alex Certify Rain | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ಶನಿವಾರ ಸಂಜೆ ಬೆಂಗಳೂರಿನಲ್ಲಿ ಮಳೆ ಆರ್ಭಟ; ವಾಹನ ಸವಾರರ ಪರದಾಟ

ಶನಿವಾರ ಸಂಜೆ ಬೆಂಗಳೂರಿನ ವಿವಿಧೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದ ಪರಿಣಾಮ ಮರಗಳು ಧರೆಗುರುಳಿ ವಾಹನ ಸವಾರರು ಪರದಾಡುವಂತಾಯಿತು. ಬನಶಂಕರಿ, ಜೆಪಿ ನಗರ, Read more…

ವೀಕೆಂಡ್ ನಲ್ಲಿ ಕೂಲ್ ಕೂಲ್ ಆಗಲಿದೆ ಬೆಂಗಳೂರು; ನಾಳೆ, ನಾಡಿದ್ದು ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಭಾರೀ ಬಿಸಿಗಾಳಿ ಮತ್ತು ಸೆಕೆ ಅನುಭವಿಸುತ್ತಿರುವ ರಾಜ್ಯದ ಜನತೆಗೆ ಇದು ತಂಪಾದ ವಿಷಯ. ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿರುವುದರಿಂದ ಬೆಂಗಳೂರಿಗೆ ವಾರಾಂತ್ಯದಲ್ಲಿ ಶಾಖದಿಂದ ವಿರಾಮ ಸಿಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ Read more…

ಬಿಸಿ ಗಾಳಿ ಆತಂಕ ನಡುವೆ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿಯಿಂದ ಜನ ತತ್ತರಿಸಿದ್ದಾರೆ. ಕಳೆದ ವಾರ ಚಂಡಮಾರುತ ಉಂಟಾಗಿ ತೇವಾಂಶ ಭರಿತ ಮೋಡಗಳ ಸೆಳೆತ ಮತ್ತು ಗಾಳಿಯ ವೇಗ ಇಲ್ಲದ ಕಾರಣದಿಂದ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

ರೈತರಿಗೆ ಶುಭ ಸುದ್ದಿ: ಜೂನ್ 2ನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು: ಈ ಬಾರಿ ಉತ್ತಮ ಮಳೆ

ಬೆಂಗಳೂರು: ರೈತರಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಜೂನ್ ಎರಡನೇ ವಾರದೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಮೋಖಾ ಚಂಡಮಾರುತದಿಂದ ಪೂರಕ ವಾತಾವರಣ ಸೃಷ್ಟಿಯಾಗುತ್ತಿದೆ. Read more…

ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದಾಗಿದೆ. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ Read more…

ರುಚಿಕರವಾದ ಮಸಾಲ ‘ಗೋಡಂಬಿʼ ಫ್ರೈ

ಮಳೆ ಬರುವ ಸಮಯದಲ್ಲಿ ರುಚಿಕರವಾದ ಗೋಡಂಬಿ ಮಸಾಲ ಫ್ರೈ ಮಾಡಿಕೊಂಡು ಸಂಜೆ ಹೊತ್ತು ಸವಿಯುತ್ತಿದ್ದರೆ ಅದರ ಖುಷಿನೇ ಬೇರೆ. ಮನೆಯಲ್ಲಿ ಗೋಡಂಬಿ ಇದ್ದರೆ ಒಮ್ಮೆ ಟ್ರೈ ಮಾಡಿ ನೋಡಿ. Read more…

ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ Read more…

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಶಾಂತಿನಗರ, ಚಂದ್ರ ಲೇಔಟ್, ನಂದಿನಿ ಲೇಔಟ್, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ನಾಗರಬಾವಿ, Read more…

ಎಲೆಕ್ಷನ್ ಹೊತ್ತಲ್ಲೇ ಸೈಕ್ಲೋನ್ ಶಾಕ್: ಮತದಾನಕ್ಕೆ ಮಳೆ ಕಾಟ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮೇ 8 ರಿಂದ 11ರ ವೇಳೆಗೆ ಪೂರ್ವ ಕರಾವಳಿಗೆ ಮೋಚಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ Read more…

ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, Read more…

ಮಳೆಯಿಂದ ಮನೆ ಗೋಡೆ ಕುಸಿದು ನವಜಾತ ಶಿಶು ಸೇರಿ ಇಬ್ಬರ ಸಾವು

ಕೊಪ್ಪಳ: ನಿರಂತರ ಮಳೆಯಿಂದಾಗಿ ತೇವಗೊಂಡಿದ್ದ ಮಣ್ಣಿನ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಫಕೀರಮ್ಮ(60) ಹಾಗೂ 24 ದಿನದ ನವಜಾತ ಶಿಶು ಮೃತಪಟ್ಟವರು. ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ Read more…

ಮಳೆಯಿಂದ ತಂಗಿಯನ್ನು ರಕ್ಷಿಸುತ್ತಿರುವ ಬಾಲಕನ ಮೆಚ್ಚಿ ಕೊಂಡಾಡಿದ ನೆಟ್ಟಿಗರು

ಅಣ್ಣ-ತಂಗಿಯರ ಬಾಂಧವ್ಯವನ್ನು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿಯೇ ಇರುತ್ತೇವೆ. ಇದೇ ಪಟ್ಟಿಗೆ ಸೇರುವ ಮತ್ತೊಂದುವ ವಿಡಿಯೋ ವೈರಲ್ ಆಗಿದೆ. ಮಳೆಯಿಂದ ತನ್ನ ಪುಟ್ಟ ತಂಗಿಯನ್ನು ರಕ್ಷಿಸಿಕೊಂಡು Read more…

ರಾಜ್ಯದಲ್ಲಿ ಪೂರ್ವ ಮುಂಗಾರು ದುರ್ಬಲ: ಕೃಷಿ ಚಟುವಟಿಕೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ದುರ್ಬಲವಾಗಿರುವುದರಿಂದ ಬಿತ್ತನೆ ಕಾರ್ಯ ವಿಳಂಬವಾಗಿದೆ. ಏಪ್ರಿಲ್ ನಲ್ಲಿ ಮಳೆ ಪ್ರಮಾಣ ಗಣನೀಯ ಕುಸಿತ ಕಂಡಿದ್ದು, ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಕಳೆದ Read more…

ರಾಜ್ಯದ ಹಲವೆಡೆ ಮಳೆ ಅಬ್ಬರ: ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರಿನಲ್ಲಿ 68 ಮಿ.ಮೀ. ಮಳೆಯಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ದೋರನಹಳ್ಳಿಯಲ್ಲಿ 103 ಮಿ.ಮೀ., Read more…

WATCH | ಆಲಿಕಲ್ಲು ಹೊಡೆತಕ್ಕೆ ನೆಲಕ್ಕುರುಳಿದ ಬಾಳೆ

ಅಕಾಲಿಕ ಮಳೆಯಿಂದ ತತ್ತರಿಸಿರುವ ಮಧ್ಯ ಪ್ರದೇಶದ ಬುರ್ಹಾನ್ಪುರದ ರೈತರು ಬೆಳೆದಿದ್ದ ಬಾಳೆ ಹಾಗೂ ಅರಿಶಿನದ ಬೆಳೆಗೆ ಅಪಾರ ಹಾನಿಯಾಗಿದೆ. ಮಧ್ಯಾಹ್ನ ಮೂರು ಗಂಟೆಗೆ ಆರಂಭಗೊಂಡ ಮಳೆ ಒಂದು ಗಂಟೆಗೂ Read more…

ಗಮನಿಸಿ…! ಭಾರಿ ಮಳೆ ಹಿನ್ನಲೆ 4 ಜಿಲ್ಲೆಗಳಿಗೆ ಇಂದು, 10 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶನಿವಾರ 4 ಜಿಲ್ಲೆಗಳಿಗೆ, ಭಾನುವಾರ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶನಿವಾರ ಯಾದಗಿರಿ, Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 5 Read more…

