alex Certify Pune | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್…! ಪೋಸ್ಟರ್ ವೈರಲ್

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟದ ನಿರ್ಣಾಯಕ ಗೆಲುವಿನ ಒಂದು ದಿನದ ನಂತರ, ಮುಂಬೈನ ಮಲಬಾರ್ ಹಿಲ್‌ನಲ್ಲಿರುವ ಅವರ ನಿವಾಸದ ಬಳಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ Read more…

BREAKING NEWS: ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪುಣೆಯ ಬವ್ಧಾನ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಸಂಪೂರ್ಣ ಛಿಧ್ರಗೊಂಡು Read more…

BREAKING: ವಾಹನದಿಂದ ಇಳಿಸುವಾಗ ಗಾಜಿನ ಸರಕು ಬಿದ್ದು ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಪುಣೆ ನಗರದ ಉತ್ಪಾದನಾ ಘಟಕದಲ್ಲಿ ಇಂದು ವಾಹನದಿಂದ ಗಾಜು ಇಳಿಸುತ್ತಿದ್ದಾಗ ಗಾಜು ಸರಕು ಬಿದ್ದಿದ್ದರಿಂದ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಕಾಟ್ರಾಜ್ Read more…

ಹೆಣ್ಣುಮಗುವೆಂದು ತಿಳಿದು ಮನೆಯಲ್ಲೇ ಗರ್ಭಪಾತ; ಕುಟುಂಬದವರ ನೀಚ ಕೃತ್ಯಕ್ಕೆ ಮೃತಪಟ್ಟ ಮಹಿಳೆ

ಗರ್ಭ ದಲ್ಲಿರುವುದು ಹೆಣ್ಣು ಮಗುವೆಂದು ತಿಳಿದ ಬಳಿಕ ಮನೆಯಲ್ಲೇ ರಹಸ್ಯವಾಗಿ ಗರ್ಭಪಾತ ಮಾಡಿದ ಪರಿಣಾಮ 24 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಘಟನೆಯ ನಂತರ Read more…

ರಾಜ್ಯದ 9ನೇ ‘ವಂದೇ ಭಾರತ್’ ರೈಲಿಗೆ ಇಂದು ಮೋದಿ ಚಾಲನೆ: ಹುಬ್ಬಳ್ಳಿ- ಪುಣೆ ಟಿಕೆಟ್ ದರ 1530 ರೂ.

ಹುಬ್ಬಳ್ಳಿ: ಪುಣೆ -ಹುಬ್ಬಳ್ಳಿ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಅಹಮದಾಬಾದ್ ನಿಂದ ವರ್ಚುಯಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. Read more…

ಮಾಜಿ ಕೌನ್ಸಿಲರ್ ನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪುಣೆ: ಎನ್ ಸಿಪಿ ಯ ಮಾಜಿ ಕೌನ್ಸಿಲರ್ ಓರ್ವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮುನ್ಸಿಪಲ್ ಕಾರ್ಪೊರೇಶನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ಕೊಲೆಯಾದವರು. Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲ ಸೇರಿ 7 ಅರೋಪಿಗಳು ಅರೆಸ್ಟ್

ಮುಂಬೈ: ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪ್ರಾಂಶುಪಾಲ ಸೇರಿ 7 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚವಾಡ್ ನಲ್ಲಿ ನಡೆದಿದೆ. ಶಾಲೆಯ Read more…

BREAKING NEWS: ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನ

ಪುಣೆ: ಮಹಾರಾಷ್ಟ್ರದ ಪುಣೆ ಬಳಿ ಹೆಲಿಕಾಪ್ಟರ್ ಪತನವಾಗಿರುವ ಘಟನೆ ನಡೆದಿದೆ. ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ತೀವ್ರ ಮಳೆ, ಗಾಳಿ ಬೀಸುತ್ತಿದ್ದ ಕಾರಣ ಹವಾಮಾನ ವೈಫಲ್ಯದಿಂದಾಗಿ Read more…

Video: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ; ವ್ಯಾನ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

ಶಾಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲಾ ವ್ಯಾನ್ ಚಾಲಕನಿಗೆ ಥಳಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಇಲ್ಲಿನ ಎಂಎನ್ಎಸ್ ಕಾರ್ಯಕರ್ತರು, ಶಾಲಾ ವ್ಯಾನ್‌ ಚಾಲಕನಿಗೆ ಥಳಿಸಿದ್ದಾರೆ. ಬಾಲಕಿಯ Read more…

Video: ಜಗಳವಾಡುತ್ತಿದ್ದಾಗಲೇ ಕುಸಿದು ಬಿದ್ದ ವೃದ್ಧೆ; ಹೃದಯಾಘಾತದಿಂದ ಸ್ಥಳದಲ್ಲೇ ಸಾವು…!

