alex Certify Raid | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

ರಾಯಚೂರು: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಯಚೂರಿನ Read more…

BIG UPDATE : ಬೆಂಗಳೂರಲ್ಲಿ ಮುಂದುವರೆದ ‘IT’ ದಾಳಿ : ಮಹತ್ವದ ದಾಖಲೆಗಳು ವಶಕ್ಕೆ

ಬೆಂಗಳೂರು : ಬೆಂಗಳೂರಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮಹತ್ವದ ದಾಖಲೆಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುಲ್ತಾನ್ ಪಾಳ್ಯದ ಮಾನ್ಯತಾ ಟೆಕ್ ಪಾರ್ಕ್ ನ ಅಂಬಿಕಾ ಪತಿ Read more…

ಬೆಂಗಳೂರಿನ ಹಲವೆಡೆ ಪಟಾಕಿ ಗೋದಾಮಿನ ಮೇಲೆ ದಾಳಿ : 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಬೆಂಗಳೂರು : ಬೆಂಗಳೂರಿನ ಹಲವೆಡೆ ಪೊಲೀಸರು ಪಟಾಕಿ ಗೋದಾಮಿನ ಮೇಲೆ ದಾಳಿ ನಡೆಸಿ 25 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ Read more…

BREAKING : ನಿಷೇಧಿತ ‘PFI’ ಪ್ರಕರಣ : 6 ರಾಜ್ಯಗಳಲ್ಲಿ ‘NIA’ ದಾಳಿ

ನವದೆಹಲಿ: ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡು ಸೇರಿದಂತೆ 6 ರಾಜ್ಯಗಳಲ್ಲಿ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ನ 12 ಸ್ಥಳಗಳ ಮೇಲೆ Read more…

ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್

ಮಂಡ್ಯ: ಲಂಚ ಸ್ವೀಕರಿಸುವಾಗಲೇ ಅಬಕಾರಿ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಅಬಕಾರಿ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ Read more…

ರೈಲ್ವೇ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳಿಗೇ ಶಾಕ್: ಮನೆಯಲ್ಲಿತ್ತು ದುಡ್ಡಿನ ರಾಶಿ

ಗೋರಖ್ ಪುರ: ಉತ್ತರ ಪ್ರದೇಶ ಗೋರಖ್‌ಪುರದಲ್ಲಿ 3 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದಕ್ಕಾಗಿ ಈಶಾನ್ಯ ರೈಲ್ವೆಯ(ಎನ್‌ಇಆರ್) ಪ್ರಧಾನ ಮುಖ್ಯ ಮೆಟೀರಿಯಲ್ ಮ್ಯಾನೇಜರ್ ಕೆ.ಸಿ. ಜೋಶಿ ಅವರನ್ನು ಕೇಂದ್ರೀಯ ತನಿಖಾ Read more…

BIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, Read more…

ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಸೆಂಟರ್ ಗಳ ಮೇಲೆ ದಾಳಿ: ಮೂವರು ಅರೆಸ್ಟ್

ಶಿವಮೊಗ್ಗ: ರೈಲ್ವೆ ಪ್ರಯಾಣಿಕರಿಗೆ ಆಗುತ್ತಿರುವ ಅನಾನುಕೂಲತೆಗಳು ಮತ್ತು ಶೋಷಣೆಯನ್ನು ಗಮನದಲ್ಲಿರಿಸಿಕೊಂಡು ಮೈಸೂರು ವಿಭಾಗದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ವತಿಯಿಂದ ತಾಳಗುಪ್ಪದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕ್ ಮಾಡುವ ಟ್ರಾವೆಲ್ Read more…

ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಮೈಸೂರು: ಮೈಸೂರಿನ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃಷ್ಣರಾಜ ಪೊಲೀಸರು ದಾಳಿ ನಡೆಸಿದ್ದು, 5 ಯುವತಿಯರನ್ನು ರಕ್ಷಿಸಿದ್ದಾರೆ. ಬ್ಯೂಟಿ ಪಾರ್ಲರ್ ಗಳಲ್ಲಿ Read more…

ಪಬ್ ಗಳ ಮೇಲೆ ದಾಳಿ: ವಿದೇಶಿ ಮಹಿಳೆ ರಕ್ಷಣೆ

ಬೆಂಗಳೂರು: ರಾತ್ರಿ ನಿಗದಿತ ಅವಧಿ ಮೀರಿ ನಡೆಸುತ್ತಿದ್ದ ಪಬ್ ಹಾಗೂ ಹೋಟೆಲ್ ಗಳ ಮೇಲೆ ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ರಸ್ತೆ, Read more…

ನಿಯಮ ಉಲ್ಲಂಘಿಸಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್; RTO ಅಧಿಕಾರಿಗಳಿಂದ 15ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್

ಬೆಂಗಳೂರು: ಒಮ್ನಿ ಕಾರುಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ 15ಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಆರ್.ಟಿ.ಒ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಧಿಕಾರಿಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಆರ್.ಐ. ನಟರಾಜ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟರಾಜ್ ಅವರ ಮನೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ Read more…

ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ ಮಾಡಿದ ಅಂಗಡಿ ಸೀಜ್, ಮಾಲೀಕನ ವಿರುದ್ಧ ಪ್ರಕರಣ

ರಾಯಚೂರು: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಾದಾವೂರಿನ ಖಾಸಗಿ ಅಂಗಡಿಯೊಂದರ ಮೇಲೆ ತಹಶೀಲ್ದಾರ್ ದಾಳಿ ನಡೆಸಿ ಅಂಗಡಿ ಸೀಜ್ ಮಾಡಿದ್ದು, Read more…

BIG NEWS: ಹಣ ಪಡೆದು ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ : 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ದಾಳಿ

ರಾಯಚೂರು: ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ Read more…

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ Read more…

ತಮಿಳುನಾಡಿನಲ್ಲಿ ಮತ್ತೊಬ್ಬ ಸಚಿವನಿಗೆ ಇಡಿ ಶಾಕ್: ಕೆ. ಪೊನ್ಮುಡಿ ಮನೆ ಸೇರಿ 9 ಸ್ಥಳಗಳಲ್ಲಿ ಶೋಧ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ಚೆನ್ನೈ Read more…

ಲಂಚ ಸ್ವೀಕರಿಸುತ್ತಿದ್ದ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವವರಿಂದ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ನಿವೇಶನವನ್ನು Read more…

ಅಧಿಕಾರಿ ಮನೆಯಲ್ಲಿದ್ದ ಹಣ ಕಂಡು ದಾಳಿ ಮಾಡಿದ ಪೊಲೀಸರೇ ದಂಗಾದ್ರು: ಪಕ್ಕದ ಮನೆಗಳ ಮೇಲೆ ನೋಟಿನ ಕಂತೆ ಎಸೆದ ಪತ್ನಿ

ಒಡಿಶಾ ಪೊಲೀಸ್ ವಿಜಿಲೆನ್ಸ್ ವಿಭಾಗ ಶುಕ್ರವಾರ ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸಗಳ ಮೇಲೆ ದಾಳಿ ನಡೆಸಿದಾಗ 3 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ ಎಂದು Read more…

ವೀಕೆಂಡ್ ಪಾರ್ಟಿ ನೆಪದಲ್ಲಿ ವೇಶ್ಯಾವಾಟಿಕೆ, ಡ್ರಗ್ಸ್ ಸೇರಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯ ವಿವಿಧೆಡೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವೇಶ್ಯಾವಾಟಿಕೆ, ಡ್ರಗ್ಸ್ ಸೇವನೆ ಸೇರಿದಂತೆ ಅನೈತಿಕ Read more…

ಪೊಲೀಸ್ ಠಾಣೆಯಲ್ಲೇ ನಶೆಯಲ್ಲಿದ್ದ ಯುವತಿ ರಂಪಾಟ: ಮಹಿಳಾ ಪಿಎಸ್ಐ ಕೈ ಪರಚಿ ಹೈಡ್ರಾಮಾ

ಬೆಂಗಳೂರು: ಬೆಂಗಳೂರಿನಲ್ಲಿ ಮಧ್ಯರಾತ್ರಿ ಪಬ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಪಬ್ ಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ನೈಜೀರಿಯನ್ Read more…

ಮನೆಯಲ್ಲೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್: 6 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನ ಬಾಣಸವಾಡಿಯ ವೆಂಕಮ್ಮ ಲೇಔಟ್ ಸುಬ್ಬಯ್ಯ ಪಾಳ್ಯದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ಪಿಜಿಯಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 9 ಮಂದಿ ಅರೆಸ್ಟ್: 26 ಯುವತಿಯರ ರಕ್ಷಣೆ

ಬೆಂಗಳೂರು: ಕೆಲಸ ಕೊಡಿಸುವ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ಪಿಜಿಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 9 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ ಎಂ. Read more…

ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು

ಚಾಮರಾಜನಗರ: ಚಾಮರಾಜನಗರದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ರಸ್ತೆ Read more…

BIG NEWS: ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ

ಮಡಿಕೇರಿ: ಲಂಚ ಪಡೆಯುತ್ತಿದ್ದಾಗ ಕೊಡಗು ಜಿಲ್ಲೆಯ ಕುಶಾಲನಗರ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಪಿ.ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. ೪೯ ಕಿಲೋ ವ್ಯಾಟ್ Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಪೊಲೀಸರ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ Read more…

ಲೋಕಾಯುಕ್ತ ದಾಳಿ: ಈ ಅಧಿಕಾರಿ ಆಸ್ತಿ ಎಷ್ಟಿದೆ ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಜಿ. ರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಸ್ಕಾಂ ಮುಖ್ಯ ಇಂಜಿನಿಯರ್ ಹೆಚ್.ಜಿ. ರಮೇಶ್ ಅವರ ಮನೆ Read more…

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

 ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...