alex Certify R.Ashok | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

BIG NEWS: ಕಾಂಗ್ರೆಸ್ ಗಿಂತ ಮುಂದೆ ಹೋಗಿ ಟೀಕೆ ಮಾಡ್ತಿದ್ದಾರೆ; JDS ನಲ್ಲಿ ಏನಾಗ್ತಿದೆ ಎಂದು ಮೊದಲು ತಿಳಿದುಕೊಳ್ಳಲಿ; HDKಗೆ ತಿರುಗೇಟು ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಆರೋಪ ಮಾಡುತ್ತಿದ್ದಾರೆ. Read more…

ರೈತರಿಗೆ ಸಿಹಿ ಸುದ್ದಿ: ಒತ್ತುವರಿದಾರರಿಗೇ ಭೂಮಿ ಹಂಚಿಕೆಗೆ ಸರ್ಕಾರದ ನಿರ್ಧಾರ; ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ

ಬೆಂಗಳೂರು: ಅರಣ್ಯ ಇಲಾಖೆ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ. ಈ ಭೂಮಿಯಲ್ಲಿ ಅಗತ್ಯವಿರುವಷ್ಟು ಸರ್ಕಾರದ ಬಳಿ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ Read more…

ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ 3.58 ಲಕ್ಷ  ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದ್ದು, ಸೌಲಭ್ಯ ಕಡಿತಗೊಳಿಸಲಾಗಿದೆ. ಇದರಿಂದ 430 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ಒತ್ತುವರಿದಾರರಿಗೆ ಗುಡ್ ನ್ಯೂಸ್: ಕಂದಾಯ ಭೂಮಿ ಗುತ್ತಿಗೆ ನೀಡಲು ಕಾಯ್ದೆಗೆ ತಿದ್ದುಪಡಿ

ಚಿಕ್ಕಮಗಳೂರು: ಒತ್ತುವರಿದಾರರಿಗೇ ಕಂದಾಯ ಭೂಮಿ ಗುತ್ತಿಗೆ ನೀಡಲು ಕ್ರಮಕೈಗೊಳ್ಳಲಾಗುವುದು. ಇದಕ್ಕಾಗಿ ಭೂಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಅರ್. ಅಶೋಕ್ ಹೇಳಿದ್ದಾರೆ. ಚಿಕ್ಕಮಗಳೂರಿನ ಕುವೆಂಪು Read more…

ಸೈಟ್, ಮನೆ, ಆಸ್ತಿ ಖರೀದಾರರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ವಿನಾಯಿತಿ 3 ತಿಂಗಳು ವಿಸ್ತರಣೆ ಸಾಧ್ಯತೆ

ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು Read more…

ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಇ – ಸ್ವತ್ತು ಮೂಲಕ ಫಲಾನುಭವಿಗೆ ಖಾತೆ

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ವೃದ್ಧಾಪ್ಯ, ವಿಧವಾ ವೇತನ ಸೇರಿ ಪಿಂಚಣಿ ಪಡೆಯುವ ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರ ಪಿಂಚಣಿಯನ್ನು 72 ಗಂಟೆಯೊಳಗೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ Read more…

ರೈತರಿಗೆ ಸಚಿವ ಅಶೋಕ್ ಸಿಹಿ ಸುದ್ದಿ: ಸೊಪ್ಪಿನಬೆಟ್ಟ, ಕುಮ್ಕಿ, ಬಾಣೆ ಸಮಸ್ಯೆ ಇತ್ಯರ್ಥ

ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿಸುದ್ದಿ: ಶೇ. 10 ರಷ್ಟು ವಿನಾಯಿತಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರ ಸ್ಥಿರಾಸ್ತಿ ಮಾರ್ಗಸೂಚಿ ದರದ ಮೇಲೆ ಶೇಕಡ 10 ರಷ್ಟು ರಿಯಾಯಿತಿ ಘೋಷಿಸಿದ್ದು, ಆಸ್ತಿ ನೋಂದಣಿಗೆ ಜನ ಮುಗಿಬಿದ್ದಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನಸಂದಣಿ ಕಂಡುಬಂದಿದೆ. Read more…

BIG NEWS: ಸಿದ್ದರಾಮಯ್ಯಗೆ ಧೈರ್ಯವಿದ್ದರೆ ಮಠದ ಸ್ವಾಮೀಜಿಗಳನ್ನೇ ಕೇಳಲಿ; ಸಚಿವ ಆರ್ ಅಶೋಕ್ ತಿರುಗೇಟು

