alex Certify Raichur | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ರಾಯಚೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆಕಾಂಕ್ಷೆಗಳು ಗರಿಗೆದರಿವೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸಿದ್ದ ಸಚಿವ ಶ್ರೀರಾಮುಲು ಇದೀಗ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ Read more…

ಎಸಿ ಸ್ಫೋಟದಿಂದ ಮನೆಗೆ ಬೆಂಕಿ; ತಾಯಿ – ಮಕ್ಕಳಿಬ್ಬರು ಸಜೀವ ದಹನ

ರಾಜ್ಯದಲ್ಲಿ ಬಿರು ಬೇಸಿಗೆ ಆರಂಭವಾಗಿರುವ ಕಾರಣ ಇದರಿಂದ ಹೊರಬರಲು ಫ್ಯಾನ್, ಎಸಿ ಗೆ ಜನ ಮೊರೆ ಹೋಗುತ್ತಿದ್ದಾರೆ. ಹೀಗೆ ಆನ್ ಮಾಡಿದ್ದ ಎಸಿ ಸ್ಪೋಟಗೊಂಡ ಪರಿಣಾಮ ತಾಯಿ ಹಾಗೂ Read more…

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ Read more…

BIG NEWS: ಪತ್ನಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನೇ ಕೊಂದ ತಂದೆ

ರಾಯಚೂರು: ಪತ್ನಿ ಶೀಲ ಶಂಕಿಸಿ ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ತಂದೆಯೇ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಜಕ್ಕಲದೊಡ್ದಿ ಗ್ರಾಮದಲ್ಲಿ ನಡೆದಿದೆ. ಶಿವರಾಜ್ Read more…

BIG NEWS: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ

ರಾಯಚೂರು: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪವನ್ ಮೊಸಳೆ ದಾಳಿಗೊಳಗಾದ ಬಾಲಕ. ಕುಟುಂಬದವರ Read more…

ವಿದ್ಯಾರ್ಥಿ ವಾಲಿಬಾಲ್ ಆಡುವಾಗಲೇ ಕಾದಿತ್ತು ದುರಂತ….!

ಸಾವು ಎಂಬುದು ಎಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಅಲ್ಲದೆ ಅನಾರೋಗ್ಯಕ್ಕೆ ಒಳಗಾಗಿರುವವರಿಗೆ ಮಾತ್ರ ಸಾವು ಬರುತ್ತದೆ ಎಂದಿಲ್ಲ. ಸಂತಸದಿಂದ ಇದ್ದ ಸಂದರ್ಭದಲ್ಲೂ ಜವರಾಯ ತನ್ನ ಅಟ್ಟಹಾಸ ಮೆರೆಯುತ್ತಾನೆ Read more…

ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಬಂಪರ್ ‘ಆಫರ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಇದರ ಮಧ್ಯೆಯೂ ತಮ್ಮ ತಮ್ಮ ಮತ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಮತದಾರದಿಂದ ಆಹ್ವಾನಗಳು Read more…

BIG NEWS: ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಸಿಂಧನೂರು: ಹಾಸನ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಯಚೂರು Read more…

BIG NEWS: ಪಿಎಸ್ಐ ಗೀತಾಂಜಲಿ ಅಮಾನತು

ರಾಯಚೂರು: ಇತ್ತೀಚಿಗೆ ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ಸಿರಿವಾರ ಪೊಲೀಸ್ ಠಾಣೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಲ ದಿನಗಳ ಹಿಂದೆ ಯುವಕನೊಬ್ಬ ಪಿಎಸ್ಐ ಗೀತಾಂಜಲಿ Read more…

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 15 ದಿನಗಳಿಂದ Read more…

BIG NEWS: ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ Read more…

BIG NEWS: ಮಹಿಳಾ ಪಿಎಸ್ಐಯಿಂದ ಕಿರುಕುಳ; ಡೆತ್ ನೋಟ್ ಬರೆದು ಯುವಕ ನಾಪತ್ತೆ

ರಾಯಚೂರು: ಯುವಕನೊಬ್ಬ ಮಹಿಳಾ ಪಿಎಸ್ಐ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸಿರಿವಾರ ಠಾಣೆ ಮಹಿಳಾ ಪಿಎಸ್ಐ ಗೀತಾಂಜಲಿ Read more…

