alex Certify Railway | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

ದೃಢೀಕೃತ ಟಿಕೆಟ್‌ಗಳೊಂದಿಗೆ ಪ್ರಯಾಣಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಭಾರತೀಯ ರೈಲ್ವೆಯ ನಿಯಮಗಳ ಪ್ರಕಾರ, ನೀವು ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಿದರೆ, ಪ್ರಯಾಣದ ಸಮಯದಲ್ಲಿ ಮೂಲ ಐಡಿ ಪುರಾವೆಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಐಡಿ ಇಲ್ಲದಿದ್ದರೆ, ಟಿಟಿ ನಿಮ್ಮನ್ನು Read more…

ʼರೀಲ್ಸ್‌ʼ ಗಾಗಿ ಮಹಿಳೆ ಹುಚ್ಚಾಟ; ಚಲಿಸುತ್ತಿದ್ದ ರೈಲಿನ ಮುಂದೆ ವಿಡಿಯೋ ಚಿತ್ರೀಕರಣ | Watch

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬಹೇರಿ ರೈಲು ನಿಲ್ದಾಣದ ಬಳಿ ಒಬ್ಬ ಮಹಿಳೆ ಆಗಮಿಸುತ್ತಿದ್ದ ರೈಲಿನ ಮುಂದೆ ನಿಂತು ಸಾಮಾಜಿಕ ಮಾಧ್ಯಮದ ವೀಡಿಯೋ ಮಾಡುತ್ತಿದ್ದ ಘಟನೆ ಸಂಭವಿಸಿದೆ. ನಿಲ್ದಾಣದಿಂದ Read more…

ರೈಲ್ವೇ ನೇಮಕಾತಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ

ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ Read more…

ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಹುದ್ದೆ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆ, ಅರ್ಜಿ ಸಲ್ಲಿಕೆಗೆ ಅವಕಾಶ

ಮೈಸೂರು: ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕೈಗೊಳ್ಳಲಾಗಿದ್ದು, ಪ್ರಾದೇಶಿಕ ಭಾಷೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ Read more…

ಇನ್ನೂ ಅಂಗೀಕಾರವಾಗಿಲ್ಲ ಕಾಂಗ್ರೆಸ್ ಸೇರಿದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ‘ರೈಲ್ವೇ’ ರಾಜೀನಾಮೆ: ಚುನಾವಣೆಯಲ್ಲಿ ಸ್ಪರ್ಧೆಗೆ ತೊಡಕು…?

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಶುಕ್ರವಾರ ಕಾಂಗ್ರೆಸ್ ಸೇರುವ ಕೆಲವೇ ಗಂಟೆಗಳ ಮೊದಲು ಉತ್ತರ ರೈಲ್ವೇಸ್‌ ನಲ್ಲಿನ ತಮ್ಮ ಹುದ್ದೆ ತೊರೆದಿದ್ದಾರೆ. ಆದರೆ Read more…

ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ರೈಲ್ವೆ ನೌಕರ ಅರೆಸ್ಟ್

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನೌಕರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಬಂಧಿತ ಆರೋಪಿ. ನೈರುತ್ಯ Read more…

Video: ಚಲಿಸುತ್ತಿದ್ದ ರೈಲಿನಲ್ಲಿ ಸಾಹಸಕ್ಕೆ ಮುಂದಾದ ಯುವತಿ; ಮುಂದೇನಾಯ್ತು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ವಿಡಿಯೋ, ರೀಲ್ಸ್‌ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಳ್ತಿದ್ದಾರೆ. ಪ್ರತಿ ದಿನ ಇದಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಬರ್ತಿದ್ದರೂ ಜನರಿಗೆ ಬುದ್ದಿ ಬಂದಿಲ್ಲ. ಈಗ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. Read more…

ರೈಲಿನಲ್ಲಿ ನಮಾಜ್ ಗೆ ಸಿದ್ಧತೆ : ಕ್ಲಾಸ್ ತೆಗೆದುಕೊಂಡ ಟಿಟಿಇ ವಿಡಿಯೋ ವೈರಲ್

ರೈಲಿನಲ್ಲಿ ನಮಾಜ್‌ ಮಾಡಲು ಮುಂದಾಗಿದ್ದ ಕೆಲ ಮುಸ್ಲಿಂ ಪುರುಷರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಸೀಟ್‌ ಪಕ್ಕ, ಓಡಾಡುವ ಜಾಗದಲ್ಲಿ ಪ್ಲಾಸ್ಟಿಕ್‌ ಒಂದನ್ನು Read more…

