alex Certify Railway | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿಗೆ ಸಿಲುಕಿದ ಬೈಕ್ ಅಪ್ಪಚ್ಚಿ, ಕೂದಲೆಳೆಯಲ್ಲಿ ಪಾರಾದ ಸವಾರ

ತಾನು ಚಲಿಸುತ್ತಿದ್ದ ಮೋಟರ್‌ ಬೈಕ್‌ಗೆ ರೈಲೊಂದು ಗುದ್ದಿದರೂ ಅದೃಷ್ಟವಶಾತ್ ಸವಾರ  ಪಾರಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೈಲಿನ ಅಬ್ಬರಕ್ಕೆ ಮೋಟಾರ್ ‌ಬೈಕ್ ಅಪ್ಪಚ್ಚಿಯಾಗಿದೆ. ಇಷ್ಟಾದರೂ ಕೂದಲೆಳೆ ಅಂತರದಲ್ಲಿ Read more…

15 ವರ್ಷಗಳ ಹಿಂದೆ ರೈಲಿನಲ್ಲಿ ಕಳೆದುಕೊಂಡಿದ್ದ ಚಿನ್ನದ ಎಲೆ ಈಗ ಪತ್ತೆ…!

ಹದಿನೈದು ವರ್ಷಗಳ ಹಿಂದೆ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಗಣೇಶನ ಚಿನ್ನದ ಎಲೆಯೊಂದು ಇದೀಗ ಸಿಕ್ಕ ಘಟನೆ ಥಾಣೆಯಲ್ಲಿ ಜರುಗಿದೆ. 5.8 ಮಿ.ಗ್ರಾಂ ತೂಗುವ ಎಲೆಯ ಬೆಲೆ 2005ರಲ್ಲಿ 400 ರೂ.ಗಳು Read more…

ಹಿರಿಯ ವ್ಯಕ್ತಿಗೆ ಅಪತ್ಬಾಂಧವನಾದ ಪೊಲೀಸ್‌ ಪೇದೆ

ರೈಲು ಹಳಿಯಲ್ಲಿ ಸಿಲುಕಿಕೊಂಡಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ರಕ್ಷಿಸಿದ ಮುಂಬೈ ಪೊಲೀಸ್‌ ಪೇದೆಯೊಬ್ಬರು ನೆಟ್ಟಿಗರ ಪಾಲಿನ ಹೀರೋ ಆಗಿದ್ದಾರೆ. ಘಟನೆಯು ಮುಂಬೈನ ದಹಿಸಾರ್‌ ರೈಲ್ವೇ ನಿಲ್ದಾಣಲ್ಲಿ ಜರುಗಿದೆ. ಈ ರಕ್ಷಣಾ Read more…

ರೈಲ್ವೆ ಇಲಾಖೆ ಅದಾನಿ ಒಡೆತನಕ್ಕೆ ಸೇರಿದ್ದಾ..? ಇಲ್ಲಿದೆ ವೈರಲ್​ ಫೋಟೋ ಹಿಂದಿನ ಅಸಲಿ ಸತ್ಯ..!

ಅದಾನಿ ರೈಲ್ವೆ. ರೈಲ್ವೆ ಈಗ ನಮ್ಮ ವೈಯಕ್ತಿಕ ಸಂಪತ್ತು ಎಂದು ಪ್ರಿಂಟ್​ ಮಾಡಲಾದ ಪುಣೆ ಜಂಕ್ಷನ್​​ನ ರೈಲ್ವೆ ಟಿಕೆಟ್​ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದನ್ನ ಮಾಡ್ತಿದೆ. ಪುಣೆ ಜಂಕ್ಷನ್​ Read more…

ಹುಬ್ಬಳ್ಳಿಯಲ್ಲಿ ನಿರ್ಮಾಣವಾಗ್ತಿದೆ ಜಗತ್ತಿನ ಅತ್ಯಂತ ಉದ್ದದ ರೈಲ್ವೇ ಪ್ಲಾಟ್ ‌ಫಾರಂ…!

ದಕ್ಷಿಣ ಭಾರತದಲ್ಲಿ ಅತ್ಯಂತ ಬ್ಯುಸಿ ರೈಲ್ವೇ ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ನಿಲ್ದಾಣದಲ್ಲಿ ನಿರ್ಮಿಸಲಾದ ಜಗತ್ತಿನ ಅತ್ಯಂತ ಉದ್ದವಾದ ಪ್ಲಾಟ್‌ಫಾರಂ ಅನ್ನು ಶೀಘ್ರವೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ Read more…

ರೈಲು ಪ್ರಯಾಣಿಕರರಿಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲಾ ಪ್ರಯಾಣಿಕರಿಗೆ ದೃಢಪಡಿಸಿದ ಟಿಕೆಟ್ ಲಭ್ಯ

