alex Certify Rahul Gandhi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿಯಲ್ಲಿ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ: ರಾಹುಲ್ ಗಾಂಧಿ ಗೈರು: ಕಾರಣವೇನು?

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ ನಡೆಯುತ್ತಿದ್ದು, ಜೈ ಬಾಪು, ಜೈ ಭೀ , ಜೈ ಸಂವಿಧಾನ್ ಎಐಸಿಸಿ ಬೃಹತ್ ಸಮಾವೇಶ ನಡೆಯುತ್ತಿದೆ. ಆದರೆ ಲೋಕಸಭಾ Read more…

BREAKING: ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮತ್ತು ಆರ್.ಎಸ್.ಎಸ್. ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ Read more…

ಬಿಜೆಪಿ ವಿರುದ್ಧದ ಅಪಪ್ರಚಾರ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ರಾಹುಲ್ ಗಾಂಧಿ ಅರ್ಜಿ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಕೀಲ ನಿಶಿತ್ Read more…

BIG NEWS: ನಾನು ಯಾರನ್ನೂ ತಳ್ಳಿಲ್ಲ; ನನ್ನನ್ನೇ ತಳ್ಳಿ ಬೆದರಿಕೆ ಹಾಕಿದ್ರು: ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಬಿಜೆಪಿ-ಕಾಂಗ್ರೆಸ್ ಸಂಸದರ ಪ್ರತಿಭಟನೆ ಹೇಳೆ ನೂಕಾಟ ತಳ್ಳಾಟ ನಡೆದು ಹೈಡ್ರಾಮಾ ನಡೆದಿದೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದು Read more…

ಸಂಭಾಲ್ ಭೇಟಿಗೆ ಅಡ್ಡಿಪಡಿಸಿದ ಯುಪಿ ಪೊಲೀಸರ ವಿರುದ್ಧ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾಗ್ದಾಳಿ |VIDEO

ಸಂಭಾಲ್ ಭೇಟಿಗೆ ಅಡ್ಡಿಪಡಿಸಿದ ಯುಪಿ ಪೊಲೀಸರ ವಿರುದ್ಧ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮಾತನಾಡಿದ ರಾಹುಲ್ ಗಾಂಧಿ  ನಾವು ಸಂಭಾಲ್ ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ, ಆದರೆ Read more…

BREAKING : ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ‘ಸ್ವಾಭಿಮಾನಿ ಸಮಾವೇಶ’ಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್.!

ನವದೆಹಲಿ: ಹಾಸನದಲ್ಲಿ ಆಯೋಜಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸ್ವಾಭಿಮಾನಿ ಸಮಾವೇಶಕ್ಕೆ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹಾಸನದಲ್ಲಿ ಆಯೋಜಿಸಿದ್ದ ಸ್ವಾಭಿಮಾನಿ Read more…

́ಸಂವಿಧಾನ ದಿನʼ ದಂದು ಮುರ್ಮುಗೆ ನಮಸ್ಕರಿಸದ ರಾಹುಲ್; ಬುಡಕಟ್ಟು ಅಧ್ಯಕ್ಷರನ್ನು ಅವಮಾನಿಸಿದ್ದಾರೆಂದ ಬಿಜೆಪಿ | Watch

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಆಡಳಿತ ಪಕ್ಷದ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ʼಸಂವಿಧಾನ ದಿನʼ ವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸದಿರುವ ಅವರ Read more…

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಎಂದ ಗೃಹ ಸಚಿವ ಪರಮೇಶ್ವರ್: ರಾಹುಲ್ ಗಾಂಧಿ ರೀತಿ ಮಾತನಾಡಬೇಡಿ ಎಂದು ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಕಾರಣ ಎಂದು ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪರಮೇಶ್ವರ್ ಪ್ರಜ್ಞಾವಂತ, Read more…

