alex Certify Pumpset | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ನಿರ್ಧಾರ

ಬೆಂಗಳೂರು: 2 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 6099 ಕೋಟಿ ರೂ. ವೆಚ್ಚದಲ್ಲಿ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ತೀರ್ಮಾನಿಸಲಾಗಿದೆ. 2015ರಿಂದ ಈಚಿನ Read more…

ಪಂಪ್ಸೆಟ್ ಗಳಿಗೆ ರೈತರ ಆಧಾರ್ ಜೋಡಣೆಗೆ ಬಂದ ಅಧಿಕಾರಿಗಳಿಗೆ ದಿಗ್ಬಂಧನ

ಚಾಮರಾಜನಗರ: ಪಂಪ್ ಸೆಟ್ ಗಳಿಗೆ ರೈತರ ಆಧಾರ್ ಜೋಡಣೆ ಮಾಡಲು ಬಂದಿದ್ದ ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರೈತ ಸಂಘದ ಕಾರ್ಯಕರ್ತರು ದಿಗ್ಬಂದನ ಹಾಕಿದ್ದಾರೆ. ಚಾಮರಾಜನಗರ ಜಿಲ್ಲೆ ಯಳಂದೂರು Read more…

ಬರದಿಂದ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಕೃಷಿಕರನ್ನು ಕಂಗೆಡಿಸಿದ ಅನಿಯಮಿತ ವಿದ್ಯುತ್ ಕಡಿತ

ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಇದೇ ಹೊತ್ತಲ್ಲೇ ರೈತರಿಗೆ ವಿದ್ಯುತ್ ಶಾಕ್ ಎದುರಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ಅನಿಯಮಿತ ವಿದ್ಯುತ್ ಕಡಿತ Read more…

ರೈತರಿಗೆ ಹಗಲು 12 ಗಂಟೆ ನಿರಂತರ ವಿದ್ಯುತ್, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 12 ಗಂಟೆ ವಿದ್ಯುತ್ ಪೂರೈಕೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಯೋಜನೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ Read more…

ರೈತರಿಗೆ ಬಿಗ್ ಶಾಕ್: ಕೃಷಿ ಪಂಪ್ಸೆಟ್ ಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ದರೆ ಸಬ್ಸಿಡಿ ಕಡಿತ

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದ್ದು, ಆರು ತಿಂಗಳ ಗಡುವು ವಿಧಿಸಲಾಗಿದೆ. ಆಧಾರ್ ಜೋಡಣೆ ಮಾಡದಿದ್ದರೆ ಸಬ್ಸಿಡಿ ಕಡಿತಗೊಳಿಸಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕ ವಿದ್ಯುತ್ Read more…

ರೈತರಿಗೆ ಸಿಎಂ ಸಿಹಿ ಸುದ್ದಿ: ಬೆಳೆಗೆ ತೊಂದರೆಯಾಗದಂತೆ ಪಂಪ್ಸೆಟ್ ಗಳಿಗೆ 7 ಗಂಟೆ 3 ಫೇಸ್ ವಿದ್ಯುತ್

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ Read more…

ರೈತರಿಗೆ ಸಿಹಿ ಸುದ್ದಿ: ಉಚಿತ ಸೌರ ವಿದ್ಯುತ್ ಪೂರೈಕೆಗೆ ‘ಕುಸುಮ್’ ಯೋಜನೆ ಘೋಷಣೆ

ಉಡುಪಿ: ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಸಲು ಕುಸುಮ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಘೋಷಿಸಿದ್ದಾರೆ. ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ Read more…

ರೈತರ ಕೃಷಿ ಪಂಪ್ ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್, ಎಕರೆಗೆ 10 ಸಾವಿರ ರೂ.: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿಯೂ ರೈತರ ಕೃಷಿ ಪಂಪ್ಸೆಟ್ ಗಳಿಗೆ 24 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. Read more…

