alex Certify Rain | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಮುಂದುವರೆಯಲಿದೆ ಮಳೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಒಂದು ವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ Read more…

ಹಾವೇರಿ ಬಳಿಕ ಗದಗ ಜಿಲ್ಲೆಯಲ್ಲೂ ಮೋಡ ಬಿತ್ತನೆ

ಗದಗ: ಹಾವೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಇದಕ್ಕೆ ಚಾಲನೆ ನೀಡಿದ ಸಚಿವ ಹೆಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ Read more…

Rain In Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

ಮಳೆಯಾಗಿಲ್ಲವೆಂದು ಶವ ಹೊರ ತೆಗೆದು ಸುಡಲು ಯತ್ನ: ಎರಡು ಸಮುದಾಯದವರ ಗಲಾಟೆ

ದಾವಣಗೆರೆ: ಶವ ಸಂಸ್ಕಾರ ವಿಚಾರವಾಗಿ ದಾವಣಗೆರೆ ತಾಲೂಕು ನಲ್ಕುಂದ ಗ್ರಾಮದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದಿದ್ದು, ಮಾಯಕೊಂಡ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನಲ್ಕುಂದ ಗ್ರಾಮದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು Read more…

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ Read more…

Rain in Karnataka : ರಾಜ್ಯದ ಹಲವೆಡೆ ಭಾರಿ ಮಳೆ : ಸಿಡಿಲು ಬಡಿದು ಮಹಿಳೆ ಸಾವು

ಬೆಂಗಳೂರು : ರಾಜ್ಯದ ಹಲವೆಡೆ ಕಳೆದ 2 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ, ಚಾಮರಾಜನಗರ, ಬೆಂಗಳೂರು, ಚಿತ್ರದುರ್ಗ ಸೇರಿ ಹಲವು ಕಡೆ ಮಳೆಯಾಗಿದೆ. Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.3 ರಂದು ಇಂದು ಬೀದರ್ , Read more…

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಇಂದು ಸಂಜೆ ಬೆಂಗಳೂರು ನಗರದ ಹಲವು ಕಡೆ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದ್ದು, Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ಇಂದಿನಿಂದ Read more…

ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕು: ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ದುರ್ಬಲವಾಗಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, 4 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು Read more…

BIG NEWS: ರಾಜ್ಯದಲ್ಲಿ ಒಂದು ವಾರ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ Read more…

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಮುಂದಿನ 5 ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ: ಸೆ. 4ರಂದು ಬರಪೀಡಿತ ತಾಲೂಕುಗಳ ಘೋಷಣೆ

ಬೆಂಗಳೂರು: ರಾಜ್ಯದ 113 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಸಮೀಕ್ಷೆ ಮುಂದುವರೆದಿದ್ದು, ಇವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಭಾರಿ ಮಳೆ ಕೊರತೆಯಾಗಿರುವುದು ಇದೇ Read more…

ಬರದ ಛಾಯೆ ನಡುವೆ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಸೆ. 2ರಿಂದ ಉತ್ತಮ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ Read more…

ಮಳೆಗಾಗಿ ಮೋಡ ಬಿತ್ತನೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಸರ್ಕಾರದಿಂದ ಮೋಡ ಬಿತ್ತನೆ ಮಾಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೋಡ ಬಿತ್ತನೆ ಎಲ್ಲಿಯೂ ಯಶಸ್ವಿಯಾಗಿಲ್ಲ. ಹೀಗಾಗಿ ಮೋಡ ಬಿತ್ತನೆ ಮಾಡಲು ಸರ್ಕಾರ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದು ಮತ್ತು ನಾಳೆ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಕರಾವಳಿ ಸೇರಿ ಹಲವೆಡೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, Read more…

ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್

ಯಾದಗಿರಿ: ಕಳೆದ 15 ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಇಂದು ಸುರಿದ ಮಳೆ ಕೊಂಚ ನೆಮ್ಮದಿ ತಂದಿದೆ. ಒಂದು ಗಂಟೆಗೂ ಅಧಿಕ ಕಾಲ ಯಾದಗಿರಿ ಜಿಲ್ಲೆಯ ಬಹುತೇಕ Read more…

ರಾಜ್ಯದ ರೈತರಿಗೆ ಶಾಕಿಂಗ್ ಸುದ್ದಿ : ಆಗಸ್ಟ್-ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ-ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ಆಗಸ್ಟ್- ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹವಾಮಾನ ಇಲಾಖೆ ಹೇಳುವ Read more…

ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು

ಬೆಂಗಳೂರು: ವಾರಾಂತ್ಯದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ದುರ್ಬಲಗೊಂಡಿರುವ ನೈರುತ್ಯ ಮುಂಗಾರು, ರೈತರಿಗೆ ಸಂಕಷ್ಟ ತಂದಿದೆ. ಕರಾವಳಿಯ ಕೆಲವು ಕಡೆ ಸಾಧಾರಣ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರಾವಳಿ  ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 23 ರ Read more…

Rain Alert : ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ‘ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ನವದೆಹಲಿ : ಮುಂದಿನ 5 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 22 ರ ಮಂಗಳವಾರ ಗುಡುಗು ಸಹಿತ ಮಳೆಗೆ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ Read more…

Karnataka Wether : ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ

  ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

Rain Alert : ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

Rain alert Karnataka : ನಾಳೆಯಿಂದ ಮತ್ತೆ ರಾಜ್ಯದಲ್ಲಿ ‘ಮುಂಗಾರು’ ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಆಗಸ್ಟ್ ತಿಂಗಳಿನಲ್ಲಿ ರಾಜ್ಯದ ಹಲವು ಕಡೆ ಮಳೆರಾಯನ ಅಬ್ಬರ ಕಡಿಮೆಯಾಗಿದ್ದು, ಮತ್ತೆ ರೈತರಿಗೆ ಆತಂಕ ಶುರುವಾಗಿದೆ. ಬಿಸಿಲಿನ ತಾಪಮಾನಕ್ಕೆ ಜಲಮೂಲಗಳೆಲ್ಲ ಬರಿದಾಗುತ್ತಲೇ ಇವೆ. ಕೃಷಿ ಚಟುವಟಿಕೆಗಳಿಗೆ Read more…

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ. ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...