alex Certify Rain | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹೆಚ್ಚಲಿದೆ ಬೇಸಿಗೆ ಬಿಸಿಲ ಪ್ರಖರತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗತೊಡಗಿದೆ. ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಲಿದೆ. ನವೆಂಬರ್ ನಲ್ಲಿ ಬಂದ ಮಳೆಗಾಗಿ ಈ ವರ್ಷ ಚಳಿಗಾಲದ ಅವಧಿ ಕಡಿಮೆಯಾಗಿದ್ದು, ವಾಡಿಕೆಗೆ Read more…

ಬಡವರ ಬೇಳೆ ಎಂದೇ ಕರೆಯಿಸಿಕೊಳ್ಳುವ ‘ಹುರುಳಿ’ ಗೀಗ ಫುಲ್ ಡಿಮ್ಯಾಂಡ್

ಹುರುಳಿಯನ್ನು ಬಡವರ ಬೇಳೆ ಎಂದೇ ಕರೆಯಲಾಗುತ್ತದೆ. ಇದು ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಅದರಲ್ಲೂ ಕಿಡ್ನಿ ಸ್ಟೋನ್ ಹೊಂದಿರುವವರಿಗೆ ಇದು ರಾಮಬಾಣವೆಂದು ಹೇಳಲಾಗುತ್ತದೆ. ಹುರುಳಿ ಪ್ರಾಣಿಗಳಿಗೂ ಅತ್ಯುತ್ತಮವಾಗಿದ್ದು, ಹಾಲಿನ Read more…

ಮಲೆನಾಡಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ…!

ಪ್ರಸ್ತುತ ಬೆಳಗಿನ ಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಮಂಗಳವಾರದಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ Read more…

ಚಳಿಯನ್ನು ಶಪಿಸುತ್ತಿದ್ದೀರಾ ? ಈ ವಿಡಿಯೋ ನೋಡಿದರೆ ಖಂಡಿತ ಹಾಗೆ ಮಾಡಲಾರಿರಿ

ಚಳಿಗಾಲದಲ್ಲಿನ ಚಳಿಗೆ ಶಪಿಸುವವರೇ ಹೆಚ್ಚು ಮಂದಿ. ಆದರೆ ಚಳಿ ಎಂದರೇನು ಎಂದು ನಿಮಗೆ ಗೊತ್ತಿಲ್ಲದಿದ್ದರೆ ಈ ವಿಡಿಯೋವನ್ನು ಒಮ್ಮೆ ನೋಡಿಬಿಡಿ. ಆಗ ನೀವು ಅನುಭವಿಸುತ್ತಿರುವ ಚಳಿಯ ಬಗ್ಗೆ ಬೈದುಕೊಳ್ಳುವುದೇ Read more…

ಗಮನಿಸಿ: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಂದು ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, Read more…

ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ: 4 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು Read more…

ಮಕ್ಕಳ ಮೇಲಿನ ಅಪ್ಪನ ಪ್ರೀತಿ ತೋರಿಸುತ್ತೆ ಈ ಫೋಟೋ

ಮೋಟಾರ್ ಸೈಕಲ್ ಸವಾರಿ ಮಾಡುವಾಗ ಮಳೆಯಿಂದ ತನ್ನ ಮಗುವನ್ನು ರಕ್ಷಿಸಲು ಒಬ್ಬ ವ್ಯಕ್ತಿ ತನ್ನ ಜಾಕೆಟ್ ಬಳಸಿದ್ದು, ಅದೀಗ ವೈರಲ್​ ಆಗಿದೆ. ಈ ಪೋಸ್ಟ್ ಅನ್ನು ಡಾ. ಅಜಯಿತ Read more…

ಅಕಾಲಿಕ ಮಳೆ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ; ನಿಮಗೆ ತಿಳಿದಿರಲಿ ಈ ಮಾಹಿತಿ

ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿಯ ನಡುವೆ ಸುರಿಯುತ್ತಿರುವ ಈ ಮಳೆ ಸಾರ್ವಜನಿಕರಲ್ಲಿ ಅನಾರೋಗ್ಯ ಸಮಸ್ಯೆಯನ್ನುಂಟು ಮಾಡುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಸಾರ್ವಜನಿಕರು, Read more…

BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ್ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ Read more…

ಅಕಾಲಿಕ ಮಳೆಯಿಂದ ರೈತನಿಗೆ ಸಂಕಷ್ಟ; ಕೈಗೆ ಬಂದ ಬೆಳೆ ಮಳೆ ಪಾಲು..!

