alex Certify Rain | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ʼಉಬ್ಬಸʼ ನಿಯಂತ್ರಣಕ್ಕೆ ತಯಾರಿಸಿ ಈ ವಿಶೇಷ ʼಕಷಾಯʼ

ಒಮ್ಮೆ ಉಬ್ಬಸ ಬಂತೆಂದರೆ ಅದು ಎಂದಿಗೂ ಬಿಟ್ಟು ಹೋಗದು. ಜೀವನಪರ್ಯಂತ ಕಾಡಿಸುತ್ತದೆ. ಮಳೆ, ಚಳಿಗೆ ವ್ಯಕ್ತಿಯನ್ನು ಪೀಡಿಸುತ್ತದೆ. ಇದರ ನಿಯಂತ್ರಣಕ್ಕೆ ಕಷಾಯ ಮಾಡುವ ವಿಧವನ್ನು ತಿಳಿಯೋಣ. ಹಸಿಶುಂಠಿ, 4 Read more…

Karnataka Rain : ರಾಜ್ಯದ ಕರಾವಳಿ ಭಾಗದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

  ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ Read more…

ಮಳೆಗಾಲದಲ್ಲಿ ಮೋಟಾರ್‌ ಸೈಕಲ್ ‘ಚೈನ್’ ನಿರ್ವಹಣೆಗೆ ಇಲ್ಲಿದೆ ಟಿಪ್ಸ್

ಸಾಮಾನ್ಯವಾಗಿ ಮಳೆಗಾಲದಲ್ಲಿಯು ಹೆಚ್ಚಿನ ಮಂದಿ ದ್ವಿಚಕ್ರ ವಾಹನವನ್ನು ಬಳಸುತ್ತಾರೆ. ಮಳೆಯಲ್ಲಿ ದ್ವಿಚಕ್ರ ವಾಹನಗಳನ್ನು ಬಳಸುವುದು ಸಂಪೂರ್ಣವಾಗಿ ಸುರಕ್ಷಿತವಾಗಿದ್ದರೂ ಸಹ ದ್ವಿಚಕ್ರವಾಹನಗಳ ಚೈನ್ ಮತ್ತು ಸ್ಪ್ರಾಕೆಟ್‌ಗಳಂತಹ ಪಾರ್ಟ್ಸ್‌ಗಳಿಗೆ ಹೆಚ್ಚುವರಿ ಮೆಂಟೆನೆನ್ಸ್‌ನ Read more…

ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ

ಮಂಡ್ಯ: ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ ಮತ್ತು ಮೋಡ ಬಿತ್ತನೆ ಕುರಿತಾಗಿ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ Read more…

Karnataka Rain : ಕರಾವಳಿ ಭಾಗದಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಆರಂಭವಾಯ್ತು ಡೆಂಘಿ ಜ್ವರದ ಭೀತಿ; 11 ದಿನಗಳಲ್ಲಿ 173 ಕೇಸ್ ಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ 11 ದಿನಗಳಲ್ಲಿ Read more…

ರಾಜ್ಯದ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರಾವಳಿಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ Read more…

ಭಾರಿ ಮಳೆಯಿಂದ ತತ್ತರಿಸಿದ ಕರಾವಳಿ ಜನತೆಗೆ ಶಾಕಿಂಗ್ ನ್ಯೂಸ್: ಒಂದು ವಾರ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಕರಾವಳಿಯ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಬುಧವಾರ ಕರಾವಳಿಯ ಬಹುತೇಕ ಭಾಗದಲ್ಲಿ, ದಕ್ಷಿಣ Read more…

ಭಾರೀ ಮಳೆಗೆ ಕೊಚ್ಚಿಹೋಯ್ತು 2 ತಿಂಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಸೇತುವೆ….!

ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ 2 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಸೇತುವೆ ರೂರ್ಕಿಯಲ್ಲಿ ಕೊಚ್ಚಿಕೊಂಡು ಹೋಗಿದೆ. ಭಾನುವಾರ ಸುರಿದ ಧಾರಾಕಾರ ಮಳೆಯ ನಂತರ, ಸೋಲಾನಿ ನದಿಯ ಮೇಲಿನ ಸೇತುವೆ Read more…

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ ಜನರು ತತ್ತರ : 6 ಮಂದಿ ಸಾವು, ಕೊಚ್ಚಿ ಹೋದ ಸೇತುವೆಗಳು!

