alex Certify Pune | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲ್​ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್​ವೇರ್​ ಎಂಜಿನಿಯರ್….​!

ಪುಣೆಯ ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉನ್ನತ ಐಟಿ ಇಂಜಿನಿಯರ್ ಚಿನ್ನದ ಬಳೆಯನ್ನು ಕದ್ದ ಆರೋಪ ಎದುರಿಸುತ್ತಿದ್ದಾನೆ! ಮಾರ್ಚ್ 5 ರಂದು ಪುಣೆಯ ಫೋನಿಕ್ಸ್ ಮಾಲ್‌ನಲ್ಲಿ ಚಿನ್ನದ Read more…

ಪ್ರಧಾನಿಯಾದಾಗಿನಿಂದಲೂ ನಯಾ ಪೈಸೆ ವೈದ್ಯಕೀಯ ವೆಚ್ಚ ಪಡೆದಿಲ್ಲ ನರೇಂದ್ರ ಮೋದಿ…!

ಚುನಾಯಿತ ಪ್ರತಿನಿಧಿಗಳಾದವರು ಆ ಬಳಿಕ ಪ್ರತಿಯೊಂದಕ್ಕೂ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ಸಚಿವ, ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಯಾದವರಿಗೆ ಬಹುತೇಕ ಎಲ್ಲವೂ ಉಚಿತವಾಗಿರುತ್ತದೆ. ಆದರೆ ನರೇಂದ್ರ ಮೋದಿ ಅವರ Read more…

SHOCKING: ರಾತ್ರಿ ಹೊತ್ತಲ್ಲಿ ಬೆತ್ತಲಾಗಿ ಮಹಿಳಾ ಚಾಲಕಿ ಬೆನ್ನಟ್ಟಿ ಲೈಂಗಿಕ ಕ್ರಿಯೆ ಪೀಡಿಸಿದ ಪ್ರಯಾಣಿಕ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಮಹಿಳಾ ಆಟೋರಿಕ್ಷಾ ಚಾಲಕಿಗೆ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಆಘಾತಕಾರಿ ಘಟನೆ ನಡೆದಿದೆ. ಡಿಸೆಂಬರ್ 26 ರ ರಾತ್ರಿ ಕತ್ರಾಜ್ ಪ್ರದೇಶದಲ್ಲಿ ಈ ಘಟನೆ Read more…

ಹಾಳಾದ ಐಷಾರಾಮಿ ಕಾರು: ಕಾಲಿನಿಂದ ತಳ್ಳಿಕೊಂಡು ಹೋದ ಆಟೋ ಚಾಲಕ – ವಿಡಿಯೋ ವೈರಲ್

ಭಾರತೀಯರು ತಮ್ಮ ಜುಗಾಡ್​ಗಳಿಗೆ ಹೆಸರುವಾಸಿಯಾಗಿದ್ದಾರೆ, ಅದು ಅವರ ಆಸೆಯನ್ನು ಜೀವಂತವಾಗಿರಿಸುತ್ತದೆ. ಟೂತ್‌ಪೇಸ್ಟ್ ಟ್ಯೂಬ್ ಅನ್ನು ಅರ್ಧಕ್ಕೆ ಕತ್ತರಿಸುವುದು, ಮನೆಯನ್ನು ಸ್ವಚ್ಛಗೊಳಿಸಲು, ಹಳೆಯ ಬಟ್ಟೆಗಳನ್ನು ಮಾಪ್ ಆಗಿ ಮರುಬಳಕೆ ಮಾಡುವುದು……. Read more…

