BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ
ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ…
BIG NEWS: ಅಮೇಥಿಯಿಂದಲೂ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ರಾಹುಲ್ ಗಾಂಧಿ?
ಲಖನೌ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿ…
ರಾಜ್ಯದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಳಿಕ…
BIG NEWS: ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ; ಸಿ.ಟಿ.ರವಿ ವಾಗ್ದಾಳಿ
ವಿಜಯಪುರ: ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಪಾಕಿಸ್ತನದಲ್ಲಿ ಬೆಂಬಲ ಹುಡುಕಿಕೊಳ್ಳುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಕಾಂಗ್ರೆಸ್…
ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳುವ ಮೊದಲು ಮೈಸೂರು ವಿಮಾನ ನಿಲ್ದಾಣದಲ್ಲಿ…
ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು…
ಪ್ರವಾಸಿಗರ ಪಾಲಿಗೆ ಸ್ವರ್ಗದಂತಿದೆ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡ್ ಕ್ಷೇತ್ರ…….!
ಭಾರತದ ದಕ್ಷಿಣ ರಾಜ್ಯವಾದ ಕೇರಳದ ವಯನಾಡ್ ಜಿಲ್ಲೆ ರಾಜಕೀಯ ಕಾರಣಗಳಿಗಾಗಿ ಸದ್ಯ ಸುದ್ದಿಯಲ್ಲಿದೆ. ರಾಹುಲ್ ಗಾಂಧಿ…
ರಾಹುಲ್ ಗಾಂಧಿ, ಲಾಲು ಯಾದವ್ ಮೊಘಲರಂತೆ’ : ಪ್ರಧಾನಿ ಮೋದಿ ವಾಗ್ದಾಳಿ
ನವದೆಹಲಿ: ಕಳೆದ ವರ್ಷ ಪವಿತ್ರ ಸಾವನ್ ತಿಂಗಳಲ್ಲಿ ಮಟನ್ ತಿಂದಿದ್ದಕ್ಕಾಗಿ ಬಿಜೆಪಿ ಮಿತ್ರಪಕ್ಷಗಳಾದ ರಾಹುಲ್ ಗಾಂಧಿ…
ಕಾಂಗ್ರೆಸ್ ಗೆದ್ದರೆ ಸಂಪತ್ತು ಸಮಾನ ಹಂಚಿಕೆಗೆ ಸರ್ವೆ: ರಾಹುಲ್ ಗಾಂಧಿ ಘೋಷಣೆ
ಹೈದರಾಬಾದ್: ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ…
ಬಿಜೆಪಿ 400 ಸ್ಥಾನ ಗಳಿಸಲು ಮೋದಿಯಿಂದ ‘ಮ್ಯಾಚ್ ಫಿಕ್ಸಿಂಗ್’, ಅಂಪೈರ್ ಗಳೂ ಆಯ್ಕೆ: ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮ್ಯಾಚ್…