alex Certify Raichur | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮಹಿಳೆ ಸೇರಿ ಮೂವರ ದುರ್ಮರಣ

ರಾಯಚೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಅತ್ತನೂರು ಬಳಿ ನಡೆದಿದೆ. Read more…

SHOCKING NEWS: PU ಉಪನ್ಯಾಸಕನ ಬರ್ಬರ ಹತ್ಯೆ; ಡ್ಯೂಟಿ ಮುಗಿಸಿ ತೆರಳುತ್ತಿದ್ದಾಗ ಕೃತ್ಯ

ರಾಯಚೂರು: ಪಿಯು ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದೆ. 59 ವರ್ಷದ ಮಾನಪ್ಪ ಗೋಪಳಾಪುರ ಹತ್ಯೆಯಾದ ಉಪನ್ಯಾಸಕ. ಮಾನಪ್ಪ ದೇವದುರ್ಗದ ಪಿಯು ಮಹಿಳಾ Read more…

SHOCKING NEWS: ಮಗನಿಗೆ ಈಜು ಕಲಿಸಲು ಕೆರೆಗೆ ಧುಮುಕಿದ ತಂದೆ ನೀರುಪಾಲು

ರಾಯಚೂರು: ಮಗನಿಗೆ ಈಜು ಕಲಿಸಲೆಂದು ಕೆರೆಗೆ ಇಳಿದ ತಂದೆ ಮಗನ ಎದುರೇ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಕ್ಯಾಂಪ್ ಬಳಿ ನಡೆದಿದೆ. 38 Read more…

SHOCKING NEWS: ಒಂದೇ ಸೀರೆಯ ಎರಡು ತುದಿಗೆ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ರಾಯಚೂರು: ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ನಡೆದಿದೆ. Read more…

SHOCKING NEWS: ಈಜಾಡಲು ಕೃಷ್ಣಾನದಿಗೆ ಇಳಿದ ಯುವಕರು; ಇಬ್ಬರ ದುರಂತ ಅಂತ್ಯ

ರಾಯಚೂರು: ಕೃಷ್ಣಾನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಟಣಕನಕಲ್ ಬಳಿ ನಡೆದಿದೆ. ಸಂತೋಷ್ ಹಾಗೂ ಅನೀಲ್ ಕುಮಾರ್ ಮೃತ ಯುವಕರು. Read more…

SHOCKING NEWS: 9ನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಯಚೂರು: ಶಾಲೆಯಿಂದ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ನಡೆದಿದೆ. 15 ವರ್ಷದ ಭೂಮಿಕಾ Read more…

SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ. ಗಣೇಶ್ (42), ಉದಯ್ ಕುಮಾರ್ (43) ಮೃತರು. Read more…

ನಿಧಿಯಾಸೆಗೆ ಶ್ರೀಕೃಷ್ಣ ದೇವಾಲಯವನ್ನೇ ಹಾಳುಗೆಡವಿದ ದುಷ್ಕರ್ಮಿಗಳು

ರಾಯಚೂರು: ನಿಧಿಗಳ್ಳರ ಕಣ್ಣಿಗೆ ಬಿದ್ದ ಶ್ರೀಕೃಷ್ಣನ ದೇವಾಲಯ, ಸಂಪೂರ್ಣ ಧ್ವಂಸವಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ದೇವದುರ್ಗ ತಾಲೂಕಿನ ಯಾಟಗಲ್ ಗ್ರಾಮದಲ್ಲಿ ನಡೆದಿದೆ. ಇಲ್ಲಿಯ ಸರ್ಕಾರಿ ಶಾಲೆಯ Read more…

ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಬಸ್; 30 ಪ್ರಯಾಣಿಕರು ಗಂಭೀರ

ರಾಯಚೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗದ ಕೊತ್ತದೊಡ್ಡಿಯಲ್ಲಿ ನಡೆದಿದೆ. ಪುಣೆಯಿಂದ ಅರಕೇರಾ ಗ್ರಾಮಕ್ಕೆ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಡಿಕ್ಕಿ Read more…

BIG NEWS: ಭಾರಿ ಮಳೆಗೆ ನೀರು ಪಾಲಾದ ಭತ್ತದ ಬೆಳೆ; ಕಂಗಾಲಾದ ರೈತ ಆತ್ಮಹತ್ಯೆಗೆ ಶರಣು

ರಾಯಚೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಇಂದು ಕೊಂಚ ತಣ್ಣಗಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಬೆಳೆಗಳು ಸಂಪೂರ್ಣ ನೀರುಪಾಲಾಗಿವೆ. ರೈತರು ಕಣ್ಣೀರಲ್ಲಿ Read more…

