alex Certify Rain | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ಫೋಟೋ ತೆಗೆದುಕೊಳ್ಳುವಾಗಲೇ ಕೊಚ್ಚಿ ಹೋದ ಮಾಣಿ

ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳಬೇಕೆಂಬ ಹಪಾಹಪಿ ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅಂತದೇ ಮತ್ತೊಂದು ಪ್ರಕರಣ ನಡೆದಿದೆ. ರಾಜ್ಯದಲ್ಲಿ Read more…

ಗಮನಿಸಿ: ಈ 19 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್

ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ Read more…

24 ಗಂಟೆಗಳಲ್ಲಿಯೇ ಮಳೆ ಹಾನಿ ಪರಿಹಾರ; ಮುಖ್ಯಮಂತ್ರಿ ಮಹತ್ವದ ಘೋಷಣೆ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

ಮಳೆ ಆತಂಕದಲ್ಲಿದ್ದವರಿಗೆ ಮತ್ತೊಂದು ಶಾಕ್; ಮತ್ತೆ ಮೂರು ದಿನಗಳ ಕಾಲ ವರುಣಾರ್ಭಟ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರ್ಭಟಿಸುತ್ತಿದೆ. ಅದರಲ್ಲೂ ಎರಡು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ಮತ್ತೆ ತುಂಬಿ Read more…

ಗದಗ ಜಿಲ್ಲೆಯಲ್ಲಿ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗದಗ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ. ಇದರ ಪರಿಣಾಮವಾಗಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ರೋಣ ತಾಲೂಕಿನ ಯಾವಗಲ್ Read more…

ಈ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಸುರಿಯುವ ಸಾಧ್ಯತೆ

ರಾಜ್ಯದಲ್ಲಿ ನಿರಂತರವಾಗಿ ಸುರಿದಿದ್ದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದು, ಈಗ ಮೂರು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇದೀಗ ಮಳೆ ಕುರಿತಂತೆ ಹವಾಮಾನ Read more…

BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಬೆಳಗಿನಜಾವ ಮನೆ ಗೋಡೆ ಕುಸಿದು ಮೂವರು ಸಾವು

ರಾಯಚೂರು: ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ. ಕುರ್ಡಿ ಗ್ರಾಮದ ಪರಮೇಶ(45), ಪತ್ನಿ Read more…

ವರುಣಾರ್ಭಟದ ಆತಂಕದಲ್ಲಿದ್ದ ಜನರಿಗೆ ಮತ್ತೊಂದು ಶಾಕ್; ಈ ಐದು ಜಿಲ್ಲೆಗಳಲ್ಲಿ ಇನ್ನೂ 2 ದಿನ ಮುಂದುವರಿಯಲಿದೆ ಮಳೆ

ವರುಣಾರ್ಭಟಕ್ಕೆ ಈ ಬಾರಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂಗಾರು ಆರಂಭದ ಸಂದರ್ಭದಲ್ಲಿ ಸಕಾಲಕ್ಕೆ ಮಳೆಯಾಗದಿದ್ದರೂ ಸಹ ಆ ಬಳಿಕ ಬಿಟ್ಟೂಬಿಡದಂತೆ ಮಳೆ ಸುರಿದಿದ್ದು, ಬೆಳೆ ನಷ್ಟದ ಜೊತೆಗೆ Read more…

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು ಸಮೀಪ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ. ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ(40), ಗಿರಿಜಾ ಕಲ್ಲನಗೌಡ Read more…

BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಮನೆ ಗೋಡೆ ಕುಸಿದು ಇಬ್ಬರು ಸಾವು

ಬೆಳಗಾವಿ: ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ತಾಯಿ, ಮಗ ಸಾವು ಕಂಡ ಘಟನೆ ಮಾಡಗೇರಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ(40), ಪುತ್ರ ಪ್ರಜ್ವಲ್(5) ಸಾವು ಕಂಡವರು ಎಂದು ಹೇಳಲಾಗಿದೆ. Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ನಾಳೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ Read more…

ಗಮನಿಸಿ…! ಮತ್ತೆ ಮಳೆ ಮುನ್ಸೂಚನೆ, ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ತಮಿಳುನಾಡಿಗೆ ಹರಿದುಹೋಗಿದೆ ಹಂಚಿಕೆಯಾಗಿದ್ದಕ್ಕಿಂತ ಮೂರು ಪಟ್ಟು ಅಧಿಕ ನೀರು…!

