alex Certify Punjab | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹೋರಾಟ ನಿರತ ರೈತರನ್ನು ಬೆಂಬಲಿಸಿ ಸಹೋದರಿಯರಿಂದ ಹಾಡು

ದೆಹಲಿ ಗಡಿಯಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿರುವ ಪಂಜಾಬ್-ಹರಿಯಾಣಾ ರೈತರ ದನಿಗೆ ಬಲ ಕೊಡುವ ಯತ್ನವೊಂದಕ್ಕೆ ಕೈ ಹಾಕಿರುವ ಸಹೋದರಿಯರಿಬ್ಬರ ಜೋಡಿಯೊಂದು ಅನ್ನದಾತರಿಗಾಗಿ ವಿಶೇಷ ಗಾಯನವೊಂದನ್ನು ಸಿದ್ಧಪಡಿಸಿದೆ. “ಸುನ್ ದಿಲ್ಲಿಯೇ ನಿ Read more…

ಕೃಷಿ ಕಾಯ್ದೆಗೆ ಸುಪ್ರೀಂ ತಡೆ ನಡುವೆಯೂ ಟ್ರಾಕ್ಟರ್‌ ಪರೇಡ್‌ ಗೆ ರೈತರ ಸಿದ್ದತೆ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆಗೆ ತಾತ್ಕಾಲಿಕ ಬ್ರೇಕ್​ ಹಾಕಿರುವ ಸುಪ್ರಿಂ ಕೋರ್ಟ್​ ಕೃಷಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಸಮಿತಿಯ ಸದಸ್ಯರಾಗುವಂತೆ ರೈತರಿಗೆ ಕೇಳಿದೆ. ಈ ನಡುವೆ Read more…

ಕಾರು ಮಾಲೀಕನ ಪತ್ನಿ ಸಮೇತ ವಾಹನ ಅಪಹರಿಸಿದ ಖತರ್ನಾಕ್​ ಕಳ್ಳ..!

ಇಬ್ಬರು ದರೋಡೆಕೋರರು ಕಾರು ಮಾಲೀಕನ ಪತ್ನಿಯ ಸಮೇತ ಕಾರನ್ನ ಕದ್ದೊಯ್ದ ಘಟನೆ ಪಂಜಾಬ್​ನ ದೇರಾ ಬಸಿಯಲ್ಲಿ ನಡೆದಿದೆ. ದಂಪತಿ ತಮ್ಮ ಮಕ್ಕಳ ಶಾಲಾ ಶುಲ್ಕವನ್ನ ಭರಿಸಲು ಬಂದಿದ್ದ ವೇಳೆ Read more…

ಪ್ರತಿಭಟನಾನಿರತ ರೈತರಿಗೆ ಚಳಿ ಕಾಯಿಸಿಕೊಳ್ಳಲು ಬಂತು ಕಾಂಗ್ರಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಮೂರು ನೂತನ ಕಾಯಿದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿಯ ವಿವಿಧ ದಿಕ್ಕುಗಳಲ್ಲಿರುವ ಗಡಿಗಳಲ್ಲಿ Read more…

ಪತಿ ಕೆಲಸಕ್ಕೆ ಹೋಗಿ ಬರೋವಷ್ಟರಲ್ಲಿ ಶವವಾಗಿದ್ದ ಹೆಂಡತಿ – ಮಕ್ಕಳು..!

ಪಂಜಾಬ್​​ನ ಸಂಗ್ರೂರ್​ ಜಿಲ್ಲೆಯ ಜಿಲ್ಲೆಯ 30 ವರ್ಷದ ಮಹಿಳೆ ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ Read more…

BIG NEWS: ಕೃಷಿ ಕ್ಷೇತ್ರ ಪ್ರವೇಶದ ಕುರಿತು ರಿಲಯನ್ಸ್‌ ಜಿಯೋದಿಂದ ಮಹತ್ವದ ಹೇಳಿಕೆ

ರಿಲಯನ್ಸ್ ಕಂಪನಿ ಒಡೆತನದ ಜಿಯೋ ನೆಟ್​ವರ್ಕ್​ನ ಟವರ್​ಗಳು ಹಾಗೂ ಸೇವಾ ಮಳಿಗೆಗಳಿಗೆ ಉಂಟಾಗುತ್ತಿರುವ ಹಾನಿ ವಿರುದ್ಧ ಸರ್ಕಾರಗಳ ತುರ್ತು ಹಸ್ತಕ್ಷೇಪ ಕೋರಿ ರಿಲಯನ್ಸ್ ಇಂಡಸ್ಟ್ರೀಸ್​ ಲಿಮಿಟೆಡ್ ಸೋಮವಾರ ಪಂಜಾಬ್​ Read more…