ಪಕ್ಕದ ಮನೆಯವರೊಂದಿಗೆ ಜಗಳವಾಡುತ್ತಿದ್ದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಜಗಳದ ಸಂದರ್ಭದಲ್ಲಿ ವೃದ್ಧ ಮಹಿಳೆ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದರು Read more…

Shocking Video: ನೀರಿನಲ್ಲಿ ಬಿದ್ದಿದ್ದ ‘ಕರೆಂಟ್’ ವೈರ್; ಅರಿಯದೆ ಕಾಲಿಟ್ಟ ಮಹಿಳೆ ಕ್ಷಣಾರ್ಧದಲ್ಲಿ ಸಾವು…!

ಪ್ರಸ್ತುತ ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗುಡ್ಡ, ರಸ್ತೆ ಕುಸಿತ ಮೊದಲಾದವುಗಳ ಪರಿಣಾಮ ದುರಂತ ಸಂಭವಿಸಿದೆ. ಇದರ ಮಧ್ಯೆ ಪುಣೆ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇದರ Read more…

ಸಾಮಾಜಿಕ ಜಾಲತಾಣದಲ್ಲಿ ಸಹಪಾಠಿ ಅಶ್ಲೀಲ ಚಿತ್ರ ಪೋಸ್ಟ್; 10 ನೇ ತರಗತಿ ವಿದ್ಯಾರ್ಥಿಗಳು ಅರೆಸ್ಟ್

ಪುಣೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಮ್ಮ ಸಹಪಾಠಿಗಳ ಅಶ್ಲೀಲ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಹತ್ತನೇ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಹಡಪ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ Read more…

‘ಟೀಂ’ ಮೀಟಿಂಗ್ ವೇಳೆ ಯುವತಿ ಡಾನ್ಸ್; ವಿಡಿಯೋ ವೈರಲ್

ಪುಣೆಯ ಯುವತಿಯೊಬ್ಬರು  ಆಫೀಸ್‌ ನಲ್ಲಿ ನಡೆದ ಮೀಟಿಂಗ್‌ ನಲ್ಲಿ ಡಾನ್ಸ್‌ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಂಜಲಿ ಪಟ್ವಾಲ್‌, ಕಂಟೆಂಟ್ ಕ್ರಿಯೇಟರ್‌ ಈ ವಿಡಿಯೋವನ್ನು Read more…

ಅಪಘಾತದಲ್ಲಿ ವ್ಯಕ್ತಿಯ ಕುತ್ತಿಗೆಗೆ ನುಗ್ಗಿದ ಸ್ಕೂಟಿ ಸ್ಟ್ಯಾಂಡ್; ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು…!

ಪುಣೆಯಲ್ಲಿ ಬಸ್‌ ಹಾಗೂ ಸ್ಕೂಟರ್‌ ಡಿಕ್ಕಿಯಾಗಿ ಅಪಾಯದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಆಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೆಕ್ಯಾನಿಕ್‌ ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ Read more…

ಬಗೆದಷ್ಟೂ ಹೊರ ಬರುತ್ತಿದೆ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಎಡವಟ್ಟು….!

ಮಹಾರಾಷ್ಟ್ರದ ಪುಣೆಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಆರೋಪ ಹೊತ್ತಿರುವ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ಬಗ್ಗೆ ಮತ್ತೊಂದಿಷ್ಟು ಮಾಹಿತಿ ಹೊರ ಬಿದ್ದಿದೆ. ಪೂಜಾ ಖೇಡ್ಕರ್‌ ಬಳಸುತ್ತಿದ್ದ ಆಡಿ ಕಾರು, Read more…

ರೀಲ್ಸ್ ಗಾಗಿ ಪ್ರಾಣವನ್ನೇ ಪಣಕಿಟ್ಟ ಯುವತಿ; ಎದೆ ನಡುಗಿಸುವಂತಿದೆ ವಿಡಿಯೋ

ಸಾಮಾಜಿಕ ಜಾಲತಾಣಗಳಲ್ಲಿ ತ್ವರಿತವಾಗಿ ಖ್ಯಾತಿ ಗಳಿಸಲು ಮತ್ತು ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಇಂಟರ್ನೆಟ್ ಬಳಕೆದಾರರು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುತ್ತಿರುತ್ತಾರೆ. ಇದರ ಮುಂದುವರಿದ ಭಾಗವಾಗಿ ಪುಣೆಯಲ್ಲಿ ಸೆರೆಹಿಡಿಯಲಾದ ಅಪಾಯಕಾರಿ Read more…

ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ಮೂವರ ಸಾವು

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ದೌಂಡ್ ತೆಹಸಿಲ್‌ನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಬಲಿಯಾದವರನ್ನು ಸುನೀಲ್ ಭೇಲೇರಾವ್(44), ಅವರ ಪತ್ನಿ ಆದಿಕಾ ಭೇಲೇರಾವ್(37) ಮತ್ತು Read more…

BIG NEWS: ಪೋರ್ಷೆ ಕಾರ್ ಅಪಘಾತದ ಕೇಸ್; ಅಪ್ರಾಪ್ತನ ಜೊತೆ ಇದ್ದಿದ್ದು ಶಾಸಕನ ಪುತ್ರ….!

ಮಹಾರಾಷ್ಟ್ರದ ಪುಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕಿನಲ್ಲಿ ತೆರಳುತ್ತಿದ್ದ ಟೆಕ್ಕಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದರು. ಈ Read more…

Pune porshe case: ‘ಬ್ಲಡ್’ ಸ್ಯಾಂಪಲ್ ಬದಲಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯ; ವಿಚಾರಣೆ ವೇಳೆ ಆಘಾತಕಾರಿ ಸಂಗತಿ ಬಹಿರಂಗ

ಮೇ 19 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಇಬ್ಬರು ಟೆಕ್ಕಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಪುಣೆಯ ಅತಿ ಸಿರಿವಂತ ವ್ಯಕ್ತಿಯ ಪುತ್ರನಾಗಿರುವ ಅಪ್ರಾಪ್ತ, ಕಂಠಪೂರ್ತಿ ಮದ್ಯ Read more…

ವೇಗವಾಗಿ ಕಾರ್ ಚಲಾಯಿಸಿ ಇಬ್ಬರು ಸವಾರರ ಕೊಂದ ಅಪ್ರಾಪ್ತ

ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ಮೋಟಾರ್‌ ಸೈಕಲ್‌ ಗೆ ಪೋರ್ಷೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಐಷಾರಾಮಿ ಕಾರ್ ಅನ್ನು ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದದ್ದು ಭೀಕರ ಅಪಘಾತಕ್ಕೆ ಕಾರಣವಾಗಿದೆ Read more…

ಕೊರೋನಾ ಹೊಸ ತಳಿ ‘ಫ್ಲಿರ್ಟ್’ 91’ ಕೇಸ್ ಪತ್ತೆ: ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ತಳಿ ಫ್ಲಿರ್ಟ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಕೇಸ್ ಗಳು ಪತ್ತೆಯಾಗಿದ್ದು, ಇದು ಈ ಹಿಂದೆ ಪತ್ತೆಯಾಗಿದ್ದ ಜೆಎನ್ 1 ತಳಿಯನ್ನು ಮೀರಿಸುವ ಆತಂಕಕ್ಕೆ Read more…

Shocking Video | ಕ್ರಿಕೆಟ್ ಆಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ಬಾಲ್ ಬಡಿದು ಬಾಲಕ ಸಾವು

ಪುಣೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ತನ್ನ ಖಾಸಗಿ ಭಾಗಕ್ಕೆ ಬಡಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ Read more…

ಕೋಚಿಂಗ್ ಸೆಂಟರ್ ನ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಪುಣೆ: ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ Read more…

ಸಮೋಸದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲು ಪತ್ತೆ: ಪ್ರಕರಣ ದಾಖಲು

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಸರಬರಾಜು ಮಾಡಲಾದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾದ ನಂತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ Read more…

ವಿದ್ಯಾರ್ಥಿನಿ ಅಪಹರಿಸಿ ಕೊಲೆ, ಸ್ನೇಹಿತ ಸೇರಿ ಇಬ್ಬರು ಅರೆಸ್ಟ್

ಅಹ್ಮದ್ ನಗರ: ಪುಣೆಯ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಅಹ್ಮದ್‌ನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾರ್ಚ್ 30 ರಿಂದ ಆಕೆ ನಾಪತ್ತೆಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ಮೊಟ್ಟೆ ಪ್ರಿಯರಿಗೆ ಶಾಕ್: ದೇಶಾದ್ಯಂತ ಗಗನಕ್ಕೇರಿದ ಮೊಟ್ಟೆ ದರ