ಕೋಲಾರ: ಅಕಾಲಿಕ ಮಳೆ ಜನರನ್ನ ತತ್ತರಿಸುವಂತೆ ಮಾಡಿದೆ. ಕಳೆದ ಎರಡ್ಮೂರು ದಿನಗಳಿಂದ ಮನೆಯಿಂದ ಹೊರಗೆ ಬರೋದಿಕ್ಕೂ ಜನ ಹಿಂಜರಿಯುತ್ತಿದ್ದಾರೆ. ಇದರ ಜೊತೆಗೆ ರೈತ ಬೆಳೆದ ಬೆಳೆಗೂ ಮಳೆಯಿಂದ ನಷ್ಟ Read more…

BIG NEWS: ಶೀತಗಾಳಿ; ಭಾರಿ ಮಳೆ ಹಿನ್ನೆಲೆ; ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ; ಮುಂಜಾಗೃತೆ ವಹಿಸುವಂತೆ ರಾಜ್ಯದ ಜನತೆಗೆ ಸಚಿವ ಸುಧಾಕರ್ ಸೂಚನೆ

ಬೆಂಗಳೂರು: ಮಾಂಡೌಸ್ ಚಂಡಮಾರುತ ಪರಿಣಾಮವಾಗಿ ರಾಜ್ಯಾದ್ಯಂತ ಶೀತ ಗಾಳಿ, ಮಳೆಯಾಗುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದೇ ವೇಳೆ ಕೋವಿಡ್ ಸೋಂಕು ಹೆಚ್ಚಾಗುವ ಆತಂಕ ಎದುರಾಗಿದೆ. ರಾಜ್ಯಾದ್ಯಂತ Read more…

ಚಂಡಮಾರುತ ಎಫೆಕ್ಟ್: ಈ ಜಿಲ್ಲೆಯ ಶಾಲಾ – ಕಾಲೇಜುಗಳಿಗಿಂದು ರಜೆ ಘೋಷಣೆ

ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದ್ದು, ಇದರ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ. ಇದರ Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ; ಕೆಲವೆಡೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ‘ಮ್ಯಾಂದೊಸ್’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು ಹಾಗೂ ದಕ್ಷಿಣ Read more…

BIG NEWS: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ; ಸೋಂಕಿನ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರ ಸೂಚನೆ

ಬೆಂಗಳೂರು: ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಶೀತ ಗಾಳಿ ಜೊತೆಗೆ ಜಡಿ ಮಳೆ ಆರಂಭವಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು Read more…

ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ‘ಮ್ಯಾಂದೋಸ್’ ಸೈಕ್ಲೋನ್ ಪರಿಣಾಮ 5 ದಿನ ಕಾಡಲಿದೆ ಮಳೆ, ಕೊರೆಯುವ ಚಳಿ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ‘ಮ್ಯಾಂದೋಸ್’ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪ್ರಭಾವದಿಂದ ರಾಜ್ಯಾದ್ಯಂತ 5 ದಿನ ಮಳೆ ಹಾಗೂ ಮೈ ಕೊರೆಯುವ ಚಳಿ ಕಾಡಲಿದೆ. ಡಿಸೆಂಬರ್ 10 ರಿಂದ 14ರ Read more…

ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್….!

ಬೆಂಗಳೂರು: ಬೆಂಗಳೂರಿನಲ್ಲಿ ಯಾವಾಗ ಬಿಸಿಲು ಇರುತ್ತೋ ಇನ್ಯಾವಾಗ ಮೋಡ ಕವಿದ ವಾತಾವರಣ ಇರುತ್ತೋ ಗೊತ್ತೇ ಆಗಲ್ಲ. ಕಳೆದೊಂದು ವಾರದಿಂದ ಏನು ಬಿಸಿಲಪ್ಪ ಅಂತಿದ್ದ ಜನರಿಗೆ ಇದೀಗ ಬೆಂಗಳೂರು ಕೂಲ್ Read more…

RAIN ALERT: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಡಿಸೆಂಬರ್ 7ರಿಂದ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ Read more…

