alex Certify Rain | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಕರ್ನಾಟಕ (Karnataka) ಸೇರಿದಂತೆ ದೇಶದ 10 ರಾಜ್ಯಗಳಲ್ಲಿ (10 States) ಇಂದು ಭಾರೀ ಮಳೆ(Heavy rain) ಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

Monsoon Rain : ಚುರುಕಾದ ಮುಂಗಾರು : ಕೂಲ್..ಕೂಲ್ ಆಯ್ತು ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಇಂದು ಮುಂಗಾರು ಚುರುಕಾಗಿದ್ದು, ತುಂತುರು ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ Read more…

BIG NEWS : ‘ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಬಹಳ ದುರ್ಬಲವಾಗಿದ್ದು, ನೀರಿಗೆ ಹಾಹಾಕಾರ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ Read more…

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ; ಬೃಹತ್ ಅಲೆಗಳಿಗೆ ಕುಸಿದು ಬಿದ್ದ ಕಟ್ಟಡ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದ್ದು, ಬೃಹತ್ ಅಲೆಗಳು ಕಡಲತಡಿಗೆ ಅಪ್ಪಳಿಸುತ್ತಿವೆ. Read more…

ಉತ್ತಮ ಆರೋಗ್ಯಕ್ಕಾಗಿ ಮಳೆಗಾಲದಲ್ಲಿ ಈ ʼಆಹಾರʼಗಳಿಂದ ದೂರವಿರಿ

ಮಳೆಗಾಲದಲ್ಲಿ ತಿನ್ನುವ ಆಹಾರದ ಬಗ್ಗೆ ಎಚ್ಚರವಹಿಸಬೇಕು. ಬಾಯಿ ರುಚಿಗೆ ತಿನ್ನಲು ಹೋದರೆ ಕಾಯಿಲೆ ಬೀಳ ಬೇಕಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಕೆಲವೊಂದು ಆಹಾರಗಳನ್ನು ತಿನ್ನದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು. ಮಳೆಗಾಲದಲ್ಲಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಈ ಬಾರಿ ವಾಡಿಕೆಯಷ್ಟು ಮುಂಗಾರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದರೂ, ರೈತರಿಗೆ ಆತಂಕ ಬೇಡ. ವಾಡಿಕೆಯಷ್ಟು ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದುವರೆಗೆ ವಾಡಿಕೆಗಿಂತ ಕಡಿಮೆ ಮಳೆ Read more…

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ. ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ Read more…

Monsoon Rain: ರಾಜ್ಯಕ್ಕೆ ಇಂದು ‘ಮುಂಗಾರು’ ಪ್ರವೇಶ; ಈ ಜಿಲ್ಲೆಗಳಲ್ಲಿ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕೇರಳ ಪ್ರವೇಶಿಸಿರುವ ಮುಂಗಾರು(Monsoon) ಮಾರುತಗಳು ರಾಜ್ಯಕ್ಕೆ ಇಂದು ಪ್ರವೇಶಿಸಲಿದ್ದು, ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, Read more…

ಚಂಡಮಾರುತ ಪ್ರಭಾವ: ಇಂದಿನಿಂದ ಮೂರು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬಿಪರ್ ಜಾಯ್ ಚಂಡಮಾರುತ ಪ್ರಭಾವದಿಂದ ಕರಾವಳಿ ಜಿಲ್ಲೆಯಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿಸಮುದ್ರದಲ್ಲಿ ಉಂಟಾದ ಬಿಪರ್ ಜಾಯ್ ಚಂಡಮಾರುತ Read more…

ತೀವ್ರ ಸ್ವರೂಪ ಪಡೆದ ಸೈಕ್ಲೋನ್: 3 -4 ದಿನ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತ ಅಬ್ಬರಿಸುತ್ತಿದೆ. ತೀವ್ರ ಸ್ವರೂಪ ಪಡೆದ ಚಂಡಮಾರುತದಿಂದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ. ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿ ಹಲವು Read more…

ಮುಂಗಾರು ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ‘ಬಪರ್ ಜಾಯ್’ ಚಂಡಮಾರುತ ಪರಿಣಾಮ ಮಾನ್ಸೂನ್ ವಿಳಂಬ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬಿಪರ್ ಜಾಯ್ ಚಂಡಮಾರುತ ಸೃಷ್ಟಿಯಾಗಿದ್ದು, ವೇಗ ವೃದ್ಧಿಸಿಕೊಳ್ಳುತ್ತಿದೆ. ಈ ಚಂಡಮಾರುತದ ಪರಿಣಾಮ ಮುಂಗಾರು ಆಗಮನ ಮತ್ತಷ್ಟು ವಿಳಂಬವಾಗಲಿದೆ. ಗುಜರಾತ್ ನ Read more…