ಈ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು, ಜಲಾಶಯಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಮುಂಗಾರು ಆರಂಭದಲ್ಲಿ ಕಡಿಮೆ ಮಳೆಯಾಗಿದ್ದರೂ ಬಳಿಕ ವರುಣ ಆರ್ಭಟಿಸಿದ ಪರಿಣಾಮ Read more…

Big News: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಳೆ; ಆತಂಕದಲ್ಲಿ ಜನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆ, ದೊಡ್ಡ ಆವಾಂತರವನ್ನೇ ಸೃಷ್ಟಿಸಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆ ಆಗದ ಕಾರಣ ಜನತೆ ನೆಮ್ಮದಿಯ Read more…

ಉತ್ತಮ ಮಳೆಯಿಂದಾಗಿ ಬತ್ತಿದ ಕೊಳವೆಗಳಲ್ಲಿ ಉಕ್ಕಿದ ಜೀವಸೆಲೆ..!

ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿರೋದು ಒಂದು ಕಡೆಯಾದ್ರೆ, ಮತ್ತೊಂದೆಡೆ ಮಳೆಯೇ ಆಗದಂತಹ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇದರಿಂದ ಬರಭೂಮಿಗಳು ಕೂಡ ಜೀವಸೆಲೆ ನೋಡುವ ಭಾಗ್ಯ ಕರುಣಿಸಿದ್ದಾನೆ ವರುಣ ದೇವ. Read more…

BIG NEWS: ಮಳೆಯಿಂದ ತತ್ತರಿಸಿದ್ದ ಜನತೆಗೆ ಈಗ ಸಾಂಕ್ರಾಮಿಕ ರೋಗಗಳ ಭೀತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ತತ್ತರಿಸಿ ಹೋಗಿದ್ದರು. ಇದೀಗ ಮಳೆ ಒಂದಷ್ಟು ಕಡಿಮೆಯಾಗುತ್ತಿದ್ದು, ಇದರ ಮಧ್ಯೆ ಈಗ ಸಾಂಕ್ರಾಮಿಕ ರೋಗಗಳ ಭೀತಿಯೂ ಜನತೆಯನ್ನು Read more…

ಮಳೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ತಗ್ಗಲಿದೆ ಮಳೆ ಅಬ್ಬರ

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದ ಕಾರಣ ಜನ ತತ್ತರಿಸಿ ಹೋಗಿದ್ದರು. ನಿರಂತರವಾಗಿ ಸುರಿದ ಮಳೆಯ ಕಾರಣಕ್ಕೆ ಬೆಳೆ ನಷ್ಟವಾಗುವುದರ ಜೊತೆಗೆ ಆಸ್ತಿಪಾಸ್ತಿ ಹಾಗೂ Read more…

ಭಾರಿ ಮಳೆಯಿಂದ ಎಲ್ಲೆಲ್ಲಿ ಅನಾಹುತ: ಇಲ್ಲಿದೆ ಮಾಹಿತಿ; ಮನೆ, ಬೆಳೆಗಳು ಜಲಾವೃತ: ತುಂಬಿದ ಕೆರೆಗಳು, ಸಂಪರ್ಕ ಕಡಿತ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಠಿಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ವೇದಾವತಿ ನದಿ ಉಕ್ಕಿ ಹರಿಯುತ್ತಿದ್ದು, ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ Read more…

ಬೆಂಗಳೂರಿಗೆ ತಪ್ಪದ ಮಳೆರಾಯನ ಅಬ್ಬರ, ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ

ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗುತ್ತಿದೆ. ಇಂದು ಸಂಜೆಯಿಂದಲೂ ಮಳೆ ಬರುತ್ತಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಯಾಕಪ್ಪಾ ಮಳೆ ಬರ್ತಾ ಇದೆ ಎಂದು ಜನ Read more…

BIG NEWS: ಮಹಾಮಳೆಗೆ ತತ್ತರಿಸಿರುವ ಸಿಲಿಕಾನ್ ಸಿಟಿ ಜನರಿಗೆ ಬಂಪರ್ ಆಫರ್; ಕಡಿಮೆ ಬೆಲೆಗೆ ರೂಂ ನೀಡಲು ಹೋಟೆಲ್ ಮಾಲೀಕರ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮೊಣಕಾಲು ಮಟ್ಟದಲ್ಲಿ ನೀರು ಹರಿಯುತ್ತಿರುವುದರಿಂದ Read more…

BIG NEWS: ಸಿಡಿಲು ಬಡಿತಕ್ಕೆ ಚಾಮರಾಜನಗರದಲ್ಲಿ ಇಬ್ಬರು ಬಲಿ

ಚಾಮರಾಜನಗರ: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಜನ ಜೀವನ‌ ಅಸ್ತವ್ಯಸ್ತ ಆಗೋದ್ರ ಜೊತೆಗೆ ಜೀವ ಹಾನಿಯೂ ಆಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಾಮರಾಜನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ರಣ Read more…