BIG NEWS; ಸಚಿವ ಸೋಮಣ್ಣ ಸೂಚನೆ ಹಿನ್ನಲೆ ಕನ್ನಡದಲ್ಲೇ ರೈಲ್ವೇ ಪರೀಕ್ಷೆ

ಬೆಂಗಳೂರು: ಕನ್ನಡ ಭಾಷೆಯಲ್ಲಿಯೇ ಸಹಾಯಕ ಲೋಕೋ ಪೈಲಟ್ ಹುದ್ದೆಯ ಮುಂಬಡ್ತಿ ಪರೀಕ್ಷೆ ನಡೆಸಲು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವರ ನಿರ್ದೇಶನದಂತೆ ಕನ್ನಡದಲ್ಲಿ Read more…

ರೈಲು ನಿಲ್ಲಿಸಿ ಕ್ರಾಸಿಂಗ್ ಗೇಟ್ ತೆರೆದ ಚಾಲಕ; ವಿಡಿಯೋ ‘ವೈರಲ್’……!

ರೈಲ್ವೆ ಸಚಿವಾಲಯ ರೈಲ್ವೆಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸ್ತಿದ್ದು, ಬಿಹಾರದ ಕೆಲ ಪ್ರದೇಶಗಳನ್ನು ನೋಡಿದ್ರೆ ಇದು ಸತ್ಯಕ್ಕೆ ದೂರವಾದ ಮಾತು ಎನ್ನಿಸುತ್ತಿದೆ. ಹೊಸ ತಂತ್ರಜ್ಞಾನವಿರಲಿ, ಬಿಹಾರದ ಕೆಲ ಪ್ರದೇಶಗಳಲ್ಲಿ ರೈಲ್ವೆ Read more…

ಎಚ್ಚರ: ರೈಲಿನಲ್ಲಿ ತಲೆದಿಂಬು – ಬೆಡ್ ಶೀಟ್ ಕಳುವು ಮಾಡಿದರೆ 5 ವರ್ಷ ಜೈಲು…!

ವಿಮಾನ ಪ್ರಯಾಣಕ್ಕಿಂತ ರೈಲು ಪ್ರಯಾಣ  ಅಗ್ಗವಾಗಿರುವ ಕಾರಣ ಜನರು ರೈಲ್ವೆ ಪ್ರಯಾಣವನ್ನು ಹೆಚ್ಚು ಇಷ್ಟಪಡ್ತಾರೆ. ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡ್ತಿದೆ. ಸಾಮಾನ್ಯ ಮತ್ತು ಸ್ಲೀಪರ್ Read more…

ರೈಲ್ವೆ ಇಲಾಖೆ ಪರೀಕ್ಷೆ ರದ್ದು: ಕನ್ನಡದಲ್ಲಿ ಪರೀಕ್ಷೆಗೆ ಎರಡು ದಿನದಲ್ಲಿ ಅಧಿಕೃತ ಸುತ್ತೋಲೆ

ಬೆಂಗಳೂರು: ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ Read more…

ಕನ್ನಡಿಗರಿಗೆ ಗುಡ್ ನ್ಯೂಸ್: ಕನ್ನಡದಲ್ಲೇ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ

ನೈರುತ್ಯ ರೈಲ್ವೆ ನಡೆಸಲಿರುವ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, Read more…

ಕನ್ನಡಿಗರಿಗೆ ರೈಲ್ವೆ ಇಲಾಖೆ ಶಾಕ್: ಕನ್ನಡದಲ್ಲಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಿ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯಲು ಷರತ್ತು

ಬೆಂಗಳೂರು: ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿದೆ. ಇದರಿಂದಾಗಿ Read more…

VIDEO | ಫೋಟೋ ಶೂಟ್ ಮಾಡುವಾಗ ನಡೆದಿದ್ದೇನು ಅಂತ ನೋಡಿದ್ರೆ ‘ಬೆಚ್ಚಿ ಬೀಳ್ತೀರಾ’

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಜೋಗಮಂಡಿ ರೈಲ್ವೆ ಸೇತುವೆಯಲ್ಲಿ ಪತಿ ಮತ್ತು ಪತ್ನಿ ಫೋಟೋ ಶೂಟ್ ಮಾಡುತ್ತಿದ್ದರು. ಈ ಸಮಯದಲ್ಲಿ ರೈಲು ಬಂದಿದೆ. Read more…

