alex Certify Raichur | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೋಟೆಲ್ ನಲ್ಲಿ ಬಿರಿಯಾನಿ ತಿಂದು ನಕಲಿ ನೋಟು ಕೊಟ್ಟು ಎಸ್ಕೇಪ್ ಆದ ಖದೀಮರು: ಇಬ್ಬರು ಅರೆಸ್ಟ್

ರಾಯಚೂರು: ಹೋಟೆಲ್ ನಲ್ಲಿ ಹುಟ್ಟೆತುಂಬ ಬಿರಿಯಾನಿ ತಿಂದ ಇಬ್ಬರು ಖದೀಮರು ಬಳಿಕ 500 ರೂ ಮುಖಬೆಲೆಯ ನಕಲಿ ನೋಟು ಚಲಾಯಿಸಿ ಪರಾರಿಯಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಬಿರಿಯಾನಿ ಹೋಟೆಲ್ Read more…

BREAKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಪತಿಯ ವಿರುದ್ಧ ಕೊಲೆ ಆರೋಪ

ರಾಯಚೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದೆ. ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆಯ ಸಿರಿವಾರದಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೇತ್ರ‍ಾವತಿ (33) ನೇಣು Read more…

BIG NEWS: ಕೆರೆಗೆ ಈಜಲು ಹೋಗಿದ್ದ ಇಬ್ಬರು ನೀರುಪಾಲು

ರಾಯಚೂರು: ಹೋಳಿ ಸಂಭ್ರಮದ ಬಳಿಕ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜಿಲ್ಲೆಯ ಸುಲ್ತಾನಪುರ ಹಾಗೂ ಯರಗಾ ಗ್ರಾಮಗಳಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಕೆರೆಗೆ Read more…

BIG NEWS: ರಾಯಚೂರಿನಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣ: ಲ್ಯಾಬ್ ವರದಿ ಹೇಳಿದ್ದೇನು?

ರಾಯಚೂರು: ರಾಯಚೂರಿನಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದ ವರದಿ ಜಿಲ್ಲಾಡಳಿತ, ಪಶುಸಂಗೋಪನಾ ಇಲಾಖೆ ಕೈ ಸೇರಿಸೆ. ರಾಯಚೂರಿನಲ್ಲಿ ಪಕ್ಷಿಗಳ ಸಾವಿಗೆ ಹಕ್ಕಿಜ್ವರ ಕಾರಣವಲ್ಲ ಎಂಬುದು ವರದಿಯಲ್ಲಿ Read more…

ದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ರಾಯಚೂರು: ದನಗಳ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ರೈತರಿಬ್ಬರ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ. ಮಹಾನಂದ ಮೊಸಳೆ ದಾಳಿಯಿಂದ ಗಾಯಗೊಂಡಿರುವ ರೈತ. Read more…

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಗ್ರಾಮಸ್ಥರಿಂದ ಹಲ್ಲೆ

ರಾಯಚೂರು: ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ರಂಗಪ್ಪ (45) ಎಂಬಾತ ಮೂರ್ಛೆ Read more…

BIG NEWS: ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ: ನಾಲ್ವರು ನಕಲಿ ಸಿಬ್ಬಂದಿಗಳು ಅರೆಸ್ಟ್

ರಾಯಚೂರು: ರಾಜ್ಯದಲ್ಲಿ ಒಂದೆಡೆ ಫೈನಾನ್ಸ್ ನವರ ಕಿರುಕುಳ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಮೈ ಕ್ರೋ ಫೈನಾನ್ಸ್ ನವರ ಕಾಟಕ್ಕೆ ಜನರು ಆತ್ಮಹತ್ಯೆಯಂತಹ ದಾರಿ ತುಳಿಯುತ್ತಿದ್ದಾರೆ. ಈ ನಡುವೆ ಇದನ್ನು ಬಂಡವಾಳ Read more…

ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ

ರಾಯಚೂರು: ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಟ್ರಕ್ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಇಲ್ಲಿನ ಮಾನ್ವಿ ತಾಲೂಕಿನ ಕಪಗಲ್ ಬಳಿ ಬರುತ್ತಿದ್ದ ಟ್ರಕ್ Read more…