  ಬೆಂಗಳೂರು: ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಹಾಕಿಕೊಳ್ತಾರೆ, ಅದನ್ನೂ ಪ್ರಶ್ನಿಸುತ್ತೀರಾ? ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಸಿದ್ದರಾಮಯ್ಯನವರಿಗೆ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ಶುಲ್ಕ ರಿಯಾಯಿತಿ ಅವಧಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಆಸ್ತಿ ಖರೀದಿ ಸಂದರ್ಭದಲ್ಲಿ ಮಾರ್ಗಸೂಚಿ ಶುಲ್ಕ ರಿಯಾಯಿತಿ ಪಡೆಯಲು ಮಾ. 31 ರವರೆಗೆ ಅವಕಾಶವಿದ್ದು, ಅದನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ Read more…

3000 ಭೂಮಾಪಕರ ನೇಮಕ: ಕಂದಾಯ ಆಸ್ತಿ ಸರ್ವೆ ಅಧಿಕಾರ

ಬೆಂಗಳೂರು: ಪರವಾನಿಗೆ ಭೂಮಾಪಕರಿಗೆ ಕಂದಾಯ ಆಸ್ತಿ ಸರ್ವೆ ಅಧಿಕಾರ ನೀಡಲಾಗುವುದು. ಶೀಘ್ರದಲ್ಲಿಯೇ ಕಾನೂನು ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ Read more…

ಆಪರೇಷನ್ ಗಂಗಾ ಯಶಸ್ವಿಯಾಗಿದೆ; ಸಚಿವ ಆರ್.ಅಶೋಕ್

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, Read more…

BIG NEWS: ಪಾದಯಾತ್ರೆ ಬೇಡ, ತೀರ್ಥಯಾತ್ರೆ ಮಾಡಿ ಎಂದು ಕಾಂಗ್ರೆಸ್ ಗೆ ಜನರ ಸಂದೇಶ; ವ್ಯಂಗ್ಯವಾಡಿದ ಸಚಿವ ಆರ್. ಅಶೋಕ್

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸುತ್ತಿದೆ. ವಿಪಕ್ಷ ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ ಈ ಮೂಲಕ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ Read more…

ರೈತರಿಗೆ ಕಂದಾಯ ಸಚಿವರಿಂದ ಗುಡ್ ನ್ಯೂಸ್: ಉಚಿತವಾಗಿ ಮನೆಬಾಗಿಲಿಗೆ ಪಹಣಿ, ಜಾತಿ, ಆದಾಯ ಪ್ರಮಾಣಪತ್ರ ದಾಖಲೆ

ಬೆಂಗಳೂರು: ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯಡಿ ರಾಜ್ಯದ 45 ಲಕ್ಷ ರೈತರಿಗೆ ಉಚಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆರ್ಟಿಸಿ, ಅಟ್ಲಾಸ್ ಗಳನ್ನು ಮಾರ್ಚ್ 12 ರಂದು Read more…

BIG NEWS: ಕಾಂಗ್ರೆಸ್ ಧರಣಿಗೆ ಟಾಂಗ್ ನೀಡಿದ ಸಚಿವ ಆರ್.ಅಶೋಕ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನ ಎಲ್ಲರೂ ಬಿಜೆಪಿಗೆ ಬಂದು ಬಿಡಲಿ, ನಂತರ Read more…

ರಾಜ್ಯದ ಜನತೆಗೆ ಸಚಿವ ಅಶೋಕ್ ಗುಡ್ ನ್ಯೂಸ್, ಮನೆ ಬಾಗಿಲಿಗೆ ಆಡಳಿತ

ಉಡುಪಿ: ರಾಜ್ಯದ ಜನ ತಮ್ಮ ಕೆಲಸ ಕಾರ್ಯಗಳಿಗೆ ವಿಧಾನಸೌಧ, ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿಗೆ ಅಲೆಯುವುದನ್ನು ತಪ್ಪಿಸಿ ಮನೆಬಾಗಿಲಿಗೆ ಸರ್ಕಾರವೇ ಬರಬೇಕು ಎಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕಂದಾಯ Read more…

