alex Certify Ragini Dwivedi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ರಾಗಿಣಿಗೆ ಬಿಗ್ ರಿಲೀಫ್: ಡ್ರಗ್ಸ್ ಸರಬರಾಜು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾದಕವಸ್ತು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಕೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ರಾಗಿಣಿ ದ್ವಿವೇದಿ

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹಾಟ್ ಅವತಾರದಿಂದಲೇ ಸದಾ ಸುದ್ದಿಯಲ್ಲಿರುವ ನಟಿ ರಾಗಿಣಿ ದ್ವಿವೇದಿ ಇತ್ತೀಚಿಗಷ್ಟೇ ಬಿಕಿನಿ ತೊಟ್ಟು ಫೋಟೋಶೂಟ್  ಮಾಡಿಸಿದ್ದು, ತಮ್ಮಇಷ್ಟಗ್ರಾಂ ಖಾತೆಯಲ್ಲಿ ಫೋಟೋಗಳನ್ನು ಒಂದೊಂದಾಗಿ ಹಂಚಿಕೊಂಡಿದ್ದಾರೆ. ರಾಗಿಣಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ತಮ್ಮ ಬೋಲ್ಡ್ ಪಾತ್ರಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿರುವ ನಟಿ ರಾಗಿಣಿ ದ್ವಿವೇದಿ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2009ರಲ್ಲಿ ತೆರೆ ಕಂಡ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

ಹಾಟ್ ಲುಕ್ ನಲ್ಲಿ ತುಪ್ಪದ ಬೆಡಗಿ ರಾಗಿಣಿ: ಫೋಟೋ ವೈರಲ್

ಚಂದನವನದ ತುಪ್ಪದ ಬೆಡಗಿ ನಟಿ ರಾಗಿಣಿ ಹಾಟ್ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆ ಹೈಕಳ ನಿದ್ದೆ ಕದ್ದಿದ್ದಾರೆ. ಯೋಗ ಮಾಡುತ್ತಿರುವ ಫೋಟೋಗಳನ್ನು ರಾಗಿಣಿ  ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, Read more…

ಶಾರ್ಟ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ‘ತುಪ್ಪದ ಬೆಡಗಿ’ ರಾಗಿಣಿ; ಫೋಟೋಗಳು ವೈರಲ್

ಕಾನೂನು ಸಂಕಷ್ಟಗಳಿಂದ ಸದ್ಯದ ಮಟ್ಟಿಗೆ ನಿರಾಳರಾಗಿರುವ ತುಪ್ಪದ ಬೆಡಗಿ ರಾಗಿಣಿ ಈಗ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಚಿತ್ರರಂಗದಲ್ಲೂ ರಾಗಿಣಿ ನಟಿಸಿದ್ದು, ಸ್ಯಾಂಡಲ್ ವುಡ್ ನಲ್ಲೂ ಬ್ಯುಸಿಯಾಗಿದ್ದಾರೆ. Read more…

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ಆರೆಸ್ಟ್

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್ ಈಗ ವಂಚನೆ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ. ಯಶವಂತಪುರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ Read more…

BIG NEWS: ಡ್ರಗ್​ ಸೇವನೆ ಸಾಬೀತು ಪ್ರಕರಣ ಸಂಬಂಧ ಕೊನೆಗೂ ಮೌನ ಮುರಿದ ನಟಿ ರಾಗಿಣಿ ದ್ವಿವೇದಿ

ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ 12 ಮಂದಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನಿನ ಮೇಲೆ ಹೊರಬಂದಿದ್ದ Read more…

BIG BREAKING: ಸ್ಯಾಂಡಲ್ ವುಡ್ ನಶೆ ರಾಣಿಯರ ಸತ್ಯ ಬಯಲು; ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಮತ್ತೆ ಜೀವ ಪಡೆದುಕೊಂಡಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಡ್ರಗ್ಸ್ ತೆಗೆದುಕೊಂಡಿರುವುದು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಗಿಣಿ ದ್ವಿವೇದಿ 2009ರಲ್ಲಿ ಕಿಚ್ಚ ಸುದೀಪ್ ಜೊತೆ ‘ವೀರ ಮದಕರಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಯೋಗ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟಿ ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ Read more…

BIG NEWS: ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ – ಘಟನೆಯಿಂದ ನನ್ನ ಕುಟುಂಬ ನೊಂದಿದೆ; ನಟಿ ರಾಗಿಣಿ

ಬೆಂಗಳೂರು: ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ನಾನೇನು ಎಂಬುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣದಲ್ಲಿ ಏನಾಗಿದೆ ಎಂಬುದೂ ಗೋತ್ತಿದೆ ಎಂದು ಹೇಳುವ ಮೂಲಕ ಡ್ರಗ್ಸ್ Read more…

BREAKING NEWS: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ – ನಟಿ ರಾಗಿಣಿಗೆ ಬಿಗ್ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೊನೆಗೂ ಸುಪ್ರೀಂ ಕೋರ್ಟ್ Read more…

BREAKING NEWS: ನಟಿ ರಾಗಿಣಿಗೆ ಅನಾರೋಗ್ಯ – ಪರಪ್ಪನ ಅಗ್ರಹಾರದಿಂದ ಆಸ್ಪತ್ರೆ ಗೆ ಶಿಫ್ಟ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ತೀವ್ರ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ Read more…