BIG NEWS: ಅದಾನಿಯನ್ನು ತಕ್ಷಣ ಬಂಧಿಸಿ: ಮಾಧಬಿ ಪುರಿ ಬುಚ್ ರನ್ನು ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನವದೆಹಲಿ: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದ ನ್ಯೂಯಾರ್ಕ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಅದಾನಿಯನ್ನು ತಕ್ಷಣ ಬಂಧಿಸಿ Read more…

ಯಾರ ಕಠಿಣ ಪರಿಶ್ರಮ ಭಾರತ ಬೆಳಗಿಸುತ್ತದೆ…? ಅಳಿಯನೊಂದಿಗೆ ರಾಹುಲ್ ಗಾಂಧಿ ದೀಪಾವಳಿ ಸಂದೇಶ

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಲ್ಲಿ ದೀಪಾವಳಿ ಸಂದೇಶವನ್ನು ಹಂಚಿಕೊಂಡಿದ್ದಾರೆ. “ಯಾರ ಕಠಿಣ ಪರಿಶ್ರಮ ಭಾರತವನ್ನು ಬೆಳಗಿಸುತ್ತದೆ” ಎಂದು ಅದಕ್ಕೆ ಶೀರ್ಷಿಕೆ Read more…

ಎಐಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಇಲ್ಲಿದೆ ಅವರ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಪೂರೈಸಿದ್ದು, ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಹಲವಾರು ನಾಯಕರು ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ. Read more…

BREAKING: ರಾಹುಲ್ ಗಾಂಧಿಗೆ ಹೈಕೋರ್ಟ್ ಬಿಗ್ ರಿಲೀಫ್: ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿ ಸಲ್ಲಿಸಿದ್ದ ಪಿಐಎಲ್ ನ್ನು ಹೈಕೋರ್ಟ್ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ವಿಜಯಪುರ: ಸಂಸದ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದಲ್ಲಿ Read more…

ಸಂಸದೀಯ ಸಮಿತಿಗಳ ರಚನೆ: ರಕ್ಷಣಾ ಸಮಿತಿಗೆ ರಾಹುಲ್ ಗಾಂಧಿ, ಐಟಿಗೆ ಕಂಗನಾ ರನೌತ್ ನೇಮಕ | ಇಲ್ಲಿದೆ ವಿವರ

ನವದೆಹಲಿ: ಗುರುವಾರ ಸಂಸತ್ತಿನ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳ ಅಧಿಸೂಚನೆಯನ್ನು ರಾಜ್ಯಸಭಾ ಸೆಕ್ರೆಟರಿಯೇಟ್ ಹೊರಡಿಸಿದ ಪ್ರಕಟಣೆಯ ಮೂಲಕ ಪ್ರಕಟಿಸಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಣಾ Read more…

Video | ಅಮೆರಿಕಾ ಪ್ರವಾಸ ವೇಳೆ ಭಾರತ ಮೂಲದ ಯುವಕನಿಗೆ ಕೊಟ್ಟಿದ್ದ ಭರವಸೆ ಈಡೇರಿಸಿದ ರಾಹುಲ್

ತಮ್ಮ ಅಮೆರಿಕ ಪ್ರವಾಸ ವೇಳೆ ಭಾರತ ಮೂಲದ ಯುವಕ ಅಮಿತ್ ಗೆ ನೀಡಿದ್ದ ಮಾತನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಪೂರ್ಣಗೊಳಿಸಿರುವ ಪ್ರಸಂಗ ನಡೆದಿದೆ. ಇಂದು ಮುಂಜಾನೆ ಕಾಂಗ್ರೆಸ್ Read more…

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ Read more…

ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ಅವಹೇಳನ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

ಲೋಕಸಭೆ ಚುನಾವಣೆ ವೇಳೆ ತಮ್ಮ ಗಡ್ಡ ಟ್ರಿಮ್ ಮಾಡಿದ್ದ ಕ್ಷೌರಿಕನಿಗೆ ಅಗತ್ಯವಿರುವ ಗಿಫ್ಟ್ ಕಳುಹಿಸಿದ ರಾಹುಲ್ ಗಾಂಧಿ