ತಾತ್ಕಾಲಿಕ ಮನೆಯಾಗಿ ಬದಲಾಯ್ತು ಟ್ರಕ್‌ ಕಂಟೈನರ್

ಕೇಂದ್ರ ಸರ್ಕಾರ ತಂದಿರುವ ಕೃಷಿ ಸಂಬಂಧಿ ನೂತನ ಕಾಯಿದೆಗಳ ವಿರುದ್ಧ ಪಂಜಾಬ್ ರೈತರ ಪ್ರತಿಭಟನೆ ಇನ್ನೂ ಚಾಲ್ತಿಯಲ್ಲಿದ್ದು, ಮಾಧ್ಯಮಗಳು ಪ್ರತಿಭಟನೆ ನಡೆಯುತ್ತಿರುವ ಸಿಂಘು ಗಡಿಯಿಂದ ಥರಾವರಿ ಸುದ್ದಿಗಳನ್ನು ಬಿತ್ತರಿಸುತ್ತಲೇ Read more…

ಸಾಲಗಾರರಿಗೆ ನೆಮ್ಮದಿ ಸುದ್ದಿ ನೀಡಿದೆ ಈ ಬ್ಯಾಂಕ್

ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್, ಗೃಹ ಸಾಲ, ಕಾರ್ ಸಾಲ ಮತ್ತು ಇತರ ಪ್ರಮುಖ ಚಿಲ್ಲರೆ Read more…

ಹಸಿರು ಜಿಲೇಬಿ ಹಂಚುವ ಮೂಲಕ ರೈತರ ವಿನೂತನ ಪ್ರತಿಭಟನೆ..!

ಸಾಮಾನ್ಯವಾಗಿ ಏನಾದರೂ ಸಭೆ ಸಮಾರಂಭಗಳು ಇದ್ದರೆ ಸಿಹಿ ತಿಂಡಿಗಳನ್ನ ಹಂಚುವ ಮೂಲಕ ಸಂಭ್ರಮಿಸಲಾಗುತ್ತೆ. ಆದರೆ ಸಿಂಗು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು Read more…

ಎರಡೇ ದಿನದಲ್ಲಿ 150 ಟವರ್ ಗಳ ಮೇಲೆ ದಾಳಿ ಮಾಡಿದ ರೈತ ಪ್ರತಿಭಟನಾಕಾರರು

ಚಂಡಿಗಢ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಿರುವ ರೈತರು ರಾಜಸ್ಥಾನದಲ್ಲಿ ಟೆಲಿಕಾಂ ಟವರ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಟವರ್ ಗಳನ್ನು ಹಾಳು ಮಾಡದಂತೆ ಮುಖ್ಯಮಂತ್ರಿ ಅಮರೀಂದರ್ Read more…

ಪ್ರತಿಭಟನಾ ನಿರತ ರೈತರಿಗೆ ಬಂತು ಕಿಸಾನ್ ಮಾಲ್…!

ದೆಹಲಿ-ಹರಿಯಾಣಾ ಗಡಿಯಲ್ಲಿ ಪ್ರತಿಭಟನಾ ನಿರತರಾಗಿರುವ ರೈತರ ನೆರವಿಗೆ ಬಂದಿರುವ ಅಂತಾರಾಷ್ಟ್ರೀಯ ಮಟ್ಟದ ಎನ್‌ಜಿಓ ಖಾಲ್ಸಾ ಏಡ್‌, ಟಿಕ್ರಿ ಗಡಿಯ ಬಳಿ ಕಿಸಾನ್ ಮಾಲ್ ಸ್ಥಾಪಿಸಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸುವ Read more…

BIG NEWS: ಕಾಯುವಿಕೆ ಅಂತ್ಯ, ಮುಂದಿನ ವಾರದಿಂದ ಲಸಿಕೆ ವಿತರಣೆಗೆ ಸಕಲ ಸಿದ್ಧತೆ

ನವದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಪೂರ್ವಸಿದ್ಧತೆ ಕೈಗೊಳ್ಳಲಾಗಿದ್ದು, ಮುಂದಿನ ವಾರದಿಂದ ಪಂಜಾಬ್ ನಲ್ಲಿ ಕಾರ್ಯವಿಧಾನ ಪರೀಕ್ಷಿಸಲಾಗುವುದು. ಕೊರೋನಾ ಲಸಿಕೆಗಾಗಿ ಕಾಯುವ ಸಮಯ ಮುಗಿದಿದೆ. ಪಂಜಾಬ್ ನಲ್ಲಿ ಮುಂದಿನ ವಾರದಿಂದ Read more…