‘ಬಿಜೆಪಿ ಸರ್ಕಾರದಿಂದ ರೈತರ ಕೃಷಿ ಪಂಪ್ಸೆಟ್ ಗಳಿಗೆ ಮೀಟರ್ ಅಳವಡಿಸಿದ್ರೆ ಕಿತ್ತೊಗೆಯುವ ಆಂದೋಲನ’

ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ Read more…

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಸಕ್ರಮ, ಟಿಸಿ ಅಳವಡಿಕೆ ಶೀಘ್ರ

ಬೆಂಗಳೂರು: ರಾಜ್ಯದಲ್ಲಿ 6 -7 ಲಕ್ಷ ಅಕ್ರಮ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲು ಬೇಡಿಕೆ ಇ. ಹಂತ ಹಂತವಾಗಿ ಆದ್ಯತೆ ಮೇಲೆ ಪ್ರಕ್ರಿಯೆ ಪೂರ್ಣಗೊಳಿಸಲು ಎಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ Read more…

ರೈತರಿಗೆ ಗುಡ್ ನ್ಯೂಸ್: ತೋಟದ ಮನೆಗೆ ನಿಯಮಿತ ವಿದ್ಯುತ್ ಪೂರೈಕೆ

ಬೆಂಗಳೂರು: ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ರೈತರ ಮನೆಗಳಿಗೆ ನಿಯಮಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲು ಉಚಿತ ಸೌರ ವಿದ್ಯುತ್

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಲು ಮುಂದಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ಸೋಲಾರ್ ಫೀಡರ್ ಗಳ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮೊದಲ Read more…

BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್

ಬೆಂಗಳೂರು: 10 ಹೆಚ್.ಪಿ.ವರೆಗಿನ ರೈತರ ಪಂಪ್ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ; ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ Read more…

ರೈತರಿಗೆ ಇಂಧನ ಸಚಿವರಿಂದ ಗುಡ್ ನ್ಯೂಸ್: ಅತಿಕ್ರಮಣ ಕೃಷಿ ಭೂಮಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಪೂರೈಕೆ

ಕಾರವಾರ: ಅರಣ್ಯ ಅತಿಕ್ರಮಣದಾರರ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ಕಡಗೋಡದಲ್ಲಿ ವಿದ್ಯುತ್ Read more…

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ತ್ರೀಫೇಸ್, ಗೃಹಬಳಕೆಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ

ಬೆಂಗಳೂರು: ಗೃಹ ಬಳಕೆ ಮತ್ತು ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದು, ವಿದ್ಯುತ್ ವ್ಯತ್ಯಯವಾದಲ್ಲಿ ವಲಯ ಮುಖ್ಯ ಇಂಜಿನಿಯರ್ ಗಳನ್ನು Read more…

ಕೃಷಿಕರಿಗೆ ಮುಖ್ಯ ಮಾಹಿತಿ: ಸಂಜೆ 6 ರಿಂದ ರಾತ್ರಿ 10 ರ ವರೆಗೆ ನೀರಾವರಿ ಪಂಪ್ ಸೆಟ್ ಬಳಸದಿರಲು ಹೆಸ್ಕಾಂ ಸೂಚನೆ

ಧಾರವಾಡ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿರುವ ತೋಟದ ಮನೆಗಳಿಗೆ 1836 ನೀರಾವರಿ ಪಂಪ್‍ಸೆಟ್ ಫೀಡರಗಳಿವೆ. ನೀರಾವರಿ Read more…

BIG NEWS: ಜನವರಿಯಿಂದ ವಿದ್ಯುತ್ ಪ್ರೀಪೇಯ್ಡ್ ಮೀಟರ್ ಜಾರಿ, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ ಅಳವಡಿಕೆ

