alex Certify Raichur | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಹೋಟೆಲ್ ಮಾಲೀಕನ ಮುಖಕ್ಕೆ ಎಣ್ಣೆ ಎರಚಿದ ಗ್ರಾಹಕ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೋಳ್ಳಿ ಗ್ರಾಮದಲ್ಲಿ ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಗ್ರಾಹಕನೊಬ್ಬ ಹೋಟೆಲ್ ಮಾಲೀಕನ ಮುಖಕ್ಕೆ ಬಿಸಿ ಎಣ್ಣೆ ಎರಚಿದ್ದಾನೆ. ಭೀಮಾನಾಯಕ್ Read more…

ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು

ರಾಯಚೂರು: ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಹಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಟ್ಟಿ ಚಿನ್ನದ ಗಣಿ ಸಿನಿಯರ್ ಗೇಜ್ ಆಪರೇಟರ್ Read more…

BIG NEWS: ತಂದೆಯನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಮಗ

ರಾಯಚೂರು: ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಮಗ ಬಳಿಕ ಪೊಲೀಸರಿಗೆ ತಾನೇ ಕರೆ ಮಾಡಿ ಮಾಹಿತಿ ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ದೇವರಭೂಪೂರಿನಲ್ಲಿ Read more…

ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕೆಲ ದಿನಗಳ ಹಿಂದೆ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಓರ್ವರ ಮೃತದೇಹ ಸುಟ್ಟುಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು Read more…

BIG NEWS: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಶವ ಪತ್ತೆ…..!

ರಾಯಚೂರು: ಮಹಿಳೆಯೊಬ್ಬರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದ ಗುಂಡೂರಾವ್ ಕಾಲೋನಿಯಲ್ಲಿ ನಡೆದಿದೆ. ಮಂಜುಳಾ (45) ಮೃತ ಮಹಿಳೆ. Read more…

ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಯಚೂರು: ಮಹಿಳೆಯೋರ್ವರ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್ ಎಸ್ ಎಲ್ Read more…

BIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

ರಾಯಚೂರು: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಯಚೂರಿನ Read more…

BIG NEWS: ರಾಯಚೂರಿನಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ; 100ಕ್ಕೂ ಹೆಚ್ಚು ಹಂದಿಗಳು ಸಾವು

ರಾಯಚೂರು: ಕಳೆದ ತಿಂಗಳು ಕೇರಳದ ಕನಿಚಾರ್ ಗ್ರಾಮದಲ್ಲಿ ಪತ್ತೆಯಾಗಿದ್ದ ಆಫ್ರಿಕನ್ ಸ್ವೈನ್ ಫ್ಲೂ ಇದೀಗ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಆಫ್ರಿಕನ್ ಸ್ವೈ ಫ್ಲೂ ಪತ್ತೆಯಾಗಿದ್ದು, 100ಕ್ಕೂ Read more…

ಮಹಿಳಾ ಇಂಜಿನಿಯರ್ ಗೆ ಲೈಂಗಿಕ ಕಿರುಕುಳ; ಜೆಸ್ಕಾಂ ಹಿರಿಯ ಇಂಜಿನಿಯರ್ ಸಸ್ಪೆಂಡ್

ರಾಯಚೂರು: ಜೆಸ್ಕಾಂ ಮಹಿಳಾ ಎಂಜಿನಿಯರ್ ಗೆ ಹಿರಿಯ ಇಂಜಿನಿಯರ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜೆಸ್ಕಾಂ ಇಇ ಶ್ರೀನಿವಾಸ್ ಸಸ್ಪೆಂಡ್ ಆದವರು. Read more…

ಜೈಲಿನಿಂದ ಎಸ್ಕೇಪ್ ಆದ ಕೊಲೆ ಆರೋಪಿ; ಪೋಷಕರೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಅಚ್ಚರಿ ಘಟನೆ…!

ರಾಯಚೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನನ್ನು ಹಿಡಿದ ಪೋಷಕರು ಮತ್ತೆ ಪೊಲೀಸರಿಗೆ ತಂದು ಒಪ್ಪಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನ್ವರ್ ಪಾಷಾ Read more…

BIG NEWS: ಕೈ ತಪ್ಪಿದ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ; ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ವ್ಯವಸ್ಥೆಯ ವಿರುದ್ಧ ಬೇಸತ್ತು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಚನ್ನಬಸವ (25) ಮೃತ ಯುವಕ. ಚಿಕ್ಕಬುದೂರು ಗ್ರಾಮದ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

RTPS ವಿದ್ಯುತ್ ಘಟಕದಲ್ಲಿ ದುರಂತ; ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸಾವು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕಾರ್ಮಿಕನೊಬ್ಬ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 45 ವರ್ಷದ ನಿಂಗಪ್ಪ ಮೃತ ದುರ್ದೈವಿ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್.ಟಿ.ಪಿ.ಎಸ್ Read more…

BIG NEWS: ಹೃದಯಾಘಾತ: ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಪೊಲೀಸ್ ಕಾನ್ಸ್ ಟೇಬಲ್

ರಾಯಚೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ, ಸಣ್ಣ ವಯಸ್ಸಿನಲ್ಲಿಯೇ ಇದ್ದಕ್ಕಿದ್ದಂತೆ ಹೃದಯ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 Read more…

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿದ 20 ಮೊಸಳೆಗಳು; ಕಂಗಾಲಾದ ಜನ…!

