alex Certify Rain | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ಮೂರು ದಿನ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಉತ್ತರ, ದಕ್ಷಿಣ ಕರವಾಳಿ, ರಾಯಲಸೀಮಾ, Read more…

ರಾಜ್ಯದಲ್ಲಿ ಮೈ ಕೊರೆವ ಚಳಿ: ಡಿ.19ರ ಬಳಿಕ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BREAKING: ಮತ್ತೆ ಚಂಡಮಾರುತ: ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿt ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಅದು ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ Read more…

ಬೆಳೆ ಕಟಾವು ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಡಿ. 14ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 10 ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 14 ರಿಂದ 18 ರವರೆಗೆ ಮಳೆಯಾಗುವ ಸಂಭವವಿದೆ. Read more…

ಗಮನಿಸಿ: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಬೆಳಗಾವಿ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು Read more…

BREAKING NEWS: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಮತ್ತದೇ ಅವಾಂತರಗಳು ಸೃಷ್ಟಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಕೊಂಚ ತಣ್ಣಗಾಗಿದ್ದ ಮಳೆರಾಯ ಮಧ್ಯಾಹ್ನವಾಗುತ್ತಿದ್ದಂತೆ ಮತ್ತೆ ಆರರ್ಭಟ್ಟಿಸಲು ಆರಂಭಿಸಿದ್ದಾನೆ. ಫೆಂಗಲ್ ಚಂಡಮಾರುತದ ಅಬ್ಬರ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ನಿರಂತರವಾಗಿ Read more…

BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್: ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್, ಡಿ 4 Read more…

‘ಫೆಂಗಲ್’ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳವಾರ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗು, ದಕ್ಷಿಣ Read more…

BREAKING NEWS: ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಎಫೆಕ್ಟ್ ಬೆಂಗಳೂರಿನಲ್ಲಿಯೂ ಅವಾಂತರಗಲನ್ನು ಸೃಷ್ಟಿಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿಇನ ಜೆ.ಜೆ.ನಗರದಲ್ಲಿ ಮನೆ Read more…

BIG NEWS: ಶೀತಗಾಳಿ, ಮಳೆ ಎಚ್ಚರಿಕೆ: ಸಾರ್ವಜನಿಕರು, ವಯೋವೃದ್ಧರು ಮುನ್ನೆಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಲಲ್ಲಿ ಶೀತ ಗಾಳಿ, ಧಾರಾಕಾರ ಮಳೆ ಸುರಿಯುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇದರ ಜೊತೆಗೆ Read more…

BREAKING: ಚಂಡಮಾರುತದಿಂದ ಮಳೆ, ಶೀತ ಗಾಳಿ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಕೋಲಾರ ಜಿಲ್ಲಾಧಿಕಾರಿ Read more…

BIG NEWS: ಮೈ ಕೊರೆವ ಚಳಿಯೊಂದಿಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಈಗಾಗಲೇ ಮೈ ಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಫೆಂಗಲ್ ಚಂಡಮಾರುತವುಂತಾಗಿದ್ದು, ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮೈಕೊರೆವ ಚಳಿ ಜೊತೆಗೆ ಮುಂದಿನ ವಾರದಿಂದ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೈಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಮುಂದಿನ ವಾರದಿಂದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಗಮನಿಸಿ: ನ. 27ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನವೆಂಬರ್ 27ರಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, Read more…

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ, Read more…

ಇಂದಿನಿಂದ ರಾಜ್ಯಾದ್ಯಂತ ತಗ್ಗಲಿದೆ ಮಳೆಯ ಪ್ರಮಾಣ: ಹೆಚ್ಚಲಿದೆ ಚಳಿಯ ತೀವ್ರತೆ

ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 17, 18 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ Read more…

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಪೂರ್ವದ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಒಂದೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ Read more…

ಗಮನಿಸಿ: ರಾಜ್ಯದಲ್ಲಿ ನಾಳೆಯಿಂದ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 13 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗ, ಚಾಮರಾಜನಗರದಲ್ಲಿ ನವೆಂಬರ್ 14ರಿಂದ ಮೂರು Read more…

BIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

BIG NEWS: ನವೆಂಬರ್ 13ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹಾವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, Read more…

ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

BIG NEWS: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನ.6ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, Read more…

ಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ನೀಡಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು Read more…

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಹೆಚ್ಚಲಿದೆ ಚಳಿ; ಹವಾಮಾನ ಬದಲಾವಣೆ: ಆರೋಗ್ಯ ಸಮಸ್ಯೆ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಹಾಗೂ Read more…

BREAKING: ಹಾಸನಾಂಬ ದೇವಾಲಯದಲ್ಲಿ ಪವಾಡ: ಸುರಿಯುವ ಮಳೆಯಲ್ಲೂ ಆರದೆ ಪ್ರಜ್ವಲಿಸಿದ ದೀಪ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಪವಾಡವೇ ನಡೆದಿದೆ. ಸುರಿಯುವ ಮಳೆಯಲ್ಲಿಯೂ ದೀಪ ಪ್ರಜ್ವಲಿಸಿದೆ. ಮಳೆ ಸುರಿಯುತ್ತಿದ್ದರೂ ದೇವಾಲಯದಲ್ಲಿ ದೀಪ ಉರಿಯುತ್ತಿದೆ. ಹಾಸನಾಂಬೆ ದೇವಾಲಯದ ಮುಂದೆ ಹಚ್ಚಿಟ್ಟಿರುವ Read more…

BIG NEWS: ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ Read more…

BIG NEWS: ಮಳೆ ಅವಾಂತರ: 7 ಕಾರುಗಳ ನಡುವೆ ಸರಣಿ ಅಪಘಾತ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮುಂಜಾನೆಯಿಂದಲೆ ತುಂತುರು ಮಳೆ ಆರಂಭವಾಗಿದ್ದು, ಮಳೆ ಅವಾಂತರದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ್ಕ ಮುಖ್ಯರಸ್ತೆಯಲ್ಲಿ 7 ಕಾರುಗಳ ನಡಿವೆ ಅಪಘಾತ Read more…

ಮಹಾ ಮಳೆಯಿಂದ ತತ್ತರಿಸಿದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ತಗ್ಗಲಿದೆ ಮಳೆಯ ತೀವ್ರತೆ

ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...