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ತಮ್ಮ ಗಡ್ಡ ಮತ್ತು ಕೂದಲನ್ನು ಟ್ರಿಮ್ ಮಾಡಿದ ರಾಯ್ ಬರೇಲಿ ಕ್ಷೇತ್ರದಲ್ಲಿನ ಕ್ಷೌರಿಕನ ಅಂಗಡಿಗೆ ಸುಮಾರು ಮೂರು ತಿಂಗಳ ನಂತರ ರಾಹುಲ್ ಗಾಂಧಿ Read more…

‘ನಿಮ್ಮ ಅಜ್ಜಿಯಿಂದ ಕಲಿಯಿರಿ’ ; ರಾಹುಲ್ ಗಾಂಧಿಗೆ ಹಿರಿಯ ಪತ್ರಕರ್ತರು ಸಲಹೆ ನೀಡಿದ ಹಳೆ ವಿಡಿಯೋ ಮತ್ತೆ ವೈರಲ್…!

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ಲಂಡನ್‌ನಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಹಳೆಯ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ಹಿರಿಯ Read more…

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ: ಬಿಜೆಪಿ ಪ್ರತಿಭಟನೆ; ಫ್ರೀಡಂ ಪಾರ್ಕ್ ನಲ್ಲಿ ಹೈಡ್ರಾಮಾ

ಬೆಂಗಳೂರು: ಮೀಸಲಾತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಹೈಡ್ರಾಮಾ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

BIG NEWS: ಜಿ.ಎಸ್.ಟಿ. ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪ್ರಶ್ನೆ; ವಿಡಿಯೋ ವೈರಲ್ ಬಳಿಕ ಕ್ಷಮೆ ಯಾಚಿಸಿದ ‘ಉದ್ಯಮಿ’

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ನೀತಿಗಳಿಗಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಆಗಾಗ್ಗೆ ಪ್ರಶ್ನೆಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ. ದೇಶದಲ್ಲಿ ಜಿಎಸ್ ಟಿ ದರಗಳ ಬಗ್ಗೆ ಆಗಾಗ್ಗೆ ವಿರೋಧಗಳು ವ್ಯಕ್ತವಾಗುತ್ತಾ Read more…

ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ, ಕಂಟ್ರಿ ಪಿಸ್ತೂಲ್ ಇದ್ದಂಗೆ: ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸಿದ ಯತ್ನಾಳ್

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜಾತಿ ಸಮೀಕ್ಷೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅವರಿಗೆ ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ Read more…

FACT CHECK: ಮೀಸಲಾತಿ ಕುರಿತ ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಬಿಜೆಪಿ ಸುಳ್ಳು ಆರೋಪ

ಮೀಸಲಾತಿ ಕುರಿತಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎನ್ನುವುದು ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಗಿದೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಮೀಸಲಾತಿ Read more…

ಪ್ರಧಾನಿ ಮೋದಿಗೆ ‘ಪರ್ಯಾಯ’ ನಾಯಕರಾಗುವ ಮಟ್ಟದಲ್ಲಿ ಬೆಳೆದಿದ್ದಾರಾ ರಾಹುಲ್ ? ಕುತೂಹಲಕಾರಿ ಉತ್ತರ ನೀಡಿದ ‘ಚುನಾವಣಾ ಚಾಣಕ್ಯ’ ಪ್ರಶಾಂತ್ ಕಿಶೋರ್

