alex Certify R.Ashok | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ನಿವೇಶನ ಕೊಡುವ ಬದಲು; ಮುಖ್ಯಮಂತ್ರಿಗಳೇ 14 ಸೈಟ್ ಹೊಡೆದಿದ್ದಾರೆ: ಕಾಂಗ್ರೆಸ್ ನವರದ್ದು ಲೂಟಿ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಬಡವರ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ Read more…

ಪಿಎಸ್ಐ ಪರಶುರಾಮ್ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ

ಬೆಂಗಳೂರು: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಸಾವಿನ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಇಂದು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ Read more…

ಬರೀ ನೋಟಿಸ್ ಕೊಟ್ಟಿದ್ದಕ್ಕೆ ಗಡಗಡ ನಡುಗುತ್ತಿದ್ದೀರಾ; ಇನ್ನು ಅನುಮತಿ ಕೊಟ್ಟರೆ ಏನು ಕತೆ ಸಿದ್ದರಾಮಯ್ಯನವರೇ? ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಆರಂಭವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ Read more…

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ Read more…

ಸಚಿವ ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿ; ಅಬಕಾರಿ ಇಲಾಖೆ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್: ಆರ್.ಅಶೋಕ್ ಆರೋಪ

ಬೆಂಗಳೂರು: ಸಚಿವ ಕೆ.ಹೆಚ್.ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಸಲು ಸರ್ಕಾರ ಮುಂದಾಗಿರುವ ಕ್ರಮ ಹಾಗೂ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ Read more…

BIG NEWS: ಸಿಎಂ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು Read more…

ಪೊಲೀಸರ ಕಣ್ತಪ್ಪಿಸಿ ಗೂಡ್ಸ್ ಆಟೋದಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗಿಯಾದ ವಿಪಕ್ಷ ನಾಯಕ ಆರ್.ಅಶೋಕ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ಮೈಸೂರು ಚಲೋ ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಪಕ್ಷ ನಾಯಕ ಆರ್.ಅಶೋಕ್ ಪೊಲೀಸರ ಕಣ್ತಪ್ಪಿಸಿ Read more…

ಹಗರಣಗಳ ಮೇಲೆ ಹಗರಣ: ಅಭಿವೃದ್ಧಿ ಬಿಟ್ಟು ಲೂಟಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಕೆಲಸವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕಳೆದ ಒಂದು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಸುತ್ತಿಲ್ಲ. ಬರೀ ಲೂಟಿ ಮಾಡುವುದೇ ಸರ್ಕಾರದ ಕೆಲಸವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ Read more…

ಸಿಎಂ ಪತ್ನಿಗೆ ಮುಡಾದಿಂದ 14 ನಿವೇಶನ ಮಂಜೂರು: ಸಚಿವರಿಂದಲೇ ಹಗರಣದ ಕಡತ ತಿದ್ದುವ ಯತ್ನ: ಆರ್.ಅಶೋಕ್ ಆರೋಪ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೀ ನೀಡಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ. ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿರುವ ವಿಪಕ್ಷ Read more…

ಕೆಫೆ ಬ್ಲಾಸ್ಟ್ ಮಾಡಿದವರನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿಲ್ಲ; ನಮ್ಮನ್ನು ಹಿಡಿಯಲು ಪೊಲೀಸರನ್ನು ಬಿಟ್ಟಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ಮುಡಾದಲ್ಲಿಯೂ ಅಕ್ರಮ ಬೆಳಕಿಇಗೆ ಬಂದಿದೆ. ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದ್ದು, ರಾಜ್ಯ ಸರ್ಕಾರಿ ಲೂಟಿ ಮಾಡುವುದಲ್ಲಿ ನಿರತವಾಗಿದೆ ಎಂದು ವಿಪಕ್ಷ Read more…

ಮುಡಾ ಅಕ್ರಮ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ; ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ Read more…

