alex Certify Raid | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಸಾಲದ ಮೊತ್ತ Read more…

BIG NEWS: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್

ಬೆಂಗಳೂರು: 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಬಂಧಿತ ಪಿಸಿ. ಸಂಜನಾ ಬೀರಪ್ಪ Read more…

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ Read more…

BIG NEWS: ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ

ಮೈಸೂರು: ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿ ಶೀಟರ್ ಗಳ ಮನೆ ಮೇಲೆ ಡಿಸಿಪಿ ಮುತ್ತುರಾಜ್ Read more…

ಚುನಾವಣೆಯಲ್ಲಿ ಹಣದ ಹೊಳೆ: 3 ಗೋಣಿ ಚೀಲದಲ್ಲಿತ್ತು ಕೋಟಿ ಕೋಟಿ ನಗದು

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗ್ರಾಮದ ಬಳಿ ಇರುವ ವಿಲ್ಲಾ ಸಮೀಪ ಮತ್ತೆ ಕೋಟಿ ಕೋಟಿ ನಗದು ಜಪ್ತಿ ಮಾಡಲಾಗಿದೆ. ವಿಲ್ಲಾ ಸಮೀಪ ಬಿಟ್ಟು ಹೋಗಿದ್ದ Read more…

BIG NEWS: ನಿರಾಣಿ ಶುಗರ್ಸ್ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; 21.45 ಲಕ್ಷ ರೂ. ಮೌಲ್ಯದ ಬೆಳ್ಳಿ ಹಣತೆ ಜಪ್ತಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ಸಕ್ಕರೆ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಗಳು ದಾಳಿ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳ ವಸತಿ ಗೃಹಗಳ ಮೇಲೂ ದಾಳಿ ನಡೆದಿದ್ದು, ಈ Read more…

ಕೇರ್ ಟೇಕರ್ ಹೆಸರಲ್ಲಿ ಜನರಿಂದ ಕೋಟ್ಯಂತರ ರೂ. ಪಡೆದು ವಂಚನೆ: ಸಿಸಿಬಿ ಶಾಕ್

ಬೆಂಗಳೂರು: ಕೇರ್ ಟೇಕ್ ಕೇಸರಿನಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಿ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಟ್ರಸ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೊಮ್ಮನಹಳ್ಳಿ ವ್ಯಾಪ್ತಿಯ ಖಾಸಗಿ Read more…

ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಮೈಸೂರು: ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ನೀಡಲು 1,500 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ Read more…

BIG NEWS: ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಪ್ತನಿಗೆ ಬಿಗ್ ಶಾಕ್: ಆದಾಯ, ವಾಣಿಜ್ಯ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ದಾಳಿ

ಬಳ್ಳಾರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತನ ಮನೆಯ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ, ವಾಣಿಜ್ಯ, ಪೊಲೀಸ್, Read more…

ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಪಟೇಲ್ ಶಿವರಾಮ್ ಅವರು ನಿರ್ದೇಶಕರಾಗಿರುವ ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೇಲೆ Read more…

BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು Read more…

50 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯಾಧಿಕಾರಿ

ಮಡಿಕೇರಿ: ಕೊಡಗು ಉಪ ಅರಣ್ಯ ಸಂರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಪೂರ್ಣಿಮಾ ಲೋಕಾಯುಕ್ತ ಬಲೆಗೆ ಬಿದ್ದವರು. 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ Read more…

‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ Read more…

BIG NEWS: ಬಂಧನದ ಭೀತಿಯಲ್ಲಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಕಂತೆ ಕಂತೆ Read more…

ಮಾಡಾಳು ವಿರುಪಾಕ್ಷಪ್ಪ ಪುತ್ರನ ಬಳಿ ಸಿಕ್ಕ ಹಣವೆಷ್ಟು ಗೊತ್ತಾ ? ಇಲ್ಲಿದೆ ಲೋಕಾಯುಕ್ತರು ನೀಡಿರುವ ವಿವರ

ಗುರುವಾರದಂದು ಲೋಕಾಯುಕ್ತ ಪೊಲೀಸರು ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ KSDL ಅಧ್ಯಕ್ಷ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಈ Read more…

ದಾಳಿ ವೇಳೆ ಶಾಸಕನ ಪುತ್ರ ಮಾಡಿದ ಕೆಲಸ ಕಂಡು ದಂಗಾದ ‘ಲೋಕಾ’ ಅಧಿಕಾರಿಗಳು….!