ನೋಡ ನೋಡುತ್ತಿದ್ದಂತೆಯೇ ನವಲಗುಂದ ಬಳಿ ಬ್ರಿಡ್ಜ್ ಕುಸಿತ; ಕ್ಷಣಾರ್ಧದಲ್ಲಿ ಬಚಾವಾದ ಯುವಕ

ನವಲಗುಂದ: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು, ಸೇತುವೆಗಳಿಗೂ ಡ್ಯಾಮೇಜ್ ಆಗಿದ್ದು, ಅನೇಕ ಸೇತುವೆಗಳು ಕುಸಿತ ಉಂಟಾಗಿದೆ. ಅಷ್ಟೆ ಅಲ್ಲ ರಸ್ತೆ ಕಡಿತದಿಂದಾಗಿ ಸಾರಿಗೆ Read more…

BIG NEWS: ಮನೆಗೆ ನುಗ್ಗಿದ ನದಿ ನೀರು; 12 ದಿನದ ಹಸುಗೂಸು, ಬಾಣಂತಿ ರಕ್ಷಣೆಗೆ ಸ್ಥಳೀಯರ ಹರಸಾಹಸ

ಬೆಳಗಾವಿ: ವರುಣಾರ್ಭಟಕ್ಕೆ ರಾಜಧಾನಿ ಬೆಂಗಳೂರು ಬಹುತೇಕ ಮುಳುಗಡೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಮಳೆಯಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮನೆಗಳಿಗೆ ನೀರು Read more…

ದಾಖಲೆ ಪ್ರಮಾಣದಲ್ಲಿ ಮಳೆ; ತತ್ತರಿಸಿ ಹೋಗಿದ್ದಾರೆ ಬೆಂಗಳೂರು ಜನ

ಬೆಂಗಳೂರು- ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಕ್ಷರಶಃ ಬೆಂಗಳೂರು ಕೊಚ್ಚಿ ಹೋಗ್ತಾ ಇದೆ. ಅಪಾರ್ಟ್ಮೆಂಟ್ ಗಳು, ಮನೆಗಳಿಗೆ ನೀರು ನುಗ್ಗಿ ದೊಡ್ಡ ಮಟ್ಟದ ನಷ್ಟ ಉಂಟಾಗಿದೆ. ಒಂದೊತ್ತಿನ Read more…

Bangalore Rains: ಇದು ಬೆಂಗಳೂರಿನ ರಸ್ತೆ ಎಂದರೆ ನೀವು ಖಂಡಿತ ನಂಬಲಾರಿರಿ…!

ರಾಜ್ಯ ರಾಜಧಾನಿ ಬೆಂಗಳೂರು ಮಳೆಯಿಂದ ತತ್ತರಿಸಿ ಹೋಗಿದೆ. ರಸ್ತೆಗಳು ಜಲಾವೃತವಾಗಿದ್ದು, ಇದರ ನಡುವೆಯೂ ವಾಹನ ಸವಾರರು ಸಂಚಾರಕ್ಕಾಗಿ ಸರ್ಕಸ್ ಮಾಡುತ್ತಿದ್ದಾರೆ. ಬೆಂಗಳೂರಿನ ರಸ್ತೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣ ಟ್ವಿಟರ್ Read more…

RAIN EFFECT: ಕಚೇರಿ ತಲುಪಲು ಟ್ರ್ಯಾಕ್ಟರ್ ಬಳಸಿದ ಐಟಿ ಉದ್ಯೋಗಿಗಳು

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ಮಳೆ ನಿಂತರೆ ಸಾಕಪ್ಪ ಎನ್ನುತ್ತಿದ್ದಾರೆ. ಆದರೆ ಹವಾಮಾನ ಇಲಾಖೆ ಸೆಪ್ಟೆಂಬರ್ 9 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ Read more…

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆರಡು ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ರೀತಿಯಲ್ಲಿ ಮಳೆ ಆಗುತ್ತಿದ್ದು, ಇದರಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲಿ ನೋಡಿದರೂ ನೀರು ತುಂಬಿಕೊಂಡಿದ್ದು, ದೈನಂದಿನ ಜೀವನ ನಡೆಸುವುದೇ ಕಷ್ಟಕರ ಎಂಬಂತಹ ಪರಿಸ್ಥಿತಿ ತಲೆದೋರಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...