ನವದೆಹಲಿ: ಮೆಗಾ ರಾಷ್ಟ್ರೀಯ ರೈಲು ಯೋಜನೆ (ಎನ್​ಆರ್​ಪಿ) 2030 ಜಾರಿಗೆ ಬಂದ ಬಳಿಕ ಪ್ರಯಾಣಿಕರು ದೃಢೀಕರಣಗೊಂಡ ರೈಲ್ವೇ ಟಿಕೆಟ್​ಗಳ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಭಾರತೀಯ ರೈಲ್ವೆ Read more…

ಈತ ಮಾಡಿದ ಕೆಲಸ ನೋಡಿದ್ರೆ ಬೆಚ್ಚಿ ಬೀಳ್ತೀರ..‌.!

ಲಂಡನ್: ವೇಗವಾಗಿ‌ ಚಲಿಸುತ್ತಿರುವ ಸೂಪರ್ ಫಾಸ್ಟ್ ರೈಲಿನ ಎದುರು ವ್ಯಕ್ತಿಯೊಬ್ಬ ಜಾಗಿಂಗ್ ಮಾಡಿಕೊಂಡು ಹೋದ ವಿಡಿಯೋವೊಂದು ನೆಟ್ಟಿಗರ ನಿದ್ದೆಗೆಡಿಸಿದೆ. ಟ್ವಿಟ್ಟರ್ ನಲ್ಲಿ ನ.17 ರಂದು ಅಪ್ ಲೋಡ್ ಆದ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಊರಿಗೆ ಹೊರಟ ಜನರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು Read more…

ಗಮನಿಸಿ..! ನಾಳೆಯಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿದೆ ಈ ಹೊಸ ನಿಯಮ

ನವದೆಹಲಿ: ಎಲ್ಪಿಜಿ ಸಿಲಿಂಡರ್ ವಿತರಣೆಯಿಂದ ರೈಲ್ವೆ ಸಮಯದವರೆಗೆ ನವೆಂಬರ್ 1 ರಿಂದ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರುವ ನಿಯಮಗಳ ಬಗ್ಗೆ ಮಾಹಿತಿ ಇಲ್ಲಿದೆ. ಎಲ್ಪಿಜಿ ಸಿಲಿಂಡರ್ ವಿತರಣೆಗೆ Read more…

ಸಾರ್ವಜನಿಕರೇ ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ನಾಳೆ ನವೆಂಬರ್ ಒಂದು. ನಾಳೆಯಿಂದ ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಎಲ್ಪಿಜಿ ಸಿಲಿಂಡರ್ ನಿಂದ ಹಿಡಿದು ರೈಲ್ವೆ ಟೈಮ್ ಟೇಬಲ್ ವರೆಗೆ Read more…

ರೈಲ್ವೇ ಉದ್ಯೋಗಿಗಳಿಗೆ ಬೋನಸ್ ನೀಡಲು ಕೇಂದ್ರ ಅಸ್ತು

ನವರಾತ್ರಿ ಹಬ್ಬದ ವೇಳೆ 30 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರೀ ನೌಕರರಿಗೆ ಬೋನಸ್ ಘೋಷಣೆ ಮಾಡಿರುವ ನರೇಂದ್ರ ಮೋದಿ ಸರ್ಕಾರ ಇದಕ್ಕೆಂದೇ 3,737 ಕೋಟಿ ರೂ.ಗಳನ್ನು ವ್ಯಯಿಸಲಿದೆ. ವಿತ್ತೀಯ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಸಿಹಿಸುದ್ದಿ: ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಘೋಷಣೆ

ನವದೆಹಲಿ: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ರೈಲ್ವೆ ನೌಕರರಿಗೆ ಗರಿಷ್ಠ 17,951 ರೂ. ಬೋನಸ್ ನೀಡುವುದಾಗಿ ಘೋಷಣೆ ಮಾಡಲಾಗಿದೆ. ತಿಂಗಳಿಗೆ 7 Read more…

ಬಿಗ್‌ ನ್ಯೂಸ್: ರೈಲ್ವೆ ಪ್ರಯಾಣಿಕರ ಜೇಬಿಗೆ ಬೀಳಲಿದೆ ಕತ್ತರಿ

ಶೀಘ್ರದಲ್ಲೇ ರೈಲ್ವೆ ಪ್ರಯಾಣ ದುಬಾರಿಯಾಗಲಿದೆ.‌ ರೈಲ್ವೆ ಕೆಲ ದೊಡ್ಡ ರೈಲ್ವೆ ನಿಲ್ದಾಣಗಳಲ್ಲಿ ಯೂಸರ್ ಫೀ ವಸೂಲಿ ಮಾಡುವ ತಯಾರಿಯಲ್ಲಿದೆ. ಇದು ರೈಲ್ವೆ ಟಿಕೆಟ್ ಭಾಗವಾಗಲಿದೆ. ಎಸಿ ಕೋಚ್ ನಲ್ಲಿ Read more…