BIG NEWS: ಆರ್ ಟಿ ಪಿ ಎಸ್ ನಲ್ಲಿ ಬೆಂಕಿ ಅವಘಡ; ವಿದ್ಯುತ್ ಉತ್ಪಾದನೆ ವೇಳೆ ಹೊತ್ತಿ ಉರಿದ ಕೋಲ್ ಬೆಲ್ಟ್

ರಾಯಚೂರು: ಆರ್ ಟಿ ಪಿ ಎಸ್ ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಉತ್ಪಾದನೆ ವೇಳೆ ಏಕಾಏಕಿ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ರಾಯಚೂರಿನ ಶಕ್ತಿನಗರದಲ್ಲಿರುವ ವಿದ್ಯುತ್ Read more…

BIG NEWS: ಸರ್ಕಾರದ ವಿರುದ್ಧ ಸ್ಟೇಟಸ್; ಪಂಚಾಯ್ತಿ ಕ್ಲರ್ಕ್ ಅಮಾನತು

ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ Read more…

20 ರೂ. ಮುಖಬೆಲೆಯ ಹರಿದ ನೋಟಿಗಾಗಿ ನಡೆದ ಜಗಳ; ಸಾವಿನಲ್ಲಿ ಅಂತ್ಯ

20 ರೂಪಾಯಿ ಮುಖಬೆಲೆಯ ಹರಿದ ನೋಟಿಗಾಗಿ ನಡೆದ ಜಗಳ ಓರ್ವ ಮಹಿಳೆಯ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದ ವಿವರ: ಸಿಂಧನೂರು ತಾಲೂಕಿನ ಗೀತಾ Read more…

BIG NEWS: ಕಾಂಗ್ರೆಸ್ ಕೊಟ್ಟ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ; ಐಕ್ಯತಾ ಯಾತ್ರೆಯಿಂದ ಖಂಡಿತ ಬದಲಾವಣೆಯಾಗಲಿದೆ; ಡಿ.ಕೆ.ಶಿ ವಿಶ್ವಾಸ

ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಬೆಳಿಗ್ಗೆ 11 ಗಂಟೆಗೆ ಮುಕ್ತಾಯವಾಗಲಿದೆ. ದೇಶದ ಉದ್ದಗಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಐಕ್ಯತಾ ಯಾತ್ರೆಯಿಂದ ದೇಶದಲ್ಲಿ Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

BIG NEWS: ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ; 8 ಸ್ಥಳಗಳಲ್ಲಿ ಅಧಿಕಾರಿಗಳ ದಾಳಿ

ರಾಯಚೂರು: ರಾಜ್ಯದಲ್ಲಿ ಮಾದಕವಸ್ತುಗಳ ಕಬಂದ ಬಾಹು ಚಿಕ್ಕ ಚಿಕ್ಕ ಮಕ್ಕಳನ್ನೂ ಟಾರ್ಗೆಟ್ ಮಾಡುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಮಕ್ಕಳು ಇಷ್ಟಪಡುವ ಚಾಕೋಲೇಟ್ ನಲ್ಲಿಯೂ ಗಾಂಜಾ ಮಿಶ್ರಿತ ಪ್ಲೇವರ್ ಗಳನ್ನು Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

‘ಸೆಲ್ಫಿ’ ಗೀಳಿಗೆ ಇಬ್ಬರು ವಿದ್ಯಾರ್ಥಿಗಳು ಬಲಿ

ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ತುಂಬಿ ಹರಿಯುತ್ತಿದ್ದ ಕಾಲುವೆ ಬಳಿ ಸೆಲ್ಫಿ ತೆಗೆಯಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ Read more…