ಪೊಲೀಸ್​ ಅಧಿಕಾರಿಯಿಂದ ‘ಫಿರ್ ಮೊಹಬ್ಬತ್’ ಹಾಡು: ಕಂಠಸಿರಿಗೆ ನೆಟ್ಟಿಗರು ಫಿದಾ

ಪುಣೆ: ಪುಣೆ ಮೂಲದ ಪೊಲೀಸ್​ ಒಬ್ಬರು ತಮ್ಮ ಪ್ರಭಾವಶಾಲಿ ಗಾಯನದಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದ್ದಾರೆ. ಅರ್ಜಿತ್ ಸಿಂಗ್ ಅವರ ‘ಫಿರ್ ಮೊಹಬ್ಬತ್’ ಹಾಡನ್ನು ಹಾಡುವ ಮೂಲಕ ಸಂಚಲನ Read more…

ಕೈಬರಹ ಚೆನ್ನಾಗಿಲ್ಲವೆಂದು 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ದಾಖಲಾಯ್ತು ಕೇಸ್​

ಪುಣೆ: ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ Read more…

BIG NEWS: ಗಡಿ ವಿವಾದ ಮತ್ತಷ್ಟು ಉದ್ವಿಗ್ನ; KSRTC ಬಸ್, ವಾಹನಗಳ ಮೇಲೆ ಶಿವಸೇನೆ ಪುಂಡರ ಕಲ್ಲು ತೂರಾಟ

ಪುಣೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪುಣೆ ಡಿಪೋಗೆ ನುಗ್ಗಿದ ಶಿವಸೇನೆ ಕಾರ್ಯಕರ್ತರು ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಕಲ್ಲು Read more…

ಸಂಗೀತ ಕಾರ್ಯಕ್ರಮದ ಟಿಕೆಟ್​ ದರ ನೋಡಿ ಅರಿಜಿತ್ ಸಿಂಗ್ ಅಭಿಮಾನಿಗಳಿಗೆ ಬಿಗ್​ ಶಾಕ್​

ಪುಣೆ: ಮುಂದಿನ ವರ್ಷ ಜನವರಿಯಲ್ಲಿ ಪುಣೆಯ ‘ದಿ ಮಿಲ್ಸ್‌’ನಲ್ಲಿ ಸಂಗೀತ ಕಲಾವಿದ ಅರಿಜಿತ್ ಸಿಂಗ್ ಅವರು ಸಂಗೀತ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ ಕಾರ್ಯಕ್ರಮ ನೋಡಲು ಅವರ ಅಭಿಮಾನಿಗಳು ತುದಿಗಾಲಿನಲ್ಲಿ Read more…

ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಕಾಮುಕನೊಬ್ಬ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನೇಪಾಳದಿಂದ ಬಂದು ಇಲ್ಲಿನ ಡೆಕ್ಕನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ Read more…

ವಿಕಲಚೇತನರೇ ನಡೆಸುತ್ತಿದ್ದಾರೆ ಈ ರೆಸ್ಟೋರೆಂಟ್; ಆತ್ಮೀಯತೆಗೆ ಫಿದಾ ಆದ ಗ್ರಾಹಕರು

ಕಿವುಡು, ಮೂಕರು ಸೇರಿದಂತೆ ಕೆಲವೊಂದು ನ್ಯೂನ್ಯತೆ ಇರುವವರು ಎಲ್ಲ ಸರಿಯಿರುವವರಿಗಿಂತಲೂ ಹೆಚ್ಚಿನ ಶಕ್ತಿ, ಸಾಮರ್ಥ್ಯ ಹೊಂದಿರುತ್ತಾರೆ ಎನ್ನುವುದು ಸುಳ್ಳಲ್ಲ. ಆದರೆ ಹಲವಾರು ಬಾರಿ ಇಂಥವರನ್ನು ಕಡೆಗಣಿಸಲಾಗುತ್ತಿದೆ. ಆದರೆ ಪುಣೆಯ Read more…

ಕೋರ್ಟ್‌ ನಲ್ಲಿ ಮಹಿಳಾ ವಕೀಲರು ತಲೆಕೂದಲು ಸರಿಪಡಿಸಿಕೊಂಡ್ರೆ ಕಲಾಪಕ್ಕೆ ಅಡ್ಡಿ…! ಚರ್ಚೆಗೆ ಕಾರಣವಾಗಿದೆ ಈ ನೋಟೀಸ್