BREAKING NEWS: ಡ್ರಗ್ಸ್ ಪ್ರಕರಣ – ಸುಪ್ರೀಂ ಮೊರೆ ಹೋದ ರಾಗಿಣಿ ದ್ವಿವೇದಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ Read more…

ಜೈಲಿನಲ್ಲೇ ದೀಪಾವಳಿ ಆಚರಿಸಿದ ನಶೆ ರಾಣಿಯರು; ಸ್ಪೆಷಲ್ ಗಿಫ್ಟ್ ಸಿದ್ಧಪಡಿಸಿದ ತುಪ್ಪದ ಬೆಡಗಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಜೈಲಿನಲ್ಲಿಯೇ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದಾರೆ. ಅಷ್ಟೇ ಅಲ್ಲ ಜೈಲಧಿಕಾರಿಗಳಿಗಾಗಿ Read more…

ಹೊಸ ಬಟ್ಟೆ ಕೊಡಿಸಿ, ಇಲ್ಲ ಅಪ್ಪ- ಅಮ್ಮನನ್ನು ಕರೆಸಿ: ನಶೆ ರಾಣಿಯರ ಹೊಸ ವರಸೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಈ ಬಾರಿ ಜೈಲಿನ ಕಂಬಿ ಹಿಂದೆಯೇ ದೀಪಾವಳಿ ಆಚರಿಸಬೇಕಾದ ಸ್ಥಿತಿ… ಜೈಲು Read more…

ರಾಗಿಣಿ, ಸಂಜನಾ ಸಾಮಾನ್ಯ ಖೈದಿಗಳ ಸೆಲ್ ಗೆ ಶಿಫ್ಟ್; ಹೇಗಿರಲಿದೆ ಗೊತ್ತಾ ನಶೆ ರಾಣಿಯರ ದಿನಚರಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಗೆ ಇಂದಿನಿಂದ ಜೈಲೂಟವೇ ಫಿಕ್ಸ್ Read more…

ನಶೆ ರಾಣಿಯರಿಗೆ ಇಡಿ ಅಧಿಕಾರಿಗಳಿಂದ ಜೈಲಿನಲ್ಲಿಯೇ ಡ್ರಿಲ್; ರಾಗಿಣಿ, ಸಂಜನಾ ವಿಚಾರಣೆ ಆರಂಭ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಯವರಿಗೆ ಇಡಿ (ಜಾರಿ Read more…

ಡ್ರಗ್ಸ್ ಪ್ರಕರಣ: ನಟಿಮಣಿಯರ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ವಿಶೇಷ ನ್ಯಾಯಾಲಯ Read more…

ನಟಿ ರಾಗಿಣಿ ಹಾಗೂ ಸಂಜನಾಗೆ ಜೈಲು ಫಿಕ್ಸ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಹಾಗೂ ಶಿವಪ್ರಕಾಶ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ Read more…

ನಟಿ ಸಂಜನಾಗೆ ಶುಭ ತರುತ್ತಾ ಶುಕ್ರವಾರ…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರ ನ್ಯಾಯಾಂಗ ಬಂಧನ ಅವಧಿ ನಾಳೆ ಮುಗಿಯಲಿದ್ದು, Read more…

ಪರಪ್ಪನ ಅಗ್ರಹಾರದಲ್ಲಿರುವ ತುಪ್ಪದ ಬೆಡಗಿಗೆ ಹೊಸ ಬಟ್ಟೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಜೈಲಾಧಿಕಾರಿಗಳು ಹೊಸ ಬಟ್ಟೆಯನ್ನು ತಂದುಕೊಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಪರಪ್ಪನ Read more…

ಬಿಗ್‌ ನ್ಯೂಸ್: ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು Read more…

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿಗೆ ಸಧ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯವರಿಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ. ಹೀಗಾಗಿ ನಟಿ ರಾಗಿಣಿ ಇನ್ನಷ್ಟು ದಿನಗಳ Read more…

ಛೋಟಾ ಮುಂಬೈಗೂ ನಶೆ ಲೋಕದ ನಂಟು: ರಾಗಿಣಿ ಮೊಬೈಲ್ ನಲ್ಲಿದ್ದ ಫೋಟೋ ಹೇಳಿದ್ದೇನು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಕ್ಷಣ ಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ಸಿಸಿಬಿ ವಶದಲ್ಲಿರುವ ತುಪ್ಪದ ಬೆಡಗಿ ನಟಿ ರಾಗಿಣಿ ಮೊಬೈಲ್ ನಿಂದ ಹಲವಾರು Read more…

ನಟಿ ಸಂಜನಾ, ರಾಗಿಣಿ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ಲಭ್ಯ…!

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ, ಸಂಜನಾ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ಇಬ್ಬರು ನಟಿಯರನ್ನು ಮತ್ತೆ ಸಿಸಿಬಿ ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ Read more…

ಬಿಗ್ ಬ್ರೇಕಿಂಗ್: ನಟಿ ರಾಗಿಣಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಸದ್ಯಕ್ಕೆ ರಿಲೀಫ್ ಇಲ್ಲ. ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ನ್ಯಾಯಾಲಯ Read more…

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ…? ಬೇಲಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...