alex Certify R.Ashok | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಗೆ ಸಿದ್ದರಾಮಯ್ಯ, ಡಿಕೆಶಿ ಬಿಟ್ಟರೆ 3ನೇ ಲೀಡರ್ ಇಲ್ಲ; ಆರ್.ಅಶೋಕ್ ವ್ಯಂಗ್ಯ

ಬಳ್ಳಾರಿ: ರಾಜ್ಯದ 224 ಕ್ಷೇತ್ರಗಳಿಗೆ ರೀಚ್ ಆಗಿರುವುದು ಬಿಜೆಪಿ ಮಾತ್ರ. ವಿಜಯ ಸಂಕಲ್ಪ ಯಾತ್ರೆ ಮೂಲಕ ಜನರು ಜಾಗೃತರಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ Read more…

ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶ ನೋಡ್ಕೊಂಡ್ರೆ ಒಳ್ಳೇದು; ಸಚಿವ ಆರ್. ಅಶೋಕ್ ವ್ಯಂಗ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿರ್ಧಾರ ಬದಲಿಸಿದ್ದು, ಈಗ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ Read more…

BIG NEWS: ಕಿಚಡಿ ಸರ್ಕಾರ ಬೇಡ ಎಂದ ಸಚಿವ ಆರ್. ಅಶೋಕ್

ರಾಮನಗರ: ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಭ್ರಷ್ಟಾಚಾರದ 70 ಪ್ರಕರಣಗಳನ್ನು ಮುಚ್ಚಿ ಹಾಕಲಾಗಿತ್ತು. ಕಾಂಗ್ರೆಸ್-ಜೆಡಿಎಸ್ ಅಣ್ಣ-ತಮ್ಮಂದಿರು ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ನೋಂದಣಿಗೆ ಹೊಸ ತಂತ್ರಾಂಶ ಕಾವೇರಿ 2.0 ಜಾರಿ

ಬೆಂಗಳೂರು: ಆಸ್ತಿ ನೋಂದಣಿಗೆ ಶೀಘ್ರವೇ ಹೊಸ ತಂತ್ರಾಂಶ ಕಾವೇರಿ 2.0 ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಂಚನೆ ತಡೆದು, ಜನಸ್ನೇಹಿ ಸೇವೆ ನೀಡುವ Read more…

BIG NEWS: ಕಾಂಗ್ರೆಸ್ ನಾಯಕತ್ವ ಇಲ್ಲದ ಬಂಜರು ಭೂಮಿ; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನವರಿಗೆ ನಾಯಕತ್ವದ ಕೊರತೆಯಿದೆ. ಕಾಂಗ್ರೆಸ್ ಪಕ್ಷ ನಾಯಕತ್ವವಿಲ್ಲದ ಬಂಜರು ಭೂಮಿ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್. Read more…

ಅಧಿಕಾರಕ್ಕೆ ಬರುವ ಬಗ್ಗೆ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್, ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಗಳು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಡ್ರೋನ್ ಮೂಲಕ ಆಸ್ತಿ ಸರ್ವೆ ನಡೆಸಿ ಪಿಆರ್ ಕಾರ್ಡ್ ವಿತರಣೆ

ಬೆಂಗಳೂರು: ಗ್ರಾಮಗಳ ಜನವಸತಿ ಪ್ರದೇಶಗಳ ಆಸ್ತಿಗಳನ್ನು ಅಳತೆ ಮಾಡಿ ಹಕ್ಕು ದಾಖಲೆ ವಿತರಿಸಲು ಕೇಂದ್ರ ಸರ್ಕಾರ ಸ್ವಾಮಿತ್ವ ಯೋಜನೆ ಜಾರಿಗೊಳಿಸಿದೆ. ಗ್ರಾಮ ಠಾಣಾಗಳ ಸರ್ವೆ ಕಾರ್ಯ ನಡೆಸಿ ಪಿಆರ್ Read more…

ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ: ಕಂದಾಯ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಭೂ ಪರಿವರ್ತನೆ ಕುರಿತಾದ ಹಿಂದಿನ ಆದೇಶ ಹಿಂಪಡೆದು ಭೂ ಪರಿವರ್ತನೆ ಪ್ರಕ್ರಿಯೆ ಸರಳೀಕರಣ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಭೂ ಪರಿವರ್ತನೆಯಾದ ಜಮೀನಿನ Read more…

ಅನಧಿಕೃತ ಸಾಗುವಳಿದಾರರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಅನಧಿಕೃತ ಸಾಗುವಳಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಮೇ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ Read more…

BIG NEWS: ಮತ್ತೆ ಮಂಡ್ಯ ಉಸ್ತುವಾರಿ ಸಚಿವರ ಬದಲಾವಣೆ; ಉಸ್ತುವಾರಿ ಸಚಿವ ಸ್ಥಾನದಿಂದ ಆರ್.ಅಶೋಕ್ ಔಟ್

ಬೆಂಗಳೂರು: ಮಂಡ್ಯ ಉಸ್ತುವಾರಿ ಸಚಿವರನ್ನು ಮತ್ತೆ ಬದಲಾವಣೆ ಮಾಡಲಾಗಿದ್ದು, ಉಸ್ತುವಾರಿ ಸಚಿವ ಸ್ಥಾನದಿಂದ ಆರ್.ಅಶೋಕ್ ಅವರನ್ನು ಕೈಬಿಡಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಮಂಡ್ಯ ಉಸ್ತುವಾರಿ ಜವಾಬ್ದಾರಿಯಿಂದ Read more…

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್; ಮಾರ್ಚ್ 23ರಿಂದ ಆರಂಭವಾಗಲಿದೆ ಸಿನಿಮಾ ಹಬ್ಬ

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಿಂದ 30 ರ ವರೆಗೆ ಇದು ನಡೆಯಲಿದೆ. ಈ ಸಂದರ್ಭದಲ್ಲಿ ರಾಜಾಜಿನಗರದಲ್ಲಿರುವ ಒರಿಯನ್ ಮಾಲ್ ನ 11 ಸ್ಕ್ರೀನ್ Read more…

BIG NEWS: ಬಿಜೆಪಿಯಲ್ಲಿ ಯಾರು ಬೇಕಾದ್ರೂ ಸಿಎಂ ಆಗಬಹುದು ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಬಿಜೆಪಿಯಲ್ಲಿ ದೇಶದ ಯಾರು ಬೇಕಾದರೂ ಮುಖ್ಯಮಂತ್ರಿ, ಪ್ರಧಾನಿಯಾಗಬಹುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, ಬಿಜೆಪಿಯಲ್ಲಿ ಯಾರು ಬೇಕಾದರೂ ಸಿಎಂ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಕಲಿ ದಾಖಲೆ ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಕಾಯ್ದೆ ಶೀಘ್ರ ಜಾರಿ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ ಆಗಲಿದೆ. ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ Read more…

ಬೆಂಗಳೂರಿನಲ್ಲಿಂದು ‘ಪುನೀತ್ ರಾಜಕುಮಾರ್ ರಸ್ತೆ’ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ರಿಂಗ್ ರಸ್ತೆಗೆ ಇಂದು ‘ಪುನೀತ್ ರಾಜಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗುವುದು. ನಟ ಪುನೀತ್ ರಾಜ್ ಕುಮಾರ್ ರಸ್ತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸಂಜೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ: ಅಶೋಕ್ ಮಾಹಿತಿ

ಮಂಡ್ಯ: ಕಾಂಗ್ರೆಸ್ ಪಕ್ಷದ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ Read more…

BREAKING: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ದಾಖಲೆ: ಸಚಿವ ಅಶೋಕ್

ಬೆಂಗಳೂರು: ರೈತ ಕುಟುಂಬಗಳ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ Read more…