ವಾಲ್ಮೀಕಿ ನಿಗದ ಹಗರಣದಲ್ಲಿ ಸಿದ್ದರಾಮಯ್ಯ & ಗ್ಯಾಂಗ್ ನಿಂದ 80 ಪರ್ಸೆಂಟ್ ಲೂಟಿ: ಮರ್ಯಾದೆ ಇದ್ದರೆ ಸಿಎಂ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಲಿ; ಆರ್.ಅಶೋಕ್ ಆಗ್ರಹ

ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿ Read more…

20 ವರ್ಷಗಳಿಂದ ಚನ್ನಪಟ್ಟಣಕ್ಕೆ ಹೋಗದವರು ಈಗ ನಾಟಕ ಮಾಡ್ತಿದ್ದಾರೆ: ಯಾರೇ ನಿಂತರೂ ಎದುರಾಳಿಗಳನ್ನು ಸೋಲಿಸ್ತೀವಿ: ಡಿಸಿಎಂಗೆ ಟಾಂಗ್ ಕೊಟ್ಟ ಆರ್.ಅಶೋಕ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮೈತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಈಗಾಗಲೇ ಮಾತುಕತೆ ನಡೆದಿದ್ದು, ಅವರು Read more…

ಜೈಲುವಾಸದ ಕರಾಳ ದಿನಗಳನ್ನು ಮೆಲುಕು ಹಾಕಿದ ಆರ್.ಅಶೋಕ್: ಊಟವನ್ನೂ ಕೊಡದೇ ಚಿತ್ರ ಹಿಂಸೆ ನೀಡುತ್ತಿದ್ದರು ಎಂದು ಕಿಡಿ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಆಡಳಿತದ ದಿನಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಅಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ Read more…

ಟಕಾಟಕ್ ಎಂದು ಹಣ ಅಲ್ಲ, ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ; ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕರೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯಲ್ಲಿ Read more…

BIG NEWS: ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: ಭ್ರಷ್ಟ ಸಿಎಂ, ಕಳ್ಳ ಕಾಂಗ್ರೆಸ್; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. Read more…

BIG NEWS: ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ; ಸಿಎಂ ಸ್ಪಷ್ಟನೆ

ವಿಜಯಪುರ: ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ತೈಲ ಬೆಲೆ ಏರಿಕೆಗೂ ಯಾವುದೇ Read more…

ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ; ವಿಧಾನಸೌಧವನ್ನೂ ಅಡಮಾನ ಇಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ರಾಜ್ಯದ ಜನತೆಗೆ ಬರಿ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ. ಹಾಲು, ಮನೆ ತೆರಿಗೆ, ಮದ್ಯ, ಸ್ಟ್ಯಾಂಪ್ ಡ್ಯೂಟಿ ಶುಲ್ಕ Read more…

ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸೇಡು: ಪೆಟ್ರೋಲ್ ಬೆಲೆ ಏರಿಕೆಗೆ ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಈ ಕ್ರಮವನ್ನು ವಿಧಾನಸಭೆ ವಿಪಕ್ಷ ನಾಯಕ Read more…

BIG NEWS: ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಲುಷಿತ ನೀರು ಸೇವಿಸಿ ತುಮಕೂರಿನಲ್ಲಿ 6 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಈ ದುರಂತಕ್ಕೆ ಸರ್ಕಾರವೇ ನೇರ Read more…