ಆತ್ಮಹತ್ಯೆಗೆ ಶರಣಾದ ವೈದ್ಯ: ಸಾವಿನ ಸುತ್ತ ಅನುಮಾನದ ಹುತ್ತ

ರಾಯಚೂರು: ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಮೇಶ್ ಜಾದವ್ ತುಳಸಿರಾಮ್ (32) ಆತ್ಮಹತ್ಯೆ ಮಡಿಕೊಂಡಿರುವ ವೈದ್ಯ. ರಮೇಶ್ Read more…

BREAKING NEWS: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

ರಾಯಚೂರು: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಗಾಂಜಾ ಮಾರಾಟದ ಪ್ರಕರಣದಲ್ಲಿ ಪೊಲೀಸರಿಂದ ಕಿರುಕುಳ Read more…

ಪಿಜ್ಜಾ ತಲುಪಿಸದ ಕಂಪನಿಗಳಿಗೆ ಶಾಕ್: ಗ್ರಾಹಕರಿಗೆ 40,000 ರೂ. ಪರಿಹಾರ ನೀಡಲು ಆದೇಶ

ರಾಯಚೂರು: ಗ್ರಾಹಕರಿಗೆ ಸಕಾಲದಲ್ಲಿ ಪಿಜ್ಜಾ ತಲುಪಿಸದ ಕಂಪನಿಗಳಿಗೆ 40,000 ರೂ. ಪಾವತಿಸುವಂತೆ ರಾಯಚೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪಿಜ್ಜಾ ತಲುಪಿಸದೆ ಹಣ ಸ್ವೀಕರಿಸಿದ ಸಂದೇಶ Read more…

ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ. 41 Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ರಾಯಚೂರಿನಲ್ಲಿ ಮತ್ತೊಂದು ದುರಂತ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ರಾಯಚೂರಿನಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 32 ವರ್ಷದ ಈಶ್ವರಿ Read more…

ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಸಾವು

ರಾಯಚೂರು: ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದು ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 20 ವರ್ಷದ ಯುವತಿ Read more…

BREAKING: ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು.!

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷದ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಚಳ್ಳಕೆರೆ ತಾಲ್ಲೂಕಿನ ಜಗಳೂರುಹಟ್ಟಿ ಗ್ರಾಮದ ರೋಜಮ್ಮ ಎಂದು ಗುರುತಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಡಾ.ರೂಪಶ್ರೀ ಅವರು Read more…

BIG NEWS: ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಯುವತಿಯ ತಲೆಗೆ ಗಂಭೀರ ಪೆಟ್ಟು: ಕೋಮಾ ಸ್ಥಿತಿಗೆ ತಲುಪಿದ ಯುವತಿ

ರಾಯಚೂರು: ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಬೀದಿನಾಗಿಗಳ ದಾಳಿಯಿಂದ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜೀವಭಯದಲ್ಲೇ ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಬೀದಿನಾಯಿಗಳ ದಾಳಿಯಿಂದ ಸಂಕಷ್ಟಕ್ಕೆ ಸಿಲುಕುತ್ತಿರುವ Read more…

BIG NEWS: ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಒಂದೇ ತಿಂಗಳಲ್ಲಿ ನಾಲ್ವರು ಸಾವು

ರಾಯಚೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಮಾರಣ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ Read more…

ಕಾಲು ಜಾರಿ ಕೆರೆಗೆ ಬಿದ್ದ ಮಗ: ರಕ್ಷಿಸಲು ಹೋಗಿ ತಾಯಿಯೂ ನೀರುಪಾಲು

ರಾಯಚೂರು: ಬಟ್ಟೆ ತೊಳೆಯಲೆಂದು ಕೆರೆಗೆ ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ಕಾಲು ಜಾರಿ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ನೀರುಪಾಲಾಗಿದ್ದಾರೆ. ತಾಯಿ-ಮಗ ನೀರಿನಲ್ಲಿ ಮುಳುಗಿ ಸವನ್ನಪ್ಪಿರುವ Read more…

ಹಿಂದೂ ಯುವತಿಯರೊಂದಿಗೆ ರಸ್ತೆಯಲ್ಲಿ ಅಸಭ್ಯ ವರ್ತನೆ ತೋರಿ ವಿಕೃತಿ: ಕಾಮುಕ ಅರೆಸ್ಟ್

ರಾಯಚೂರು: ಹಿಂದೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಕ್ಬರ್ ಬಂಧಿತ ಯುವಕ. ರಸ್ತೆಯಲ್ಲಿ ಹೋಗುತ್ತಿದ್ದ ಹಿಂದೂ ಯುವತಿಯರಿಗೆ ಮರ್ಮಾಂಗ Read more…