BREAKING: ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ವಿವಿಧ ರೈಲು ಸೇವೆಗಳಿಗೆ GST ವಿನಾಯಿತಿ

ನವದೆಹಲಿ: ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ನಿವೃತ್ತಿ ಕೊಠಡಿಗಳ ಸೌಲಭ್ಯ, ಕಾಯುವ ಕೊಠಡಿಗಳು, ಕ್ಲೋಕ್‌ರೂಮ್ ಸೇವೆಗಳು, ಬ್ಯಾಟರಿ ಚಾಲಿತ ಕಾರು ಸೇವೆಗಳನ್ನು Read more…

ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನೂತನ ಕೇಂದ್ರ ಸಚಿವ ಸೋಮಣ್ಣ ಬಂಪರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. Read more…

ರೈಲ್ವೆ ನೇಮಕಾತಿ: ಅಭ್ಯರ್ಥಿಗಳಿಗೆ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆ ಅವಕಾಶ

ಬೆಂಗಳೂರು: ಸಹಾಯಕ ಲೋಲೋ ಪೈಲಟ್ ಹುದ್ದೆಗಳಿಗೆ ಎರಡು ಹಂತಗಳ ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕನ್ನಡ, ಕೊಂಕಣಿ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಭಾರತೀಯ ರೈಲ್ವೆ ಅವಕಾಶ ನೀಡಿದೆ. Read more…

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಗಿಫ್ಟ್: ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ. ನೀಡಲಾಗಿದೆ. 2024-25ರ ಬಜೆಟ್‌ನಲ್ಲಿ ಇದುವರೆಗಿನ ಅತಿ ಹೆಚ್ಚು Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ರೈಲ್ವೇ ಇಲಾಖೆಯಲ್ಲಿ 3,015 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನ

ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

JOB ALERT : ‘SSLC’ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ, ಅರ್ಜಿ ಸಲ್ಲಿಸಲು ರೆಡಿಯಾಗಿ

ಉತ್ತರ ರೈಲ್ವೆಯ ರೈಲ್ವೆ 3093 ಅಪ್ರೆಂಟಿಸ್ಶಿಪ್ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ 11, 2023 ರಿಂದ ಜನವರಿ 11, 2024 ರವರೆಗೆ ಅವಕಾಶ ಇರುತ್ತದೆ. Read more…

ವಿಶ್ವದ ಅತ್ಯಂತ ರಮಣೀಯ ರೈಲ್ವೆ ಪ್ರಯಾಣಗಳಲ್ಲಿ ಒಂದು ಥೈಲ್ಯಾಂಡ್‌ನ ಈ ‘ತೇಲುವ ರೈಲು’

ನೀರಿನ ಮಧ್ಯದಲ್ಲಿ ರೈಲು ಪ್ರಯಾಣ ಮಾಡುತ್ತಿದ್ದರೆ ಒಂಥರಾ ರೋಮಾಂಚನವುಂಟಾಗುತ್ತದೆ. ಥೈಲ್ಯಾಂಡ್‌ನ ಈ ‘ತೇಲುವ ರೈಲು’ ಮಾರ್ಗದಲ್ಲಿನ ಪ್ರಯಾಣವನ್ನು ಕೆಲವು ಪ್ರಯಾಣಿಕರು ಸ್ಟುಡಿಯೋ ಘಿಬ್ಲಿ ಚಲನಚಿತ್ರದ ದೃಶ್ಯದಂತೆ ವಿವರಿಸಿದ್ದಾರೆ. ರೈಲು Read more…

ಪ್ರಯಾಣಿಕರೇ ಎಚ್ಚರ : ರೈಲುಗಳಲ್ಲಿ ದಹನಕಾರಿ ವಸ್ತುಗಳನ್ನು ಸಾಗಿಸಿದ್ರೆ 3 ವರ್ಷ ಜೈಲು ಶಿಕ್ಷೆ, 1000 ರೂ. ದಂಡ

ಶಿವಮೊಗ್ಗ :ದೀಪಾವಳಿ ಹಬ್ಬ, ಹರಿದಿನಗಳು ಮತ್ತು ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಮಂಡಳಿ, ನವದೆಹಲಿ ಮತ್ತು ಆರ್ಪಿಎಫ್ ಹೆಡ್ ಕ್ವಾರ್ಟರ್ಸ್ನ ನಿರ್ದೇಶನದಂತೆ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ Read more…