ರೈತರು ಪಿಜ್ಜಾ ತಿನ್ನಬಾರದೇ…? ಪಿಜ್ಜಾ ಲಂಗರ್‌ ಟೀಕೆಗೆ ʼಸಿಂಗ್ ಈಸ್ ಕಿಂಗ್ʼ ನಟನ ತಿರುಗೇಟು

ದೆಹಲಿ ಬಳಿ ಪ್ರತಿಭಟನಾನಿರತರಾಗಿದ್ದ ರೈತರಿಗೆ ಪಿಜ್ಜಾ ವಿತರಿಸಿದ ವಿಚಾರವನ್ನು ಟೀಕಿಸಿದ ಮಂದಿಯ ವಿರುದ್ಧ ಹಾಸ್ಯ ನಟ ಗುರ್ಪ್ರೀತ್‌‌ ಘುಗ್ಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕೃಷಿ ಉತ್ತನ್ನ Read more…

ರೈತರಿಗೊಂದು ಖುಷಿ ಸುದ್ದಿ: ಮಾರುಕಟ್ಟೆಗೆ ಬಂತು ಎಲೆಕ್ಟ್ರಿಕ್ ಟ್ರಾಕ್ಟರ್‌

ಟ್ರಾಕ್ಟರ್‌ ಉದ್ಯಮದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ಸೊನಾಲಿಕಾ ಎಲೆಕ್ಟ್ರಿಕ್ ಟ್ರಾಕ್ಟರ್‌ ಬಿಡುಗಡೆ ಮಾಡಿದೆ. ’ಟೈಗರ್‌’ ಹೆಸರಿನಲ್ಲಿ ಬಿಡುಗಡೆ ಮಾಡಿರುವ ಸೊನಾಲಿಕಾ ಈ ವಾಹನದ ಎಕ್ಸ್ ಶೋರೂಂ ಬೆಲೆಯನ್ನು ಆರು Read more…

ಕೆಜಿ ಹೂ ಕೋಸಿಗೆ 75 ಪೈಸೆ: ಕಂಗಾಲಾದ ರೈತನಿಂದ ಬೆಳೆ ನಾಶ

ತಿಂಗಳುಗಟ್ಟಲೇ ಬೆವರು ಸುರಿಸಿ ತೆಗೆದ ಹೂಕೋಸಿನ ಫಸಲಿಗೆ ಕೇವಲ 75 ಪೈಸೆ/ಕೆಜಿ ಬೆಲೆ ಸಿಕ್ಕಾಗ ಮನನೊಂದ ಪಂಜಾಬಿನ ಅಮೃತಸರದ ರೈತರೊಬ್ಬರು ತಾವು ತಂದಿದ್ದ ತರಕಾರಿ ಲಾಟನ್ನೇ ನಾಶ ಮಾಡಿದ್ದಾರೆ. Read more…

ರೈತರ ಪ್ರತಿಭಟನೆ: ರೋಟಿ ಯಂತ್ರದ ಬಳಿಕ ಬಂತು ದೇಸೀ ಗೀಸರ್…!

ಕೃಷಿ ಉತ್ಪನ್ನ ಮಾರುಕಟ್ಟೆ ಸಂಬಂಧ ಕೇಂದ್ರ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ಪಂಜಾಬ್ ರೈತರ ಪ್ರತಿಭಟನೆ ದಿನೇ ದಿನೇ ರಂಗು ಪಡೆಯುತ್ತಿದೆ. ಧರಣಿ ಕುಳಿತ Read more…

ಕಾಮುಕರ ಅಟ್ಟಹಾಸ: ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಲೂಧಿಯಾನ: ಪಂಜಾಬ್ ನ ಲೂಧಿಯಾನ ನಗರದ ಸಮೀಪ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ನವವಿವಾಹಿತೆ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಮಾಲ್ ವೊಂದರ ಬಳಿ ಎಸೆದು ಹೋಗಿದ್ದಾರೆ. Read more…

ಗುಡ್ ನ್ಯೂಸ್: ವಿದ್ಯಾರ್ಥಿಗಳಿಗೆ ಸ್ಮಾರ್ಟ್ಫೋನ್ ವಿತರಣೆ

ನವದೆಹಲಿ: ಪಂಜಾಬ್ ಸರ್ಕಾರ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ಫೋನ್ ವಿತರಿಸಿದೆ. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಸರ್ಕಾರಿ ಶಾಲೆಯ 12 ನೇ ತರಗತಿ ಮಕ್ಕಳಿಗೆ ಆನ್ಲೈನ್ Read more…