ಪುಣೆಯ ಜಿಲ್ಲಾ ನ್ಯಾಯಾಲಯವು ಮಹಿಳಾ ವಕೀಲರಿಗೆ ನೋಟಿಸ್ ಜಾರಿ‌ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ತೀವ್ರತರಹದ ಚರ್ಚೆ ಹುಟ್ಟುಹಾಕಿದೆ. ಮಹಿಳಾ ವಕೀಲರು ತೆರೆದ ನ್ಯಾಯಾಲಯದಲ್ಲಿ ತಮ್ಮ ಕೂದಲನ್ನು ಸರಿಪಡಿಸಿಕೊಳ್ಳುತ್ತಿದ್ದರೆ, ಇದು Read more…

ದೇಶಭಕ್ತಿ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದ ಪೊಲೀಸ್‌ ಪೇದೆ

ಪುಣೆ ಪೊಲೀಸರು ಹಲವಾರು ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಬಳಸಿ ಆಗಾಗ್ಗೆ ಗಮನ ಸೆಳೆಯುತ್ತಾರೆ. ಹಾಗೆ ಮಾಡುವಾಗ ಅವರು ನಾಗರಿಕರೊಂದಿಗೆ ಸಂಪರ್ಕ ಸಾಧಿಸಲು ವೈರಲ್ ಟ್ರೆಂಡ್‌ Read more…

Traffic Effect: ಕಾರು ಬಿಟ್ಟು ಆಟೋ ಏರಿದ ಮರ್ಸಿಡಿಸ್ ಇಂಡಿಯಾ ಸಿಇಒ

ಸಂಚಾರ ದಟ್ಟಣೆ, ಟ್ರಾಫಿಕ್ ಜಾಮ್‌ಗೆ ತಾರತಮ್ಯವಿಲ್ಲ. ಐಷಾರಾಮಿ ಕಾರ್ ಬ್ರಾಂಡ್‌ನ ಉನ್ನತ ಕಾರ್ಯನಿರ್ವಾಹಕರಾಗಿದ್ದರೂ ಸಹ, ಎಲ್ಲರಂತೆ ದಟ್ಟಣೆಯನ್ನು ಎದುರಿಸಲೇ ಬೇಕಾಗುತ್ತದೆ. ಮರ್ಸಿಡಿಸ್ ಬೆಂಜ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ Read more…

ಕೆಂಪು ಪೇರಲೆ ಹಣ್ಣನ್ನು ಬಳಸಿ ವಿಶಿಷ್ಟ ಕೇಕ್​ ತಯಾರಿಸಿದ ಬೇಕರಿ

ಐಕಾನಿಕ್​ ಕಯಾನಿ ಬೇಕರಿ ತಮ್ಮ ಉತ್ಪನ್ನಗಳನ್ನು ವಿಶಿಷ್ಟವಾದ ಕೇಕ್​ ತಯಾರಿಸಲು ಬಳಸುತ್ತಿದ್ದು, ಪುಣೆ ಜಿಲ್ಲೆಯ ಪುರಂದರ ತೆಹಸಿಲ್​ನಲ್ಲಿ ಕೆಂಪು ಪೇರಲ ಹಣ್ಣನ್ನು ಬೆಳೆಯುತ್ತಿರುವ ರೆೈತರನ್ನು ಹುರಿದುಂಬಿಸಿದೆ. ರತ್ನದಿಪ ಪೇರಲೆ Read more…

Shocking: ಗೆಳತಿ ಆತ್ಮಹತ್ಯೆಗೆ ಶರಣಾದ ವಿಷಯ ತಿಳಿಯುತ್ತಿದ್ದಂತೆಯೇ ಕಟ್ಟಡದಿಂದ ಹಾರಿ ಸಾವನ್ನಪ್ಪಿದ ಯುವತಿ