ಜ. 26 ರಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಅನುಮತಿ

ಬೆಂಗಳೂರು: ಜನವರಿ 26 ರಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಅನುಮತಿ ನೀಡಲಾಗಿದೆ. ಗಣರಾಜ್ಯೋತ್ಸವ ಆಚರಣೆಗೆ ಕಂದಾಯ ಇಲಾಖೆ ಅನುಮತಿ ನೀಡಿದೆ. ಧ್ವಜಾರೋಹಣ ಮಾಡಲು ಬೆಂಗಳೂರು ದಕ್ಷಿಣ ಉಪ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಹೊಂದಿದವರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಆರ್ಥಿಕ ಸೌಕರ್ಯ

ಬೆಂಗಳೂರು: ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ Read more…

ಬಡವರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನಿವೇಶನ ಹಕ್ಕು ಪತ್ರ ವಿತರಣೆ

ಬೆಂಗಳೂರು: ಅರಣ್ಯದ ಅಂಚಿನ ಜಾಗಗಳಲ್ಲಿ ಮತ್ತು ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡ ಬಡ ಜನರನ್ನು ಒಕ್ಕಲಿಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದಲೇ ಮತ್ತೆ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು: ಮುಂದಿನ ತಿಂಗಳಿಂದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ Read more…

ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂ. ಸುಪಾರಿ: ಆರ್. ಅಶೋಕ್’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more…

ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ : ಆರ್. ಅಶೋಕ್

ಕಲಬುರಗಿ: ಪ್ರಧಾನಿ ಮೋದಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ ಪಕ್ಷ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಂಹ ಬರುತ್ತಿರುವುದಕ್ಕೆ ಕಾಂಗ್ರೆಸ್ ಗೆ ಭಯ ಶುರುವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

ಜ. 28 ರಂದು ಹೊಳಲೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ

ಶಿವಮೊಗ್ಗ: ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜ.28 ರಂದು ತಾಲ್ಲೂಕಿನ Read more…

ರಾಜ್ಯದ ಇತಿಹಾಸದಲ್ಲೇ ಒಂದೇ ಬಾರಿಗೆ ದಾಖಲೆಯ 51,000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 51,000 ಕುಟುಂಬಗಳಿಗೆ ಒಂದೇ ಬಾರಿಗೆ ಆಸ್ತಿಯ ಹಕ್ಕು ಪತ್ರಗಳನ್ನು ನೀಡಲಿದ್ದು, ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. Read more…

BIG NEWS: ಕಾಂಗ್ರೆಸ್ ದರೋಡೆಕೋರರ ಕೂಟ; ಅವರು ಧರ್ಮಾತ್ಮರಾಗಿದ್ದರೆ 16 ಜನ ಪಕ್ಷ ಬಿಟ್ಟು ಯಾಕೆ ಓಡಿ ಹೋಗ್ತಿದ್ರು ? ಸಚಿವ ಆರ್. ಅಶೋಕ್ ವಾಗ್ದಾಳಿ

ಚಿಕ್ಕಬಳ್ಳಾಪುರ: ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆಗಳು ಚುರುಕುಗೊಂಡಿವೆ. ಇದೇ ವೇಳೆ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವಿನ ವಾಕ್ಸಮರವೂ ತಾರಕಕ್ಕೇರಿದೆ. ಕಾಂಗ್ರೆಸ್ ನವರದ್ದು ದರೋಡೆಕೋರರ ಕೂಟ ಎಂದು ಕಂದಾಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ Read more…

ಕಂದಾಯ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಕುಟುಂಬಗಳಿಗೆ ಸೈಟ್ ಹಂಚಿಕೆ: ಪ್ರಧಾನಿ ಮೋದಿ ಚಾಲನೆ

ದೊಡ್ಡಬಳ್ಳಾಪುರ: ಜನವರಿ 19 ರಂದು ಯಾದಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಅಲೆಮಾರಿ Read more…

ರೈತರಿಗೆ ಗುಡ್ ನ್ಯೂಸ್: ಸರ್ವೇ ನಂಬರ್ ಗಳಲ್ಲಿ ಹೊಸ ಪದ್ಧತಿ

ಬೆಳಗಾವಿ: ಸರ್ಕಾರಿ ಜಮೀನು, ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...