ಮುಂಬೈ ಸಬ್ ಅರ್ಬನ್ ರೈಲಲ್ಲಿ ಜನಜಂಗುಳಿ, ಜಾಲತಾಣದಲ್ಲಿ ಚರ್ಚೆಯ ಸರಪಳಿ

ಮುಂಬೈ: ಸಬ್ ಅರ್ಬನ್ ಟ್ರೈನ್ ಹತ್ತಲು ಜನಜಂಗುಳಿ ಉಂಟಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಬಗ್ಗೆ ಟೀಕೆ ವ್ಯಕ್ತವಾಗಿದ್ದು, ಜನಜಂಗುಳಿಯಾಗಿದ್ದೇಕೆ ಎಂದು Read more…

ದಕ್ಷಿಣ ರೈಲ್ವೆಯಲ್ಲಿ ಅರ್ಧಕ್ಕರ್ಧ ಹಿಂದಿ ಭಾಷಿಕರದ್ದೇ ಪಾರುಪತ್ಯ

ದಕ್ಷಿಣ ರೈಲ್ವೆ ವಲಯದಲ್ಲಿ ಶೇ.49.5 ರಷ್ಟು ಹಿಂದಿ ಮಾತನಾಡುವ ರಾಜ್ಯಗಳ ತಂತ್ರಜ್ಞರು ಮತ್ತು ಅಭಿಯಂತರರೇ ತುಂಬಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮಧುರೈ ಸಂಸದ ಎಸ್. ವೆಂಕಟೇಸನ್ ಪ್ರಶ್ನೆಗೆ ಉತ್ತರಿಸಿರುವ ರೈಲ್ವೆ ಸಚಿವ Read more…

80 ವಿಶೇಷ ರೈಲುಗಳ ಟಿಕೆಟ್ ಬುಕ್ಕಿಂಗ್ ಶುರು: ಕಡ್ಡಾಯವಾಗಿದೆ ಈ ನಿಯಮ

ಭಾರತೀಯ ರೈಲ್ವೆ ಸೆಪ್ಟೆಂಬರ್ 12 ರಿಂದ 80 ವಿಶೇಷ ರೈಲುಗಳ ಓಡಾಟ ಶುರು ಮಾಡಲಿದೆ. ಸೆಪ್ಟೆಂಬರ್ 10 ರಿಂದ ಹೊಸ ವಿಶೇಷ ರೈಲುಗಳ ಬುಕಿಂಗ್ ಪ್ರಾರಂಭವಾಗಿದೆ. ಈ ಎಲ್ಲಾ Read more…

ಕೊರೊನಾ ಎಫೆಕ್ಟ್: ರೈಲ್ವೇ ಫ್ಲಾಟ್‌ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ

ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಲು ಸಿದ್ದತೆ ನಡೆದಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗ Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್ – ರೈಲ್ವೆ ಸಚಿವರಿಂದ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೈಲು ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ದಶಕದ ಹಳೆಯ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ವಿಮಾನ ನಿಲ್ದಾಣದ ಎರಡು ಕಿಲೋಮೀಟರ್ Read more…

ರೈಲಿನಲ್ಲಿ ಭಿಕ್ಷೆ ಬೇಡುವುದು, ಧೂಮಪಾನಕ್ಕೆ ಆಗಲ್ಲ ಜೈಲು ಶಿಕ್ಷೆ

ರೈಲ್ವೆ ಇಲಾಖೆ ತನ್ನ ಹಳೆ ಕಾನೂನಿನಲ್ಲಿ ಬದಲಾವಣೆ ತರುವ  ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಮೂಲಗಳ ಪ್ರಕಾರ, ರೈಲ್ವೆ ಕ್ಯಾಬಿನೆಟ್ ಗೆ ಕಳುಹಿಸಿದ ಪ್ರಸ್ತಾಪವು ಭಾರತೀಯ ರೈಲ್ವೆ ಕಾಯ್ದೆ Read more…

ಎದೆ ನಡುಗಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ವಿಡಿಯೋ…!

ಆನ್ ಡ್ಯೂಟಿಯಲ್ಲಿದ್ದ ರೈಲ್ವೇ ಪೊಲೀಸರ ತ್ವರಿತ ಪ್ರತಿಕ್ರಿಯೆಯಿಂದ ಮಧ್ಯ ಮಯಸ್ಸಿನ ವ್ಯಕ್ತಿಯೊಬ್ಬರ ಜೀವ ಉಳಿದ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ರೈಲ್ವೇ ಭದ್ರತಾ ದಳದ ಪೇದೆ ಕೆ. ಸಾಹು Read more…

BIG NEWS: ʼಕೊರೊನಾʼ ಸೋಂಕಿತರಿಗಾಗಿ ರೂಪಿಸಲಾದ ರೈಲು ಬೋಗಿಗಳನ್ನು ಕೇಳುವವರೇ ಇಲ್ಲ…!