ಗಮನಿಸಿ: ದಕ್ಷಿಣ ಒಳನಾಡಿನ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಹಾಸನ, ಕೊಡಗು ಮತ್ತು ಮಂಡ್ಯದಲ್ಲಿ ಆಲಿಕಲ್ಲು, ಬಿರುಗಾಳಿ, ಮಿಂಚು ಗುಡುಗಿನಿಂದ ಕೂಡಿದ ಬಿರುಸಿನ ಮಳೆಯಾಗಿದೆ. ಜೊತೆಗೆ ಮಂಗಳವಾರ ಕೂಡ ಮಳೆ Read more…

Kanpur | ನಡು ಮಧ್ಯಾಹ್ನವನ್ನೇ ರಾತ್ರಿಯಂತಾಗಿಸಿದ ಮಳೆ

ದೇಶದ ಇತರೆಡೆಗಳಂತೆ ಉರಿ ಬಿಸಿಲಿನ ಬೇಗೆಯಲ್ಲಿ ಅಕ್ಷರಶಃ ಬೆಂದು ಬಸವಳಿದ ಕಾನ್ಪುರದಲ್ಲಿ ಅಕಾಲಿಕ ಮಳೆ ಸುರಿದಿದೆ. ಮಧ್ಯಾಹ್ನ 2:30 ರ ವೇಳೆಗೆ ಮಳೆ ಹಾಗು ಮೋಡಗಳು ಜೋರಾದ ಕಾರಣ Read more…

ಇಂದಿನಿಂದ 4 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವ ಇದೆ. Read more…

ರಾಜ್ಯದ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ: ಇನ್ನೂ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿಯಲ್ಲಿ 50 ಹೆಕ್ಟರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 9 ಮನೆಗಳಿಗೆ ಹಾನಿಯಾಗಿದೆ. Read more…

ಇಂದಿನಿಂದ 5 ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಶುಕ್ರವಾರದಿಂದ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 21 ರಿಂದ Read more…

ಎರಡು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದೆರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಬುರ್ಗಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ಮಾಯಾ ನಗರಿಯ ಗುಡುಗು-ಸಿಡಿಲಿನ ಫೋಟೋ ಶೇರ್‌ ಮಾಡಿದ ನೆಟ್ಟಿಗರು

ಅಕಾಲಿಕ ಮಳೆಯಿಂದಾಗಿ ಕನಸಿನ ನಗರಿ ಮುಂಬೈಗೆ ಬೇಸಿಗೆಯ ಬೇಗೆಯಿಂದ ಅಲ್ಪ ವಿರಾಮ ಸಿಕ್ಕಿದೆ. ಗುರುವಾರ ಮಧ್ಯರಾತ್ರಿ ಭಾರೀ ಗುಡುಗು ಹಾಗೂ ಸಿಡಿಲುಗಳು ಮುಂಬೈ ಆಗಸವನ್ನು ತುಂಬಿದ್ದವು. ಕಳೆದ 49 Read more…

ಕರಾವಳಿ ಸೇರಿದಂತೆ ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ: ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಐದು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 14ರಿಂದ 18ರವರೆಗೆ Read more…

ರೈತರಿಗೆ ಶುಭ ಸುದ್ದಿ: ಈ ಬಾರಿ ಸಾಮಾನ್ಯ ಮುಂಗಾರು; ಹವಾಮಾನ ಇಲಾಖೆ ಮಾಹಿತಿ

ನವದೆಹಲಿ: ಈ ಬಾರಿ ಸಾಮಾನ್ಯ ಮುಂಗಾರು ಇರಲಿದೆ ಎಂದು ರೈತರಿಗೆ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ. ಸ್ಕೈಮೇಟ್ ವೆದರ್ ಮುಂಗಾರು ಕೊರತೆಯಾಗಲಿದೆ ಎಂಬ ಮಾಹಿತಿ ನೀಡಿದ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...