ತನ್ನ ಬಾಲ್ಯದ ಗೆಳತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆಯೇ 19 ವರ್ಷದ ಯುವತಿ, ಅದೇ ಕಟ್ಟಡದಿಂದ ಹಾರಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮಂಗಳವಾರ Read more…

ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಪುಣೆ: ಕಳೆದ ಮೂರು ತಿಂಗಳಿನಿಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕನನ್ನು Read more…

ಲೇಹ್ ​ನಿಂದ ಮನಾಲಿವರೆಗೆ 430 ಕಿಮೀ ʼಫ್ರೀಡಂ ರನ್ʼ ಪೂರ್ಣಗೊಳಿಸಿದ ಎರಡು ಮಕ್ಕಳ ತಾಯಿ

ಇದೇ ವರ್ಷದ ಜೂನ್ ​ನಲ್ಲಿ ಲೇಹ್ ​ನಿಂದ ಮನಾಲಿಗೆ ಏಕಾಂಗಿಯಾಗಿ 55 ಗಂಟೆ 13 ನಿಮಿಷಗಳಲ್ಲಿ ಸೈಕ್ಲಿಂಗ್​ ಮಾಡಿ ಗಿನ್ನೆಸ್​ ದಾಖಲೆ ನಿರ್ಮಿಸಿದ್ದ ಪುಣೆಯ ಪ್ರೀತಿ ಮಾಸ್ಕೆ ಈಗ Read more…

ಗಿಳಿ ಕಿರಿಕಿರಿಯಿಂದ ಬೇಸತ್ತ ವೃದ್ಧನಿಂದ ಪೊಲೀಸರಿಗೆ ದೂರು…!

ನೆರೆಮನೆಯಾತನ ಗಿಳಿಯಿಂದ ವಿಪರೀತ ಕಿರಿಕಿರಿಯಾಗುತ್ತಿದೆ ಎಂದು ಆರೋಪಿಸಿ ವೃದ್ಧರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂಥದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಸುರೇಶ್ ಶಿಂಧೆ ಎಂಬ 75 ವರ್ಷದ ವೃದ್ಧ Read more…

BIG BREAKING: ತರಬೇತಿ ನಿರತ ವಿಮಾನ ಪತನ; ಗಾಯಗೊಂಡ ಟ್ರೈನಿ ಪೈಲೆಟ್

ತರಬೇತಿ ನಿರತ ವಿಮಾನವೊಂದು ನಿಯಂತ್ರಣ ತಪ್ಪಿ ಹೊಲದಲ್ಲಿ ಬಿದ್ದಿರುವ ಘಟನೆ ನಡೆದಿದೆ. ಪುಣೆಯ ಕದಂಬನವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮಹಿಳಾ ಟ್ರೈನಿ ಪೈಲೆಟ್ ಗಾಯಗೊಂಡಿದ್ದಾರೆ. Read more…

BIG NEWS: ಪೊಲೀಸ್ ಪೇದೆಯ ಕೈಕಚ್ಚಿ ಹಲ್ಲೆ ನಡೆಸಿದ್ದ ಕರ್ನಾಟಕ ಮೂಲದ ನಟಿ ಅರೆಸ್ಟ್

ವೆಬ್ ಸೀರೀಸ್ ನಲ್ಲಿ ನಟಿಸುತ್ತಿದ್ದ ಕರ್ನಾಟಕ ಮೂಲದ ನಟಿಯೊಬ್ಬರು ಮಹಾರಾಷ್ಟ್ರದ ಪುಣೆ ಪೊಲೀಸ್ ಠಾಣೆಯ ಮಹಿಳಾ ಪೇದೆ ಕೈ ಕಚ್ಚಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ 28 Read more…

ಬಿಸಿಲಿನ ಶಾಖದಿಂದ ಕಾರನ್ನು ತಂಪಾಗಿರಿಸಲು ಸಗಣಿ ಬಳಿದ ಭೂಪ….!