ಗಮನಿಸಿ: ಜೂ. 9 ರಿಂದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 9 ರಿಂದ ಮೂರು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರೈತರಿಗೆ ಮುಖ್ಯ ಮಾಹಿತಿ: ವಿಳಂಬವಾಗಲಿದೆ ಮುಂಗಾರು ಮಳೆ

ನವದೆಹಲಿ: ನಿನ್ನೆಯೇ ಬರಬೇಕಿದ್ದ ಮುಂಗಾರು ಮಳೆ ಇನ್ನು 4 ದಿನಗಳ ಕಾಲ ತಡವಾಗಲಿದೆ. ಮುಂಗಾರು ಮಾರುತಗಳು ಮೂರ್ನಾಲ್ಕು ದಿನಗಳ ಕಾಲ ವಿಳಂಬವಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಜೂನ್ 6 ರಿಂದ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ 8 ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ Read more…

ಗಮನಿಸಿ: ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಶನಿವಾರ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಕೊಡಗು, Read more…

ಬಿತ್ತನೆಗೆ ರೆಡಿಯಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಂದಿನ 8 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ನೈರುತ್ಯ ಮುಂಗಾರು ಮಾರುತಗಳು Read more…

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ: ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಭಾಗದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್, Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ Read more…

ನಾಳೆಯಿಂದ ಭಾರೀ ಮಳೆ: 10 ಜಿಲ್ಲೆಗೆ ಯೆಲ್ಲೋ ಅಲರ್ಟ್, ಈ ವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ Read more…

ಗಮನಿಸಿ: ಬಿತ್ತನೆ ಬೀಜ ಖರೀದಿಗೆ ಬಾರ್ ಕೋಡ್ ಸ್ಕ್ಯಾನರ್ ಕಡ್ಡಾಯ

ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಜೂನ್ ಮೊದಲ ವಾರದಿಂದ ಆರಂಭವಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಕೃಷಿ ಇಲಾಖೆ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ಪರಿಕರ ಸೇರಿದಂತೆ ಇತರೆ ಅಗತ್ಯ ಸೌಲಭ್ಯಗಳನ್ನು Read more…

ಬಿತ್ತನೆಗೆ ರೆಡಿಯಾದ ರೈತರಿಗೆ ಗುಡ್ ನ್ಯೂಸ್: ಈ ಬಾರಿ ವಾಡಿಕೆ ಮುಂಗಾರು ಮಳೆ

ನವದೆಹಲಿ: ರೈತರ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಳೆ ಕುರಿತಾಗಿ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, Read more…

ಹೊಲದಲ್ಲೇ ಸಿಡಿಲು ಬಡಿದು ಕುರಿಗಾಹಿ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಹಾವೇರಿ: ಹಾವೇರಿ ಜಿಲ್ಲೆಯ ಹಲವು ಕಡೆ ಗುಡುಗು ಸಿಡಿಲು ಆರ್ಭಟದೊಂದಿಗೆ ಮಳೆಯಾಗಿದ್ದು, ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿದ್ದಾರೆ. ನಾಗರಾಜ ಮುದ್ನಾಳ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹಾನಗಲ್ ತಾಲೂಕಿನ ಮಹಾರಾಜಪೇಟೆ Read more…

ಬಿತ್ತನೆಗೆ ಅಗತ್ಯ ಬೀಜ, ಗೊಬ್ಬರ ಒದಗಿಸಿ: ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಮೊದಲ ಸಭೆಯಲ್ಲೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ‘ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ, ಜೂನ್‌ ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್‌ ತಿಂಗಳಿನಲ್ಲಿಯೇ ಪ್ರಿ-ಮಾನ್ಸೂನ್‌ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. Read more…

ಆಡಳಿತ ಯಂತ್ರಕ್ಕೆ ಚುರುಕು, ಮಳೆ ಪರಿಸ್ಥಿತಿ ಎದುರಿಸಲು ಇಂದು ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆಯ ಅವಾಂತರದಿಂದ ಸಾವು ನೋವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೊಂದಿಗೆ ವಿಡಿಯೋ Read more…

5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ Read more…

BIG NEWS: ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಟಿಕ್ಕಿ ಯುವತಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ಬಲಿಯಾಗಿದೆ. ಮಳೆಯ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ. Read more…

ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಶುಂಠಿ’ ದರ

ಹಸಿ ಶುಂಠಿ ಮತ್ತು ಒಣ ಶುಂಠಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹಸಿ ಶುಂಠಿ ಕ್ವಿಂಟಾಲ್ ಗೆ 16 ಸಾವಿರದಿಂದ 19 ಸಾವಿರ ರೂಪಾಯಿಗಳಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...