BIG NEWS: ಜಿಲ್ಲಾ ಪಂಚಾಯತ್ CEO ನೂರ್ ಜಹಾರ್ ಖಾನಂ ದಿಢೀರ್ ಎತ್ತಂಗಡಿ

ರಾಯಚೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ನೂರ್ ಜಹಾರ್ ಖಾನಂ ಅವರನ್ನು ಎತ್ತಿಂಗಡಿ ಮಾಡಲಾಗಿದೆ. ಇತ್ತೀಚೆಗೆ ನೂರ್ ಜಹಾರ್ ಹುದ್ದೆ ಬಗ್ಗೆ ಭಾರಿ ವಿವಾದ Read more…

BIG NEWS: ಕಾಲೇಜಿಗೆ ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಯುವತಿಯರ ಶೋಧಕ್ಕೆ ಪೊಲೀಸರ ವಿಶೇಷ ತಂಡ ರಚನೆ

ರಾಯಚೂರು: ಕಾಲೇಜಿಗೆಂದು ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು, ವಿದಾರ್ಥಿನಿಯರ ಪೋಷಕರು ಕಂಗಾಲಾಗಿದ್ದಾರೆ. ರಾಯಚೂರಿನ ಸ್ಟೇಷನ್ ರಸ್ತೆಯ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ Read more…

BREAKING NEWS: ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ Read more…

BIG NEWS: ಮಹಾಮಳೆ ಆರ್ಭಟ; ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಅರ್ಚಕ

ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ತುಂಗಭದ್ರಾ ನದಿಯಲ್ಲಿ ಅರ್ಚಕರೊಬ್ಬರು ಕೊಚ್ಚಿ ಹೋಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದಲ್ಲಿ ನಡೆದಿದೆ. ತುಂಗಭದ್ರಾ ನದಿ ದಡದಲ್ಲಿರುವ Read more…

BIG NEWS: ರಾಯಚೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಅಪಹರಣ

ರಾಯಚೂರು: ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ್ ಮೇಟಿ ಎಂಬುವವರನ್ನು Read more…

BIG NEWS: ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ; 7ಕ್ಕೇರಿದ ಸಾವಿನ ಸಂಖ್ಯೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಗೆ ಮತ್ತೋರ್ವರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ವಾರ್ಡ್ ಸಂಖ್ಯೆ 14ರ ಮಚ್ಚಿಬಜಾರ್ ನ ಶಮೀಮ್ ಬೇಗಂ (48) Read more…

BIG NEWS: ಕಲುಷಿತ ನೀರು ಸೇವನೆಗೆ ಮತ್ತೋರ್ವ ಬಲಿ; ಏರುತ್ತಲೇ ಇದೆ ಸಾವಿನ ಸಂಖ್ಯೆ

ರಾಯಚೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರಾಯಚೂರು ಜಿಲ್ಲೆಯ ಯರಗೆರಾ ಕಾಲೋನಿ ನಿವಾಸಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಮೂಲಕ ಕಲುಷಿತ ನೀರಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

BIG NEWS: ಕಲುಷಿತ ನೀರಿಗೆ ಮತ್ತೋರ್ವ ಬಲಿ; ನಾಲ್ಕಕ್ಕೇರಿದ ಸಾವಿನ ಸಂಖ್ಯೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ಕುಡಿಯುವ ನೀರೀಗೆ ಇದೀಗ ಮತ್ತೋರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ. ರಾಯಚೂರು ಜಿಲ್ಲೆಯ ರಾಂಪುರ ಶುದ್ಧ ಕುಡಿಯುವ ನೀರಿನ ಘಟಕದ ನೀರು ಸೇವಿಸಿದ್ದ ಗ್ರಾಮಸ್ಥರು Read more…

BIG NEWS: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ; ತಪಾಸಣಾ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಾಟರ್ ಟೆಸ್ಟಿಂಗ್ ವರದಿ ಬಂದಿದ್ದು, ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ರಾಂಪುರ Read more…

BIG NEWS: ಕಲುಷಿತ ನೀರು ಸೇವಿಸಿ ಮೂವರ ದುರ್ಮರಣ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ರಾಯಚೂರು; ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...