BIG NEWS: ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ: ಬಸ್ ಹರಿದು ವೃದ್ಧೆ ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಹರಿದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ Read more…

BREAKING NEWS: ಡೆತ್ ನೋಟ್ ಬರೆದಿಟ್ಟು ಜಿಲ್ಲಾ ರೈತ ಸಂಘದ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

ರಾಯಚೂರು: ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ. ಶಿವಪುತ್ರಪ್ಪ (42) ಆತ್ಮಹತ್ಯೆಗೆ ಯತ್ನಿಸಿದ ರಾಯಚೂರು Read more…

BIG NEWS: ತುಂಬಿ ಹರಿಯುತ್ತಿದ್ದ ತುಂಗಭದ್ರಾ ಕಾಲುವೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ರಾಯಚೂರು: ನವಜಾತ ಶಿಶುವಿನ ಮೃತದೇಹ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಾಗರ್ ಕ್ಯಾಂಪ್ ಬಳಿ ನಡೆದಿದೆ. ಹುಟ್ಟಿದ ಕೆಲವೇ ಸಮಯದಲ್ಲಿ ಮಗುವನ್ನು Read more…

ಪಟಾಕಿ ಹಚ್ಚಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನೇ ಬರ್ಬರವಾಗಿ ಕೊಂದ ದುಷ್ಕರ್ಮಿಗಳು: ಐವರು ಅರೆಸ್ಟ್

ರಾಯಚೂರು: ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಎಂದು ವ್ಯಕ್ತಿ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ದುಷ್ಕರ್ಮಿಗಳು ಆತನನ್ನೇ ಬರ್ಬರವಾಗಿ ಕೊಲೆಗೈದ ಘಟನೆ ರಾಯಚೂರಿನಲ್ಲಿ ನಡೆದಿದೆ. ನರಸಿಂಹಲು (38) ಮೃತ ದುರ್ದೈವಿ. Read more…

ಸೋದರತ್ತೆ ಕಾಟಕ್ಕೆ ಬೇಸತ್ತ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ರಾಯಚೂರು: ಸೋದರತ್ತೆಯ ಕಾಟಕ್ಕೆ ಮನನೊಂದ ಅಳಿಯನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಮನೆ ಖಾಲಿ ಮಾಡಿ ಎಂದಿದ್ದಕ್ಕೆ ಬಾಡಿಗೆದಾರರನಿಂದ ಮನೆಯೊಡತಿಯ ಬರ್ಬರ ಹತ್ಯೆ

ರಾಯಚೂರು: ಬಾಡಿಗೆದಾರನೊಬ್ಬ ಮನೆಯೊಡತಿಯನ್ನೇ ಹತ್ಯೆ ಮಾಡಿರುವ ಘಟನೆ ರಾಯಚೂರಿನ ಉದಯನಗರದಲ್ಲಿ ನಡೆದಿದೆ. ಶೋಭಾ ಪಾಟೀಲ್ (63) ಕೊಲೆಯಾದ ಮಹಿಳೆ. ಶಿವುಸ್ವಾಮಿ ಕೊಲೆ ಮಾಡಿರುವ ಆರೋಪಿ. ಶೋಭಾ ಪಾಟೀಲ್ ಉದಯನಗರದ Read more…

BREAKING: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ: ಭರಪೂರ ಕೊಡುಗೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ. ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ Read more…

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BREAKING NEWS: ತರಗತಿಯಲ್ಲಿಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು

ರಾಯಚೂರು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ತರುಣ್ ಅತ್ತನೂರು (14) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ Read more…

BREAKING NEWS: ಗಲಾಟೆ ಬಿಡಿಸಲು ಹೋಗಿದ್ದ ವೃದ್ಧನಿಗೆ ಕಪಾಳಮೋಕ್ಷ: ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ರಾಯಚೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಗಲಾಟೆ ಬಿಡಿಸಲೆಂದು ಹೋದ ವ್ಯಕ್ತಿಯನ್ನೇ ಹೊಡೆದು ಸಾಯಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಮೂರು Read more…

BREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

ರಾಯಚೂರು: ರಾಯಚೂರು ತಾಲೂಕಿನ ಫತ್ತೇಪುರ ಗ್ರಾಮದ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಶವ ಪತ್ತೆಯಾಗಿದೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಬಸವರಾಜ್(33) ಅವರ ಶವ ಪತ್ತೆಯಾಗಿದೆ. ಸೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...