BIG NEWS: ಊರಿಗೆ ಮನುಷ್ಯನೂ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ; ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ V/S ಡಿ.ಕೆ.ಶಿವಕುಮಾರ್ ಎನ್ನುವಂತಾಗಿದೆ. ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, Read more…

ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿ: ಸಚಿವ ಅಶೋಕ್

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯತ್ವ ಎಸ್.ವಿ. ಸಂಕನೂರ ಅವರ Read more…

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

BIG NEWS: ಸಿದ್ದರಾಮಯ್ಯ-ಡಿಕೆಶಿ ಮುಸುಕಿನ ಗುದ್ದಾಟ; ಬೀದಿ ನಾಟಕವಾಡುತ್ತ ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಬೀದಿ ನಾಟಕ ಈಗ ಒಂದೊಂದಾಗಿ ಬಯಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರದ ಕಿತ್ತಾಟಕ್ಕಾಗಿ ಕೆಪಿಸಿಸಿ Read more…

ಸಿದ್ದರಾಮಯ್ಯಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ; ವಿಪಕ್ಷ ನಾಯಕನ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಚಟವಿದೆ. ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟ ಅವರಿಗೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸಾರ್ವಜನಿಕರಿಗೆ ಬಿಗ್ ರಿಲೀಫ್; ರಾಜ್ಯ ಕಂಪ್ಲೀಟ್ ಓಪನ್ ಗೆ ಅನುಮತಿ

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಟಫ್ ರೂಲ್ಸ್, ನೈಟ್ ಕರ್ಫ್ಯೂ ನಿಯಮದಿಂದ ಸ್ವಾತಂತ್ರ್ಯ ನೀಡಿದ್ದು, ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದೆ. ಸಿಎಂ Read more…

BIG NEWS: ನೈಟ್ ಕರ್ಫ್ಯೂ ಮುಂದುವರಿಕೆ; ವೀಕೆಂಡ್ ಕರ್ಫ್ಯೂ ರದ್ದು; ಸಚಿವ ಆರ್.ಅಶೋಕ್ ಮಾಹಿತಿ

ಬೆಂಗಳೂರು: ನಾಳೆಯಿಂದ ವೀಕೆಂಡ್ ಕರ್ಫ್ಯೂ ಇರುವುದಿಲ್ಲ. ಒಂದು ವೇಳೆ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಮತ್ತೆ ಕರ್ಫ್ಯೂ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ Read more…

BIG NEWS: ಜೀವ ಉಳಿಸಲು ಕಠಿಣ ಕ್ರಮ ಅಗತ್ಯ, ಜೀವದ ಜತೆ ಜೀವನವೂ ಮುಖ್ಯ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ: ಆರ್. ಅಶೋಕ್

ಬೆಂಗಳೂರು: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಸಭೆ ನಡೆಯಲಿದ್ದು, ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

ರೈತರಿಗೆ ಮತ್ತೊಂದು ಶುಭ ಸುದ್ದಿ: ಇನಾಂ ಸಾಗುವಳಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಇನಾಂ ಸಾಗುವಳಿ ಜಮೀನುಗಳ ಮರು ಮಂಜೂರಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷ ಕಾಲ ಸರ್ಕಾರ ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಎಕರೆ ಇನಾಂ ಜಮೀನು Read more…

BIG NEWS: ಜ.25 ರೊಳಗೆ ಕೊರೊನಾ ಸೋಂಕು ಪೀಕ್ ಹಂತ ತಲುಪುವ ಎಚ್ಚರಿಕೆ; ಶುಕ್ರವಾರದ ಬಳಿಕ ಮತ್ತಷ್ಟು ಟಫ್ ರೂಲ್ಸ್ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ, ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನವರಿ 25-26 ರೊಳಗೆ ಮತ್ತಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. Read more…

BIG NEWS: ಕಾಂಗ್ರೆಸ್ ನವರು ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ; ಕೈ ನಾಯಕರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ನವರ ಮುಸುಕಿನ ಗುದ್ದಾಟಕ್ಕಾಗಿ ಪಾದಯಾತ್ರೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ಕುಳಿತು ಚರ್ಚೆ ನಡೆಸಬಹುದಿತ್ತು. ಬೆಟ್ಟ ಅಗೆದು ಇಲಿ ಕೂಡ ಹಿಡಿಯಲಿಲ್ಲ ಎಂದು ಕಂದಾಯ ಸಚಿವ ಆರ್. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...