ಏಪ್ರಿಲ್ ಕಳೆದಂತೆ, ಸೂರ್ಯನ ಪ್ರಖರತೆ ಹೆಚ್ಚುತ್ತದೆ. ಸುಡುವ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಾರೆ. ಸುಡುವ ಶಾಖದಲ್ಲಿ ಹೊರಗಿರುವುದು ಅಂದ್ರೆ ಸವಾಲಿನ ಸಂಗತಿಯಾಗಿದೆ. ಜನರು ಶಾಖ ವಾತಾವರಣವನ್ನು ಸೋಲಿಸಲು ಎಲ್ಲಾ Read more…

BIG NEWS: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಿಸಿದ ಹೊಯ್ಸಳ ಪೊಲೀಸರು

ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ 24 ವರ್ಷದ ವಿದ್ಯಾರ್ಥಿಯನ್ನು ರಕ್ಷಿಸುವಲ್ಲಿ ಹೊಯ್ಸಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣದ ಕನಕಪುರ ರಸ್ತೆಯಲ್ಲಿರುವ ವಿಶ್ವ ವಿದ್ಯಾಲಯದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಲ್ಲಿ ಈ Read more…

ಇನ್‌ಸ್ಟಾಗ್ರಾಂ ಸ್ಟೇಟಸ್‌ ವಿಚಾರಕ್ಕೆ ನಡುರಸ್ತೆಯಲ್ಲೇ ಬಾಲಕರ ಫೈಟ್

ಪುಣೆ: ಇನ್‌ಸ್ಟಾಗ್ರಾಂನ ಸ್ಟೇಟಸ್‌ ವಿಚಾರವಾಗಿ ಹದಿಹರೆಯದವರ ನಡುವೆ ಗಲಾಟೆ ಸಂಭವಿಸಿದೆ. ಇದು ವಿಕೋಪಕ್ಕೆ ತಿರುಗಿ ಚೂಪಾದ ಆಯುಧಗಳಿಂದ ಹದಿನಾರು ವರ್ಷದ ಬಾಲಕನ ಮೇಲೆ ಹಲ್ಲೆ ಆಗಿದೆ. ಈ ಪ್ರಕರಣ Read more…

BREAKING NEWS: ಒಮಿಕ್ರಾನ್ ತಳಿಯ ಕೊರೋನಾ ಪ್ರಭೇದ ಪತ್ತೆ, ಪೂನಾದಲ್ಲಿ 7 ಬಿ.ಎ. ಪ್ರಕರಣ

ಮುಂಬೈ: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ತಳಿಯ ಕೊರೋನಾ ಪ್ರಭೇದ ಪತ್ತೆಯಾಗಿವೆ. ಪೂನಾದಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿವೆ. ಪೂನಾದಲ್ಲಿ ಬಿ.ಎ.4 ಪ್ರಭೇದದ 4 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಬಿ.ಎ. 5 Read more…

ಭಾರತದ ಬಾರಾಮತಿ ಮಾವಿನ ಹಣ್ಣು ಸವಿಯಲಿದ್ದಾರೆ ಅಮೆರಿಕಾ ಅಧ್ಯಕ್ಷ ಬೈಡೆನ್

ಪುಣೆ: ಕೋವಿಡ್‌ ಸಂಕಷ್ಟದ ಕಾರಣ ಎರಡು ವರ್ಷದ ಹಿಂದೆ ಹೇರಲಾದ ಹಣ್ಣು ರಫ್ತು ನಿಷೇಧ ರದ್ದಾದ ಬಳಿಕ, ಇದೀಗ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತದ ಮಾವಿನ ಹಣ್ಣಿನ Read more…