ರಾಯಚೂರು: ವರುಣಾರ್ಭಟದ ನಡುವೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಈ ನಡುವೆ ಕೃಷ್ಣಾ ನದಿಯಿಂದ ಮೇಲೆದ್ದ ಮೊಸಳೆಗಳು ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು Read more…

ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಯಚೂರು: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯರಿಗೆ ಡಿಕ್ಕಿ ಹೊಡೆದಿರುವ ಘಟನೆ ರಾಯಚೂರಿನ ರಾಘವೇಂದ್ರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. Read more…

BIG NEWS: ಗೃಹಲಕ್ಷ್ಮಿ ಯೋಜನೆ; ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳ ವಿರುದ್ಧ FIR ದಾಖಲು

ರಾಯಚೂರು: ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರು Read more…

BIG NEWS: ಹಣ ಪಡೆದು ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ : 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ದಾಳಿ

ರಾಯಚೂರು: ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ Read more…

ಸೋರುತಿಹುದು ಸರ್ಕಾರಿ ಶಾಲಾ ಕೊಠಡಿ; ಮಳೆ ನೀರಿನಲ್ಲಿಯೇ ನಿಂತು ಬಿಸಿಯೂಟ ತಯಾರಿ; ಶಿಥಿಲಗೊಂಡ ಶಾಲೆಯಲ್ಲಿ ಪ್ರಾಣದ ಹಂಗು ತೊರೆದು ಓದಬೇಕಾದ ಸ್ಥಿತಿ

ರಾಯಚೂರು: ಸರ್ಕಾರಿ ಶಾಲೆಗಳ ದುರಾವಸ್ಥೆ ಒಂದೆರೆಡಲ್ಲ, ಅದರಲ್ಲಿಯೂ ಮಳೆಗಾಲ ಬಂತೆಂದರೆ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆ, ಶಾಲೆಯ ಮಕ್ಕಳ ಸ್ಥಿತಿಯಂತೂ ಶೋಚನೀಯವಾಗಿರುತ್ತದೆ. ಶಾಲಾ ಕೊಠಡಿಗಳ ಮೇಲ್ಛಾವಣಿಯಿಂದಲೇ ಮಳೆ ನೀರು Read more…

Shocking : ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ಚಾಕು ಇರಿತ!

ರಾಯಚೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಕಳ್ಳರ ಹಾವಳಿ ಕೂಡ ಹೆಚ್ಚಾಗಿದೆ. ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ದುಷ್ಕರ್ಮಿಯೊಬ್ಬ ಚಾಕು ಇರಿದು ಪರಾರಿಯಾಗಿರುವ Read more…

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

SHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರು ತರಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಹೊತ್ತೊಯ್ದ ಘಟನೆ ರಾಯಚೂರು ಜಿಲ್ಲೆಯ ಕುರವಕಲಾ ಗ್ರಾಮದಲ್ಲಿ ನಡೆದಿದೆ. 9 ವರ್ಷದ ನವೀನ್ ನನ್ನು ಮೊಸಳೆ ಹೊತ್ತೊಯ್ದಿದೆ. Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಜಗದೀಶ್ ಶೆಟ್ಟರ್ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆಂದು ರಕ್ತದಲ್ಲಿ ಪತ್ರ ಬರೆದ ‘ಕೈ’ ಕಾರ್ಯಕರ್ತ…!

ಕಳೆದ ಕೆಲವು ದಿನಗಳಿಂದ ರಾಜಕಾರಣಿಗಳ ಬಾಯಲ್ಲಿ ‘ರಕ್ತ’ ದ ಮಾತು ಕೇಳಿ ಬರುತ್ತಿತ್ತು. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತ. ಇದನ್ನು ರಕ್ತದಲ್ಲಿ ಬೇಕಾದರೆ ಬರೆದುಕೊಡುತ್ತೇನೆ ಎಂದು Read more…

ಮೀನು ಮುಟ್ಟಿದ್ದಕ್ಕೆ ದೇವಸ್ಥಾನದೊಳಗೆ ಬರಲು ನಿರಾಕರಿಸಿದ ರಾಹುಲ್ ಗಾಂಧಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ Read more…

BIG NEWS: ನನ್ನ ಹೇಳಿಕೆಯನ್ನು ಟ್ವಿಸ್ಟ್ ಮಾಡೋಕೆ ಹೋದ್ರು, ಠುಸ್ ಆಯ್ತು; ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಮಾನ್ವಿ: ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭ್ರಷ್ಟ ಸಿಎಂ ಎಂದು ನಾನು ಹೇಳಿದರೆ ನನ್ನ ಹೇಳಿಕೆಯನ್ನೇ ತಿರುಚಿ ಲಿಂಗಾಯಿತರು ಭ್ರಷ್ಟರು ಎಂದು ಹೇಳಿದ್ದೇನೆ ಎಂದು ಬಿಜೆಪಿಯವರು Read more…

BIG NEWS: ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಬಿಜೆಪಿ ಮುಖಂಡನ ಬೆರಳುಗಳು ಕಟ್

ರಾಯಚೂರು: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ಬೆಂಬಲಿಗರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಅಂದ್ರೂನ್ ಖಿಲ್ಲಾ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗ ಆರಿಫ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...