ಟೀಂ ಇಂಡಿಯಾಕ್ಕೆ ಮಳೆಯೇ ವಿಲನ್‌, 3ನೇ ಏಕದಿನಕ್ಕೂ ವರುಣನ ಕಾಟ: ನ್ಯೂಜಿಲೆಂಡ್‌ ವಿರುದ್ಧ ಸರಣಿ ಸೋಲು

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವೂ ಮಳೆಯಿಂದಾಗಿ ರದ್ದಾಗಿದೆ. ಪರಿಣಾಮ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 0-1 ರಿಂದ ಸೋತಿದೆ. Read more…

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ

 ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವಡೆ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ Read more…

ಗಮನಿಸಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರಿಯಲಿದೆ ಮಳೆ…..!

ಬೆಂಗಳೂರು- ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಇದೀಗ ತುಂತುರು ಮಳೆಯಾಗುತ್ತಿದೆ. ನಿನ್ನೆಯಿಂದ ಬೆಂಗಳೂರು ಕೂಲ್ ಕೂಲಾಗಿದೆ. ಈ ವಾತಾವರಣ ಜನರಿಗಂತು ಇಷ್ಟವಾಗಿದೆ. ಆದರೆ ವಾಹನ ಸವಾರರಿಗೆ ತುಂತುರು Read more…

ವಾಯುಭಾರ ಕುಸಿತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಸಂಪೂರ್ಣ ಕಡಿಮೆಯಾಗಿ Read more…

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ Read more…

BIG NEWS: ಮತ್ತೆ ಭಾರಿ ಮಳೆ, ಶೀತಗಾಳಿ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಹಲವಡೆ ಮಳೆ ಜೊತೆಗೆ ಶೀತ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಭಾನುವಾರ ಮತ್ತು ಸೋಮವಾರ ದಕ್ಷಿಣ Read more…

ತಮಿಳುನಾಡಿನ ವಿವಿಧೆಡೆ ಭಾರೀ ಮಳೆ; ರಸ್ತೆಗಳು ಜಲಾವೃತ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನ ಚೆನ್ನೈನಲ್ಲಿ ಭಾರೀ ಮಳೆಯಾಗ್ತಿದೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳು ಶುಕ್ರವಾರ ಜಲಾವೃತವಾಗಿವೆ. ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಈಗ ಸ್ವಲ್ಪ ಬಿಡುವು ನೀಡಿದೆ. ಚಳಿ ಆರಂಭವಾಗಿದ್ದು, ಇದರ ಮಧ್ಯೆ ಮಳೆ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಒಂದನ್ನು ನೀಡಿದೆ. ಬಂಗಾಳಕೊಲ್ಲಿಯಲ್ಲಿ Read more…

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿರುವ ಪರಿಣಾಮ ಹಿಂಗಾರು ಮಾರುತಗಳು ಚುರುಕುಗೊಂಡಿವೆ. ಇದರ ಪ್ರಭಾವ ರಾಜ್ಯದ ಮೇಲೆ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಆಗಲಿದೆ ಎಂದು Read more…

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಹಲವೆಡೆ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು, ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. Read more…

BIG NEWS: ವರುಣಾರ್ಭಟಕ್ಕೆ ತತ್ತರಿಸಿದ್ದವರಿಗೆ ಮತ್ತೊಂದು ಶಾಕ್; ನಾಳೆಯಿಂದ ಮತ್ತೆ ಅಬ್ಬರಿಸಲಿದೆ ಮಳೆ

ರಾಜ್ಯದಲ್ಲಿ ಈ ಬಾರಿ ಮಳೆ ಅಬ್ಬರಿಸಿದ್ದು, ಇದರಿಂದ ಜನ ತತ್ತರಿಸಿ ಹೋಗಿದ್ದರು. ಧಾರಾಕಾರವಾಗಿ ಸುರಿದ ಮಳೆಯ ಕಾರಣಕ್ಕೆ ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿದಿದ್ದು, ರಸ್ತೆಗಳು ಜಲಾವೃತವಾಗಿದ್ದವು. Read more…

ಗಮನಿಸಿ: ಈ 9 ಜಿಲ್ಲೆಗಳಲ್ಲಿ ಇಂದು ‘ಯಲ್ಲೋ’ ಅಲರ್ಟ್

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು ತುಂಬಿ ಹರಿಯುತ್ತಿರುವ ಕಾರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...