ಪ್ರತಿಭಟನಾನಿರತ ರೈತರಿಗೆ ಟ್ಯಾಟೂ ಹಾಕುವ ಮೂಲಕ ಕಲಾವಿದರ ಬೆಂಬಲ

ದೆಹಲಿ-ಹರಿಯಾಣಾ ಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಗುಂಪಿನ ನಡುವೆ ಸ್ಟಾಲ್ ಒಂದನ್ನು ಹಾಕಲಾಗಿದ್ದು, ಅದೀಗ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಟ್ಯಾಟೂ ಕಲಾವಿದ ಚೇತನ್ ಸೂದ್ ಹಾಗೂ Read more…

BIG NEWS: ನಿವೃತ್ತಿ ಘೋಷಿಸಿದ್ದ ಯುವರಾಜ್ ಸಿಂಗ್ ಮತ್ತೆ ಕಣಕ್ಕೆ, ಶ್ರೀಶಾಂತ್ ಆಟ ನೋಡಲು ಕಾಯುತ್ತಿದ್ದವರಿಗೂ ಸಿಹಿ ಸುದ್ದಿ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಕ್ರಿಕೆಟ್ ಗೆ ನಿವೃತ್ತಿ Read more…

ರೈತರ ಆಕ್ರೋಶಕ್ಕೆ ಬೆಚ್ಚಿದ ರೈಲ್ವೇ: ಬರೋಬ್ಬರಿ 1670 ಕೋಟಿ ರೂಪಾಯಿ ನಷ್ಟ

ನವದೆಹಲಿ: ಪಂಜಾಬ್ ನಲ್ಲಿ ರೈತರ ಹೋರಾಟ ಮುಂದುವರೆದಿದ್ದು 3019 ಸರಕು ರೈಲುಗಳು ರದ್ದಾಗಿರುವುದರಿಂದ ರೈಲ್ವೆಗೆ 1670 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ರೈತ ವಿರೋಧಿ ಕಾಯ್ದೆ ವಿರುದ್ಧ ಪಂಜಾಬ್ ನಲ್ಲಿ Read more…

ಅಮೆರಿಕದ ಎಲ್ಲ 46 ಅಧ್ಯಕ್ಷರ ಕಲಾಕೃತಿ ರಚಿಸಿದ ಪಂಜಾಬ್ ಕಲಾವಿದ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೆಮಾಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಗೆಲುವಿಗೆ ಜಗತ್ತಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಇದೇ ಭರದಲ್ಲಿ ಪಂಜಾಬ್‌ನ ಅಮೃತಸರದ ಕಲಾವಿದರೊಬ್ಬರು ಅಮೆರಿಕದ ಎಲ್ಲ Read more…

ಬ್ಯಾಂಕ್ ಲಾಕರ್ ಪಡೆಯುವ ಮೊದಲು ಗೊತ್ತಿರಲಿ ಶುಲ್ಕದ ವಿವರ

ಆಭರಣಗಳನ್ನು ಹಾಗೂ ಅಗತ್ಯ ಕಾಗದ ಪತ್ರಗಳನ್ನು ಇಡಲು ನಾವು ಲಾಕರ್ ಬಳಸುತ್ತೇವೆ. ಬ್ಯಾಂಕ್ ಲಾಕರ್ ಸುರಕ್ಷಿತವೆಂದು ನಂಬಲಾಗಿದೆ. ಈ ಬ್ಯಾಂಕ್ ಲಾಕರ್ ನಲ್ಲಿ ಆಭರಣವಿಡಲು ನಾವು ಶುಲ್ಕ ನೀಡಬೇಕಾಗುತ್ತದೆ. Read more…

ನ್ಯೂಯಾರ್ಕ್ ಈ ಬೀದಿಯ ಹೆಸರು ’ಪಂಜಾಬಿ ಅವೆನ್ಯು’

ನ್ಯೂಯಾರ್ಕ್‌ನ ಕ್ವೀನ್ಸ್‌ ಪ್ರದೇಶದ ಬೀದಿಯೊಂದಕ್ಕೆ ಪಂಜಾಬಿ ಸಮುದಾಯದ ಹೆಸರನ್ನು ಸಹಭಾಗವಾಗಿ ಇಡಲಾಗಿದೆ. ನ್ಯೂಯಾರ್ಕ್ ರಾಜ್ಯಕ್ಕೆ ಸಿಖ್ಖರು ಕೊಟ್ಟಿರುವ ಕೊಡುಗೆಯ ಗೌರವಾರ್ಥ ಈ ನಾಮಕರಣ ಮಾಡಲಾಗಿದೆ. 111 ಸ್ಟ್ರೀಟ್‌ ಅನ್ನು Read more…