ಸೋಂಕಿತರಿಗೆ ಚಿಕಿತ್ಸೆ ನೀಡಲೆಂದೇ ರೈಲ್ವೆ ಬೋಗಿಗಳನ್ನು ಕೊರೋನಾ ಕಾಳಜಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಇದಕ್ಕಾಗಿ ಪ್ರತಿ ಬೋಗಿಗೆ 30 ಸಾವಿರ ರೂ.ಗಳಂತೆ ಖರ್ಚು ಮಾಡಿರುವ ನೈಋತ್ಯ ರೈಲ್ವೆ, ಏಪ್ರಿಲ್ ನಿಂದ Read more…

BIG NEWS: ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ನಿರ್ಧಾರ ಕೈಗೊಂಡ ರೈಲ್ವೇ ಇಲಾಖೆ

ರೈಲ್ವೇ ಇಲಾಖೆಯು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ 2018ರಲ್ಲಿ ಆರಂಭಿಸಿದ್ದ ಯೋಜನೆಯೊಂದನ್ನು ಸಾಕಾರಗೊಳಿಸಲು ಇದೀಗ ಸಿದ್ಧತೆ ನಡೆಸಿಕೊಂಡಿದ್ದು, 20 ವಿನೂತನ ಆವಿಷ್ಕಾರಗಳನ್ನು ಇಡೀ ದೇಶಾದ್ಯಂತ ಜಾರಿಗೊಳಿಸಲು ಮುಂದಾಗಿದೆ. Read more…

ಕೆಲಸದ ಅವಧಿ ಮುಗಿದಿದ್ದರೂ ಕರ್ತವ್ಯ ನಿರ್ವಹಿಸಿದವನಿಗೆ ನೆಟ್ಟಿಗರ ಪ್ರಶಂಸೆ

ಲಂಡನ್ ‌ನಲ್ಲಿ ರೈಲ್ವೇ ಸಿಬ್ಬಂದಿಯೊಬ್ಬರು ನಿಲ್ದಾಣದಲ್ಲಿದ್ದ ಕಳ್ಳನೊಬ್ಬನಿಂದ ಸೈಕಲ್‌ ಉಳಿಸುವುದು ಮಾತ್ರವಲ್ಲದೇ ಶಿಫ್ಟ್ ಮುಗಿದಿದ್ದರೂ ಮಾಲೀಕ ಬರುವ ಹಾದಿ ಕಾದು ಸೈಕಲ್ ನೀಡಿರುವ ಘಟನೆ ನಡೆದಿದೆ. ಹೌದು, ಲಂಡನ್‌ನ Read more…

ಎಲ್ಲರ ಗಮನ ಸೆಳೆದಿದೆ ಮೈಸೂರಿನ ಕೋಚ್ ರೆಸ್ಟೋರೆಂಟ್

ಕೋವಿಡ್‌-19 ಲಾಕ್ ‌ಡೌನ್‌ ಸಡಿಲಿಕೆ ಕೊಟ್ಟ ಬಳಿಕ ರಾಜ್ಯಾದ್ಯಂತ ರೆಸ್ಟೋರೆಂಟ್‌ ಗಳು ಒಂದೊಂದಾಗಿಯೇ ಮತ್ತೆ ಬ್ಯುಸಿನೆಸ್‌ಗೆ ತೆರೆದುಕೊಳ್ಳುತ್ತಿವೆ. ಆದರೆ ಸೋಂಕಿನ ರಿಸ್ಕ್ ಸಿಕ್ಕಾಪಟ್ಟೆ ಇರುವ ಕಾರಣ ರೆಸ್ಟೋರೆಂಟ್ ‌ಗಳಲ್ಲಿ Read more…

ಚೀನಾಗೆ ಭಾರತೀಯ ರೈಲ್ವೆಯಿಂದ ʼಬಿಗ್ ಶಾಕ್ʼ

ನವದೆಹಲಿ: ಗಾಲ್ವನ್ ಕಣಿವೆಯಲ್ಲಿ ಭಾರತೀಯ ಯೋಧರನ್ನು ಚೀನಾ ಹತ್ಯೆ ಮಾಡಿದ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಚೀನಾಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ಚೀನಾ ವಸ್ತುಗಳನ್ನು ನಿಷೇಧಿಸಬೇಕೆಂದು ದೇಶವ್ಯಾಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...