read more…

ರಾಜ್ಯದಲ್ಲಿ ಕೈಮೀರಿದ ಕೊರೋನಾ: SSLC, PUC ಪರೀಕ್ಷೆ ಮುಂದೂಡಲು ಚಿಂತನೆ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ Read more…

BIG NEWS: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಬಗ್ಗೆ ಇಂದು ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು Read more…

1 -9 ನೇ ತರಗತಿ, SSLC, PUC ಪರೀಕ್ಷೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 1 ರಿಂದ 9 ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ. ಮೌಲ್ಯಾಂಕನ ಪರೀಕ್ಷೆ ರದ್ದು ಮಾಡಲು ಚಿಂತಿಸಿದ್ದು, ಅಧಿಕೃತ ಘೋಷಣೆಯಷ್ಟೇ Read more…

ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಚಾಮರಾಜನಗರ: ಸಿ ಬಿ ಎಸ್ ಸಿ 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳು ರದ್ದಾಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ Read more…

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ Read more…

BIG NEWS: ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಪರೀಕ್ಷೆ ಬಗ್ಗೆ ಇಲ್ಲಿದೆ ವಿವರ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 24 ರಿಂದ ಜೂನ್ 16 ರ ವರೆಗೆ Read more…

BIG NEWS: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 24 ರಿಂದ ಜೂನ್ 16 ರವರೆಗೆ 2020 -21 ನೇ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಠ್ಯ ಕಡಿತ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಾಂಕ್ರಾಮಿಕದ ಕಾರಣ ಹಲವಾರು ತಿಂಗಳುಗಳ ಕಾಲ ಶಾಲಾ – ಕಾಲೇಜುಗಳು ಬಂದ್ ಆಗಿದ್ದವು. ಆ ಬಳಿಕ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ Read more…

ಇಲ್ಲಿದೆ ದ್ವಿತೀಯ ಪಿಯುಸಿ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 24ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜೂನ್ 16ಕ್ಕೆ ಕೊನೆಗೊಳ್ಳಲಿದೆ. ದ್ವಿತೀಯ ಪಿಯು ಪರೀಕ್ಷೆಯ ಸಂಪೂರ್ಣ Read more…

ಸೆಕೆಂಡ್ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ: ಜುಲೈ 1 ರಿಂದ ಶೈಕ್ಷಣಿಕ ವರ್ಷ ಆರಂಭ – ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಪಿಯು ಪರೀಕ್ಷೆಗಳು ಮೇ 24 ರಿಂದ Read more…

ಕಾಲೇಜು ಆರಂಭದ ನಿರೀಕ್ಷೆಯಲ್ಲಿರುವ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕೆ ಕಳೆದ ಒಂಬತ್ತು ತಿಂಗಳಿನಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಅಂತಿಮ ವರ್ಷದ ತರಗತಿ, ದ್ವಿತೀಯ ಪಿಯುಸಿ Read more…

ಪಠ್ಯ ಕಡಿತ: 10 ನೇ ತರಗತಿ, ಪಿಯುಸಿ ವಾರ್ಷಿಕ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಒಂದರಿಂದ 9 ನೇ ತರಗತಿವರೆಗೆ ಪಠ್ಯ ಕಡಿತ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ Read more…

BIG NEWS: ಮೇ, ಜೂನ್ ನಲ್ಲಿ SSLC, PUC ಪರೀಕ್ಷೆ –ಸುರೇಶ್ ಕುಮಾರ್

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

BIG BREAKING: SSLC, ಸೆಕೆಂಡ್ PUC ಪರೀಕ್ಷೆಗೆ ಸಮಯ ನಿಗದಿ, ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

SSLC – ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಮಹಾಮಾರಿಯ ನಡುವೆ ಶಾಲಾ ಕಾಲೇಜುಗಳ ಆರಂಭ ಸಂಪೂರ್ಣವಾಗಿ ಇನ್ನೂ ಆಗಿಲ್ಲ. ಇತ್ತೀಚೆಗಷ್ಟೆ ಕಾಲೇಜುಗಳನ್ನು ಸರ್ಕಾರ ಆರಂಭ ಮಾಡಿತ್ತು. ಇದೀಗ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ತರಗತಿ ಆರಂಭ ಮಾಡೋದಕ್ಕೆ Read more…

ಬಿಗ್ ನ್ಯೂಸ್: ಜನವರಿ 1 ರಿಂದ SSLC, ಪಿಯುಸಿ ತರಗತಿ ಆರಂಭ ಸಾಧ್ಯತೆ

ಬೆಂಗಳೂರು: ಜನವರಿ 1 ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ಜನವರಿ 1 ರಿಂದ ವಿದ್ಯಾಗಮ Read more…

ಪಿಯು ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ನೇಮಕಾತಿ ಆದೇಶ, ವರ್ಗಾವಣೆ ಪ್ರಕ್ರಿಯೆ

ಬೆಂಗಳೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 20 ರಿಂದ ಪಿಯುಸಿ ಉಪನ್ಯಾಸಕರ ನೇಮಕಾತಿ ಆದೇಶ ನೀಡಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. Read more…

SSLC, PUC ವಿದ್ಯಾರ್ಥಿಗಳಿಗೆ ‘ಕೋವಿಡ್ ಕೃಪಾಂಕ’ ನೀಡಲು ಆಗ್ರಹ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಕೃಪಾಂಕ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಡಿಸೆಂಬರ್ 15 ರ ನಂತರ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಿಸುವ ಕುರಿತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...