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರುಪಾಕ್ಷಪ್ಪನವರ ಕಚೇರಿ ಮೇಲೆ ಗುರುವಾರದಂದು ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್‌ ಅವರಿಂದ 40 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ Read more…

7.62 ಕೋಟಿ ರೂ. ನಗದು ಪತ್ತೆ: ಶಾಸಕ ಮಾಡಾಳ್ ಪುತ್ರ ಸೇರಿ 5 ಜನ ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 7.62 ಕೋಟಿ ರೂ. ನಗದು Read more…

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ, ಕಚೇರಿಯಲ್ಲಿ 7.62 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ. ನಗದು ಪತ್ತೆಯಾಗಿದ್ದು, ಅದನ್ನು Read more…

BREAKING: ಬಂದೂಕು ರಿಪೇರಿ ಅಂಗಡಿಗಳ ಮೇಲೆ ಪೊಲೀಸ್ ದಾಳಿ: 6 ಜನ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಬಂದೂಕಿನಿಂದ ಶೂಟೌಟ್ ಹಿನ್ನೆಲೆಯಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ಬಂದೂಕು ರಿಪೇರಿ ಮಾಡುತ್ತಿದ್ದ Read more…

BIG NEWS: ಮಂತ್ರಿ ಮಾಲ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು: ತೆರಿಗೆ ಪಾವತಿ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಮಂತ್ರಿ ಮಾಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿಗಳು ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿದ್ದಾರೆ. Read more…

ಮನೆಗೆ ತೆರಳದೇ ಕಚೇರಿಯಲ್ಲೇ ಇರುವಂತೆ BDA ಅಧಿಕಾರಿಗಳು, ಸಿಬ್ಬಂದಿಗೆ ಸೂಚನೆ: ಮೂವರು ಬ್ರೋಕರ್ ಗಳು ವಶಕ್ಕೆ

ಬೆಂಗಳೂರು: ಬಿಡಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ನಿಮ್ಮ ನಿಮ್ಮ ಸೆಕ್ಷನ್ ಗಳಲ್ಲಿ ಇರಿ ಎಂದು ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ Read more…

BIG NEWS: DFO ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ DFO ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕೋಲಾರ ಡಿಎಫ್ಒ ವೆಂಕಟೇಶ್ ಅವರ ಮನೆ ಹಾಗೂ ಕಚೇರಿ Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

ಸಿಐಡಿ ಅಧಿಕಾರಿ ತಳ್ಳಿ ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಪರಾರಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದಾನೆ. ರಾತ್ರಿ ಸಿಐಡಿ ಅಧಿಕಾರಿಯನ್ನು ತಳ್ಳಿದ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದು, ದೂರು ದಾಖಲಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷಾ Read more…

BREAKING NEWS: ನಿಷೇಧಿತ ಪಿಎಫ್ಐ ಮೇಲೆ ಮತ್ತೆ ಮುಗಿಬಿದ್ದ ಎನ್ಐಎ: 56 ಕಡೆ ದಾಳಿ

ಕೇರಳದಲ್ಲಿ NIA ಪ್ರಮುಖ ಕಾರ್ಯಾಚರಣೆ ನಡೆಸಿದೆ. PFI ನಾಯಕರ 56 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಮತ್ತೊಮ್ಮೆ ಎನ್‌ಐಎ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ Read more…

BIG NEWS: ಮಾನ್ಯತಾ ಡೆವಲಪರ್ಸ್ & ಬಿಲ್ಡರ್ಸ್ ಮೇಲೆ ED ದಾಳಿ

ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆಯೇ ಮಾನ್ಯತಾ ಡೆವಲಪರ್ಸ್ ಮತ್ತು ಬಿಲ್ಡರ್ಸ್ ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನ ಮಾನ್ಯತಾ ಗ್ರೂಪ್ ನ ವಿವಿಧ ಕಚೇರಿಗಳ Read more…

ಬೆಂಗಳೂರಲ್ಲಿ ಮೂವರು ಯುವತಿಯರು ವಶಕ್ಕೆ: ಡ್ರಗ್ ಸೇವನೆ ಹಿನ್ನಲೆ ಅಪಾರ್ಟ್ ಮೆಂಟ್ ಮೇಲೆ NCB ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ದಾಳಿ ಮಾಡಲಾಗಿದೆ. ಡ್ರಗ್ಸ್ ಸೇವನೆ ಬಗ್ಗೆ ಖಚಿತ ಮಾಹಿತಿ Read more…

ರೆಸಾರ್ಟ್ ನಲ್ಲಿ ಕಾಡು ಕುರಿ ಮಾಂಸದ ಅಡುಗೆ ಮಾಡುವಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ

ಹಾಸನ: ಕಾಡು ಕುರಿ ಬೇಟೆಯಾಡಿದ್ದ ಒಬ್ಬನನ್ನು ಬಂಧಿಸಿ 12 ಕೆಜಿ ಮಾಂಸ ಜಪ್ತಿ ಮಾಡಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಬಳಿ ಬಂಧಿಸಲಾಗಿದೆ. ಒಂದು ಬಂದೂಕ್, ಪಿಕಪ್ Read more…

ನಾಪತ್ತೆಯಾಗಿದ್ದ ರೌಡಿಗಳು BJP ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷ; 9 ರೌಡಿ ಶೀಟರ್ ಗಳ ಮನೆ ಮೇಲೆ CCB ದಾಳಿ

ಬೆಂಗಳೂರು: ನಾಪತ್ತೆಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ನಿನ್ನೆ ನಡೆದ ಬಿಜೆಪಿ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರತ್ಯಕ್ಷವಾಗಿದ್ದು, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರ ಪಕ್ಕದಲ್ಲಿಯೇ ಕುಳಿತಿದ್ದರೂ ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...