BIG NEWS: ರಾಯಚೂರಿನಲ್ಲಿ ಡೆಂಘ್ಯೂ ಅಟ್ಟಹಾಸಕ್ಕೆ ಐವರು ಬಲಿ; 73 ಜನರಲ್ಲಿ ಸೋಂಕು ಪತ್ತೆ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಐವರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ 1514 ಜನರು ಜ್ವರದಿಂದ ಬಳಲುತ್ತಿದ್ದು, 73 Read more…

ಕಟ್ಟಿಗೆಯಿಂದ ಬಡಿದು ಪತ್ನಿ ಸೇರಿದಂತೆ ಮೂವರನ್ನು ಕೊಂದ ಪಾಪಿ ಪತಿ..!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನೇ ಪತ್ನಿ ಕುಟುಂಬದ ಮೂವರನ್ನು ಕೊಲೆಗೈದ ದಾರುಣ ಘಟನೆ ರಾಯಚೂರು ಹೊರವಲಯದ ಯರಮರಸ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೋಷಿ (45), ವೈಷ್ಣವಿ(25) ಹಾಗೂ ಆರತಿ( Read more…

BIG NEWS: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದ ಪಿಎಸ್ ಐ; ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ

ರಾಯಚೂರು: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದು, ಬೀದಿಬದಿ ವ್ಯಾಪಾರಸ್ಥರ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರು ದರ್ಪ ಮೆರೆದಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ ಚಂದ್ರಮೌಳೇಶ್ವರ Read more…

ಮಸ್ಕಿ ಉಪಚುನಾವಣೆ: ಅಭ್ಯರ್ಥಿಗಳು ಅವರೇ…! ಪಕ್ಷ ಮಾತ್ರ ಬೇರೆ ಬೇರೆ…!!

ರಾಯಚೂರು: ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಪ್ರಚಾರ ಕಾರ್ಯವೂ ಸಹ ಆರಂಭವಾಗಿದೆ. ಕಳೆದ Read more…

ಶಾಸಕರ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾದ ಖದೀಮರು

ರಾಯಚೂರು: ಬಿಜೆಪಿ ಶಾಸಕರ ಐಡಿ ಕಾರ್ಡ್ ಹೊಂದಿದ್ದ ಕಾರಿನ ಗಾಜು ಒಡೆದು ಹಾಡಹಗಲೇ ಲಕ್ಷಾಂತರ ರೂಪಾಯಿ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ನಡೆದಿದೆ. Read more…

ಯುವಕನ ಮೇಲೆ ಕಾಮುಕನ ಅಟ್ಟಹಾಸ: ಪೊಲೀಸ್ ಅಧಿಕಾರಿ ಸಂಬಂಧಿ ಅರೆಸ್ಟ್

ರಾಯಚೂರು: ಸರ್ಕಾರಿ ಶಾಲೆಯಲ್ಲಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನ ಮಸ್ಕಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಸೊಗರೆಡ್ಡಿ ಎಂದು ಗುರುತಿಸಲಾಗಿದ್ದು, ಸಿರವಾರ ಪೊಲೀಸರು Read more…

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು. Read more…

5 ತಿಂಗಳ ಹಿಂದೆ ನಡೆದಿದ್ದ ಬಾಲಕನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಬಾಲಕನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನ್ನ ಭೋಗದ ಜೀವನಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗನನ್ನೇ ಹತ್ಯೆ Read more…

BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ Read more…

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಯರಗೇರ Read more…

ಮದುವೆ ಹಿಂದಿನ ದಿನವೇ ಕಾದಿತ್ತು ದುರ್ವಿದಿ: ಹಸೆಮಣೆಯೇರಬೇಕಿದ್ದ ವರ ಹೃದಯಾಘಾತದಿಂದ ಸಾವು

ರಾಯಚೂರು: ಇಂದು ವಿವಾಹವಾಗಬೇಕಿದ್ದ ವರ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ನಡೆದಿದೆ. ಹುಲುಗಪ್ಪ ಮೃತ ವರ. ಹುಲುಗಪ್ಪ ಗ್ರಾಮ ಪಂಚಾಯಿತಿಯಲ್ಲಿ Read more…

ನವಜಾತ ಕಂದನನ್ನು ಬಿಸಾಕಿ ಹೋದ ಪೋಷಕರು

ರಾಯಚೂರು: ಹುಟ್ಟಿದ ಒಂದು ದಿನದ ನವಜಾತ ಶಿಶುವನ್ನು ಜಮೀನಿನಲ್ಲಿ ಬಿಸಾಕಿ ಹೋಗಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಜಮೀನಿನಲ್ಲಿ ಶಿಶು ಪತ್ತೆಯಾಗಿದ್ದು, ನವಜಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...