ಮೊಬೈಲ್ ಮೂಲಕವೇ ಖರೀದಿಸಬಹುದು ರೈಲಿನ ಜನರಲ್ ಟಿಕೆಟ್…! ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್. ಇನ್ಮುಂದೆ ರೈಲ್ವೆ ಪ್ರಯಾಣದ ಜನರಲ್ ಟಿಕೆಟ್ ಗಾಗಿ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಟಿಕೆಟ್ ಖರೀದಿಗಾಗಿ ರೈಲ್ವೆ ಇಲಾಖೆ ಹೊಸ ಆಪ್ ಪರಿಚಯಿಸಿದೆ. Read more…

JOB ALERT : ‘PUC’ ಪಾಸಾದವರಿಗೆ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 295 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಟಿಯಾಲ ಲೋಕೋಮೋಟಿವ್ ವರ್ಕ್ಸ್ (ಪಿಎಲ್ಡಬ್ಲ್ಯೂ) ಯುವಕರಿಗೆ ರೈಲ್ವೆಯಲ್ಲಿ ಕೆಲಸ ಮಾಡಲು ಸುವರ್ಣಾವಕಾಶವನ್ನು ನೀಡುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ Read more…

ಗಮನಿಸಿ : ರೈಲ್ವೆ ಹಳಿಯ ಬದಿಯಲ್ಲಿ ಬರೆಯಲಾದ W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸಿರಬೇಕು. ಆದರೆ ರೈಲ್ವೆಗೆ ಸಂಬಂಧಿಸಿದ ಅನೇಕ ಸಂಗತಿಗಳಿವೆ, ಅದು ಜನರಿಗೆ ಇನ್ನೂ ತಿಳಿದಿಲ್ಲ.ರೈಲ್ವೆ ಹಳಿಯ ಉದ್ದಕ್ಕೂ ನೀವು ಡಬ್ಲ್ಯೂ / ಎಲ್ ಮತ್ತು ಸಿ Read more…

BREAKING : ಬೆಂಗಳೂರಿನ ‘ಉದ್ಯಾನ್ ಎಕ್ಸ್ ಪ್ರೆಸ್’ ರೈಲಿನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ದುರಂತ ತಪ್ಪಿದೆ. ಮೆಜೆಸ್ಟಿಕ್ ಬಳಿ ಉದ್ಯಾನ್ ಎಕ್ಸ್ Read more…

6 ರೂ. ಚಿಲ್ಲರೆ ಹಿಂದಿರುಗಿಸಲು ವಿಫಲ; 26 ವರ್ಷಗಳ ಹಿಂದಿನ ಪ್ರಕರಣದಲ್ಲಿ ರೈಲ್ವೆ ಇಲಾಖೆ ನೌಕರನಿಗೆ ‘ರಿಲೀಫ್’ ನೀಡಲು ಕೋರ್ಟ್ ನಕಾರ !

26 ವರ್ಷಗಳ ಹಿಂದೆ ಪ್ರಯಾಣಿಕನಂತೆ ನಟಿಸಿದ್ದ ವಿಜಿಲೆನ್ಸ್ ಸಿಬ್ಬಂದಿಗೆ ಆರು ರೂಪಾಯಿ ಚಿಲ್ಲರೆ ಹಿಂದಿರುಗಿಸಲು ವಿಫಲನಾಗಿ ತನಿಖಾ ತಂಡಕ್ಕೆ ಸಿಕ್ಕಿ ಬಿದ್ದಿದ್ದ ರೈಲ್ವೆ ಕ್ಲರ್ಕ್ ಒಬ್ಬರಿಗೆ ರಿಲೀಫ್ ನೀಡಲು Read more…

ಶಕ್ತಿ ಯೋಜನೆ ಎಫೆಕ್ಟ್; ರೈಲ್ವೆ ಇಲಾಖೆಗೂ ನಿಶ್ಯಕ್ತಿ; ಆಟೋಗಳಿಗೂ ಭಾರಿ ಹೊಡೆತ; ಖಾಸಗಿ ವಾಹನ ಕೇಳುವವರೇ ಇಲ್ಲ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಆಟೋ ಚಾಲಕರಿಗೆ ಭಾರಿ ಹೊಡೆತ ಬಿದ್ದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...