ಅಪಘಾತಕ್ಕೀಡಾಗಿದ್ದ ಬಾಲಕಿ ಪ್ರಾಣ ಉಳಿಯಲು ಕಾರಣವಾಯ್ತು ಪೊಲೀಸ್‌ ಪೇದೆಯ ಸಕಾಲಿಕ ನಡೆ

ಮುಂಬೈ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ರಾಪ್ತ ಬಾಲಕಿ ಜೀವ ಉಳಿಸಲು ಟ್ರಾಫಿಕ್ ಅನ್ನು ಲೆಕ್ಕಿಸದೇ ಆಕೆಯನ್ನು ಹೊತ್ತೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಹಾರಾಷ್ಟ್ರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾನವೀಯತೆ Read more…

ಮಾವು ಪೂರೈಕೆ ಹೆಚ್ಚಳ: ದರ ಇಳಿಕೆ

ಕಳೆದ ಕೆಲವು ದಿನಗಳಿಂದ ಮಾವಿನ ಹಣ್ಣಿನ ಪೂರೈಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪುಣೆಯ ಗುಲ್ತೇಕ್ಡಿ ಮಾರುಕಟ್ಟೆಯಲ್ಲಿ ಶೇ.25 ರಷ್ಟು ದರ ಇಳಿಕೆಯಾಗಿದೆ. ಕಳೆದ ವಾರ ಅನಿರೀಕ್ಷಿತ ಮಳೆಯಿಂದಾಗಿ ರೈತರು ತಾವು Read more…

ವಾಶ್ ರೂಂನಲ್ಲಿದ್ದ ಸ್ಮಾರ್ಟ್ ಫೋನ್ ನಲ್ಲಿ ತನ್ನದೇ ಅಶ್ಲೀಲ ದೃಶ್ಯ ಕಂಡು ಶಿಕ್ಷಕಿಗೆ ಬಿಗ್ ಶಾಕ್: ವಿದ್ಯಾರ್ಥಿ ವಿರುದ್ಧ ದೂರು

ಪುಣೆ: ಇಂಗ್ಲಿಷ್ ಟ್ಯೂಷನ್ ಶಿಕ್ಷಕಿಯ ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿದ ಆರೋಪದ ಮೇಲೆ 16 ವರ್ಷದ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ 56 Read more…

BIG NEWS: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಓಲಾ S1 pro ಎಲೆಕ್ಟ್ರಿಕ್‌ ಸ್ಕೂಟರ್

ದೇಶದಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಗಳಿಗೆ ಡಿಮ್ಯಾಂಡ್‌ ಹೆಚ್ಚಿದೆ. ಮುಗಿಲು ಮುಟ್ಟುತ್ತಿರುವ ಪೆಟ್ರೋಲ್‌ ಮತ್ತು ಡಿಸೇಲ್‌ ದರಗಳ ಹಿನ್ನಲೆಯಲ್ಲಿ ವಾಹನ ಖರೀದಿಸುವವರು ಎಲೆಕ್ಟ್ರಿಕ್‌ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ Read more…

SHOCKING: ಶಾಲೆ ಆವರಣದಲ್ಲೇ ಆಘಾತಕಾರಿ ಘಟನೆ, 10 ನೇ ತರಗತಿ ಹುಡುಗಿಗೆ ಚಾಕುವಿನಿಂದ ಇರಿದು ವಿಷ ಕುಡಿದ ಕಿಡಿಗೇಡಿ

ಪುಣೆಯ ಶಾಲೆಯ ಆವರಣದಲ್ಲಿ 10ನೇ ತರಗತಿಯ ಬಾಲಕಿಯೊಬ್ಬಳಿಗೆ 21 ವರ್ಷದ ಯುವಕ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವಡ್ಗಾಂವ್ ಶೇರಿ ಪ್ರದೇಶದ ಶಾಲಾ ಆವರಣದಲ್ಲಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...