ಮಹಿಳೆಯರಿಗೆ ಗುಡ್‌ ನ್ಯೂಸ್: ಈ ಯೋಜನೆಯಲ್ಲಿ‌ ಸಿಗ್ತಿದೆ 6 ಉಚಿತ ಬ್ಯಾಂಕಿಂಗ್ ಸೇವೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ದೇಶದ ಮಹಿಳೆಯರಿಗಾಗಿ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಪಿಎನ್‌ಬಿ ಈ ಬಾರಿ ಮಹಿಳೆಯರಿಗಾಗಿ ಪವರ್ ಸೇವಿಂಗ್ ಖಾತೆ ಸೌಲಭ್ಯವನ್ನು ಜಾರಿಗೆ ತಂದಿದೆ. ಇದ್ರಲ್ಲಿ ಖಾತೆ Read more…

ಬಿಗ್ ನ್ಯೂಸ್: ಅ.15 ರಿಂದ ಶಾಲೆ ತೆರೆಯಲು ಅನುಮತಿ ನೀಡಿದ ಪಂಜಾಬ್ ಸರ್ಕಾರ, ಆನ್ಲೈನ್ ಕ್ಲಾಸ್ ಮುಂದುವರಿಕೆ

ಅಕ್ಟೋಬರ್ 15 ರಿಂದ ಶ್ರೇಣಿಕೃತ ರೀತಿಯಲ್ಲಿ ಶಾಲೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಪುನರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ. 9 ರಿಂದ 12 ನೇ ತರಗತಿ Read more…

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೆಕೆಆರ್ ಗೆ ರೋಚಕ ಜಯ

ಇಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 24ನೇ ಪಂದ್ಯದಲ್ಲಿ ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ Read more…

ಪಾಶ್ಚಾತ್ಯ ಸಂಗೀತಕ್ಕೆ ಭಾಂಗ್ರಾ ಸ್ಟೆಪ್ಸ್:‌ ವಿಡಿಯೋ ವೈರಲ್

ಡ್ಯಾಡಿ ಯಾಂಕೀಸ್‌ ಗ್ಯಾಸೋಲಿನಾ ಹಾಡಿಗೆ ಪಂಜಾಬಿ ನೃತ್ಯ ವೃಂದವೊಂದು ಭಾಂಗ್ರಾ ಹೆಜ್ಜೆಗಳನ್ನು ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ’ಫೋಕಿಂಗ್ ದೇಸಿ’ ಹೆಸರಿನ ಈ ತಂಡವು ಈ Read more…

ಪರಿಸರ ಸ್ನೇಹಿ ಬೈಸಿಕಲ್‌ಗೆ ಕೆನಡಾದಿಂದ ಬಂತು ಆರ್ಡರ್‌

ಕೊರೊನಾ ವೈರಸ್‌ನಿಂದ ಜಗತ್ತಿನಾದ್ಯಂತ ಎಲ್ಲ ರೀತಿಯ ವ್ಯಾಪಾರ ವಹಿವಾಟುಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಆದರೆ ಇದೇ ವೇಳೆ ಸ್ವಾವಲಂಬಿಗಳಾಗಿ ಬದುಕುವುದು ಹೇಗೆಂದು ಕಲಿಯಲು ಈ ಲಾಕ್‌ಡೌನ್ ಸಮಯ ಸ್ಪೂರ್ತಿಯಾಗುತ್ತಿದೆ Read more…

BIG NEWS: ನಿವೃತ್ತಿ ನಿರ್ಧಾರ ಬದಲಿಸಿದ ಯುವರಾಜ್ ಸಿಂಗ್ ಕಮ್ ಬ್ಯಾಕ್ – ಮತ್ತೆ ಕಣಕ್ಕಿಳಿಯಲು ತೀರ್ಮಾನ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ನಿವೃತ್ತಿ ನಿರ್ಧಾರ ಹಿಂಪಡೆಯಲಿದ್ದು, ಪಂಜಾಬ್ ತಂಡದ ಪರವಾಗಿ ಮತ್ತೆ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ತಮ್ಮ ನಿವೃತ್ತಿ ನಿರ್ಧಾರವನ್ನು ವಾಪಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...