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪುನರುಜ್ಜೀವನಕ್ಕೆ ರಾಹುಲ್ ಗಾಂಧಿಯವರ ನಾಯಕತ್ವ ಕಾರಣ ಎಂದು ಚುನಾವಣಾ ಚತುರ ಎಂದೇ ಹೆಸರುಗಳಿಸಿರುವ ಪ್ರಶಾಂತ್ ಕಿಶೋರ್ ಪ್ರಶಂಶಿಸಿದ್ದಾರೆ. ಆದರೆ ರಾಷ್ರ್ಗನಾಯಕ ಪ್ರಧಾನಿ ನರೇಂದ್ರ Read more…

BIG NEWS: ದಾಂಪತ್ಯ ಜೀವನಕ್ಕೆ ರಾಹುಲ್ ಗಾಂಧಿ, ಪ್ರಣಿತಿ ಶಿಂಧೆ..? ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವದಂತಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ನಾಯಕಿ ಪ್ರಣಿತಿ ಶಿಂಧೆ ಅವರನ್ನು ವರಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ರಾಹುಲ್ ಗಾಂಧಿ ಮತ್ತು ಪ್ರಣಿತಿ Read more…

ವಯನಾಡು ಸಂತ್ರಸ್ತರ ನೆರವಿಗೆ ಮುಂದಾದ ರಾಹುಲ್ ಗಾಂಧಿ; ತಿಂಗಳ ಸಂಬಳ ದೇಣಿಗೆ ನೀಡಿ ಸಹಾಯ ಮಾಡುವಂತೆ ಕರೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿನ ಸಂತ್ರಸ್ತರ ಪುನರ್ವಸತಿ ಕಾರ್ಯಗಳಿಗಾಗಿ ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಿದ್ದಾರೆ. Read more…

ರಾಹುಲ್ ಗಾಂಧಿಗೆ ‘ಬಾಲ ಬುದ್ಧಿ’: ಇದುವರೆಗೆ ದಲಿತರು ಮಿಸ್ ಇಂಡಿಯಾ ಆಗಿಲ್ಲ ಎಂಬ ಹೇಳಿಕೆಗೆ ಕಿರಣ್ ರಿಜಿಜು ತಿರುಗೇಟು

ನವದೆಹಲಿ: ಇದುವರೆಗಿನ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಗಮನಿಸಿದ್ದೇನೆ. ಅದರಲ್ಲಿ ದಲಿತರು, ಆದಿವಾಸಿಗಳು ಅಥವಾ ಹಿಂದುಳಿದ ಸಮುದಾಯಕ್ಕೆ ಸೇರಿದ ಒಬ್ಬ ಮಹಿಳೆಯೂ ಇಲ್ಲ ಎಂದು ಲೋಕಸಭೆ ವಿಪಕ್ಷ Read more…

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ: 10 ವರ್ಷಗಳ ಬಳಿಕ ಇದೇ ಮೊದಲು

ನವದೆಹಲಿ: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ-ಸಡಗರ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ Read more…

ಕ್ರಿಕೆಟ್ ಮ್ಯಾಚ್ ನಲ್ಲಿ ಅಂಪೈರ್ ಹೊಂದಾಣಿಕೆ ಮಾಡಿಕೊಂಡಂತಾಗಿದೆ: ಭಾರತೀಯ ಷೇರು ಮಾರುಕಟ್ಟೆ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಕಳವಳ

ನವದೆಹಲಿ: ಭಾರತೀಯ ಷೇರು ಮಾರುಕಟ್ಟೆ ಅಪಾಯದಲ್ಲಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. ಷೇರು ಮಾರುಕಟ್ಟೆಯ ಮೇಲೆ ನಿಗಾ ವಹಿಸುವ ಸೆಬಿ ಹೊಂದಾಣಿಕೆ ಮಾಡಿಕೊಂಡಿದೆ Read more…

ಸ್ಪೀಕರ್ ಚಹಾ ಕೂಟದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಭಾಗಿ: ಫೋಟೋ ವೈರಲ್

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶುಕ್ರವಾರ ಆಯೋಜಿಸಿದ್ದ ಅನೌಪಚಾರಿಕ ಚಹಾ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...