ಶಾಲೆ ಆರಂಭವಾದ್ರೂ ಮಕ್ಕಳಿಗೆ ಪುಸ್ತಕ ನೀಡದ ಶಿಕ್ಷಣ ಇಲಾಖೆ; ಖಜಾನೆ ಖಾಲಿಯಾಗಿ ಕಸಕ್ಕೂ ತೆರಿಗೆ ಹಾಕಲು ಮುಂದಾದ ಸರ್ಕಾರ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಶಾಲೆಗಳು ಆರಂಭವಾದರೂ ಶಿಕ್ಷಣ ಇಲಾಖೆ ಈವರೆಗೆ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿಲ್ಲ. ಪೋಷಕರು ಕೂಡ ಗೊಂದಲಕ್ಕೆ ಸಿಲುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ನಟ ದರ್ಶನ್ ಹೀಗೆ ಮಾಡಿದ್ದು ಇಡೀ ಚಿತ್ರರಂಗಕ್ಕೆ ಕಳಂಕ; ಕಠಿಣ ಶಿಕ್ಷೆ ಆಗಬೇಕು: ಆರ್.ಅಶೋಕ್ ಆಗ್ರಹ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಟ ದರ್ಶನ್ ಕಾನೂನು ಕೈಗೆತ್ತಿಕೊಂಡಿದ್ದು ಸರಿಯಲ್ಲ. ಸಮಸ್ಯೆಯಾಗಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಕೊಲೆ ಮಾಡುವ ಹಂತ ತಲುಪಿದ್ದು ಖಂಡನೀಯ ಎಂದು ವಿಪಕ್ಷ Read more…

ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು: ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು! ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ Read more…

ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಈ ಹಣದಲ್ಲಿ ಸೋನಿಯಾ ಗಾಂಧಿಗೂ ಪಾಲು ಸಿಕ್ಕಿರುವ ಅನುಮಾನ; ಆರ್. ಅಶೋಕ್ ಆರೋಪ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿ, 187 ಕೋಟಿ ರೂ. ಲೂಟಿ ಮಾಡಲಾಗಿದೆ. ತಮ್ಮ ಕಣ್ಣಿನ ಕೆಳಗೆ ಇವೆಲ್ಲ Read more…

ಸುಳ್ಳಿನ ಕೋಟೆಗೆ ಆಯುಷ್ಯ ಕಡಿಮೆ: ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ ಆರ್. ಅಶೋಕ್ ಗೆ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ. Read more…

ಕೋಟ್ಯಂತರ ಹಣ ಟಕಾಟಕ್‌ ಆಗಿ ಕಾಂಗ್ರೆಸ್ ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ: ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ Read more…

BIG NEWS: ಲೇಟ್ ಆಗಿ ಆದ್ರೂ ಪ್ರಜ್ವಲ್ ರೇವಣ್ಣ ಒಪ್ಪಿಕೊಂಡಿದ್ದಾರೆ; ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: ವಿಪಕ್ಷ ನಾಯಕ ಆರ್.ಅಶೋಕ್

ಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದು, ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇದೇ Read more…

BIG NEWS: ಗೃಹ ಸಚಿವರು ಯಾರು ಅಂತಾನೇ ಗೊತ್ತಾಗ್ತಾ ಇಲ್ಲ ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶಾಲೆಗೆ ಹೋದ ಹೆಣ್ಣು ಮಕ್ಕಳು, ಕೆಲಸಕ್ಕೆ ಹೋದ ಮಹಿಳೆಯರು ಮನೆಗೆ ಸುರಕ್ಷಿತವಾಗಿ ವಾಪಾಸ್ ಬರುವ ಗ್ಯಾರಂಟಿಯೇ ಇಲ್ಲದಾಗಿದೆ ಎಂದು ವಿಪಕ್ಷ Read more…

BIG NEWS: ಸರ್ಕಾರವನ್ನು ನೇಣಿಗೆ ಹಾಕಬೇಕು ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಧನೆಗಳನ್ನು, ಗ್ಯಾರಂಟಿ ಯೋಜನೆ ಜಾರಿಗೆ ತಂದು ನುಡಿದಂತೆ ನಡೆದಿರುವ Read more…

BIG NEWS: ಕರ್ನಾಟಕ ಕ್ರೈಂ ರಾಜ್ಯವಾಗಿದೆ; ಕಾಂಗ್ರೆಸ್ ಬಂದರೆ ಕೊಲೆಗೆಡುಕರಿಗೆ ಹಬ್ಬ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕರ್ನಾಟಕ ಕ್ರೈಂ ರಾಜ್ಯವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...