ಕುಲ್ಲು: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸಹ ಕೊಚ್ಚಿಹೋಗಿವೆ.ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು Read more…

ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ

ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಮತ್ತೆ ಜೀವ ಕಳೆ ಬಂದಿದೆ. Read more…

Karnataka Rain : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ Read more…

ಮಳೆಯಿಂದ ಕೃಷಿ ಚಟುವಟಿಕೆ ಚುರುಕು, ಉಚಿತ ಪ್ರಯಾಣಕ್ಕೆ ಮಹಿಳೆಯರ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮಹಿಳೆಯರು ಬಿತ್ತನೆ ಸೇರಿದಂತೆ ವಿವಿಧ ಚಟುವ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ಬಸ್ ನಲ್ಲಿ ಉಚಿತ ಪ್ರಯಾಣವಿದ್ದರೂ ಪ್ರವಾಸಿ Read more…

ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ: ತಿಂಗಳಾಂತ್ಯಕ್ಕೆ ಮೋಡ ಬಿತ್ತನೆ ಬಗ್ಗೆ ಪರಿಶೀಲನೆ

ಕಾರವಾರ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಗೆಲುವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಜುಲೈ ಕೊನೆಯ ವಾರದವರೆಗೆ ಕಾದು ನೋಡಿ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸುವುದಾಗಿ ಕಂದಾಯ Read more…

BIG NEWS : ವರುಣಾರ್ಭಟಕ್ಕೆ ರಾಜ್ಯದಲ್ಲಿ 21 ಜನರು ಬಲಿ

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ Read more…

BIG NEWS: ಮಹಾಮಳೆಗೆ ಉಡುಪಿಯಲ್ಲಿ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಉಡುಪಿ ಜಿಲ್ಲೆಯಲ್ಲಿ ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಧಾರಾಕಾರ ಮಳೆಯಿಂದ Read more…

ರಾಜ್ಯಾದ್ಯಂತ ಮಳೆಗೆ ಪ್ರಾರ್ಥಿಸಿ ಇಂದು ಸರ್ಕಾರದಿಂದ ‘ಮಳೆ ದೇವರಿಗೆ’ ವಿಶೇಷ ಪೂಜೆ

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು, ರಾಜ್ಯದಾದ್ಯಂತ ಮಳೆಯಾಗಲೆಂದು ಪ್ರಾರ್ಥಿಸಿ ಇಂದು ‘ಮಳೆ ದೇವರಿಗೆ’ ಸರ್ಕಾರದಿಂದ ವಿಶೇಷ ಪೂಜೆ ಸಲ್ಲಿಸಲಾಗುವುದು. ಎಲ್ಲೆಡೆ ಉತ್ತಮ ಮಳೆಗಾಗಿ ಇಂದು Read more…

Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ Read more…

ಚಾರ್ಮಾಡಿ ಘಾಟ್ ನಲ್ಲಿ ಒಂದು ಅಡಿ ದೂರವಿದ್ದವರೂ ಕಾಣದಷ್ಟು ದಟ್ಟ ಮಂಜು: ಎರಡು ಬಸ್ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ Read more…

ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ Read more…

Karnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ Read more…

ಮಳೆ ಆರ್ಭಟಕ್ಕೆ ಇಬ್ಬರು ಬಲಿ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಗೂಳಿ ಗ್ರಾಮದಲ್ಲಿ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ Read more…

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

`ಬರ’ದ ಆತಂಕದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ; ರಾಜ್ಯಾದ್ಯಂತ ಮಳೆ ಜೋರು

ಬೆಂಗಳೂರು: ಮುಂಗಾರು ವಿಳಂಬದಿಂದಾಗಿ ಬರದ ಆತಂಕದಲ್ಲಿದ್ದ ರೈತರಿಗೆ ಇದೀಗ ನೆಮ್ಮದಿ ಸಿಕ್ಕಿದ್ದು, ರಾಜ್ಯಾದ್ಯಂತ ಮಳೆಯ ಅಬ್ಬರ ಶುರುವಾಗಿದ್ದು, ಬಿತ್ತನೆ ಕಾರ್ಯ ಭರದಿಂದ ಸಾಗಿದೆ. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ Read more…

ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಸಾರ್ವಜನಿಕರು,ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬಿಟ್ಟು Read more…

Rain Alert : ರಾಜ್ಯದಲ್ಲಿ ಇನ್ನು 5 ದಿನ ವರುಣನ ಅಬ್ಬರ : ಈ ಜಿಲ್ಲೆಗಳಿಗೆ `ಯೆಲ್ಲೋ-ರೆಡ್’ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯ Read more…

ಮಳೆಗಾಲ ಆರಂಭ : ಸಾರ್ವಜನಿಕರು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಸೂಚನೆ

ಕಲಬುರಗಿ : ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ವಾಂತಿ ಬೇಧಿ ಪ್ರಕರಣಗಳು ಆಗುವ ಸಾಧ್ಯತೆಗಳು ಹೆಚ್ಚಾಗಿದ್ದು,  ಸಾರ್ವಜನಿಕರು ಈ ಕೆಳಕಂಡ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು Read more…

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ವೃದ್ಧೆ ಬಲಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ವೃದ್ದೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...