alex Certify R.R Nagara | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಕ್ಷೇತ್ರದಲ್ಲೇ ಗಾಂಜಾ ಮಾರಾಟ; ಮುನಿರತ್ನ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಶಾಸಕರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. ಬೆಂಗಳೂರಿನ ಆರ್.ಆರ್.ನಗರದ Read more…

ಇಂದಿನಿಂದಲೇ ಕ್ಷೇತ್ರದ ಕೆಲಸ ಶುರು ಅಂದ್ರು ಮುನಿರತ್ನ

ಬೆಂಗಳೂರು: ಉಪಚುನಾವಣೆಯಲ್ಲಿ ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಇಂದಿನಿಂದ 20 ಗಂಟೆಗಳ ಕಾಲ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಉಪಚುನಾವಣೆಯಲ್ಲಿ Read more…

ಆರ್.ಆರ್.ನಗರದಲ್ಲಿ ಗೆಲುವಿತ್ತ ಹೆಜ್ಜೆ ಹಾಕಿದ ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, 9ನೇ ಸುತ್ತಿನ ಮತ ಎಣಿಕೆಯಲ್ಲಿ 25 ಸಾವಿರ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಆರ್.ಆರ್.ನಗರದಲ್ಲಿ ಮುನಿರತ್ನ 50,387 Read more…

ನಾಳೆ ಪ್ರಕಟವಾಗಲಿದೆ ಮಿನಿ ಮಹಾಸಮರದ ಫಲಿತಾಂಶ; ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆಗೆ ಬ್ರೇಕ್

ಬೆಂಗಳೂರು: ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಆರ್.ಆರ್.ನಗರ ಹಾಗೂ ಶಿರಾ ಮಿನಿ ಮಹಾಸಮರದ ಫಲಿತಾಂಶ ಹೊರಬೀಳಲಿದೆ. ಗೆಲುವು ಯಾರದ್ದೇ ಆದರೂ ಗೆದ್ದ ಅಭ್ಯರ್ಥಿಗಳು ಈ ಬಾರಿ ಯಾವುದೇ Read more…

ಮತದಾರರಲ್ಲಿ ಕೊರೊನಾ ಭೀತಿ; ಬಿಬಿಎಂಪಿಯಿಂದ ಹೊಸ ಪ್ಲಾನ್

ಬೆಂಗಳೂರು: ಕೊರೊನಾ ಭೀತಿ ನಡುವೆಯೇ ನಾಳೆ ಶಿರಾ ಹಾಗೂ ಆರ್.ಆರ್. ನಗರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಮತದಾರರಲ್ಲಿ ಸೋಂಕು ಹರಡುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಹೊಸ ಯೋಜನೆಗೆ Read more…

ಇದು ನನ್ನ ಒಂದು ದಿನದ ನೋವಿನ ಕಥೆಯಲ್ಲ…..ನಾನು ಹೆಣ್ಣಾಗಿ ಹುಟ್ಟಿದ್ದೇ ತಪ್ಪಾ…? ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು

ಬೆಂಗಳೂರು: ಉಪಚುನಾವಣಾ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಅಭ್ಯರ್ಥಿಗಳು ಮತದಾರರ ಮನವೊಲಿಕೆಗಾಗಿ ಕಣ್ಣೀರ ಕೋಡಿಯನ್ನೇ ಹರಿಸಿದ್ದಾರೆ. ನಿನ್ನೆ ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಕಣ್ಣೀರು ಹಾಕಿದ್ದರೆ, Read more…

ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಮಹಾಮಾರಿ ನಡುವೆಯೂ ನ.3ರಂದು ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ Read more…

ಉಪ ಚುನಾವಣೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ ಮುನಿರತ್ನ

ಬೆಂಗಳೂರು: ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳ ಮತಭೇಟೆ ಜೋರಾಗಿ ಸಾಗಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದು, ಆರ್.ಆರ್.ನಗರ ಮತ್ತೊಂದು ಡಿ.ಜೆ ಹಳ್ಳಿಯಾದರೂ ಅಚ್ಚರಿಯಿಲ್ಲ Read more…

ಇಂತವರು ರಾಜಕೀಯದಲ್ಲಿರಲು ನಾಲಾಯಕ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಆರ್.ಆರ್. ನಗರ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತ ಭೇಟೆಗೆ Read more…

ಉಪ ಚುನಾವಣೆ ವೇಳೆ ಅರೆ ಮಿಲಿಟರಿ ಪಡೆಯಲ್ಲ ಮಿಲಿಟರಿಯೇ ಬರಬೇಕೆಂದ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ನ.3ರಂದು ನಡೆಯಲಿರುವ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ  ರಕ್ತಪಾತವಾಗಲಿದೆಯೇ..? ಬಿಜೆಪಿ ಅಭ್ಯರ್ಥಿಯ ಹೇಳಿಕೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಕ್ಷೇತ್ರದಲ್ಲಿ ಕೊಲೆಗಳಾಗುವ ಆತಂಕವುಂಟಾಗಿದೆ. ಹೊರಗಿನಿಂದ ಬಂದವರು ಕೊಲೆ ಮಾಡುವ Read more…

ಪತಿ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಲ್ಲ ಡಿ.ಕೆ. ರವಿ ಪತ್ನಿ ಕುಸುಮಾ

ಆರ್.ಆರ್. ನಗರದ ಉಪ ಚುನಾವಣೆ ಕಣ ರಂಗೇರಿದೆ. ಇಂದು ಮೂರು ಪಕ್ಷದ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಕೂಡ ಇಂದು ನಾಮಪತ್ರ Read more…

ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ತಂದಿಲ್ಲ, ತರುವುದೂ ಇಲ್ಲ. ರಾಜಕೀಯ ರಂಗ ನನಗೆ ಹೊಸದೇನೂ ಅಲ್ಲ ಎಂದು ಆರ್. ಆರ್. ನಗರ ಕ್ಷೇತ್ರ ಕಾಂಗ್ರೆಸ್ Read more…

ಡಿ.ಕೆ. ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್; ಡಿಕೆಶಿ ಹೇಳಿದ್ದೇನು…?

ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ‌ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಈ ನಡುವೆ ಆರ್.ಆರ್. ನಗರದಿಂದ Read more…

ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಶಿರಾ ಹಾಗೂ ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...