alex Certify Ragi | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್: ರಾಗಿ ಖರೀದಿಗೆ ಮತ್ತೆ ಚಾಲನೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಕೃಷಿ Read more…

ರಾಗಿ ಬೆಳೆಗಾರರಿಗೆ ಬಿಗ್ ಶಾಕ್, ನೋಂದಣಿ ಸ್ಥಗಿತದಿಂದ ಬೆಲೆ ಕುಸಿತದ ಆತಂಕ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಕಳೆದ ವರ್ಷ ನೋಂದಣಿ ಮಾಡಿಕೊಂಡ ರೈತರಲ್ಲಿ ಅರ್ಧದಷ್ಟು ರೈತರು ಮಾತ್ರ ಇದುವರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಗಿ ಖರೀದಿಸದಿವುದರಿಂದ Read more…

20 ಗುಂಟೆ ಜಮೀನಿನಲ್ಲಿ 72 ತಳಿ ರಾಗಿ ಬೆಳೆದ ಧಾರವಾಡದ ರೈತ

ಧಾರವಾಡದ ಮತ್ತಿಘಟ್ಟ ಗ್ರಾಮದ ರೈತರೊಬ್ಬರು 20 ಗುಂಟೆ ಜಮೀನಿನಲ್ಲಿ 72 ತಳಿಯ ರಾಗಿ ಬೆಳೆದಿದ್ದಾರೆ. 46 ವರ್ಷ ವಯಸ್ಸಿನ ಈಶ್ವರ ಗೌಡ ಪಾಟೀಲ ಹೆಸರಿನ ಈ ವ್ಯಕ್ತಿಯ ಹೊಲಕ್ಕೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಕುಚ್ಚಲಕ್ಕಿ ನೀಡಲು ಚಿಂತನೆ -ಕರಾವಳಿ ಜಿಲ್ಲೆಗಳಲ್ಲಿ ಬೇಡಿಕೆಯಂತೆ ವಿತರಣೆ

ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ Read more…

ಮಧುಮೇಹಿಗಳೂ ಕೂಡ ಖುಷಿಯಿಂದ ತಿನ್ನಬಹುದು ರಾಗಿ ಬರ್ಫಿ

ಸಿಹಿತಿನಿಸು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಶುಗರ್ ಬಂದರೆ ಸಿಹಿ ಮುಟ್ಟುವ ಹಾಗಿಲ್ಲ. ಆದರೆ ಸಿಹಿತಿನಿಸನ್ನು ನೋಡಿದರೆ ಬಾಯಲ್ಲಿ ನೀರು ಬರುತ್ತದೆ. ಅಂತಹವರು ರಾಗಿಯಿಂದ ಮಾಡಿದ ಈ ಬರ್ಫಿಯನ್ನು Read more…

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಿಗ್ ಶಾಕ್: ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ

ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಬದಲು ಎರಡು ಕೆಜಿ ಅಕ್ಕಿ ನೀಡಲಾಗುವುದು. ಈ ಮೂಲಕ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣವನ್ನು ಮತ್ತೆ ಕಡಿತ ಮಾಡಲಾಗಿದೆ. ಬಿಪಿಎಲ್ ಕಾರ್ಡ್ Read more…

ರಾಗಿ ಕೆಜಿಗೆ 750 ರೂಪಾಯಿ…! ಮಧುಮೇಹಿಗಳಿಗೆ ಉತ್ತಮ ಎಂಬ ಕಾರಣಕ್ಕೆ ಹೆಚ್ಚಿದ ಬೇಡಿಕೆ

ಅಮೆರಿಕದಲ್ಲಿ ರಾಗಿಗೆ ಭಾರಿ ಬೇಡಿಕೆ ಬರತೊಡಗಿದೆ. ಒಂದು ಕೆಜಿ ರಾಗಿ ಬೆಲೆ 10 ಡಾಲರ್(ಸುಮಾರು 750) ರೂಪಾಯಿ ದರ ಇದೆ. ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ಅನಿವಾಸಿ ಭಾರತೀಯರು Read more…

ಏ. 1 ರಿಂದ ಪಡಿತರ ವಿತರಣೆಯಲ್ಲಿ ಭಾರೀ ಬದಲಾವಣೆ: ಅಕ್ಕಿ ಕಡಿತ – ಅಷ್ಟೇ ಪ್ರಮಾಣದ ರಾಗಿ, ಜೋಳ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು Read more…

ಆರ್ಥಿಕ ಹೊರೆ ತಗ್ಗಿಸಲು BPL ಕಾರ್ಡ್ ದಾರರ ‘ಅನ್ನಭಾಗ್ಯ’ ಯೋಜನೆ ಅಕ್ಕಿ ಕಡಿತ ಬೆನ್ನಲ್ಲೇ ಮತ್ತೊಂದು ಕ್ರಮ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು Read more…

ರಾಗಿಹಿಟ್ಟಿನ ಫೇಸ್ ಪ್ಯಾಕ್ ಬಳಸಿ ಮುಖದ ಹೊಳಪು ಹೆಚ್ಚಿಸಿಕೊಳ್ಳಿ

ರಾಗಿ ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಇದರಿಂದ ಚರ್ಮದ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಮನೆಯಲ್ಲಿರುವ ಕೆಲವು ಪದಾರ್ಥಗಳನ್ನು ಬೆರೆಸಿ ಬಳಸಿದರೆ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. 1 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ರಾಗಿ, ತೊಗರಿ ಖರೀದಿ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೆರವಾಗಲು ಮುಂದಾಗಿದ್ದು, ಧಾನ್ಯ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಭತ್ತ, ರಾಗಿ, ಜೋಳ, ತೊಗರಿ, ಶೇಂಗಾ, ಹೆಸರು, ಉದ್ದು ಖರೀದಿ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಮತ್ತೆ ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ – ರಾಗಿ, ಜೋಳ ವಿತರಣೆ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ 3 ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಲಿದೆ ಎನ್ನಲಾಗಿದೆ. Read more…

ಅನ್ನ ಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಮೂರು ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಎರಡು ಕೆಜಿ ಅಕ್ಕಿಯನ್ನು ಕಡಿತಗೊಳಿಸಲಿದೆ ಎನ್ನಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...