ಪುಣೆ: ಕೋಲ್ಕತ್ತಾದ ನಂತರ ಪುಣೆ ನಗರ ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಬೆಲೆ ದಾಖಲಿಸಿದೆ. ಉತ್ಪಾದನೆಯಲ್ಲಿ 10-15 ರಷ್ಟು ತೀವ್ರ ಕುಸಿತ ಕಂಡುಬಂದಿರುವುದರಿಂದ ಸಾಮಾನ್ಯಕ್ಕಿಂತ ಹೆಚ್ಚಿನ ದರ ಮುಂದುವರಿಯುತ್ತವೆ Read more…

ಇಂದಿನಿಂದ ಪುಣೆಯಲ್ಲಿ ಪ್ರೊ ಕಬಡ್ಡಿ ಪಂದ್ಯಗಳು

ಬೆಂಗಳೂರಿನಲ್ಲಿದ್ದ ಪ್ರೊ ಕಬಡ್ಡಿ ಪಂದ್ಯಗಳು ಮೊನ್ನೆಗೆ ಮುಕ್ತಾಯವಾಗಿದ್ದು, ಬೆಂಗಳೂರು ಬುಲ್ಸ್ ಡಿಪೆಂಡಿಂಗ್ ಚಾಂಪಿಯನ್ ಜೈಪುರ್ ಪಿಂಕ್ ಪ್ಯಾಂಥರ್ಸ್ ಜೊತೆ ಭರ್ಜರಿ ಜಯಸಾಧಿಸುವ ಮೂಲಕ ಮೂರನೇ ಸ್ಥಾನಕ್ಕೇರಿದೆ. ಇಂದಿನಿಂದ ಡಿಸೆಂಬರ್ Read more…

ಓಲಾ ಇವಿ ಸ್ಕೂಟರ್ ಗೆ ಹೊತ್ತಿದ ಬೆಂಕಿ; ಗುಣಮಟ್ಟದ ಬಗ್ಗೆ ಮತ್ತೆ ಗ್ರಾಹಕರ ಆಕ್ರೋಶ

ವಿದ್ಯುತ್ ಚಾಲಿತ ಸ್ಕೂಟರ್ ಗಳಲ್ಲಿ ಪದೇ ಪದೇ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳ ಸುದ್ದಿಯನ್ನು ಕೇಳುತ್ತಲೇ ಇರುತ್ತೀರಿ. ಇಂತಹ ಪ್ರಕರಣಗಳಿಗೆ ಮತ್ತೊಂದು ಘಟನೆ ಸೇರಿದ್ದು ಮಹಾರಾಷ್ರ್ವದ ಪುಣೆಯಲ್ಲಿ ಓಲಾ ಸ್ಕೂಟರ್ Read more…

2 ಕೋಟಿ ರೂ. ಮೌಲ್ಯದ ಮನೆ ಖರೀದಿಗೆ 8 ಗಂಟೆಗಳ ಕಾಲ ‘ಕ್ಯೂ’ ನಲ್ಲಿ ನಿಂತ ಜನ: ವಿಡಿಯೋ ವೈರಲ್​

ಪುಣೆ, ದೆಹಲಿ ಹಾಗೂ ಮುಂಬೈ ಸೇರಿದಂತೆ ದೇಶದ ಮೆಗಾಸಿಟಿಗಳಲ್ಲಿ ವರ್ಷದಿಂದ ವರ್ಷಕ್ಕೆ ಆಸ್ತಿ ದರಗಳಲ್ಲಿ ಗಣನೀಯ ಏರಿಕೆ ಕಂಡುಬರ್ತಿದೆ. ಗಗನಕ್ಕೇರುತ್ತಿರುವ ಆಸ್ತಿ ಮೌಲ್ಯದ ಜೊತೆಯಲ್ಲಿಯೇ ನಿರೀಕ್ಷಿತ ಖರೀದಿದಾರರು ತಮ್ಮ Read more…

BREAKING : ಪುಣೆ ಬಳಿ ತರಬೇತಿ ವಿಮಾನ ಪತನ : ತನಿಖೆಗೆ ಆದೇಶ

ಪುಣೆ: ಪುಣೆ ಜಿಲ್ಲೆಯ ಗೊಜುಬಾವಿ ಗ್ರಾಮದ ಬಳಿ ಭಾನುವಾರ (ಅಕ್ಟೋಬರ್ 22) ಬೆಳಿಗ್ಗೆ ತರಬೇತಿ ಸಮಯದಲ್ಲಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...