ಬೆಂಗಳೂರು: ವಿದ್ಯುತ್ ನಲ್ಲಿಯೂ ಪ್ರಿಪೇಯ್ಡ್ ಮೀಟರ್ ಅಳವಡಿಸುವ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: 24 ಗಂಟೆಯಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬದಲಾವಣೆ

ಬೆಂಗಳೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್(ಟಿಸಿ) ದುರಸ್ತಿಗೆ ಬಂದ 24 ಗಂಟೆಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಯೋಜನೆಯನ್ನು ರಾಜ್ಯದಲ್ಲಿ ಡಿಸೆಂಬರ್ 10 ರಿಂದ ಜಾರಿಗೆ ತರಲಾಗುತ್ತಿದೆ. ಇಂಧನ ಇಲಾಖೆ ಈ ನಿಟ್ಟಿನಲ್ಲಿ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: 7 ಗಂಟೆ ಕಡ್ಡಾಯ ವಿದ್ಯುತ್ ಪೂರೈಕೆ

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ಕಡ್ಡಾಯವಾಗಿ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ಮನೆಯಲ್ಲೇ ಕುಳಿತು ಹಣ ಗಳಿಸಲು Read more…

ಗ್ರಾಮೀಣ ಜನತೆ, ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಪ್ರದೇಶ ಮತ್ತು ರೈತರ ಕೃಷಿ ಪಂಪ್ಸೆಟ್ ಗಳಿಗೆ ಪ್ರೀಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಇಂಧನ ಇಲಾಖೆ ಖಾಸಗೀಕರಣ ಮಾಡಲಾಗುವುದು ಎಂದು ಹೇಳಲಾಗಿತ್ತಾದರೂ, ಇಂಧನ ಸಚಿವ ವಿ. Read more…

ರೈತರಿಗೆ 7 ಗಂಟೆ ವಿದ್ಯುತ್; ಸಚಿವ ಸುನಿಲ್ ಕುಮಾರ್ : ಶ್ರೀಮಂತ ರೈತರು, ಅಧಿಕಾರಿಗಳು, ಜನಪ್ರತಿನಿಧಿಗಳು ಸಬ್ಸಿಡಿ ಬಿಡಲು ಮನವಿ

ಕಲಬುರಗಿ: ಶ್ರೀಮಂತ ರೈತರು, ರಾಜಕಾರಣಿಗಳು ಸಬ್ಸಿಡಿ ಬಿಟ್ಟುಕೊಟ್ಟರೆ ಹೆಚ್ಚಿನ ವಿದ್ಯುತ್ ಖರೀದಿಸಿ ಇನ್ನಷ್ಟು ಬಡರೈತರಿಗೆ ಕೊಡಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ರೈತರಿಗೆ 7 ಗಂಟೆ ವಿದ್ಯುತ್ ನೀಡಲಾಗುವುದು ಎಂದು Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ, ಪಂಪ್ಸೆಟ್ ಗೆ ಮೀಟರ್ ಅಳವಡಿಕೆ ಇಲ್ಲ

ಬೆಂಗಳೂರು: ಸರ್ಕಾರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಿದೆ. ರೈತರಿಂದ ವಿದ್ಯುತ್ ಶುಲ್ಕ ವಸೂಲಿ ಮಾಡಲಿದೆ ಎಂಬ ಊಹಾಪೋಹಗಳ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೆಡಿಎಸ್ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತವಾಗಿ 10 ಹೆಚ್.ಪಿ. ಪಂಪ್ಸೆಟ್ ಗಳಿಗೆ ನಿರಂತರ ತ್ರೀಫೇಸ್ ವಿದ್ಯುತ್

ಚಿಕ್ಕಮಗಳೂರು: ರೈತರ 10 ಹೆಚ್.ಪಿ. ಪಂಪ್ ಸೆಟ್ ಗಳಿಗೆ ಉಚಿತವಾಗಿ ನಿರಂತರವಾಗಿ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಮೂಡಿಗೆರೆ ತಾಲೂಕಿನ ಹಳಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...